Headlines

ಋಣ ತೀರಿಸಲು ತಮಿಳಿಗೆ ಬರುತ್ತಿದ್ದಾರೆ ಶಾರುಖ್ ಖಾನ್: ಸಿನಿಮಾ ಯಾವುದು? – Kannada News | Shah Rukh Khan acting in Jailer 2 movie with Rajinikanth

ಶಾರುಖ್ ಖಾನ್ (Shah Rukh Khan) ಬಾಲಿವುಡ್​ನ ಸೂಪರ್ ಸ್ಟಾರ್ ನಟ. ‘ಪಠಾಣ್’, ‘ಜವಾನ್’, ‘ಡಂಕಿ’ ಮೂಲಕ ಸತತ ಮೂರು ಹಿಟ್ ಸಿನಿಮಾಗಳನ್ನು ನೀಡಿರುವ ಶಾರುಖ್ ಖಾನ್ ಇದೀಗ ‘ಕಿಂಗ್’ ಮೂಲಕ ಮತ್ತೊಂದು ಬ್ಲಾಕ್ ಬಸ್ಟರ್ ಸಿನಿಮಾಕ್ಕೆ ತಯಾರಿ ನಡೆಸುತ್ತಿದ್ದಾರೆ. ಶಾರುಖ್ ಖಾನ್ ಅತಿಥಿ ಪಾತ್ರಗಳಲ್ಲಿ ನಟಿಸುವುದು ಬಹಳ ಅಪರೂಪ. ಅದರಲ್ಲೂ ಪರ ಭಾಷೆಯಲ್ಲಿ ಅತಿಥಿ ಪಾತ್ರಗಳಲ್ಲಿ ಶಾರುಖ್ ಖಾನ್ ನಟಿಸುವುದೆಂದರೆ ಅದಕ್ಕೆ ವಿಶೇಷ ಕಾರಣವೇ ಇರಬೇಕು. ಇದೀಗ ಶಾರುಖ್ ಖಾನ್, ತಮಿಳಿನ ಒಂದು ಸಿನಿಮಾದ ಅತಿಥಿ…

Read More

Video: ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯ ಕೊಲೆ; ಸಂಬಂಧಿಕರೇ ಹಣ ದೋಚಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಇಂಡೋನೇಷ್ಯಾದ ಪೆಕನ್‌ಬಾರು ನಗರದ ರುಂಬೈನಲ್ಲಿ ದುಮರಿಸ್ ಬೋರು ಸಿಟಿಯೊ (60) ಎಂಬ ವೃದ್ಧೆಯನ್ನು ಕೊಲೆ ಮಾಡಿ ದರೋಡೆ ಮಾಡಿರುವುದು ವರದಿಯಾಗಿದೆ. ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು ಘಟನಾ ಸ್ಥಳದ ಮರು ಪರಿಶೀಲನೆ ನಡೆಸಿ ನಾಲ್ಕು ಮಂದಿ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಮನೆಯಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ವ್ಯಕ್ತಿಯೊಬ್ಬ ಮರದ ದಿಂಬಿನಿಂದ ವೃದ್ಧೆಯ ಮೇಲೆ ಹಲ್ಲೆ ನಡೆಸಿರುವುದು ಮತ್ತು ಕ್ಯಾಮೆರಾಗಳನ್ನು ಧ್ವಂಸಗೊಳಿಸಿರುವುದು ಪತ್ತೆಯಾಗಿದೆ. ಸಿಸಿಟಿವಿ ಮತ್ತು ಪ್ರಾಥಮಿಕ ತನಿಖೆಯ ಆಧಾರದ ಮೇಲೆ, ಮೃತರ ಸಂಬಂಧಿಯೇ ಆದ ‘AF’ ಎಂಬ…

Read More

ರಾಮ ಮಂದಿರದ ಕಾಣಿಕೆಗೆ ‘AI’ ಕಾವಲು: ಪ್ರತಿ ರೂಪಾಯಿಯನ್ನೂ ಟ್ರ್ಯಾಕ್ ಮಾಡಲು ಎಸ್‌ಐಟಿ ಮಾಸ್ಟರ್ ಪ್ಲ್ಯಾನ್ – Kannada News | Ram Mandir AI Security: SIT Recommends Advanced Surveillance to Prevent Donation Theft

ಅಯೋಧ್ಯೆ, ಜುಲೈ 13: ಕೇವಲ 40 ದಿನಗಳಲ್ಲಿ 70 ಬಾರಿ ದೇಣಿಗೆ ಹಣವನ್ನು ಲೂಟಿ ಮಾಡಿದ ರಾಮ ಮಂದಿರ(Ram Mandir)ದ ಸಿಬ್ಬಂದಿ ಕೃತ್ಯದಿಂದ ಎಚ್ಚೆತ್ತಿರುವ ವಿಶೇಷ ತನಿಖಾ ತಂಡ, ಭವಿಷ್ಯದಲ್ಲಿ ಇಂತಹ ಕಳ್ಳತನಗಳಿಗೆ ಸಂಪೂರ್ಣ ಬ್ರೇಕ್ ಹಾಕಲು ಜಗತ್ತಿನ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ (AI) ಆಧಾರಿತ ಕಣ್ಗಾವಲು ವ್ಯವಸ್ಥೆಯನ್ನು ತರಲು ಶಿಫಾರಸು ಮಾಡಿದೆ. ಜುಲೈ 15 ರೊಳಗೆ ಉತ್ತರ ಪ್ರದೇಶ ಸರ್ಕಾರಕ್ಕೆ ಸಲ್ಲಿಕೆಯಾಗಲಿರುವ ಎಸ್‌ಐಟಿಯ ಅಂತಿಮ ವರದಿಯಲ್ಲಿ ಈ ಮಹತ್ವದ ತಂತ್ರಜ್ಞಾನದ ಅಳವಡಿಕೆಗೆ ಪ್ರಮುಖ ಆದ್ಯತೆ ನೀಡಲಾಗಿದೆ….

Read More

ಐಪಿಎಲ್​ನಲ್ಲಿ ಫೀಲ್ಡಿಂಗ್​ಗೆ ಅಡ್ಡಿ ಪಡಿಸಿ ಔಟಾದ ನಾಲ್ವರು ಬ್ಯಾಟರ್​ಗಳು ಇವರೇ..! – Kannada News | Batters Dismissed for Obstructing the Field in IPL

ಕ್ರಿಕೆಟ್ ಜಗತ್ತಿನಲ್ಲಿ ಬ್ಯಾಟರ್ ಒಬ್ಬರು ಔಟ್ ಆಗಲು ಹಲವಾರು ದಾರಿಗಳಿವೆ. ಆದರೆ, ಅತಿ ಹೆಚ್ಚು ಚರ್ಚೆಗೆ ಮತ್ತು ವಿವಾದಕ್ಕೆ ಕಾರಣವಾಗುವ ಒಂದು ಔಟ್ ಎಂದರೆ ಅದು ‘ಅಬ್‌ಸ್ಟ್ರಕ್ಟಿಂಗ್ ದ ಫೀಲ್ಡ್’. ಅಂದರೆ, ಫೀಲ್ಡರ್ ಚೆಂಡನ್ನು ಎಸೆಯುವಾಗ ಅಥವಾ ಹಿಡಿಯುವಾಗ ಬ್ಯಾಟರ್ ಬೇಕೆಂದೇ ಅಡ್ಡ ಬರುವುದು ಅಥವಾ ಅಡ್ಡಿಪಡಿಸುವುದು. ಹೀಗೆ ಫೀಲ್ಡಿಂಗ್​ಗೆ ಅಡ್ಡಿಪಡಿಸಿ ಐಪಿಎಲ್​ನಲ್ಲಿ ಔಟಾದ ನಾಲ್ವರು ಬ್ಯಾಟರ್​ಗಳ ಪಟ್ಟಿ ಇಲ್ಲಿದೆ… ಯೂಸುಫ್ ಪಠಾಣ್ (2013): ಐಪಿಎಲ್ ಇತಿಹಾಸದಲ್ಲಿ ಈ ರೀತಿ ಔಟ್ ಆದ ಮೊದಲ ಆಟಗಾರ ಕೋಲ್ಕತ್ತಾ…

Read More