Headlines

2 ಪಂದ್ಯಗಳು ಎಕ್ಸ್​ಟ್ರಾ… ನ್ಯೂಝಿಲೆಂಡ್ vs ಭಾರತ ವೇಳಾಪಟ್ಟಿ ಪ್ರಕಟ – Kannada News

ನ್ಯೂಝಿಲೆಂಡ್ vs ಭಾರತ ಸರಣಿಯ ವೇಳಾಪಟ್ಟಿ ಪ್ರಕಟವಾಗಿದೆ. ಈ ವೇಳಾಪಟ್ಟಿಯಂತೆ ಟೀಮ್ ಇಂಡಿಯಾ ಅಕ್ಟೋಬರ್​ನಲ್ಲಿ ನ್ಯೂಝಿಲೆಂಡ್ ಪ್ರವಾಸ ಕೈಗೊಳ್ಳಲಿದೆ. ಅಲ್ಲದೆ ಅಲ್ಲಿ ಒಟ್ಟು 12 ಪಂದ್ಯಗಳನ್ನಾಡಲಿದೆ. ಇದಕ್ಕೂ ಮುನ್ನ ಈ ಸರಣಿಯಲ್ಲಿ 10 ಪಂದ್ಯಗಳನ್ನು ನಿಗದಿ ಮಾಡಲಾಗಿತ್ತು. ಇದೀಗ ಹೆಚ್ಚುವರಿ 2 ಏಕದಿನ ಪಂದ್ಯಗಳನ್ನು ಸೇರಿಸಲಾಗಿದೆ. ಅದರಂತೆ 5 ಏಕದಿನ ಮತ್ತು 5 ಟಿ20 ಪಂದ್ಯಗಳು ನಡೆಯಲಿದೆ. ಇದಾದ ಬಳಿಕ 2 ಮ್ಯಾಚ್​ಗಳ ಟೆಸ್ಟ್ ಸರಣಿಯನ್ನು ಆಡಲಾಗುತ್ತದೆ. ಸಾಮಾನ್ಯವಾಗಿ ದ್ವಿಪಕ್ಷೀಯ ಸರಣಿಗಳಲ್ಲಿ 3 ಏಕದಿನ ಪಂದ್ಯಗಳನ್ನು ಆಡಲಾಗುತ್ತದೆ….

Read More

Puja Room Vastu: ಪೂಜಾ ಕೋಣೆಯಲ್ಲಿ ಈ ವಸ್ತುಗಳನ್ನು ಇಡಲೇಬೇಡಿ; ಸಮಸ್ಯೆ ತಪ್ಪಿದ್ದಲ್ಲ! – Kannada News | Puja Room Vastu: Avoid These 5 Things for Positive Energy and Harmony at Home

ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಮನೆ ನಿರ್ಮಾಣದಿಂದ ವಸ್ತುಗಳ ಜೋಡಣೆಯ ವರೆಗೂ ವಾಸ್ತು ಶಾಸ್ತ್ರದಲ್ಲಿ ಹಲವು ನಿಯಮಗಳಿವೆ. ಇದಲ್ಲದೆ, ಮನೆಯಲ್ಲಿರುವ ಪೂಜಾ ಕೊಠಡಿಗೆ ಸಂಬಂಧಿಸಿದ ವಿಷಯಗಳನ್ನು ವಾಸ್ತು ಸ್ಪಷ್ಟಪಡಿಸಿದೆ. ಈ ವಾಸ್ತು ನಿಯಮಗಳನ್ನು ನಿರ್ಲಕ್ಷಿಸುವುದರಿಂದ ಜೀವನದಲ್ಲಿ ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಮುರಿದ ವಿಗ್ರಹ: ಪೂಜಾ ಕೊಠಡಿಯಲ್ಲಿ ಎಂದಿಗೂ ಮುರಿದ ದೇವರ ವಿಗ್ರಹಗಳನ್ನು ಇಡಬೇಡಿ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಪೂಜಾ ಕೋಣೆಯಲ್ಲಿ ಮುರಿದ ವಿಗ್ರಹಗಳನ್ನು ಪೂಜಿಸುವುದರಿಂದ ನಕಾರಾತ್ಮಕತೆ ಹೆಚ್ಚಾಗುತ್ತದೆ,…

Read More

Video: ಮುದ್ದು ಕಂದನ ಬಾಯಲ್ಲಿ ಶ್ರೀ ಕೃಷ್ಣನ ಭಜನೆ ಹಾಡು, ವೈರಲ್ ಆಯ್ತು ದೃಶ್ಯ – Kannada News | A little boy sang a bhajan of Lord Krishna, video goes viral

ಮುದ್ದು ಮಕ್ಕಳ (little kids) ಆಟ-ತುಂಟಾಟಗಳನ್ನು ನೋಡುವುದೇ ಚಂದ. ಪುಟಾಣಿಗಳ ಬಾಯಲ್ಲಿ ತೊದಲು ನುಡಿ, ಹಾಡುಗಳನ್ನು ಕೇಳಿದರೆ ಮನಸ್ಸಿನ ನೋವೆಲ್ಲಾ ಮರೆಯಾಗುತ್ತದೆ. ಈ ಪುಟಾಣಿಗಳ ಮುದ್ದು ಮುದ್ದಾದ ವಿಡಿಯೋಗಳು ಆಗಾಗ್ಗೆ ವೈರಲ್‌ ಆಗುತ್ತಿರುತ್ತವೆ. ಇದೀಗ ಪುಟಾಣಿಯೊಂದು ಅಚ್ಯುತಂ ಕೇಶವಂ ಕೃಷ್ಣ ದಾಮೋದರಂ ಸ್ತೋತ್ರವನ್ನು ಭಕ್ತಿಭಾವದಿಂದ ಹಾಡಿದೆ. ಮುದ್ದು ಕಂದನ ಕಂಠಸಿರಿಯಲ್ಲಿ ಮೂಡಿಬಂದ ಈ ಭಜನಾ ಹಾಡಿಗೆ ನೆಟ್ಟಿಗರು ಮನಸೋತಿದ್ದಾರೆ. ಮಣಿಕರ್ಣಿಕ ಕಟೋಚ್ (Manikarnika Katoch) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಪುಟಾಣಿಯೊಂದು ದೇವರ ಕೋಣೆಯಲ್ಲಿ…

Read More

ಆಶಾ ಭೋಸ್ಲೆ ನಿಧನ, ನಟ ರಾಘವೇಂದ್ರ ರಾಜ್​​ಕುಮಾರ್ ಸಂತಾಪ

ಖ್ಯಾತ ಗಾಯಕಿ ಆಶಾ ಭೊಸ್ಲೆ (Asha Bhosle) ಇಂದು ನಿಧನ ಹೊಂದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಮಂದಿ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಹಿರಿಯ ನಟ, ನಿರ್ಮಾಪಕ ರಾಘವೇಂದ್ರ ರಾಜ್​​ಕುಮಾರ್ ಸಹ ಆಶಾ ಭೊಸ್ಲೆ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ಅಪ್ಪಾಜಿ‌ ನಿಧನರಾದ ದಿನವೇ ಅವರನ್ನ ಕಳೆದುಕೊಂಡಿದ್ದೀವಿ, ನಮ್ಮ ತಂದೆಯವರು ಆಶಾ ಬೋಸ್ಲೆ ಅವರ ದೊಡ್ಡ ಅಭಿಮಾನಿ ಆಗಿದ್ದರು. ನಮ್ಮ ತಂದೆಗೆ ಅವರ ಹಾಡುಗಳು ಎಂದರೇ ಬಹಳ…

Read More

ಒಳಚರಂಡಿ ಮಾಡಲು ರಸ್ತೆ ಅಗೆದು ಕಾಮಗಾರಿ ಬಳಿಕ ಹಾಗೇ ಬಿಟ್ಟ ಅಧಿಕಾರಿಗಳ ನಡೆಗೆ ಆಕ್ರೋಶ: ರಸ್ತೆ ತಡೆದು ಪ್ರತಿಭಟನೆ – Kannada News | Hubballi Civic Apathy: Angry Residents Block Highway After Authorities Dig Up Newly Built CC Road for Drains and Leave It Unrepaired

ಒಳಚರಂಡಿ ಕಾಮಗಾರಿಯಿಂದಾಗಿ ಸಂಪೂರ್ಣ ಹಾಳಾಗಿರುವ ರಸ್ತೆImage Credit source: Tv9 Kannada ಹುಬ್ಬಳ್ಳಿ, ಜೂನ್​ 26: ಸ್ಮಾರ್ಟ್ ಸಿಟಿ ಯೋಜನೆಯಡಿ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಸಾಕಷ್ಟು ಹಣ ಹರಿದು ಬಂದಿದೆ. ಆದ್ರೆ ನಗರದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಹಣ ಪೋಲಾಗುತ್ತಿದೆ. ಇದಕ್ಕೆ ತಾಜಾ ಉದಾಹರಣೆ ಎಂಬಂತಿದೆ ನಗರದ ಮಂಗಳ ಓಣಿಯಲ್ಲಿ ನಡೆಸಿರುವ ಕಾಮಗಾರಿಗಳು. ಒಳಚರಂಡಿ ನಿರ್ಮಾಣ ಮಾಡಿದ ನಂತರ ರಸ್ತೆ ನಿರ್ಮಾಣ ಮಾಡಬೇಕು ಎಂಬುದು ಜನಸಾಮಾನ್ಯರಿಗೂ ಗೊತ್ತಿರುವ ವಿಚಾರ. ಆದರೆ ಲಕ್ಷಾಂತರ ರೂಪಾಯಿ ಹಣ…

Read More