Headlines

ಪೊಲೀಸರ ಸಮಯಪ್ರಜ್ಞೆಯಿಂದ ಬೆಂಗಳೂರಿನಲ್ಲಿ ತಪ್ಪಿದ ಭಾರೀ ದೊಡ್ಡ ದುರಂತ – Kannada News | Akshayanagar Explosives: Bengaluru Police Action Foils Illegal Blasting Operation

ಹುಳಿಮಾವು ಪ್ರದೇಶದಲ್ಲಿ ಅಕ್ರಮವಾಗಿ ಜಿಲೆಟಿನ್ ಕಡ್ಡಿಗಳನ್ನು ಬಳಸಿ ಸ್ಫೋಟ ಬೆಂಗಳೂರು, ಫೆ.3: ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಫೋಟಕ ವಸ್ತುಗಳು ಪತ್ತೆಯಾಗಿದೆ. ಈ ಬಗ್ಗೆ ನಗರದಲ್ಲಿ ಆತಂಕ ಸೃಷ್ಟಿಯಾಗಿದೆ. ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ಅಕ್ಷಯನಗರದಲ್ಲಿ ಈ ಘಟನೆ ನಡೆದಿದೆ. ಚಂದ್ರು ಎಂಬುವವರ ಮಾಲೀಕತ್ವದ 100×100 ಅಳತೆಯ ಸೈಟ್‌ನಲ್ಲಿ ಬಂಡೆ ಒಡೆಯಲು ಅನುಮತಿ ಇಲ್ಲದೆ ಜಿಲೆಟಿನ್ ಕಡ್ಡಿಗಳನ್ನು (Bengaluru explosives seizure) ಬಳಸಲಾಗುತ್ತಿತ್ತು. ಮಧ್ಯಾಹ್ನ 10:30 ರಿಂದ 2 ಗಂಟೆಯ ಅವಧಿಯಲ್ಲಿ ಜನನಿಬಿಡ ಪ್ರದೇಶದಲ್ಲೇ ಈ ಸ್ಫೋಟ ನಡೆಸಲಾಗುತ್ತಿತ್ತು….

Read More

T20 World Cup 2026: ಶ್ರೀಲಂಕಾ ವಿರುದ್ಧ ಗೆದ್ದ ಓಮನ್ – Kannada News | Oman Delivers Shock Upset in 2026 T20 World Cup Warm up vs Sri Lanka A

2026 ರ ಟಿ20 ವಿಶ್ವಕಪ್ (T20 World Cup 2026) ಆರಂಭಕ್ಕೆ ನಾಲ್ಕೈದು ದಿನ ಬಾಕಿ ಇದೆ. ಇದೇ ಫೆಬ್ರವರಿ 7 ರಿಂದ ಈ ಮಿನಿ ವಿಶ್ವಸಮರಕ್ಕೆ ಚಾಲನೆ ಸಿಗಲಿದೆ. ಆದರೆ ಅದಕ್ಕೂ ಮುನ್ನ ಎಲ್ಲಾ ತಂಡಗಳು ಅಭ್ಯಾಸ ಪಂದ್ಯಗಳನ್ನು ಆಡುತ್ತಿವೆ. ಅದರಂತೆ ಇಂದು ನಡೆದ ಶ್ರೀಲಂಕಾ (Oman vs Sri Lanka) ಹಾಗೂ ಓಮನ್ ನಡುವಿನ ಅಭ್ಯಾಸ ಪಂದ್ಯದಲ್ಲಿ ಅಚ್ಚರಿಯ ಫಲಿತಾಂಶ ಹೊರಬಿದ್ದಿದೆ. ಕ್ರಿಕೆಟ್ ಲೋಕದ ಶಿಶು ಎನಿಸಿಕೊಂಡಿರುವ ಓಮನ್, ಅನುಭವಿ ಶ್ರೀಲಂಕಾ ತಂಡವನ್ನು ಮಣಿಸಿ…

Read More

Chanakya Niti: ಇಂತಹ ಮಕ್ಕಳನ್ನು ಪಡೆದ ಪೋಷಕರೇ ನಿಜವಾದ ಅದೃಷ್ಟವಂತರು ಎನ್ನುತ್ತಾರೆ ಚಾಣಕ್ಯ – Kannada News | Chanakya Niti: Children with these qualities increase the respect of their parents in society

ಪ್ರತಿಯೊಬ್ಬ ಪೋಷಕರು (parents) ತಮ್ಮ ಮಕ್ಕಳು ಉತ್ತಮ ಗುಣವನ್ನು ಹೊಂದಿರಬೇಕು, ಕೊನೆಗಾಲದಲ್ಲಿ ಆಸರೆಯಾಗಿ ನಿಲ್ಲಬೇಕು ಎಂದು ಬಯಸುತ್ತಾರೆ. ಆದರೆ ಕೆಲ ಮಕ್ಕಳು ಕೊನೆಗಾಲದಲ್ಲಿ ತಂದೆತಾಯಿಗೆ ಆಸರೆಯಾಗಿರದೆ ಅವರನ್ನು ವೃದ್ಧಾಶ್ರಮಕ್ಕೆ ಸೇರಿಸುತ್ತಾರೆ, ಪೋಷಕರಿಗೆ ನೋವಾಗುವಂತೆ ನಡೆದುಕೊಳ್ಳುತ್ತಾರೆ. ಇಂತಹ ಮಧ್ಯೆ ಈ ಕೆಲವೊಂದು ಸದ್ಗುಣಗಳನ್ನು ಮೈಗೂಡಿಸಿಕೊಂಡಿರುವ ಮಕ್ಕಳ ಪೋಷಕರೇ ಭೂಮಿಯ ಮೇಲಿನ ನಿಜವಾದ ಅದೃಷ್ಟವಂತರು ಎಂದಿದ್ದಾರೆ ಆಚಾರ್ಯ ಚಾಣಕ್ಯರು. ಇಂತಹ ಮಕ್ಕಳನ್ನು ಹೊಂದಿರುವ ಪೋಷಕರು ಗೌರವ, ಸಂತೋಷ ಮತ್ತು ತೃಪ್ತಿಯಿಂದ ಬದುಕುತ್ತಾರಂತೆ. ಹಾಗಿದ್ರೆ ಆ ಗುಣಗಳು ಯಾವುವು ಎಂಬುದನ್ನು ನೋಡೋಣ….

Read More

ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ – Kannada News | BJP Leader Yumnam Khemchand Singh to be next Manipur Chief Minister

ಮಣಿಪುರ, ಫೆಬ್ರವರಿ 3: ಸುಮಾರು 1 ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದ ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಬಿಜೆಪಿ (BJP) ಪಕ್ಷ ಆಯ್ಕೆ ಮಾಡಿದೆ. ಮಣಿಪುರದಲ್ಲಿ ನಡೆದ ದೀರ್ಘಕಾಲದ ಜನಾಂಗೀಯ ಹಿಂಸಾಚಾರದ ನಡುವೆ 2025ರ ಫೆಬ್ರವರಿ 9ರಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದರು. ಅಂದಿನಿಂದ ಈ ಹುದ್ದೆ ಖಾಲಿಯಾಗಿತ್ತು. ಅದಾದ ಕೆಲವೇ ದಿನಗಳ ನಂತರ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು. ಯುಮ್ನಮ್ ಖೇಮ್ಚಂದ್…

Read More

WPL 2026: ಎಲಿಮಿನೇಟರ್​ನಲ್ಲಿ ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ – Kannada News | Gujarat Giants vs Delhi Capitals: WPL 2026 Eliminator Clash toss and playing 11 updates

ಮಹಿಳಾ ಪ್ರೀಮಿಯರ್ ಲೀಗ್ 2026 ( Women’s Premier League) ರ ಎಲಿಮಿನೇಟರ್ ಪಂದ್ಯವು ಗುಜರಾತ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ (Gujarat Giants vs Delhi Capitals) ನಡುವೆ ನಡೆಯುತ್ತಿದೆ. ಸತತ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಗುಜರಾತ್ ಈ ಸುತ್ತಿಗೆ ಅರ್ಹತೆ ಪಡೆದಿದ್ದರೆ, ಇತ್ತ ಡೆಲ್ಲಿ ಯುಪಿ ವಾರಿಯರ್ಸ್‌ ತಂಡವನ್ನು ಸೋಲಿಸುವ ಮೂಲಕ ಎಲಿಮಿನೇಟರ್‌ನಲ್ಲಿ ಸ್ಥಾನ ಪಡೆದುಕೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಈಗಾಗಲೇ ಫೈನಲ್ ತಲುಪಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲುವ…

Read More

ಕಟ್ಟಡ ಮಾಲೀಕರಿಗೆ ಬಿಗ್​​ ಶಾಕ್ ನೀಡಿದ GBA: 437 ಕೋಟಿ ರೂ. ತೆರಿಗೆ ಬಾಕಿ – Kannada News | Bengaluru Property Tax Deadline: Pay by Feb 17 or Face Auction

ಗ್ರೇಟರ್ ಬೆಂಗಳೂರು ಪ್ರಾಧಿಕಾರ Image Credit source: Google ಬೆಂಗಳೂರು, ಫೆ.3: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಕಟ್ಟಡ ಮಾಲೀಕರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಬಿಗ್​​ ಶಾಕ್ ನೀಡಿದೆ. GBA ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಮಾಲೀಕರಿಗೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಜಿಬಿಎ ವ್ಯಾಪ್ತಿಯ 5 ನಗರಪಾಲಿಕೆಗಳಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ಮಾಲೀಕರಿಗೆ ಈಗಾಗಲೇ ಎಚ್ಚರಿಕೆ ನೋಟಿಸ್ ನೀಡಲಾಗಿದೆ. ಒಟ್ಟು 7,020 ಆಸ್ತಿ ಮಾಲೀಕರಿಂದ ಸುಮಾರು 437…

Read More

ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ; ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ: ವಾಣಿಜ್ಯ ಸಚಿವರ ಟೀಕೆ – Kannada News | This is the best deal from US among Indian neighbours, says Piyush Goyal

ನವದೆಹಲಿ, ಫೆಬ್ರುವರಿ 3: ಭಾರತ ಮತ್ತು ಅಮೆರಿಕ ನಡುವಿನ ಒಪ್ಪಂದವನ್ನು (India US trade deal) ವಾಣಿಜ್ಯ ಸಚಿವ ಪೀಯೂಶ್ ಗೋಯಲ್ (Piyush Goyal) ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ. ಇದುದೇಶ ಹೆಮ್ಮೆ ಪಡಬಹುದಾದ ಒಪ್ಪಂದವಾಗಿದೆ. ಭಾರತದ ಯಾವುದೇ ನೆರೆಹೊರೆಯವರೊಂದಿಗೆ ಅಮೆರಿಕ ಮಾಡಿಕೊಂಡಿರುವ ಒಪ್ಪಂದಗಳಲ್ಲೇ ಇದು ಅತ್ಯುತ್ತಮ ಡೀಲ್ ಎಂದು ಪೀಯೂಶ್ ಗೋಯಲ್ ಬಣ್ಣಿಸಿದ್ದಾರೆ. ಇಂದು ಮಂಗಳವಾರ ಇದೇ ವಿಚಾರವಾಗಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ವಾಣಿಜ್ಯ ಸಚಿವರು, ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್…

Read More

ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು 6 ವರ್ಷದ ಮಗಳನ್ನೇ ಕೊಂದ ಅಪ್ಪ! – Kannada News | Maharashtra Man Killed 6 Year Old Daughter To Contest in Panchayat Elections

ಮುಂಬೈ, ಫೆಬ್ರವರಿ 3: ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಪಾಂಡುರಂಗ ಕೊಂಡ್ಮಂಗಲೆ ಎಂಬ ವ್ಯಕ್ತಿಗೆ ಮೂವರು ಮಕ್ಕಳು. ಆತನಿಗೆ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂಬ ಆಸೆಯಾಗಿತ್ತು. ಆದರೆ, ಈ ಚುನಾವಣೆಗೂ ಮೊದಲೇ ಆತನ 6 ವರ್ಷದ ಮಗಳು ಕೊಲೆಯಾಗಿದ್ದಳು. ಆ ಮಗುವಿನ ಸಾವಿನ ಕಾರಣ ಹುಡುಕುತ್ತಾ ಹೊರಟ ಪೊಲೀಸರಿಗೆ ಅಚ್ಚರಿ ಕಾದಿತ್ತು. ಆ ಮಗುವಿನ ಹಂತ ಯಾರಿರಬಹುದು ಎಂಬ ಕುತೂಹಲ ಊರಿನವರಿಗೂ ಇತ್ತು. ಆದರೆ, ಆ ಮಗುವಿನ ಅಪ್ಪನೇ ಕೊಲೆಗಾರ (Killer) ಎಂದು ತಿಳಿದು ಪೊಲೀಸರು, ಊರಿನವರಿಗೆ…

Read More

ರಂಜಾನ್ ಹಿನ್ನೆಲೆ ಉರ್ದು ಶಾಲಾ ಸಮಯ ಬದಲಾವಣೆಗೆ ವಿರೋಧ: ಇದ್ಯಾವ ಸಮಾನತೆ ಎಂದ ಯತ್ನಾಳ್​ – Kannada News | Ramadan School Hours Change in Karnataka Sparks Controversy; Pro Hindu Organisations Oppose

ಬೆಂಗಳೂರು, ಫೆಬ್ರವರಿ 03: ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಹಿನ್ನೆಲೆಯಲ್ಲಿ ಕರ್ನಾಟಕದ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಪರಿಷ್ಕರಿಸಿರೋದಕ್ಕೆ ಹಿಂದೂಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಹಿಂದೂಗಳ ಯಾವುದೇ ಹಬ್ಬಗಳಿಗೂ ಶಾಲಾ ಸಮಯ ಬದಲಾವಣೆ ಮಾಡಲ್ಲ. ಇದು ಕಾನೂನು ಸಮಾನತೆಯ ಉಲ್ಲಂಘನೆಯಾಗಿದ್ದು, ಈ ಕೂಡಲೇ ಸುತ್ತೋಲೆ ವಾಪಸ್​ ಪಡೆಯಬೇಕು. ನವರಾತ್ರಿ, ಗಣೇಶ ಚತುರ್ಥಿಯಂತಹ ಹಬ್ಬಗಳ ಸಂದರ್ಭ ಶಾಲಾ ಸಮಯದಲ್ಲಿ ಯಾವುದೇ ಬದಲಾವಣೆ ಇರಲ್ಲ. ಹೀಗಾಗಿ ತಾರತಮ್ಯ ಬೇಡ ಎಂಬ ಒತ್ತಾಯ ಕೇಳಿ…

Read More

ವಿದೇಶದಿಂದ ಬರುವಾಗ ತರುವ ಎಷ್ಟು ಲಗೇಜಿಗೆ ಸುಂಕ ವಿನಾಯಿತಿ ಇರುತ್ತೆ? ಎಷ್ಟು ಆಭರಣ ತರಬಹುದು? – Kannada News | New Baggage rules, Indians can bring more imported items and jewellery from abroad

ನವದೆಹಲಿ, ಫೆಬ್ರುವರಿ 3: ವಿದೇಶಕ್ಕೆ ಹೋಗಿ ಭಾರತೀಯರು ಸುಂಕ ಪಾವತಿಸುವ ಅವಶ್ಯಕತೆ ಇಲ್ಲದೆ ಹೆಚ್ಚು ಸಾಮಾನುಗಳನ್ನು (duty-free imports) ಈಗ ತರಬಹುದು. ಬಜೆಟ್​ನಲ್ಲಿ ಪ್ರಕಟಿಸಲಾಗಿದ್ದ ಹೊಸ ಬ್ಯಾಗೇಜ್ ನಿಯಮಗಳು (Baggage Rules 2026) ನಿನ್ನೆ ಮಧ್ಯರಾತ್ರಿಯಿಂದಲೇ (ಜ. 2) ಜಾರಿಗೆ ಬಂದಿದೆ. ಹೊಸ ನಿಯಮಗಳಲ್ಲಿ ಸುಂಕ ರಹಿತವಾಗಿ ತರಬಹುದಾದ ಬ್ಯಾಗೇಜ್ ಅಥವಾ ಲಗೇಜ್ ಮಿತಿಯನ್ನು ಏರಿಸಲಾಗಿದೆ. ಆಮದಿತ ಸರಕುಗಳ ಮಿತಿಯಲ್ಲಿ ಏರಿಕೆ ಮಾಡಲಾಗಿದೆ. ಒಡವೆಗಳ ಮಿತಿಯಲ್ಲೂ ಏರಿಕೆ ಮಾಡಲಾಗಿದೆ. 75,000 ರೂ ಮೌಲ್ಯದ ಸರಕುಗಳಿಗೆ ಸುಂಕದಲ್ಲಿ ವಿನಾಯಿತಿ…

Read More