‘ಜನ ನಾಯಗನ್’ ಸಿನಿಮಾನಲ್ಲಿವೆ ಹಲವು ವಿಶೇಷ ದೃಶ್ಯ, ಟೈಟಲ್ ಕಾರ್ಡ್ ನೋಡಿ ಫ್ಯಾನ್ಸ್ ಹ್ಯಾಪಿ – Kannada News | Jana Nayagan movie has many moments to celebrate for Vijay’s fans
ವಿಜಯ್ (Vijay) ನಟನೆಯ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗಿದ್ದು, ಅಭಿಮಾನಿಗಳು ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ಕಳೆದ ಏಳು ತಿಂಗಳುಗಳಿಂದಲೂ ವಿಜಯ್ ಅಭಿಮಾನಿಗಳು ಈ ಸಿನಿಮಾಕ್ಕಾಗಿ ಕಾಯುತ್ತಿದ್ದಾರೆ. ಸಿನಿಮಾ ಬಿಡುಗಡೆಗೆ ನಿಗದಿ ಆಗಿದ್ದ ದಿನಕ್ಕೂ ಈಗ ಬಿಡುಗಡೆ ಆಗುತ್ತಿರುವ ದಿನದ ಮಧ್ಯೆ ಹಲವಾರು ಘಟನೆಗಳು ನಡೆದು ಹೋಗಿವೆ. ವಿಜಯ್ ಸಿಎಂ ಆಗಿದ್ದಾರೆ. ಸಾಕಷ್ಟು ಜನ ಪರ ಕೆಲಸಗಳನ್ನು ಈಗಾಗಲೇ ಘೋಷಿಸಿದ್ದಾರೆ. ವಿಜಯ್ ಜನಪ್ರಿಯತೆ ತುತ್ತ ತುದಿಯಲ್ಲಿದೆ. ಇದರ ಮಧ್ಯೆ ಸಿನಿಮಾ ರಿಲೀಸ್ ಆಗಿದೆ. ಸಿನಿಮಾನಲ್ಲಿ ಅಭಿಮಾನಿಗಳಿಗೆ ಇಷ್ಟವಾಗುವ…