Headlines

ಪ್ರವಾಸಿಗರ ಸುರಕ್ಷತೆಗೆ ಆದ್ಯತೆ: ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ; ಇಲ್ಲಿದೆ ಮಾಹಿತಿ – Kannada News | No Touching, Feeding or Bathing: New Safety Rules Issued for Karnataka Elephant Camps

ಸಾಂದರ್ಭಿಕ ಚಿತ್ರImage Credit source: captainscrown.com ಬೆಂಗಳೂರು, ಜೂನ್​​ 17: ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ನಿರ್ವಹಣಾ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗಾಗಿ ಕರ್ನಾಟಕ ಅರಣ್ಯ ಇಲಾಖೆ ಮೊದಲ ಬಾರಿಗೆ ಕರ್ನಾಟಕ ಆನೆ ಶಿಬಿರ ಸುರಕ್ಷತಾ ನಿಯಮಾವಳಿ (Karnataka Elephant Camp Safety Protocol) ಜಾರಿಗೊಳಿಸಿದೆ. ಇದರನ್ವಯ ಇನ್ನು ಮುಂದೆ ಪ್ರವಾಸಿಗರು ಆನೆಗಳನ್ನು ವೀಕ್ಷಿಸಲು ಕನಿಷ್ಠ 30 ಅಡಿ ಅಂತರ ಕಾಯ್ದುಕೊಳ್ಳಬೇಕು. ಆನೆಗಳಿಗೆ ಸ್ನಾನ ಮಾಡಿಸುವುದು, ಮುಟ್ಟುವುದು ಅಥವಾ ಆಹಾರ ನೀಡುವುದು ಸಂಪೂರ್ಣ ನಿಷೇಧವಾಗಿರಲಿದೆ….

Read More

ಸೊಮಾಲಿಲ್ಯಾಂಡ್​ಗೆ ಮಾನ್ಯತೆ ಕೊಟ್ಟ ವಿಶ್ವದ ಏಕೈಕ ದೇಶ ಇಸ್ರೇಲ್; ಯಾವುದಿದು ಆಫ್ರಿಕನ್ ನಾಡು? – Kannada News | Israel becomes first country to recognize Somaliland, know the importance of this African land

ಟೆಲ್ ಅವಿವ್, ಡಿಸೆಂಬರ್ 27: ದಶಕಗಳ ಹಿಂದೆ ಸೊಮಾಲಿಯಾ ದೇಶದಿಂದ ಪ್ರತ್ಯೇಕಗೊಂಡಿದ್ದ ಸೊಮಾಲಿಲ್ಯಾಂಡ್ (Somaliland) ಅನ್ನು ಸ್ವತಂತ್ರ ದೇಶ ಎಂದು ಇಸ್ರೇಲ್ ಮಾನ್ಯ ಮಾಡಿದೆ. ಸೋಮಾಲಿಲ್ಯಾಂಡ್​ಗೆ ಅಧಿಕೃತ ದೇಶವೆಂಬ ಮಾನ್ಯತೆ ಕೊಟ್ಟ ಮೊದಲ ದೇಶವೂ ಇಸ್ರೇಲ್ ಆಗಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತಾನ್ಯಹು ಅವರ ಕಚೇರಿಯು ಈ ವಿಚಾರವನ್ನು ಪ್ರಕಟಿಸಿದ್ದು, ಸೋಮಾಲಿಲ್ಯಾಂಡ್ ಜೊತೆ ಇಸ್ರೇಲ್ ಪೂರ್ಣ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸುತ್ತದೆ ಎಂದು ಘೋಷಿಸಿದೆ. ಆದರೆ, ಆಫ್ರಿಕಾ ಹಾಗೂ ಮಧ್ಯಪ್ರಾಚ್ಯದ ಹಲವು ದೇಶಗಳು ಇದನ್ನು ಬಲವಾಗಿ ವಿರೋಧಿಸಿವೆ. ಸೋಮಾಲಿಲ್ಯಾಂಡ್…

Read More

ಕಾವೇರಿ ಪುನರುಜ್ಜೀವನಕ್ಕೆ ‘ಕಾವೇರಿ ಕೂಗು’ ಮಹಾ ಸಂಕಲ್ಪ: 1.2 ಕೋಟಿ ಹೊಸ ಸಸಿ ನೆಡಲು ಸಜ್ಜಾದ 2.6 ಲಕ್ಷ ರೈತರು

ಚೆನ್ನೈ, ಮೇ 30: ಕಾವೇರಿ(Cauvery) ನದಿಯ ನೀರಿನ ಮಟ್ಟ ವೇಗವಾಗಿ ಕುಸಿಯುತ್ತಿರುವ ಆತಂಕದ ನಡುವೆ, ನದಿಗೆ ಮರುಜೀವ ನೀಡಲು ಮತ್ತು ಕೃಷಿ ಸಂಕಷ್ಟಕ್ಕೆ ಮುಕ್ತಿ ಹಾಡಲು ಸದ್ಗುರುಗಳು ಕಲ್ಪಿಸಿದ “ ಸೇವ್ ಸಾಯಿಲ್- ಕಾವೇರಿ ಕಾಲಿಂಗ್’’ ಪರಿಸರ ಆಂದೋಲನವು ಹೊಸ ಮೈಲಿಗಲ್ಲನ್ನು ತಲುಪಿದೆ. ನದಿ ಜಲಾನಯನ ಪ್ರದೇಶದ ಪರಿಸರ ವ್ಯವಸ್ಥೆಯನ್ನು ಪುನಃಸ್ಥಾಪಿಸುವ ನಿರಂತರ ಪ್ರಯತ್ನದ ಭಾಗವಾಗಿ, ಮುಂಬರುವ 2026–27ರ ಸಾಲಿನಲ್ಲಿ ಬರೋಬ್ಬರಿ 1.2 ಕೋಟಿ ಹೊಸ ಸಸಿಗಳನ್ನು ನೆಡುವ ಬೃಹತ್ ಗುರಿಯನ್ನು ಈ ಆಂದೋಲನ ಹೊಂದಿದೆ. ಕೋಟಿ…

Read More

IND vs NZ: ವಾರಿಯರ್ ವಿರಾಟ್; ವಿಶ್ವ ದಾಖಲೆಯ ಶತಕ ಸಿಡಿಸಿದ ಕೊಹ್ಲಿ – Kannada News | Virat Kohli’s Historic Century: Record Breaking 54th ODI Ton Steers India vs NZ

ಇಂದೋರ್‌ನ ಹೊಳ್ಕರ್ ಮೈದಾನದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ಮತ್ತೆ ಆಪತ್ಭಾಂದವನಾದ ವಿರಾಟ್ ಕೊಹ್ಲಿ (Virat Kohli) ಐತಿಹಾಸಿಕ ಇನ್ನಿಂಗ್ಸ್ ಆಡಿದ್ದಾರೆ. ನ್ಯೂಜಿಲೆಂಡ್ ನೀಡಿದ 338 ರನ್‌ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪ್ರಮುಖ ವಿಕೆಟ್ ಕಳೆದುಕೊಂಡರೂ, ಇನ್ನೊಂದು ತುದಿಯಲ್ಲಿ ಸಂಯಮದಿಂದ ಬ್ಯಾಟ್ ಬೀಸಿದ ಕೊಹ್ಲಿ 93 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದರು. ಆರಂಭಿಕ ಆಘಾತಕ್ಕೆ ಗುರಿಯಾಗಿದ್ದ ಟೀಂ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 2ರ ದಿನಭವಿಷ್ಯ

ಪೈರೈಟ್ ನಿಂದ ಸಿದ್ಧಪಡಿಸಿದ ಫ್ರೇಮ್ ಒಳಗೆ ಏಳು ಕುದುರೆಗಳು ಓಡುತ್ತಿರುವಂತೆ ಇರುವ ಚಿತ್ರವನ್ನು ಹಾಕಿರಲಾಗುತ್ತದೆ. ಅಂಥದ್ದನ್ನು ನಿಮ್ಮ ಮನೆಯ ಈಶಾನ್ಯದ ಗೋಡೆಯಲ್ಲಿ ಹಾಕಿ. ಅದರಲ್ಲೂ ಆರು ಅಡಿಗಿಂತ ಎತ್ತರದ ಜಾಗದಲ್ಲಿ ಅದು ಇರಬೇಕು. ಹೀಗೆ ಮಾಡುವುದರಿಂದ ಹಲವು ರೀತಿಯ ಪಾಸಿಟಿವ್ ಬೆಳವಣಿಗೆ ನಿರೀಕ್ಷೆ ಮಾಡಬಹುದು. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮಲ್ಲಿ ಕೆಲವರು ಹೊಸ ಭಾಷೆ ಕಲಿಯುವುದಕ್ಕೆ ಕೋರ್ಸ್ ಗೆ ಸೇರಿಕೊಳ್ಳುವುದರ ಬಗ್ಗೆ ಆಲೋಚನೆ ಮಾಡುತ್ತೀರಿ….

Read More

ಕನ್ಯಾ ರಾಶಿಗೆ ಮಾರ್ಚ್ ತಿಂಗಳಲ್ಲಿ ಈ ದಶೆಯಿಂದ ವೃತ್ತಿಯಲ್ಲಿ ಯಶಸ್ಸು, ಲಾಭ – Kannada News | March 2024 Virgo Astrology: Career Growth, Love Life and Planetary Impact

ಮಾರ್ಚ್ ತಿಂಗಳು ನಿಮಗೆ ಸವಾಲು ಮತ್ತು ಅವಕಾಶಗಳ ಸಮ್ಮಿಶ್ರವಾಗಿರುತ್ತದೆ. ನಿಮ್ಮ ರಾಶ್ಯಾಧಿಪತಿ ಬುಧನ ಚಲನೆಯು ನಿಮ್ಮ ಯೋಚನಾ ಶಕ್ತಿಯನ್ನು ಹೆಚ್ಚಿಸಿದರೆ, ಶನಿ ಮತ್ತು ರಾಹುವಿನ ಪ್ರಭಾವವು ನಿಮ್ಮನ್ನು ಸ್ವಲ್ಪ ಪರೀಕ್ಷೆಗೆ ಒಡ್ಡಬಹುದು. ​ವೃತ್ತಿ ಮತ್ತು ಉದ್ಯೋಗ ​ಶುಭ: ಬುಧನ ಅನುಗ್ರಹದಿಂದ ಕಚೇರಿಯಲ್ಲಿ ನಿಮ್ಮ ಮಾತುಗಳಿಗೆ ಮನ್ನಣೆ ಸಿಗಲಿದೆ. ಹೊಸ ಯೋಜನೆಗಳಿಗೆ ಸಹಿ ಹಾಕಲು ಇದು ಸಕಾಲ. ​ಅಶುಭ : ಶನಿಯ ದಶೆಯು ಕೆಲಸದಲ್ಲಿ ವಿಳಂಬವನ್ನು ಉಂಟುಮಾಡಬಹುದು. ಮೇಲಧಿಕಾರಿಗಳೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಬರಬಹುದು. ಕಠಿಣ ಪರಿಶ್ರಮಕ್ಕೆ ತಕ್ಷಣದ ಫಲ…

Read More

ರಾತ್ರಿ ವೇಳೆ ಭಯಾನಕ ಶಬ್ದ, ಬೆಳಿಗ್ಗೆ ಎದ್ದು ನೋಡಿದ್ರೆ ಕಾರು, ಬೈಕ್​​​​ ಜಖಂ, ಭಯದ ವಾತವಾರಣದಲ್ಲಿ ಸ್ಥಳೀಯರು – Kannada News | Wild Elephant Attack in Bengaluru Outskirts: Property Damaged, Residents Demand Action

ಬೆಂಗಳೂರು, ಜ.29: ಬೆಂಗಳೂರು (Bengaluru) ಹೊರವಲಯ ಬನ್ನೇರುಘಟ್ಟ ಸಮೀಪದ ಬೇಗಿಹಳ್ಳಿಯ ಸಾಯಿ ಸಮೃದ್ಧಿ ಬಡಾವಣೆಯಲ್ಲಿ ಒಂಟಿ ಸಲಗ ಓಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮುಂಜಾನೆ 4:10 ರ ಸುಮಾರಿಗೆ ಬಡಾವಣೆಗೆ ಎಂಟ್ರಿ ಕೊಟ್ಟ ಒಂಟಿ ಸಲಗ ಎದುರು ಸಿಕ್ಕ ಆಲ್ಟೊ ಕಾರಿಗೆ ದಂತದಿಂದ ತುವಿದು ಡೋರ್ ಮತ್ತು ಬಾನೆಟ್ಗೆ ಹಾನಿ ಮಾಡಿದೆ. ಮತ್ತೊಂದು ಕಡೆ ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಮೇಲೆ ದಾಳಿ ಮಾಡಿದೆ. ಒಂಟಿ ಸಲಗ ಆಕ್ರೋಶದಲ್ಲಿ ಸಿಕ್ಕ ಸಿಕ್ಕ ವಸ್ತುಗಳ ಮೇಲೆ ದಾಳಿ…

Read More

ಕೊನೆಯ ಸಿನಿಮಾ: ಅಭಿಮಾನಿಗಳಿಗೆ ಭಾವುಕ ವಿದಾಯ ಹೇಳಿದ ವಿಜಯ್ – Kannada News | Thalapathy Vijay emotional speech at Jana Nayagan movie event

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ನಿನ್ನೆ (ಡಿಸೆಂಬರ್ 27) ಮಲೇಷ್ಯಾನಲ್ಲಿ ಬಲು ಅದ್ಧೂರಿಯಾಗಿ ನಡೆದಿದೆ. ರಾಜಕೀಯ ಪಕ್ಷ ಸ್ಥಾಪಿಸಿರುವ ವಿಜಯ್ ಅವರು, ‘ಜನ ನಾಯಗನ್’ ತಮ್ಮ ಕೊನೆಯ ಸಿನಿಮಾ ಎಂದು ಈಗಾಗಲೇ ಘೋಷಣೆ ಮಾಡಿದ್ದಾರೆ. ನಿನ್ನೆ ನಡೆದ ಕಾರ್ಯಕ್ರಮವೂ ಸಹ ಒಂದು ರೀತಿ ವಿಜಯ್ ಅವರಿಗೆ ಚಿತ್ರರಂಗದಿಂದ ವಿದಾಯ ಕೊಡುವಂತೆಯೇ ಇತ್ತು. ತಮಿಳಿನ ಖ್ಯಾತ ಯುವ ನಿರ್ದೇಶಕರುಗಳಾದ ಅಟ್ಲಿ, ಲೋಕೇಶ್ ಕನಗರಾಜ್ ಇನ್ನೂ ಕೆಲವರು ಕಾರ್ಯಕ್ರಮದಲ್ಲಿ ಹಾಜರಿದ್ದು,…

Read More

ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ: ಮುಖ್ಯ ಚುನಾವಣಾ ಅಧಿಕಾರಿಗೆ ಬಿಜೆಪಿ, ಜೆಡಿಎಸ್ ದೂರು – Kannada News | Karnataka SIR Discrepancies: BJP JDS Delegation Submits Complaint to Chief Electoral Officer Alleging Electoral Fraud

ಬೆಂಗಳೂರು, ಜುಲೈ 6: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ನಾಯಕರು ಆರೋಪಿಸಿದ್ದಾರೆ. ಈ ಕುರಿತು ಮೈತ್ರಿ ನಾಯಕರು ಮುಖ್ಯ ಚುನಾವಣಾ ಅಧಿಕಾರಿಗೆ ಸೋಮವಾರ ದೂರು ಸಲ್ಲಿಸಿದ್ದಾರೆ. ಎಸ್ಐಆರ್ ಪ್ರಕ್ರಿಯೆಯು ಆಯೋಗದ ಮಾರ್ಗಸೂಚಿಗಳ ಪ್ರಕಾರ ನಡೆಯುತ್ತಿಲ್ಲ ಎಂದು ವಿಪಕ್ಷಗಳು ಹೇಳಿವೆ. ಮನೆ ಮನೆಗೆ ತೆರಳಿ ಮಾಡಬೇಕಾದ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಹಲವೆಡೆ ಸಾಮೂಹಿಕವಾಗಿ, ಮಸೀದಿಗಳು ಮತ್ತು ಚೌಲ್ಟ್ರಿಗಳಂತಹ ಸ್ಥಳಗಳಲ್ಲಿ ನಡೆಸಲಾಗುತ್ತಿದೆ….

Read More

‘ಮ್ಯಾಂಗೊ ಪಚ್ಚ’ ಕಟೌಟ್​​ನಲ್ಲಿ ನಟ ದರ್ಶನ್ ಚಿತ್ರ: ಸುದೀಪ್ ಹೇಳಿದ್ದೇನು?

ಸುದೀಪ್ (Sudeep) ಅವರ ಅಕ್ಕನ ಮಗ ಸಂಚಿತ್ ಸಂಜಯ್ ನಟನೆಯ ‘ಮ್ಯಾಂಗೊ ಪಚ್ಚ’ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾದ ಕಟೌಟ್​​ನಲ್ಲಿ ಕನ್ನಡ ಚಿತ್ರರಂಗದ ಎಲ್ಲ ಪ್ರಮುಖ ನಟರ ಚಿತ್ರಗಳನ್ನು ಹಾಕಲಾಗಿದ್ದು, ಕಟೌಟ್​​ನಲ್ಲಿ ದರ್ಶನ್ ಜೊತೆಗೆ ಸುದೀಪ್ ಅವರ ಚಿತ್ರವೂ ಇದೆ. ಈ ಕುರಿತು ನಟ ಸುದೀಪ್ ಅವರಿಗೆ ಪ್ರಶ್ನೆ ಎದುರಾಯ್ತು. ಉತ್ತರ ನೀಡಿದ ಸುದೀಪ್, ಕಟೌಟ್​​ನಲ್ಲಿ ದರ್ಶನ್ ಚಿತ್ರ ಹಾಕಬೇಕೆಂಬುದು ತಮ್ಮದೇ ಐಡಿಯಾ ಎಂದರು. ಮತ್ತು ಏಕೆ ಕಟೌಟ್​​ನಲ್ಲಿ ದರ್ಶನ್ ಮಾತ್ರವಲ್ಲದೆ ಎಲ್ಲರ ಚಿತ್ರಗಳನ್ನೂ ಹಾಕಿಸಿದ್ದು ಎಂಬುದಕ್ಕೂ…

Read More