Headlines

ಬೆಂಗಳೂರು ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದೇನು? – Kannada News | BMRCL CPRO Yashavanth Chavan Talks about Namma Metro Ticket Hike from February 9th

ಬೆಂಗಳೂರು, (ಫೆಬ್ರವರಿ 05): ನಮ್ಮ ಮೆಟ್ರೋ ಬೆಂಗಳೂರಿಗರ (Bengaluru Namma Metro) ಜೀವನಾಡಿಗಳಲ್ಲಿ ಒಂದು.ಬೆಂಗಳೂರು ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಜನ ಮೆಟ್ರೋ ಹತ್ತುತ್ತಾರೆ. ಆದ್ರೆ ಮೆಟ್ರೋ ಟಿಕೆಟ್ ದರವೇ ಸಿಟಿ ಮಂದಿಗೆ ದೊಡ್ಡ ಕಿರಿಕಿರಿಯಾಗಿ ಬದಲಾಗಿದೆ. ಫೆಬ್ರವರಿ 9ನೇ ತಾರೀಕಿನಿಂದ ಮೆಟ್ರೋ ಪ್ರಯಾಣ ದರ ಏರಿಕೆ ಆಗಲಿದೆ. ಈ ಬಗ್ಗೆ ಏರಿಕೆ ಮಾಡಿದ್ದು ನಾವಲ್ಲ, ನಾವಲ್ಲ ಎಂದು ಬಿಜೆಪಿ, ಕಾಂಗ್ರೆಸ್ ನಡುವೆ ಸಮರ ನಡೆಯುತ್ತಿದೆ. ಇನ್ನು ಈ ಬಗ್ಗೆ ಬಿಎಂಆರ್​​ಸಿಎಲ್ CPRO ಯಶವಂತ್ ಚೌವ್ಹಾಣ್ ಮಾತನಾಡಿದ್ದು, ನಮ್ಮ…

Read More

ಯುಗಾದಿ, ರಂಜಾನ್ ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್

ಬೆಂಗಳೂರು, (ಮಾರ್ಚ್ 22): ಯುಗಾದಿ (Ugadi) ಹಾಗೂ ರಂಜಾನ್ (Ramadan) ಹಬ್ಬಕ್ಕೆ ಸಾಲುಸಾಲು ರಜೆ ಇದ್ದ ಹಿನ್ನೆಲೆ ಊರಿಗೆ ಹೋಗಿದ್ದ ಜನ ಇದೀಗ ಮತ್ತೆ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಈ ಪರಿಣಾಮ ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೇ ಫುಲ್ ಟ್ರಾಫಿಕ್ (Traffic) ಜಾಮ್ ಆಗಿದೆ. ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರು ಹಾಗೂ ಟ್ರಿಪ್ ಹೋಗಿದ್ದವುರ ಇದೀಗ ಬೆಂಗಳೂರಿಗ ವಾಪಸ್ ಆಗುತ್ತಿದ್ದು, ಬೆಂಗಳೂರು ಎಂಟ್ರಿ ಕೊಡುವ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗಿದೆ. ಹೆದ್ದಾರಿಯಲ್ಲಿ ವಾಹನಗಳು ನಿಂತಲ್ಲೇ…

Read More

ಅಪಘಾತದಲ್ಲಿ ಕಾಲು ಹೋದರೂ ಸ್ಟ್ರೇಚರ್‌ನಲ್ಲೇ ಮಲಗಿ SSLC ಪರೀಕ್ಷೆ ಬರೆದು ಪಾಸ್ ಆದ ಕುಸುಮಾಗೆ ಶಾಸಕಿ ರೂಪಕಲಾ ಬಂಪರ್ ಗಿಫ್ಟ್! – Kannada News | Inspiring Kolar Girl Kusuma Overcomes Tragedy, Achieves SSLC Success

ಕುಸುಮಾಕ್ಕೆ ರೋಬೋಟಿಕ್ ಕಾಲುಗಳು ನೀಡಿದ ಶಾಸಕಿ ಕೋಲಾರ, ಮೇ.21: ಸಂಕಲ್ಪ ಬಲವೊಂದಿದ್ದರೆ ಎಂತಹ ಕಠಿಣ ಪರಿಸ್ಥಿತಿಯನ್ನೂ ಗೆದ್ದು ಬರಬಹುದು ಎಂಬುದನ್ನು ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಚಿನ್ನನಾಗನಹಳ್ಳಿಯ ಹೆಣ್ಣುಮಗಳು ಕುಸುಮಾ ಇಡೀ ಸಮಾಜಕ್ಕೆ ಸಾಬೀತುಪಡಿಸಿದ್ದಾಳೆ. ರಸ್ತೆ ಅಪಘಾತವೊಂದರಲ್ಲಿ ತನ್ನ ಕಾಲನ್ನೇ ಕಳೆದುಕೊಂಡರೂ ಧೃತಿಗೆಡದ ಈಕೆ, ಇತ್ತೀಚೆಗಷ್ಟೇ ಪ್ರಕಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ (First Class) ತೇರ್ಗಡೆಯಾಗುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾಳೆ. ಕೆಲವು ತಿಂಗಳ ಮುನ್ನ ನಡೆದ ಭೀಕರ ಅಪಘಾತದಲ್ಲಿ ಕುಸುಮಾ ತನ್ನ ಒಂದು ಕಾಲನ್ನು ಕಳೆದುಕೊಂಡಿದ್ದಳು….

Read More

ಯಾರೇ ಅಡ್ಡ ಬಂದರೂ ಮುಂದಕ್ಕೆ ಹೋಗಲ್ಲ ‘ಸ್ಪಿರಿಟ್’ ರಿಲೀಸ್ ದಿನಾಂಕ; ತಂಡದ ಗಟ್ಟಿ ನಿರ್ಧಾರ – Kannada News | Prabhas’ Spirit Movie Release Date Confirmed: Next year March 5 No Delay Rumors

ಟಾಲಿವುಡ್ ಸ್ಟಾರ್ ನಟ ಪ್ರಭಾಸ್ (Prabhas) ಮತ್ತು ‘ಅನಿಮಲ್’ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ಕಾಂಬಿನೇಷನ್‌ನ ಬಹುನಿರೀಕ್ಷಿತ ಸಿನಿಮಾ ‘ಸ್ಪಿರಿಟ್’ ಸಿನಿಮಾದ ಶೂಟ್ ಭರದಿಂದ ಸಾಗುತ್ತಿದೆ. 2027ರ ಮಾರ್ಚ್ 5ರಂದು ಸಿನಿಮಾ ತೆರೆಗೆ ಬರುತ್ತಿದೆ. ಆದರೆ, ಸಲ್ಮಾನ್ ಖಾನ್ ನಟನೆಯ ದೊಡ್ಡ ಸಿನಿಮಾವೊಂದು ಇದೇ ಸಮಯದಲ್ಲಿ ಬಿಡುಗಡೆಯಾಗುತ್ತಿರುವ ಕಾರಣ, ‘ಸ್ಪಿರಿಟ್’ ತನ್ನ ರಿಲೀಸ್ ಡೇಟ್ ಬದಲಿಸಲಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಚಿತ್ರತಂಡ ಈಗ ಈ ಬಗ್ಗೆ ಅಧಿಕೃತ ಸ್ಪಷ್ಟನೆ ನೀಡಿದೆ ಎಂದು ವರದಿ ಆಗಿದೆ. 1.ಮಾರ್ಚ್…

Read More

RCB vs SRH Playing XI: ಟಾಸ್ ಗೆದ್ದ ಆರ್​ಸಿಬಿ; ಮೊದಲ ಪಂದ್ಯಕ್ಕೆ ಇಬ್ಬರ ಪಾದಾರ್ಪಣೆ

2026 ರ ಐಪಿಎಲ್ (IPL 2026) ಸೀಸನ್ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ (RCB vs SRH) ನಡುವಿನ ಪಂದ್ಯದೊಂದಿಗೆ ಆರಂಭವಾಗಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯವಹಿಸಿದೆ. ಸುಮಾರು 10 ತಿಂಗಳ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯವೊಂದು ನಡೆಯುತ್ತಿರುವುದು ಅಭಿಮಾನಿಗಳ ಪಾಲಿಗೆ ಸಂತಸದ ಕ್ಷಣವಾಗಿದೆ. ಆರ್‌ಸಿಬಿ ಹಾಲಿ ಚಾಂಪಿಯನ್ ಆಗಿದ್ದು, ತವರಿನಲ್ಲಿ ಬಲಿಷ್ಠವಾಗಿ ಕಾಣುತ್ತಿದೆ. ಇತ್ತ ಸನ್‌ರೈಸರ್ಸ್ ಹೈದರಾಬಾದ್ ಕೂಡ ಯುವ ನಾಯಕ ಇಶಾನ್ ಕಿಶನ್…

Read More

‘ಇಂಥವರಿಗೆಲ್ಲ ತ್ರಿಷಾ ಉತ್ತರಿಸಬೇಕಿಲ್ಲ’; ಖಡಕ್ ಆಗಿ ಹೇಳಿದ ಖುಷ್ಬೂ ಸುಂದರ್

ನಟ ದಳಪತಿ ವಿಜಯ್ ಹಾಗೂ ನಟಿ ತ್ರಿಷಾ (Trisha) ಮಧ್ಯೆ ಸಂಬಂಧ ಇದೆ ಎಂಬ ವಿಷಯ ಚರ್ಚೆ ಆಗುತ್ತಿದೆ. ಹೀಗಿರುವಾಗಲೇ ವಿಜಯ್​ ವಿರುದ್ಧ ಅವರ ಪತ್ನಿ ಗಂಭೀರ ಆರೋಪ ಮಾಡಿದ್ದು, ಪತಿಗೆ ನಟಿಯ ಜೊತೆ ಅನೈತಿಕ ಸಂಬಂಧ ಇದೆ ಎಂದು ಆರೋಪಿಸಿದ್ದಾರೆ. ಈ ಮಧ್ಯೆ ವಿಜಯ್ ಹಾಗೂ ತ್ರಿಷಾ ಒಟ್ಟಾಗಿ ಮದುವೆ ಒಂದರಲ್ಲಿ ಕಾಣಿಸಿಕೊಂಡಿದ್ದು ಚರ್ಚೆ ಹುಟ್ಟುಹಾಕಿದೆ. ಈ ಬೆಳವಣಿಗೆಯಿಂದ ತ್ರಿಷಾ ಅವರು ಟೀಕೆ ಎದುರಿಸಬೇಕಾಗಿ ಬಂದಿದೆ. ಈ ಎಲ್ಲ ವಿಷಯಗಳಿಗೆ ಖುಷ್ಬೂ ಸುಂದರ್ ಪ್ರತಿಕ್ರಿಯೆ ನೀಡಿದ್ದಾರೆ….

Read More

IND vs AFG: ಏಕದಿನದಲ್ಲಿ 37 ವರ್ಷಗಳ ಹಳೆಯ ದಾಖಲೆ ಮುರಿದ ರೋಹಿತ್ ಶರ್ಮಾ – Kannada News | Rohit Sharma Breaks 37 Year ODI Record: Oldest Indian Player in India Afghan Match

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ. Read More Source link

Read More

ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ಭಯಾನಕ ವಿಡಿಯೋ ವೈರಲ್

ಆನೇಕಲ್, ಮಾರ್ಚ್ 16: ಬೆಂಗಳೂರು–ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಡೆಡ್ಲಿ ರೋಡ್ ರೇಜ್ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ತಮಿಳುನಾಡು ಗಡಿಯ ಸಮೀಪದ ಜೂಜುವಾಡಿ ಚೆಕ್​ಪೋಸ್ಟ್ ಬಳಿ ಪೊಲೀಸರು ತಡೆದಾಗ ಕಾರು ನಿಲ್ಲಿಸದ ಚಾಲಕ ಎದುರಿದ್ದ ಪೊಲೀಸ್ ಸಿಬ್ಬಂದಿಯನ್ನೇ ಬಾನೆಟ್ ಮೇಲೆ ಹಾರಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾನೆ. ತಮಿಳುನಾಡಿನಲ್ಲಿ ಗುಟ್ಕಾ ನಿಷೇಧ ಇರುವ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಅಕ್ರಮವಾಗಿ ಗುಟ್ಕಾ ಮತ್ತು ಮದ್ಯವನ್ನು ಸಾಗಾಟ ಮಾಡಲಾಗುತ್ತಿದೆ ಎಂಬ ಅನುಮಾನಕ್ಕೆ ಪೊಲೀಸರು ಕಾರನ್ನು ತಡೆದು ಪರಿಶೀಲಿಸಲು ಮುಂದಾದರು. ಈ ವೇಳೆ ಕಾರು ಚಾಲಕ…

Read More

ಮೊದಲ ಕಾರು ಖರೀದಿಸಿ ಭಾವುಕರಾದ ನಟಿ ಶ್ರುತಿ, ಬೆಲೆ ಎಷ್ಟು? – Kannada News | Actress Shruti Prakash purchased her first car here is the details

ಮೊದಲ ಕಾರು, ಮೊದಲ ಮನೆ ಬಹಲ ಅಮೂಲ್ಯವಾದುದು. ಇವುಗಳು ಸಾಕಾರಗೊಂಡಾಗ ಭಾವುಕರಾಗುವುದು ಸಹಜ. ಸ್ಟಾರ್ ನಟ-ನಟಿಯರಿಗೆ ಹೊಸ ಕಾರು, ಹೊಸ ಮನೆಗಳ ಖರೀದಿ ಎಂಬುದು ಬಹಳ ಸುಲಭ, ಅಷ್ಟೇನೂ ಮಹತ್ವದ ವಿಷಯ ಅಲ್ಲದೇ ಇರಬಹುದು ಆದರೆ ಚಿತ್ರರಂಗ, ಟಿವಿ ಲೋಕದಲ್ಲಿ ಬಹಳ ಕಷ್ಟಪಟ್ಟು ಒಂದೊಂದೇ ಹೆಜ್ಜೆ ಇಡುತ್ತಾ ಸಾಗುತ್ತಿರುವ ಹಲವಾರು ನಟ-ನಟಿಯರಿಗೆ ಈಗಲೂ ಮೊದಲ ಕಾರು ಬಹಳ ಅಮೂಲ್ಯ ಮತ್ತು ಬಹಳ ಭಾವುಕವಾದುದು. ಇದೀಗ ಕನ್ನಡದ ನಟಿ ಶ್ರುತಿ ಪ್ರಕಾಶ್ ಹೊಸ ಕಾರು ಖರೀದಿ ಮಾಡಿದ್ದು, ಭಾವುಕರಾಗಿ…

Read More

ಮಕ್ಕಳಿಗೆ ಕೊಡಬೇಕಿದ್ದ ಹಾಸಿಗೆ,ಬೆಡ್‌ಶೀಟ್‌ ಅಧಿಕಾರಿ ಮನೆಯಲ್ಲಿ: ಲೋಕಾಯುಕ್ತ ಶಾಕ್

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕು ಬಿಸಿಎಂ ಅಧಿಕಾರಿ ಎಂ.ಕೆ.ಸುರಕೋಡ ಅವರಿಗೆ ಸಂಬಂಧಿಸಿದ ಆರು ಕಡೆಗಳಲ್ಲಿ ಲೋಕಾಯುಕ್ತ ದಾಳಿಯಾಗಿದ್ದು. ದಾಳಿಯಲ್ಲಿ ಎಂ.ಕೆ.ಸುರಕೋಡ ಅವರು ಶೇ 227 ಅಧಿಕ ಆಸ್ತಿ ಹೊಂದಿರುವುದನ್ನು ಪತ್ತೆ ಮಾಡಿದ್ದಾರೆ. ಲೋಕಾಯುಕ್ತ ಪೊಲೀಸರ ಶೋಧ ವೇಳೆ ಅಧಿಕಾರಿಯ ಮನೆಯಲ್ಲಿ ಬಿಸಿಎಂ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸರಬರಾಜು ಮಾಡಲಾಗಿದ್ದ ಹಾಸಿಗೆ– ಬೆಡ್‌ಶೀಟ್‌ಗಳು, ಹಾಸ್ಟೆಲ್‌ನಲ್ಲಿ ಅಡುಗೆ ಮಾಡಲು ಬಳಸುವ ದೊಡ್ಡ ದೊಡ್ಡ ಪಾತ್ರೆಗಳು, ನೋಟ್‌ಪುಸ್ತಕಗಳು ಸಿಕ್ಕಿದ್ದು, ಅಧಿಕಾರಿಗಳನ್ನು ದಂಗುಬಡಿಸಿದೆ. ಇವುಗಳ ಜತೆಗೆ…

Read More