Headlines

Bengaluru Pay and Park: ಬೆಂಗಳೂರಿನಲ್ಲಿ ಅಲ್ಲಲ್ಲಿ ಗಾಡಿ ಪಾರ್ಕ್​ ಮಾಡುವವರಿಗೆ ಜಿಬಿಎ ಶಾಕ್!  – Kannada News | Bengaluru Pay and Park: GBA Expands to 23 CBD Roads for Smoother Parking

ಬೆಂಗಳೂರಿನಲ್ಲಿ ಅಲ್ಲಲ್ಲಿ ಗಾಡಿ ಪಾರ್ಕ್​ ಮಾಡುವವರಿಗೆ ಜಿಬಿಎ ಶಾಕ್! ಬೆಂಗಳೂರು, ಜನವರಿ 10: ನಗರದ ಕೇಂದ್ರ ಭಾಗದಲ್ಲಿ ರಸ್ತೆಬದಿ ಪಾರ್ಕಿಂಗ್ ವ್ಯವಸ್ಥೆಯನ್ನು ಸುಗಮಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಪೇ-ಅಂಡ್-ಪಾರ್ಕ್ ಯೋಜನೆಯನ್ನು ನಗರದಾದ್ಯಂತ ವಿಸ್ತರಿಸಲು ಮುಂದಾಗಿದೆ. ಈಗಾಗಲೇ ಸಿಬಿಡಿ ವ್ಯಾಪ್ತಿಯ 23 ರಸ್ತೆಗಳನ್ನು ಈ ಯೋಜನೆಯಡಿ ತಂದಿರುವ ಬೆಂಗಳೂರು ಕೇಂದ್ರ ನಗರ ನಿಗಮವು, ಈ ರಸ್ತೆಗಳಲ್ಲಿ ಮುಂದಿನ ಮೂರು ವರ್ಷಗಳ ಕಾಲ ಪಾರ್ಕಿಂಗ್ ಶುಲ್ಕ ಸಂಗ್ರಹಿಸಲು ಖಾಸಗಿ ನಿರ್ವಾಹಕರನ್ನು ನೇಮಿಸುವ ಸಲುವಾಗಿ ಟೆಂಡರ್ ಆಹ್ವಾನಿಸಿದೆ. ಯಾವ…

Read More

Video: ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ – Kannada News | Narendra Modi Engages With Global Leaders at India AI Impact Summit 2026

ನವದೆಹಲಿ, ಫೆಬ್ರವರಿ 19: ಇಂದು ದೆಹಲಿಯಲ್ಲಿ ಎಐ ಇಂಪ್ಯಾಕ್ಟ್​ ಶೃಂಗಸಭೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ವಿಶ್ವ ನಾಯಕರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಜತೆ ಕುಳಿತು ಚರ್ಚಿಸುತ್ತಿರುವ ವಿಡಿಯೋ ಇಲ್ಲಿದೆ.  ಸಿಇಒಗಳು, ಸಿಎಕ್ಸ್‌ಒಗಳು ಸೇರಿದಂತೆ 500 ಕ್ಕೂ ಹೆಚ್ಚು ಜಾಗತಿಕ ಎಐ ನಾಯಕರು, ಸುಮಾರು 100 ಸಿಇಒಗಳು ಮತ್ತು ಸಂಸ್ಥಾಪಕರು, 150 ಶಿಕ್ಷಣ ತಜ್ಞರು ಮತ್ತು ಸಂಶೋಧಕರು ಮತ್ತು 400 ಸಿಟಿಒಗಳು ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇದು 20…

Read More

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ; ಬದಲಿ ರಸ್ತೆಗಳ ಮಾಹಿತಿ ಇಲ್ಲಿದೆ – Kannada News | Bengaluru Road Closures: MG Road Resurfacing and University Road Diversions from Tomorrow

ಬೆಂಗಳೂರು, ಮಾರ್ಚ್​​ 04: ಬಹುಕಾಲದ ನಿರೀಕ್ಷೆಯಾಗಿರುವ ಎಂ.ಜಿ. ರಸ್ತೆಯ ಮರು ಡಾಂಬರೀಕರಣ ಕಾಮಗಾರಿಯನ್ನು ಗುರುವಾರದಿಂದ ಆರಂಭಿಸಲು ಬೆಂಗಳೂರು ಸೆಂಟ್ರಲ್​​ ಸಿಟಿ ಕಾರ್ಪೊರೇಷನ್​​ ಸಜ್ಜಾಗಿದೆ. ಮೊದಲ ಹಂತದಲ್ಲಿ ಟ್ರಿನಿಟಿ ಸರ್ಕಲ್‌ನಿಂದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವೃತ್ತದವರೆಗೆ 2.2 ಕಿಮೀ ಉದ್ದದ ರಸ್ತೆಯ ಮರು ಡಾಂಬರೀಕರಣ ನಡೆಯಲಿದೆ.  ಮಾಹಿತಿಯ ಪ್ರಕಾರ, ಮಾರ್ಚ್ 4ರ ಸಂಜೆ (ಇಂದು) ಪೂರ್ವಸಿದ್ಧತಾ ಕಾಮಗಾರಿಗಳು ಆರಂಭವಾಗಲಿವೆ. ಟ್ರಾಫಿಕ್ ಪೊಲೀಸ್ ಅನುಮತಿ ಬಾಕಿ ಇರುವುದರಿಂದ ಸ್ವಲ್ಪ ವಿಳಂಬ ಸಾಧ್ಯತೆ ಇದೆ. ಹೀಗಿದ್ದರೂ 15 ದಿನಗಳೊಳಗೆ ಕಾಮಗಾರಿ…

Read More

ಆಫ್ರಿಕಾ ವಿರುದ್ಧ ಮೊದಲ ಪಂದ್ಯ ಸೋತ ಭಾರತಕ್ಕೆ ಚಾಂಪಿಯನ್ ಪಟ್ಟ..! – Kannada News | Harmanpreet Kaur’s India Women’s Team Eyes T20 World Cup Title Post South Africa Loss

ಇದಾದ ನಂತರ ಅಂದರೆ 2026 ರ ಪುರುಷರ ಟಿ20 ವಿಶ್ವಕಪ್​ನಲ್ಲಿಯೂ ಇದೇ ಘಟನೆ ಪುನಾರವರ್ತಿಸಿತು. ಈ ಐಸಿಸಿ ಟೂರ್ನಮೆಂಟ್‌ನಲ್ಲಿ ಭಾರತ ತಂಡದ ಮೊದಲ ಸೋಲು, ದಕ್ಷಿಣ ಆಫ್ರಿಕಾ ತಂಡದ ವಿರುದ್ಧವೇ ಆಗಿತ್ತು. ಆದಾಗ್ಯೂ, ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ, ಭಾರತ ತಂಡವು ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಟ್ರೋಫಿಯನ್ನು ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಯಿತು. Source link

Read More

ಭಟ್ಕಳದ ಮೂರಿನ್ ಕಟ್ಟೆಯ ಇತಿಹಾಸವೇನು? ಹಿಂದೂ-ಮುಸ್ಲಿಮರ ಸಂಘರ್ಷಕ್ಕೆ ಕಾರಣ ಏನು? – Kannada News | Bhatkal’s Moorin Katte Controversy: The History and Reason Behind the Communal Clash

ಕಾರವಾರ, ಮೇ 25: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ (Bhatkal) ಐತಿಹಾಸಿಕ ಮೂರಿನ್​ ಕಟ್ಟೆ (Moorinakatte) ಕಿಚ್ಚು ಜೋರಾಗಿದೆ. ಕಟ್ಟೆ ಪುನರ್​ ನಿರ್ಮಾಣಕ್ಕೆ ಅನ್ಯ ಕೋಮಿನ ಸಮುದಾಯ ವಿರೋಧ ವ್ಯಕ್ತಪಡಿಸಿದ್ದು, ಕಟ್ಟೆಯನ್ನ ತೆರವುಗೊಳಿಸಲಾಗಿದೆ. ಇದು ಹಿಂದೂ ಸಂಘಟನೆಗಳ ಕಣ್ಣು ಕೆಂಪಗಾಗುವಂತೆ ಮಾಡಿದೆ. ನೂರಾರು ವರ್ಷಗಳ ಧಾರ್ಮಿಕ ಇತಿಹಾಸ ಹಾಗೂ ಭಕ್ತರ ಅಪಾರ ಶ್ರದ್ಧಾಕೇಂದ್ರವಾಗಿರುವ ಮೂರಿನ್ ಕಟ್ಟೆಯ ವಿವಾದ ಸದ್ಯ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಾಂಶಗಳು ಭಟ್ಕಳದ ಮೂರಿನ್ ಕಟ್ಟೆಗೆ ನೂರಾರು ವರ್ಷಗಳ ಇತಿಹಾಸ ಮೂರಿನ್…

Read More

ಈ ವರ್ಷದ ಪ್ರಮುಖ ಸೆಕ್ಟರ್ ಇದು; ಗಮನಿಸಬೇಕಾದ 6 ಪ್ರಮುಖ ಮ್ಯೂಚುವಲ್ ಫಂಡ್​ಗಳಿವು – Kannada News | Major Mutual Funds tracking the energy sector in 2026 year

ಪಶ್ಚಿಮ ಏಷ್ಯಾ ಬಿಕ್ಕಟ್ಟು ಪರಿಸ್ಥಿತಿಯು ಇಂಧನ ಕ್ಷೇತ್ರದ ಮೇಲೆ ಎಲ್ಲರ ಚಿತ್ತ ನೆಡುವಂತೆ ಮಾಡಿದೆ. ತೈಲ, ಅನಿಲ, ವಿದ್ಯುತ್ ಇತ್ಯಾದಿ ಎನರ್ಜಿ ಸೆಕ್ಟರ್ ಈಗ ಅತ್ಯಗತ್ಯ ಎನಿಸಿದೆ. ಇಂಧನ ಭದ್ರತೆಯ ಪ್ರಾಮುಖ್ಯತೆ ಈಗ ಎಲ್ಲರಿಗೂ ಗೊತ್ತಾಗಿದೆ. ಭಾರತವು 2030ರ ವೇಳೆಗೆ 500GW ನವೀಕರಿಸಬಹುದಾದ ಇಂಧನ ಗುರಿಯನ್ನು ಹೊಂದಿದ್ದು, ಈ ಹಿನ್ನೆಲೆಯಲ್ಲಿ ಎನರ್ಜಿ ಫಂಡ್‌ಗಳು ಹೂಡಿಕೆದಾರರ ನೆಚ್ಚಿನ ಆಯ್ಕೆಯಾಗಿವೆ. ಇಂಧನ (Energy) ವಲಯದಲ್ಲಿ ಗಮನಿಸಬೇಕಾದ 6 ಪ್ರಮುಖ ಮ್ಯೂಚುವಲ್ ಫಂಡ್‌ಗಳ (Mutual Funds) ಬಗ್ಗೆ ಮಾಹಿತಿ ಇಲ್ಲಿದೆ. 1….

Read More

ಮನೆ ಶಿಫ್ಟ್ ಮಾಡಿದವರಿಗೆ ಬಿಗ್ ಶಾಕ್ ಕಾದಿದೆ; ನಾಳೆಯಿಂದ ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ ‘SIR’ ಮತದಾರರ ಪಟ್ಟಿ ಪರಿಷ್ಕರಣೆ – Kannada News | Karnataka Voter List Revision: EC Begins House to House Survey, Aadhaar Linking

ಬೆಂಗಳೂರು, ಜೂ.29: ಭಾರತೀಯ ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ಶುದ್ಧೀಕರಿಸಲು ಹಾಗೂ ನಕಲಿ ಮತದಾರರಿಗೆ ಬ್ರೇಕ್ ಹಾಕಲು ನಾಳೆಯಿಂದ (ಜೂನ್ 30) ಅತ್ಯಂತ ಕಟ್ಟುನಿಟ್ಟಿನ 3ನೇ ಹಂತದ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯನ್ನು ಆರಂಭಿಸುತ್ತಿದೆ. ಕರ್ನಾಟಕ ಸೇರಿದಂತೆ ದೇಶದ 16 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಬೃಹತ್ ಕಾರ್ಯಾಚರಣೆ ನಡೆಯಲಿದೆ. ಮತದಾರರ ಪಟ್ಟಿಯ ನೈಜತೆಯನ್ನು ಪರಿಶೀಲಿಸಲು ನಾಳೆಯಿಂದ ಜುಲೈ 29ರವರೆಗೆ ಆಯಾ ಭಾಗದ ಬೂತ್ ಮಟ್ಟದ…

Read More

Bengaluru Air Quality: ಬೆಂಗಳೂರು, ಮಂಗಳೂರು ಸೇರಿ ಹಲವೆಡೆ ಕಳಪೆ ಏರ್ ಕ್ವಾಲಿಟಿ!

ಬೆಂಗಳೂರು, ಮಾರ್ಚ್​ 08: ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

ಖ್ಯಾತ ಚಿತ್ರ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಟಿ. ಶಿವಪ್ರಸಾದ್ ನಿಧನ – Kannada News | International Artist KT Shivaprasad passes away In Bengaluru

ಹಾಸನ, (ಜೂನ್ 30): ಕಲಾ ಪ್ರಪಂಚದಲ್ಲಿ ಜಾಗತಿಕ ಮಟ್ಟದ ಐಕಾನ್ ಆಗಿ ಗುರುತಿಸಿಕೊಂಡಿದ್ದ, ಗ್ರಾಮೀಣ ಸೊಗಡಿನ ಜೊತೆಗೆ ಆಧುನಿಕ ಕಲೆಯನ್ನು ಬೆಸೆದ ಕರ್ನಾಟಕದ ಹೆಮ್ಮೆಯ ಅಂತಾರಾಷ್ಟ್ರೀಯ ಚಿತ್ರ ಕಲಾವಿದ ಕೆ.ಟಿ. ಶಿವಪ್ರಸಾದ್ (KT Shivaprasad) ಅವರು ನಿಧನರಾಗಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೆ.ಟಿ.ಶಿವಪ್ರಸಾದ್ ಅವರು ಇಂದು (ಜೂನ್ 30) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ತಳಸಮುದಾಯಗಳ, ರೈತರ ಧ್ವನಿಯಾಗಿ ಕಲೆಯ ಮೂಲಕವೇ ಕ್ರಾಂತಿ ಸೃಷ್ಟಿಸಿದ್ದ ಈ ಅಪರೂಪದ ಪ್ರತಿಭೆ ನಿಧನದಿಂದಾಗಿ ಭಾರತೀಯ ಕಲಾ ರಂಗದ…

Read More

ಜಾನ್ ಅಬ್ರಹಾಂ ಎಷ್ಟೆಲ್ಲ ಕಟ್ಟುನಿಟ್ಟಿನ ಡಯಟ್ ಮಾಡ್ತಾರೆ ಗೊತ್ತಾ? ಆದರೂ ಏಕೀ ಸ್ಥಿತಿ? – Kannada News | John Abraham’s Strict Diet: 25 Yrs No Sweets, Vegetarian – Yet Fans Worry About His Health

ಜಾನ್ ಅಬ್ರಹಾಂ (John Abraham) ಎಂದಾಕ್ಷಣ ನೆನಪಿಗೆ ಬರೋದು ಕಟ್ಟುಮಸ್ತಾದ ದೇಹ, ಸಿಕ್ಸ್ ಪ್ಯಾಕ್. ಅವರು ಆ್ಯಕ್ಷನ್ ಸಿನಿಮಾಗಳನ್ನು ಮಾಡಿ ಫೇಮಸ್ ಆಗಿದ್ದಾರೆ. ಜಾನ್ ಅಬ್ರಹಾಂ ಅವರು ಫಿಟ್ನೆಸ್​ಗೆ ಹೆಸರು ವಾಸಿ. ಏನೇ ಮರೆತರೂ ಅವರು ಜಿಮ್​ನಲ್ಲಿ ವರ್ಕೌಟ್ ಮಾಡೋದನ್ನು ಮರೆಯಲ್ಲ. ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ನಟನ ಫಿಟ್ನೆಸ್​​ಗೆ ಮೆಚ್ಚುಗೆ ಸೂಚಿಸುತ್ತಾರೆ. ಅದೇ ರೀತಿ ಸಿಹಿಯನ್ನು ಮುಟ್ಟಲ್ಲ. ಅವರು ತಮ್ಮಿಷ್ಟದ ಸಿಹಿ ತಿನ್ನದೇ ಅದೆಷ್ಟೋ ವರ್ಷಗಳು ಕಳೆದಿವೆ. ಈಗ ಅವರ ಹೊಸ ಲುಕ್ ಅನೇಕರಿಗೆ ಭಯ ಮೂಡಿಸಿದೆ….

Read More