Headlines

ಮಂಡ್ಯ: ಕೊನೆಗೂ ಬಯಲಾಯ್ತು ರಕ್ತ ರಹಸ್ಯ! ಮನೆಯಿಡೀ ನಿಗೂಢವಾಗಿ ಹರಿದಿದ್ದ ನೆತ್ತರು ಯಾರದ್ದು ಗೊತ್ತೇ? – Kannada News | Maddur Blood Stain Mystery Solved: FSL Confirms House Owner’s Blood in Mandya’s Village

ಮಂಡ್ಯ, ಡಿಸೆಂಬರ್ 20: ಮಂಡ್ಯ (Mandya) ಜಿಲ್ಲೆಯ ಮದ್ದೂರು ತಾಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಸತೀಶ್ ಹಾಗೂ ಸೌಮ್ಯ ದಂಪತಿಯ ಮನೆಯಲ್ಲಿ ಪತ್ತೆಯಾಗಿದ್ದ ನಿಗೂಢ ರಕ್ತದ ಕಲೆಗಳ ಪ್ರಕರಣದ ಸತ್ಯಾಸತ್ಯತೆ ಕೊನೆಗೂ ಬಯಲಾಗಿದೆ. ಎಫ್‌ಎಸ್‌ಎಲ್ (Forensic Science Laboratory) ವರದಿ ಬಹಿರಂಗಗೊಂಡಿದ್ದು, ಮನೆಯೊಳಗೆ ಹರಿದಿದ್ದ ರಕ್ತವು ಮನೆ ಮಾಲೀಕ ಸತೀಶ್ ಅವರದ್ದೇ ಎಂಬುದು ದೃಢಪಟ್ಟಿದೆ! ಅಕ್ಟೋಬರ್ 28ರಂದು ಸತೀಶ್ ದಂಪತಿಯ ಮನೆಯ ಹಾಲ್, ಬಾತ್‌ರೂಂ, ಟಿವಿ ಹಾಗೂ ಫ್ಯಾನ್‌ಗಳ ಮೇಲೆ ರಕ್ತದ ಕಲೆಗಳು ಕಾಣಿಸಿಕೊಂಡು ಗ್ರಾಮದೆಲ್ಲೆಡೆ ಆತಂಕ…

Read More

ಪ್ರಧಾನಿ ನರೇಂದ್ರ ಮೋದಿ ನೆದರ್‌ಲ್ಯಾಂಡ್ಸ್ ಭೇಟಿಯಿಂದ ಭಾರತಕ್ಕೆ ಏನೆಲ್ಲ ಲಾಭ? ಇಲ್ಲಿದೆ ಮಾಹಿತಿ – Kannada News | PM Modi Netherlands Visit: India Gains Strategic Partnership, Investment and Tech

ನರೇಂದ್ರ ಮೋದಿ ಹಾಗೂ ನೆದರ್‌ಲ್ಯಾಂಡ್ಸ್ ಪ್ರಧಾನಿ ರೊಬ್ ಜೆಟ್ಟನ್ ಆಂಸ್ಟರ್‌ಡ್ಯಾಮ್, ಮೇ 17: ದ್ವಿಪಕ್ಷೀಯ ಸಂಬಂಧವನ್ನು ತಂತ್ರಾತ್ಮಕ ಸಹಭಾಗಿತ್ವ ಮಟ್ಟಕ್ಕೆ ಏರಿಸಲು ಭಾರತ ಮತ್ತು ನೆದರ್‌ಲ್ಯಾಂಡ್ಸ್ ನಿರ್ಧರಿಸಿದ್ದು, ಜಾಗತಿಕ ರಾಜಕೀಯ ಬದಲಾವಣೆಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಹಾಗೂ ನೆದರ್‌ಲ್ಯಾಂಡ್ಸ್ ಪ್ರಧಾನಿ ರೊಬ್ ಜೆಟ್ಟನ್ ನಡುವೆ ನಡೆದ ವಿಸ್ತೃತ ಮಾತುಕತೆ ಬಳಿಕ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ನೆದರ್‌ಲ್ಯಾಂಡ್ಸ್ ಯುರೋಪಿನಲ್ಲಿ ಭಾರತದ ಪ್ರಮುಖ ವ್ಯಾಪಾರ ಪಾಲುದಾರ ರಾಷ್ಟ್ರಗಳಲ್ಲಿ ಒಂದಾಗಿದ್ದು, 2024-25ರಲ್ಲಿ ಉಭಯ ರಾಷ್ಟ್ರಗಳ ವ್ಯಾಪಾರ ಮೊತ್ತ 27.8…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 10ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ನಿರ್ಭಾವುಕ ನಿರ್ಧಾರ ತೆಗೆದುಕೊಳ್ಳಬೇಕು, ಯಾರನ್ನೂ ಹಚ್ಚಿಕೊಳ್ಳಬಾರದು ಎಂದುಕೊಳ್ಳಲಿದ್ದೀರಿ. ಉದ್ಯೋಗ ಸ್ಥಳದಲ್ಲಿ ನಿಮ್ಮಿಂದ ನಿರೀಕ್ಷೆ ಮಾಡುತ್ತಿರುವುದು ತಲುಪಲು ಸಾಧ್ಯ ಇಲ್ಲದಷ್ಟು ಎತ್ತರದಲ್ಲಿದೆ ಎಂದೆನಿಸುವುದಕ್ಕೆ ಶುರು ಆಗಲಿದೆ. ನೀವು ಒಪ್ಪಿಸಿದ ಕೆಲಸ- ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡುವುದಾಗಿ ಮಾತು ನೀಡಿದವರು ಕೊನೆ…

Read More

ತೈಲ ಬಿಕ್ಕಟ್ಟು ಹೀಗೇ ಇದ್ದರೆ ಈ ವರ್ಷದ ಜಿಡಿಪಿ ಬೆಳವಣಿಗೆ ಎಷ್ಟಕ್ಕಿಳಿಯಬಹುದು ಗೊತ್ತಾ?

ಮುಂಬೈ, ಏಪ್ರಿಲ್ 3: ಪಶ್ಚಿಮ ಏಷ್ಯಾ ಹೊತ್ತಿ ಉರಿಯುತ್ತಿದ್ದು ಜಾಗತಿಕ ತೈಲ ಬಿಕ್ಕಟ್ಟು ಸ್ಥಿತಿ ಉದ್ಭವವಾಗಿದೆ. ಇದು ಹೆಚ್ಚು ಕಾಲ ಹೀಗೇ ಮುಂದುವರಿದರೆ ಜಾಗತಿಕ ಆರ್ಥಿಕ ಹಿಂಜರಿತ ಶುರುವಾಗುತ್ತದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಭಾರತದ ಆರ್ಥಿಕತೆಯೂ ಈ ಪರಿಣಾಮದಿಂದ ಹೊರತಾಗಿರುವುದಿಲ್ಲ. ಕೇರ್ ಎಡ್ಜ್ ರೇಟಿಂಗ್ಸ್ (CareEdge Ratings) ವರದಿ ಪ್ರಕಾರ ದೀರ್ಘಾವಧಿ ತೈಲ ಬಿಕ್ಕಟ್ಟಿನಿಂದ ಭಾರತದ ಆರ್ಥಿಕ ಬೆಳವಣಿಗೆಯ ವೇಗ ಮಂದಗೊಳ್ಳಬಹುದು ಮತ್ತು ಹಣದುಬ್ಬರ ಹೆಚ್ಚಬಹುದು. ಕಚ್ಛಾ ತೈಲ ಬೆಲೆ 2026-27ರ ವರ್ಷದಲ್ಲಿ ಒಂದು ಬ್ಯಾರಲ್​ಗೆ ಸರಾಸರಿ…

Read More

ಅಭಿಮಾನಿಗಳು ಗದ್ದಲ ಮಾಡಿದರೂ ಸಿಹಿ ಕೊಟ್ಟು ಕಳುಹಿಸಿದ ರಾಮ್ ಚರಣ್ – Kannada News | Ram Charan and Upasana Welcome Twins, Delight Fans with Sweet Surprise

ಮೆಗಾ ಕುಟುಂಬದಲ್ಲಿ ಹಬ್ಬದ ವಾತಾವರಣವಿದೆ. ಇತ್ತೀಚೆಗೆ ರಾಮ್ ಚರಣ್ (Ram Charan) ಪತ್ನಿ ಉಪಾಸನಾ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಉಪಾಸನಾ ಗಂಡು ಮತ್ತು ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಮೆಗಾ ಕುಟುಂಬ ಮತ್ತು ಅಭಿಮಾನಿಗಳು ಕೂಡ ಸಂತೋಷದಿಂದ ಮುಳುಗಿದ್ದರು.ಈ ವೇಳೆ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಆಸ್ಪತ್ರೆ ಹೊರಗೆ ನೆರೆದಿದ್ದರು. ಈ ವೇಳೆ ಫ್ಯಾನ್ಸ್​​ಗೆ ಸಿಹಿ ಪೆಟ್ಟಿಗೆಯ ಬಾಕ್ಸ್ ನೀಡಲಾಗಿದೆ ಎಂಬುದು ವಿಶೇಷ. ಇತ್ತೀಚೆಗೆ ಉಪಾಸನಾಗೆ ಅವಳಿ ಮಕ್ಕಳು ಜನಿಸಿದರು. ಈ ಶುಭ ಸಂದರ್ಭದಲ್ಲಿ, ರಾಮ್…

Read More

ಟಿಎಂಸಿ ನಾಯಕ ಜಹಾಂಗೀರ್ ಖಾನ್ ಬಂಧನ, ಟಿಎಂಸಿ ಕಚೇರಿಗಳ ಮೇಲೆ ದಾಳಿ ಸೇರಿ ಪಶ್ಚಿಮ ಬಂಗಾಳದಲ್ಲಿ ಪ್ರಮುಖ ರಾಜಕೀಯ ಬೆಳವಣಿಗೆಗಳು – Kannada News

ಕೋಲ್ಕತ್ತಾ, ಜೂನ್ 08: ಪಶ್ಚಿಮ ಬಂಗಾಳ(West Bengal)ದಲ್ಲಿ ಕಳೆದ ಒಂದು ತಿಂಗಳಿಂದೀಚೆಗೆ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆದಿವೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಟಿಎಂಸಿಯನ್ನು ಅಧಿಕಾರದಿಂದ ಕಿತ್ತೊಗೆದಿತ್ತು.  ಟಿಎಂಸಿ ವಿರೋಧಿಗಳ ಜತೆ ಕಾದಾಡುವುದು ಹಾಗಿರಲಿ, ಪಕ್ಷದೊಳಗೆ ಭಿನ್ನಾಭಿಪ್ರಾಯಗಳಿವೆ. ಇದೀಗ ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ ಆ ಕುರಿತು ಮಾಹಿತಿ ಇಲ್ಲಿದೆ. ಟಿಎಂಸಿ ಪ್ರಭಾವಿ ನಾಯಕ ಜಹಾಂಗೀರ್ ಖಾನ್ ಬಂಧನ ಕಳೆದ ತಿಂಗಳು ನಡೆದ ಫಾಲ್ಟಾ ವಿಧಾನಸಭಾ ಉಪಚುನಾವಣೆಯ ವೇಳೆ ತೀವ್ರ ವಿವಾದಕ್ಕೆ…

Read More

ಆಸ್ಟ್ರೇಲಿಯನ್ ಓಪನ್‌ ಫೈನಲ್​ಗೇರಿದ ನೊವಾಕ್ ಜೊಕೊವಿಕ್ – Kannada News | Novak Djokovic vs Alcaraz: 2026 Australian Open Final Set for Historic 25th Slam

ಟೆನಿಸ್ ದಂತಕಥೆ ನೊವಾಕ್ ಜೊಕೊವಿಕ್ ವಿಶ್ವದ 2 ನೇ ಶ್ರೇಯಾಂಕಿತ ಆಟಗಾರ ಜಾನಿಕ್ ಸಿನ್ನರ್ ಅವರನ್ನು ಸೋಲಿಸುವ ಮೂಲಕ 2026 ರ ಆಸ್ಟ್ರೇಲಿಯನ್ ಓಪನ್‌ನ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ತಮ್ಮ 25 ನೇ ಗ್ರ್ಯಾಂಡ್ ಸ್ಲ್ಯಾಮ್‌ಗೆ ಒಂದು ಹೆಜ್ಜೆ ದೂರದಲ್ಲಿರುವ ಜೊಕೊವಿಕ್ ಫೈನಲ್‌ನಲ್ಲಿ ವಿಶ್ವದ 1 ನೇ ಶ್ರೇಯಾಂಕಿತ ಕಾರ್ಲೋಸ್ ಅಲ್ಕರಾಜ್ ಅವರನ್ನು ಎದುರಿಸಲಿದ್ದಾರೆ. ಸುಮಾರು ನಾಲ್ಕು ಗಂಟೆ 10 ನಿಮಿಷಗಳ ಕಾಲ ನಡೆದ ಈ ಪಂದ್ಯವನ್ನು 3-6, 6-3, 4-6, 6-4, 6-4 ಸೆಟ್‌ಗಳಿಂದ ಗೆದ್ದ…

Read More

ನಟ ಅಜಿತ್ ತಾಯಿ ಮೋಹಿನಿ ಮಣಿ ನಿಧನ: ಕೊನೆಯ ಮಾತನ್ನು ಕೇಳಲು ಆಗಲೇ ಇಲ್ಲ

ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ ಅವರ (Ajith Kumar) ತಾಯಿ ಮೋಹಿನಿ ಮಣಿ (85) ಅವರು ಶನಿವಾರ ಬೆಳಿಗ್ಗೆ ಚೆನ್ನೈನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಮೂರು ವರ್ಷಗಳ ಹಿಂದೆ (ಮಾರ್ಚ್ 24, 2023) ಅಜಿತ್ ಅವರ ತಂದೆ ಪಿ. ಸುಬ್ರಮಣ್ಯಂ ಅವರು ತಮ್ಮ 85ನೇ ವಯಸ್ಸಿನಲ್ಲಿಯೇ ನಿಧನರಾಗಿದ್ದರು. ಕಾರ್​ ರೇಸ್ ಹಿನ್ನೆಲೆಯಲ್ಲಿ ದುಬೈನಲ್ಲಿದ್ದ ನಟ ಅಜಿತ್ ಕುಮಾರ್ ಅವರು ತಾಯಿಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಚೆನ್ನೈಗೆ ಹಿಂತಿರುಗುತ್ತಿದ್ದಾರೆ ಎಂದು…

Read More

ಬೆಂಗಳೂರಿಗೆ ಹೈಕಮಾಂಡ್ ನಾಯಕರು: ಗ್ಯಾರಂಟಿ ಆಯ್ತು ಸಿದ್ದರಾಮಯ್ಯ ರಾಜೀನಾಮೆ!

ಬೆಂಗಳೂರು, (ಮೇ 26): ತೀವ್ರ ಕುತೂಹಲ ಕೆರಳಸಿದ್ದ ಕರ್ನಾಟಕ ನಾಯಕತ್ವ ಬದಲಾವಣೆ ಗೊಂದಲಕ್ಕೆ ತೆರೆ ಬಿದ್ದಿದೆ. ದೆಹಲಿಯಲ್ಲಿ ನಡೆದ ಸರಣಿ ಸಭೆಯಲ್ಲಿ ರಾಹುಲ್ ಗಾಂಧಿ ಅವರು ನಾಯಕತ್ವ ಬದಲಾವಣೆ ಪ್ರಸ್ತಾಪ ಮಾಡಿದ್ದು, ಎರಡ್ಮೂರು ಆಫರ್ ನೀಡುವ ಮೂಲಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ರಾಹುಲ್ ಗಾಂಧಿ ಮಾತನ್ನು ತಮ್ಮ ಆಪ್ತರೊಂದಿಗೆ ಸಿದ್ದರಾಮಯ್ಯ ಚರ್ಚಿಸಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಹೀಗಾಗಿ ಈ ವಾರದಲ್ಲೇ ಹೊಸ ಸಿಎಂ ಆಗಲಿದ್ದಾರೆ. ಇದಕ್ಕೆ…

Read More

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌

ಹಾಸನ, ಜನವರಿ 24: ವೀರಪ್ಪನ್​ ಹಿಡಿಯಲು ಹೋಗಿದ್ದ ಪೊಲೀಸರಿಗೆ ರಾಜ್ಯದ ಇತಿಹಾಸದಲ್ಲಿ ದೇವೇಗೌಡರು ಉಡುಗೊರೆ ಕೊಟ್ಟಿದ್ದರು. ಆದರೆ ಇದೀಗ ಯಾವುದೋ ಅಧಿಕಾರಿಗಳಿಗೆ 30 ಲಕ್ಷ ರೂ ಉಡುಗೊರೆ ಕೊಟ್ಟಿದ್ದಾರೆ. ಆ ಮೂಲಕ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದ ಎಸ್​ಐಟಿ ಅಧಿಕಾರಿಗಳಿಗೆ ನೀಡಿರುವ ಬಹುಮಾನದ ಬಗ್ಗೆ ಪರೋಕ್ಷವಾಗಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ. ಹಾಸನದ JDS ಸಮಾವೇಶದಲ್ಲಿ ಮಾತನಾಡಿದ ಅವರು, ಸರ್ಕಾರದ ಅಧಿಕಾರಿಗಳನ್ನ ದುರುಪಯೋಗ ಮಾಡಿಕೊಳ್ಳಬೇಕು ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ…

Read More