Headlines

ಬೆಂಗಳೂರಿಗರೇ ಗಮನಿಸಿ: ಪೂರ್ವ, ದಕ್ಷಿಣ ವಲಯಗಳ ಈ ಭಾಗಗಳಲ್ಲಿ ನಾಳೆ ನೀರು ಸರಬರಾಜು ವ್ಯತ್ಯಯ – Kannada News | Bengaluru will face a 24 hour water supply disruption in its East and South zones on February 26

ಬೆಂಗಳೂರು, ಫೆಬ್ರವರಿ 25: ಕಾವೇರಿ 5ನೇ ಹಂತದ ಯೋಜನೆಯಡಿ ಹೊಸ EMF ಮೀಟರ್‌ಗಳನ್ನು ಅಳವಡಿಸುವ ಕಾಮಗಾರಿಯ ಹಿನ್ನೆಲೆ ಫೆಪ್ರವರಿ 26ರ ಗುರುವಾರ (ನಾಳೆ) ಬೆಂಗಳೂರಿನ ಪೂರ್ವ ಮತ್ತು ದಕ್ಷಿಣ ವಲಯಗಳಿಗೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಕಾಮಗಾರಿ ಹಿನ್ನೆಲೆ ಪಂಪಿಂಗ್​​ ಕಾರ್ಯ ನಡೆಯದ ಕಾರಣ ಈ ಭಾಗದ ನಿವಾಸಿಗಳು 24 ಗಂಟೆಗಳ ನೀರು ಪೂರೈಕೆ ವ್ಯತ್ಯಯಕ್ಕೆ ಸಿದ್ಧರಾಗಬೇಕಾಗಿದೆ. ಈ ಕಾರ್ಯದಲ್ಲಿ ಮಂಡಳಿಯೊಂದಿಗೆ ಸಹಕರಿಸಬೇಕು ಎಂದು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಸಾರ್ವಜನಿಕರನ್ನು ಆಗ್ರಹಿಸಿದ್ದು, ಅನಾನುಕೂಲತೆಗಾಗಿ ವಿಷಾದವನ್ನೂ…

Read More

ಆಶಾ ಭೋಸ್ಲೆ ಬದಲು ಬೇರೆ ಫೋಟೋ ಹಂಚಿಕೊಂಡು ಸಂತಾಪ ಸೂಚಿಸಿದ ಅಥಿಯಾ ಶೆಟ್ಟಿ; ಸಖತ್ ಟ್ರೋಲ್

ಭಾರತೀಯ ಚಿತ್ರರಂಗದ ಹಿರಿಯ ಗಾಯಕಿ ಆಶಾ ಭೋಸ್ಲೆ (Asha Bhosle) ಅವರ ಅಗಲಿಕೆಯಿಂದ ಅಭಿಮಾನಿಗಳು, ಆಪ್ತರು ಮತ್ತು ಕುಟುಂಬದವರು ಕಂಬನಿ ಮಿಡಿಯುತ್ತಿದ್ದಾರೆ. ಆದರೆ, ಈ ದುಃಖದ ಸಂದರ್ಭದಲ್ಲೂ ನಟಿ ಅಥಿಯಾ ಶೆಟ್ಟಿ (Athiya shetty) ಅವರು ಮಾಡಿದ ಒಂದು ಎಡವಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಆಶಾ ಭೋಸ್ಲೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಭರದಲ್ಲಿ ಅಥಿಯಾ ಅವರು ಲತಾ ಮಂಗೇಶ್ಕರ್ (Lata Mangeshkar) ಫೋಟೋವನ್ನು ಹಂಚಿಕೊಂಡಿರುವುದೇ ಈ ವಿವಾದಕ್ಕೆ ಕಾರಣ ಆಗಿದೆ. ಏಪ್ರಿಲ್…

Read More

ಪೆಟ್ರೋಲ್ ಬಂಕ್ ನೌಕರ ಭಾರತಿರಾಜ್, ತಮಿಳು ಚಿತ್ರರಂಗದಲ್ಲಿ ಕ್ರಾಂತಿ ಮಾಡಿದ್ದು ಹೇಗೆ? – Kannada News

ತಮಿಳು ಚಿತ್ರರಂಗದ (Kollywood) ಹಿರಿಯ ನಿರ್ದೇಶಕ ಭಾರತಿ ರಾಜ ಇಂದು (ಜೂನ್ 10) ನಿಧನ ಹೊಂದಿದ್ದಾರೆ. ತಮಿಳುನಾಡು ಸಿಎಂ ವಿಜಯ್ ಸೇರಿದಂತೆ ಹಲವಾರು ಸಿನಿಮಾ ಮತ್ತು ರಾಜಕೀಯ ಗಣ್ಯರು ಭಾರತಿ ರಾಜ ಅವರಿಗೆ ಅಂತಿಮ ನಮನಗಳನ್ನು ಸಲ್ಲಸಿದ್ದಾರೆ. ಭಾರತಿರಾಜ, ತಮಿಳು ಸಿನಿಮಾಗಳ ವ್ಯಾಕರಣ ಬದಲಿಸಿದ ನಿರ್ದೇಶಕ. ಅವರ ಮೊದಲ ಸಿನಿಮಾ ‘16 ವಯತಿನಿಲೆ’ ಸಿನಿಮಾ, ಸೂಪರ್ ಹಿಟ್ ಆಗಿದ್ದು, ಮಾತ್ರವಲ್ಲ ಸಿನಿಮಾ ನಿರ್ದೇಶಕರುಗಳಿಗೆ ಹೊಸ ಹಾದಿಯನ್ನೇ ಹಾಕಿಕೊಟ್ಟಿತು. ಅಂದಹಾಗೆ ಭಾರತಿರಾಜ, ಬಹಳ ಕಷ್ಟಪಟ್ಟು ಮೇಲೆ ಬಂದ ವ್ಯಕ್ತಿ….

Read More

CET 2026: ಎಸ್​ಸಿ ಒಳ ಮೀಸಲಾತಿ ಸರ್ಟಿಫಿಕೇಟ್ ಗೊಂದಲ ಬಗ್ಗೆ KEA ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನ ಹೇಳಿದ್ದೇನು? – Kannada News | KEA Executive Director H. Prasanna Clarifies Confusion on SC Internal Reservation Certificates for CET 2026

ಬೆಂಗಳೂರು, ಜೂನ್ 24: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು CET 2026ಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ (SC) ವಿದ್ಯಾರ್ಥಿಗಳ ಒಳ ಮೀಸಲಾತಿ ಪ್ರಮಾಣಪತ್ರಗಳ ಕುರಿತ ಗೊಂದಲಗಳಿಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸರ್ಕಾರವು SC ವಿದ್ಯಾರ್ಥಿಗಳಿಗೆ SCA, SCB, SCC ಎಂದು ಒಳ ಮೀಸಲಾತಿ ಜಾರಿಗೊಳಿಸಿದ್ದು, ಅದಕ್ಕೆ ಅನುಗುಣವಾಗಿ ಸೀಟು ಹಂಚಿಕೆ ನಡೆಯಲಿದೆ. ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿಗಳು ಕೇವಲ SC ಪ್ರಮಾಣಪತ್ರಗಳನ್ನು ಸಲ್ಲಿಸಿದ್ದು, ನಂತರದಲ್ಲಿ ಒಳ ಮೀಸಲಾತಿ ಆದೇಶದ ಪ್ರಕಾರ KEA…

Read More

ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾದ ರೋಡ್ ರೇಜ್; ಎಕ್ಸ್ ಪೋಸ್ಟ್ ನೋಡಿ ಆರೋಪಿಯನ್ನು ಹಿಡಿದ ಪೊಲೀಸರು – Kannada News | Bengaluru Road Rage: Scooter Rider Arrested After Knife Threat Caught on Dashcam

ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾದ ರೋಡ್ ರೇಜ್ ಬೆಂಗಳೂರು, ಜನವರಿ 18: ನಗರದಲ್ಲಿ ರೋಡ್ ರೇಜ್ ಪ್ರಕರಣಗಳಿಗೆ ಕೊನೆಯಿಲ್ಲದಂತಾಗಿದ್ದು,   ಶುಕ್ರವಾರ (ಜನವರಿ 16) ಸಂಜೆ ಮಾಲ್ ಎದುರು ಕಾರ್ ಒಂದನ್ನು ನಿಲ್ಲಿಸಿದ ಆರೋಪಿ, ಅವಾಚ್ಯ ಶಬ್ಧಗಳಿಂದ ಬೈದು ಪರಾರಿಯಾಗಿದ ಘಟನೆ ನಡೆದಿದೆ. ಈ ಕುರಿತು ಸಂತ್ರಸ್ತರು ಎಕ್ಸ್ ಪೋಸ್ಟ್ ಹಂಚಿಕೊಂಡ ನಂತರ ಘಟನೆ ಪೊಲೀಸರ ಗಮನಕ್ಕೆ ಬಂದಿದ್ದು, ದ್ವಿಚಕ್ರವಾಹನ ಸವಾರನ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಧ್ಯರಸ್ತೆಯಲ್ಲಿ ಕಾರನ್ನು ನಿಲ್ಲಿಸಿ, ಅವಾಚ್ಯ ಶಬ್ಧಗಳಿಂದ ನಿಂದನೆ ಶುಕ್ರವಾರ ಸಂಜೆ ಸುಮಾರು…

Read More

ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು – Kannada News | Singer S Janaki funeral in Mysore and Ashes immersed in Cauvery river Srirangapatna

ಮೈಸೂರಿನಲ್ಲಿ ಭಾನುವಾರ (ಜುಲೈ 12) ಹಿರಿಯ ಗಾಯಕಿ ಎಸ್. ಜಾನಕಿ (S Janaki) ಅವರ ಅಂತ್ಯಕ್ರಿಯೆ ಮಾಡಲಾಗಿತ್ತು. ಇಂದು (ಜುಲೈ 13) ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿ‌ನ ಗೋಸಾಯ್ ಘಾಟ್​ನಲ್ಲಿ ಜಾನಕಿ ಅವರ ಕುಟುಂಬಸ್ಥರು ಅಸ್ಥಿ ವಿಸರ್ಜನೆ ಮಾಡಿದ್ದಾರೆ. ಜಾನಕಿ ಮೊಮ್ಮಗಳು ಅಪ್ಸರಾ ಅವರು ವಿಧಿವಿಧಾನ ಪೂಜೆ ನೆರವೇರಿಸಿದರು. ಅರ್ಚಕ ರಮೇಶ್ ಶರ್ಮಾ ನೇತೃತ್ವದಲ್ಲಿ ವಿಧಿವಿಧಾನ ಕಾರ್ಯ ಮಾಡಲಾಗಿದೆ. ಹಲವು ಭಾಷೆಗಳಲ್ಲಿ ಹಾಡಿದ್ದರೂ ಕೂಡ ಜಾನಕಿ ಅವರು ಕರ್ನಾಟಕದ ಬಗ್ಗೆ…

Read More

Karnataka Weather: ರಾಜ್ಯದ ಹಲವೆಡೆ ತಂಪೆರೆದ ವರುಣ; ನಾಳೆಯೂ ಈ ಭಾಗಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು, ಮಾರ್ಚ್​​ 15: ರಾಜ್ಯದ ಬಹುತೇಕ ಜಿಲ್ಲೆಗಳ ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು ಅಕಾಲಿಕವಾಗಿ ಸುರಿದ ಮಳೆ ತಂಪೆರೆದಿದೆ. ಕೊಡಗು, ಚಿಕ್ಕಮಗಳೂರು ಸೇರಿ ಬೆಳಗಾವಿಯಲ್ಲಿಯೂ ಉತ್ತಮ ಮಳೆಯಾಗಿದ್ದು, ಏಕಾಏಕಿ ಸುರಿದ ಮಳೆಯಿಂದ ವಾಹನ ಸವಾರರು ಪರದಾಟ ನಡೆಸಿರುವ ಪ್ರಸಂಗವೂ ನಡೆದಿದೆ. ಬೆಳಗಾವಿಯಲ್ಲಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಮಳೆಯಾಗಿದ್ದು, ಸದಾಶಿವ ನಗರ, ನೆಹರು ನಗರ, ಶಾಹು ನಗರದಲ್ಲಿ ವರುಣ ಅಬ್ಬರಿಸಿದ್ದಾನೆ. ಕೊಡಗಿನ ಹಲವೆಡೆಯೂ ಧಾರಾಕಾರ ಮಳೆಯಾಗಿದ್ದು, ಸುಡು ಬಿಸಿಲಿನ ಸಂದರ್ಭ…

Read More

ಜನವರಿ 27ರಿಂದ 3 ದಿನ ವಿಶೇಷ ಅಧಿವೇಶನಕ್ಕೆ ಕ್ಯಾಬಿನೆಟ್​​ ನಿರ್ಧಾರ: ಕಾರಣ ಏನು? – Kannada News | Karnataka Cabinet Decides to Call 3 Day Special Session to Oppose MNREGA Renaming

ಸಚಿವ ಸಂಪುಟ ಸಭೆ. (ಫೈಲ್​​ ಫೋಟೋ) ಬೆಂಗಳೂರು, ಜನವರಿ 14: ಜನವರಿ 27ರಿಂದ ಮೂರು ದಿನ ವಿಶೇಷ ಅಧಿವೇಶನ ನಡೆಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ​​ ಸಭೆಯಲ್ಲಿ ನಿರ್ಧರಿಸಲಾಗಿದೆ. ಜನವರಿ 27ರಂದು ಉಭಯ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದು, ಜ.28, 29ರಂದು  ಚರ್ಚೆ ನಡೆಸಲು ಕ್ಯಾಬಿನೆಟ್ ತೀರ್ಮಾನ ಮಾಡಿದೆ. ಕೇಂದ್ರ ಸರ್ಕಾರ ಮನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿರುವ ಹಿನ್ನೆಲೆ ವಿಶೇಷ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಲು ನಿರ್ಧರಿಸಲಾಗಿದೆ. ಮನ್​ರೇಗಾ ಯೋಜನೆಗೆ ‘ವಿಬಿ…

Read More

Apply Now: ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಸಾಕು! – Kannada News | IAF Agniveer Vayu Recruitment 2026: Apply Now! Eligibility and Selection

ಅಗ್ನಿವೀರ್ ನೇಮಕಾತಿಗೆ ತಯಾರಿ ನಡೆಸುತ್ತಿರುವವರಿಗೆ ಗುಡ್​ ನ್ಯೂಸ್​ ಇಲ್ಲಿದೆ. ಭಾರತೀಯ ವಾಯುಪಡೆಯಲ್ಲಿ (IAF) ಅಗ್ನಿವೀರ್ ಆಗಲು ಇದು ಒಂದು ಅವಕಾಶ. ಭಾರತೀಯ ವಾಯುಪಡೆಯು ಅಗ್ನಿವೀರ್ ವಾಯು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಹೇಗೆ ಮತ್ತು ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಫೆಬ್ರವರಿ 1 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ: ಭಾರತೀಯ ವಾಯುಪಡೆಯು ಜನವರಿ 12 ರಂದು ಅಗ್ನಿವೀರ್ವಾಯು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿತು. ಅಧಿಕೃತ ವೆಬ್‌ಸೈಟ್ iafrecruitment.edcil.co.in ಗೆ ಭೇಟಿ ನೀಡುವ…

Read More

GT vs KKR IPL 2026 Live Score: ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ಕೆ – Kannada News | Gujarat Titans vs Kolkata Knight Riders IPL 2026 Live Cricket Score GT vs KKR Match on 17th april latest news in Kannada

ಐಪಿಎಲ್ 2026 ರ 25 ನೇ ಪಂದ್ಯವು ಗುಜರಾತ್ ಟೈಟಾನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯುತ್ತಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಇದುವರೆಗೆ ಐದು ಪಂದ್ಯಗಳನ್ನು ಆಡಿದ್ದು, ಇನ್ನೂ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಆದರೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯ ಮಳೆಯಿಂದಾಗಿ ರದ್ದಾದ ಕಾರಣ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಒಂದು ಪಾಯಿಂಟ್ ಹೊಂದಿದೆ. ಇತ್ತ ಗುಜರಾತ್ ಆಡಿರುವ 4 ಪಂದ್ಯಗಳಲ್ಲಿ ಎರಡಲ್ಲಿ ಗೆಲುವು ಸಾಧಿಸಿದೆ. Source link

Read More