Headlines

ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಸರ್ಕಾರದ ವಿರುದ್ಧ ಜೋಶಿ ಕಿಡಿ – Kannada News | Pralhad Joshi spraks Karnataka Government Over Ballari Violence: Accuses of Protecting MLA

ಬೆಂಗಳೂರು, ಜನವರಿ 03: ಬಳ್ಳಾರಿ ಗಲಭೆ ವಿಚಾರವಾಗಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಕೆಂಡಕಾರುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಮಾತನಾಡಿದ್ದು, ಬಳ್ಳಾರಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದನ್ನು ಬಿಟ್ಟು ಶಾಸಕ ಭರತ್ ರೆಡ್ಡಿಯನ್ನು ಕಾಪಾಡಲು ಸರ್ಕಾರ ಮುಂದಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಸತ್ತಿರುವುದು ಪೊಲೀಸರ ಗುಂಡಿನಿಂದ ಅಲ್ಲ ಎಂಬುದು ಸ್ಪಷ್ಟವಾಗಿದೆ. ಜನಾರ್ದನ ರೆಡ್ಡಿಯನ್ನು ಕೊಲ್ಲುವ ಉದ್ದೇಶ ಇತ್ತಾ? ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣವನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿದ್ದಾರೆ. ಮತ್ತಷ್ಟು ವಿಡಿಯೋ…

Read More

ಶಸ್ತ್ರ ಚಿಕಿತ್ಸೆ ಬಳಿಕ ಪವನ್ ಕಲ್ಯಾಣ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಚಿರಂಜೀವಿ – Kannada News | Pawan Kalyan health update Chiranjeevi confirms successful surgery recovery

ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಖ್ಯಾತ ನಟ ಪವನ್ ಕಲ್ಯಾಣ್ (Pawan Kalyan) ಅವರು ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದ ಲಕ್ಷಾಂತರ ಅಭಿಮಾನಿಗಳಿಗೆ ಮೆಗಾ ಸ್ಟಾರ್ ಚಿರಂಜೀವಿ (Chiranjeevi) ಅವರು ಅಪ್‌ಡೇಟ್ ನೀಡುವ ಮೂಲಕ ಸಮಾಧಾನ ಪಡಿಸಿದ್ದಾರೆ. ಪವನ್ ಕಲ್ಯಾಣ್ ಅವರ ಆರೋಗ್ಯದ ಬಗ್ಗೆ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಚಿರಂಜೀವಿ, ‘ಕಲ್ಯಾಣ್ ಬಾಬು ಯಶಸ್ವಿಯಾಗಿ ವೈದ್ಯಕೀಯ ಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಈಗ ಸುರಕ್ಷಿತವಾಗಿದ್ದಾರೆ. ಆರೋಗ್ಯ ಸ್ಥಿರವಾಗಿದೆ ಮತ್ತು ಉತ್ತಮವಾಗಿ…

Read More

ರೆಸಾರ್ಟ್ ಮಾಲೀಕರ ಲಾಬಿಗೆ ಒಳಗಾದ್ರಾ ಬಂಡೀಪುರ ಅರಣ್ಯ ಸಿಬ್ಬಂದಿ? ರೈತರ ವಿರುದ್ದವೇ ದಬ್ಬಾಳಿಕೆ – Kannada News | Bandipur Safari Controversy: Forest Dept Accused of Aiding Resorts Amidst Farmer Outcry

ಅರಣ್ಯ ಸಿಬ್ಬಂದಿ ವಿರುದ್ಧ ಎಸ್​ಪಿ ಗರಂ Image Credit source: tv9 kannada ಚಾಮರಾಜನಗರ, ಫೆಬ್ರವರಿ 19: ಕಳೆದ ಮೂರು ತಿಂಗಳಿಂದ ಬಂದ್ ಆಗಿದ್ದ ಸಫಾರಿ (Safari) ಈಗ ಮತ್ತೆ ಕೆಲ ಷರತ್ತುಗಳೊಂದಿಗೆ ಪುನಾರಂಭ ಮಾಡಲು ಹೊರಟಿರುವ ಸರ್ಕಾರದ ಕ್ರಮ ಖಂಡಿಸಿ ರೈತರು ಇಂದು ಬಂಡೀಪುರದ ಸಫಾರಿ ಕೇಂದ್ರದ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಇದಕ್ಕೆ ರೆಸಾರ್ಟ್ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದು, ಅರಣ್ಯ ಸಿಬ್ಬಂದಿ ರೆಸಾರ್ಟ್​​ನವರನ್ನ ಸಫಾರಿ ಕೇಂದ್ರದ ಒಳ ಬಿಟ್ಟುಕೊಂಡು ನೌಟಂಕಿ ಆಟವಾಡಿದ್ದಾರೆ. ಸಫಾರಿ ಪುನಾರಂಭಕ್ಕೆ ಸೂಚನೆ…

Read More

ಬದಲಾಗಲಿದ್ದಾರೆ ದರ್ಶನ್ ಕೇಸ್ ವಿಚಾರಣೆ ನಡೆಸುತ್ತಿರುವ ಜಡ್ಜ್; ಕಾರಣ ಇಲ್ಲಿದೆ – Kannada News | Renukaswamy Murder Case: Darshan’s Case Trail Court and Judge Changed

ದರ್ಶನ್-ರೇಣುಕಾಸ್ವಾಮಿ Image Credit source: Darshan Instagram ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ಗೆ (Darshan) ಸದ್ಯಕ್ಕೆ ಜಾಮೀನು ಸೀಗೋದಿಲ್ಲ ಎಂಬುದು ಖಾತ್ರಿಯಾಗಿದೆ. ಮುಂದಿನ ವರ್ಷ ಮೇ ಒಳಗೆ ಪ್ರಕರಣದ ವಿಚಾರಣೆ ಪೂರ್ಣಗೊಳ್ಳದಿದ್ದರೆ ದರ್ಶನ್ ಜಾಮೀನು ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ಹೇಳಿದೆ. ಈ ಬೆನ್ನಲ್ಲೇ ಒಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ಕೋರ್ಟ್ ಮತ್ತು ಜಡ್ಜ್ ಬದಲಾಗಲಿದ್ದಾರೆ. ಕೆಲ ಕೋರ್ಟ್​ಗಳ ಪೊಲೀಸ್ ಠಾಣೆ ವ್ಯಾಪ್ತಿ ಮರು ನಿಗದಿ ಆಗಿದೆ, ಕಾಮಾಕ್ಷಿಪಾಳ್ಯ…

Read More

‘ಧುರಂಧರ್ 2’ ಎಫೆಕ್ಟ್​​: ಪಾಕ್​​ನಲ್ಲಿ ಭಾರತೀಯ ಸ್ಪೈಗಾಗಿ ಹುಡುಕಾಟ? ವಿಡಿಯೋ ವೈರಲ್

ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ (Dhurandhar 2) ಬಾಕ್ಸ್ ಆಫೀಸ್​​ನಲ್ಲಿ ರಿಲೀಸ್ ಆಗಿ ಯಶಸ್ಸು ಕಂಡಿದೆ. ಈ ಚಿತ್ರ ಐದು ದಿನಕ್ಕೆ ಭಾರತದಲ್ಲಿ 500 ಕೋಟಿ ರೂಪಾಯಿ ಗಳಿಸಿ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಭಾರತದವರು ಪಾಕಿಸ್ತಾನಕ್ಕೆ ತೆರಳಿ, ಸ್ಪೈ ಮಾಡಿ ಅಲ್ಲಿನ ಭಯೋತ್ಪಾದನಾ ಲೋಕವನ್ನು ನಾಶ ಮಾಡುವ ರೀತಿಯಲ್ಲಿ ‘ಧುರಂಧರ್ 2’ ಸಿನಿಮಾದಲ್ಲಿ ತೋರಿಸಲಾಗಿದೆ. ಈ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಭಾರತದ ಗೂಢಚಾರಿಗಳಿಗಾಗಿ ಹುಡುಕಾಟ ನಡೆದಿದೆ. ಜಸ್ಕಿರತ್ ಸಿಂಗ್ ರಂಗಿ ಅಮೆರಿಕಕ್ಕೆ ತೆರಳಿ ಹಮ್ಜಾ…

Read More

ನಿಮಗೆ ಸಚಿವ ಸ್ಥಾನದ ಸಿಗುತ್ತಾ ಸರ್​​ ಎಂದಿದ್ದೇ ತಡ ಸ್ಫೋಟಕ ಹೇಳಿಕೆ ಕೊಟ್ಟ ಜಮೀರ್​​ ಅಹ್ಮದ್​​ – Kannada News | High Command Will Take Final Call on Cabinet Berth: Zameer Ahmed Khan

ಬೆಂಗಳೂರು, ಜೂನ್​​ 17:  ಸಚಿವ ಸ್ಥಾನದ ನಿರೀಕ್ಷೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್​​ ಶಾಸಕ ಜಮೀರ್​​ ಅಹ್ಮದ್​​, ಹೈಕಮಾಂಡ್ ಏನು ನಿರ್ಧಾರ ಮಾಡುತ್ತದೋ ಅದಕ್ಕೆ ನಾನು ಬದ್ಧ ಎಂದು ಹೇಳಿದ್ದಾರೆ. ಅಭಿಮಾನಿಗಳು ಪ್ರತಿಭಟಿಸುವುದು ಸಹಜ. ಆದರೆ, ತಾವು ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ. ಸಚಿವ ಸ್ಥಾನ ಸಿಗದಿದ್ದರೂ ಯಾವುದೇ ಸಮಸ್ಯೆ ಇಲ್ಲ ಎಂದ್ದಾರೆ.  ಇತ್ತೀಚೆಗೆ ಡಿ.ಕೆ. ಸುರೇಶ್ ಅವರನ್ನು ಭೇಟಿ ಮಾಡಿರುವ ಬಗ್ಗೆಯೂ ಸ್ಪಷ್ಟನೆ ನೀಡಿರುವ ಅವರು, ತಾವು ಸುರೇಶ್ ಅವರನ್ನು ಭೇಟಿ ಮಾಡುವುದು ಹೊಸದೇನಲ್ಲ. ಇದು ಹಲವು…

Read More

ಪಂಚ ರಾಜ್ಯ ಫಲಿತಾಂಶಕ್ಕೆ ಮುಂಚೆ ಅಮಿತ್ ಶಾರ ಭೇಟಿಯಾದ ರಿಷಬ್ ಶೆಟ್ಟಿ – Kannada News | Rishab Shetty met Amit Shah shared photos on Social Media

ಸಿನಿಮಾ (Cinema) ಮತ್ತು ರಾಜಕೀಯ ಭಾರತದಲ್ಲಿ ಜೊತೆ-ಜೊತೆಯಾಗಿಯೇ ಸಾಗುತ್ತದೆ. ಸಿನಿಮಾ ತಾರೆಯರು ರಾಜಕಾರಣಕ್ಕೆ ಬರುವುದು ಭಾರತದಲ್ಲಿ ಬಹಳ ಸಾಮಾನ್ಯ. ಈಗಲೂ ಸಹ ಹಲವಾರು ಮಂದಿ ಸಿನಿಮಾ ತಾರೆಯರು ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಇನ್ನು ರಾಜಕಾರಣಿಗಳು ಸಹ ತಮ್ಮ ಪಕ್ಷದ ಪ್ರಚಾರಕ್ಕೆ, ಪಕ್ಷದ ನೀತಿಗಳ ಪ್ರಚಾರಕ್ಕೆ ದಶಕಗಳಿಂದಲೂ ಸಿನಿಮಾಗಳನ್ನು ಬಳಸಿಕೊಂಡೇ ಬರುತ್ತಿದ್ದಾರೆ. ಈ ನಿಟ್ಟಿನಲ್ಲಿ, ಜನಪ್ರಿಯ ನಟ-ನಟಿಯರು ರಾಜಕಾರಣಿಗಳ ಭೇಟಿ ಆಗುವುದು ಸಾಮಾನ್ಯ ಮತ್ತು ಕುತೂಹಲಕಾರಿಯೂ ಹೌದು. ಇದೀಗ ಕನ್ನಡ ಚಿತ್ರರಂಗದ ಜನಪ್ರಿಯ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ…

Read More

IND vs ENG: ರಣರೋಚಕ ಪಂದ್ಯದಲ್ಲಿ ಇಂಗ್ಲೆಂಡ್‌ ಮಣಿಸಿ ಫೈನಲ್​ಗೇರಿದ ಟೀಂ ಇಂಡಿಯಾ – Kannada News | Team India’s Road to Final: Epic Win vs England in T20 WC 2026 Semifinal Mumbai

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2026 ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್‌ ಪಂದ್ಯವನ್ನು 7 ರನ್​ಗಳಿಂದ ಗೆದ್ದುಕೊಂಡ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಫೈನಲ್​ಗೇರಿದೆ. ರನ್​ಗಳ ಮಳೆಯೇ ಹರಿದ ಈ ಪಂದ್ಯ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿತು. ಅದರ ಫಲವಾಗಿ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 253 ರನ್ ಗಳಿಸಿತು….

Read More

15 ಲಕ್ಷ ಕೋಟಿ ರೂ ವಂಚನೆ: ಷೇರು ಮಾರ್ಕೆಟ್​ನಿಂದ ರಾಜೇಶ್ ಎಕ್ಸ್‌ಪೋರ್ಟ್ಸ್‌ ಲಿಮಿಟೆಡ್ ನಿಷೇಧ – Kannada News

ರಾಜೇಶ್ ಎಕ್ಸ್‌ಪೋರ್ಟ್ಸ್‌ ಲಿಮಿಟೆಡ್ Image Credit source: wikipedia ಬೆಂಗಳೂರು, ಜೂನ್​ 04: ಬೆಂಗಳೂರು (bangaluru) ಮೂಲದ ಚಿನ್ನ ಸಂಸ್ಕರಣೆ ಮತ್ತು ಆಭರಣ ರಫ್ತು ಕಂಪನಿಯಾದ ರಾಜೇಶ್ ಎಕ್ಸ್‌ಪೋರ್ಟ್ಸ್‌ ಲಿಮಿಟೆಡ್ ವಿರುದ್ಧ ಬಂಡವಾಳ ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಸೆಬಿ (SEBI) ಭಾರಿ ಶಿಸ್ತುಕ್ರಮ ಜರುಗಿಸಿದೆ. ಕಂಪನಿಯು ಆರ್ಥಿಕ ಅಕ್ರಮ ಎಸಗಿರುವ ಗಂಭೀರ ಆರೋಪ ಹಿನ್ನೆಲೆ ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಮೆಹ್ತಾಗೆ ಷೇರು ಮಾರುಕಟ್ಟೆಯಲ್ಲಿ ವಹಿವಾಟು ನಡೆಸದಂತೆ ತಾತ್ಕಾಲಿಕ ನಿಷೇಧ ಹೇರಿ ಮಧ್ಯಂತರ ಆದೇಶ…

Read More

ಭಲೇ ಭೇಷ್… ಕನ್ನಡಿಗನ ಕಮಾಲ್​ಗೆ ದಂಗಾದ ವಿರಾಟ್ ಕೊಹ್ಲಿ! – Kannada News | Virat Kohli’s Epic Reaction to Manish Pandey’s Blinder Catch!

ಐಪಿಎಲ್​ನ 57ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಕ್ರಿಕೆಟ್ ಪ್ರೇಮಿಗಳು ಎಂದಿಗೂ ಮರೆಯದ ಅದ್ಭುತ ಕ್ಷಣವೊಂದು ದಾಖಲಾಗಿದೆ. ಕೆಕೆಆರ್ ತಂಡದ ಅನುಭವಿ ಆಟಗಾರ ಮನೀಶ್ ಪಾಂಡೆ ಗಾಳಿಯಲ್ಲಿ ಹಕ್ಕಿಯಂತೆ ಜಿಗಿದು ಹಿಡಿದ ಅಸಾಧಾರಣ ಕ್ಯಾಚ್ ಇಡೀ ಕ್ರೀಡಾಂಗಣವನ್ನು ರೋಮಾಂಚನಗೊಳಿಸಿತು. ಕೇವಲ ಸೆಕೆಂಡುಗಳ ಅವಧಿಯಲ್ಲಿ ನಡೆದ ಈ ‘ಸೂಪರ್‌ಮ್ಯಾನ್’ ಸಾಹಸಕ್ಕೆ ನಾನ್-ಸ್ಟ್ರೈಕರ್ ಎಂಡ್‌ನಲ್ಲಿದ್ದ ರನ್-ಮಷಿನ್ ವಿರಾಟ್ ಕೊಹ್ಲಿ ದಿಗ್ಭ್ರಮೆಗೊಂಡರು. ಆರ್​ಸಿಬಿ ಇನಿಂಗ್ಸ್​ನ 18ನೇ ಓವರ್‌ನಲ್ಲಿ ಕೆಕೆಆರ್…

Read More