Headlines

ಭಾರತೀಯ ವಿಜ್ಞಾನಕ್ಕೆ ಹೆಮ್ಮೆಯ ಕ್ಷಣ; ಡಾ. ಸೌಮ್ಯ ಸ್ವಾಮಿನಾಥನ್​ಗೆ ಲಂಡನ್​​ನ ರಾಯಲ್ ಸೊಸೈಟಿಯ ಫೆಲೋಶಿಪ್ – Kannada News | Indian scientist Dr Soumya Swaminathan Elected as Fellow of the Royal Society

ನವದೆಹಲಿ, ಮೇ 19: ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ಮುಖ್ಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್ ಜಗತ್ತಿನ ಅತ್ಯಂತ ಪ್ರತಿಷ್ಠಿತ ವೈಜ್ಞಾನಿಕ ಗೌರವಗಳಲ್ಲಿ ಒಂದಾದ ರಾಯಲ್ ಸೊಸೈಟಿಯ (FRS) ಫೆಲೋ ಆಗಿ ಆಯ್ಕೆಯಾಗಿದ್ದಾರೆ. ಪ್ರಸಿದ್ಧ ಕೃಷಿ ವಿಜ್ಞಾನಿ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತರಾದ ಪ್ರೊ. ಎಂ.ಎಸ್. ಸ್ವಾಮಿನಾಥನ್ ಕೂಡ ಅದೇ ಸಮೂಹದಲ್ಲಿ FRS ಆಗಿ ಆಯ್ಕೆಯಾಗಿದ್ದರು. ಈ ಮೂಲಕ ಅವರಿಬ್ಬರೂ ಲಂಡನ್ ರಾಯಲ್ ಸೊಸೈಟಿಯ ಫೆಲೋಶಿಪ್ ಪಡೆದ ಭಾರತದ ಮೊದಲ ತಂದೆ-ಮಗಳು ಎನಿಸಿಕೊಂಡಿದ್ದಾರೆ. ಮುಖ್ಯಾಂಶಗಳು: ಭಾರತದ…

Read More

ಕೊನೆಗೂ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್ – Kannada News | Karnataka High Court Gives Green Signal to Bike Taxis, Orders Government to Issue Licenses

ಬೆಂಗಳೂರು, ಜನವರಿ 23: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ (Bike Taxi) ಸೇವೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ (Karnataka High Court) ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡುವುದನ್ನು ಸರ್ಕಾರ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ, ಆ ಅರ್ಜಿಗಳನ್ನು ಪರಿಗಣಿಸಿ ಪರವಾನಗಿ ನೀಡಬೇಕು ಎಂದು ಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಬೈಕ್ ಟ್ಯಾಕ್ಸಿ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು…

Read More

K Annamalai: ಬಿಜೆಪಿ ತೊರೆದ 24 ಗಂಟೆಗಳಲ್ಲೇ ಅಣ್ಣಾಮಲೈ ಅವರ ಹೊಸ ಆಂದೋಲನಕ್ಕೆ 14 ಲಕ್ಷ ಜನರ ಸೇರ್ಪಡೆ – Kannada News

ಚೆನ್ನೈ, ಜೂನ್ 07: ತಮಿಳುನಾಡು(Tamil Nadu) ರಾಜಕೀಯ ಇತಿಹಾಸದಲ್ಲೇ ಹಿಂದೆಂದೂ ಕಾಣದ ಅದ್ಭುತ ಮತ್ತು ಭರವಸೆಯ ಜನಬೆಂಬಲವೊಂದು ಯುವ ನಾಯಕ ಕೆ. ಅಣ್ಣಾಮಲೈ(K Annamalai) ಅವರಿಗೆ ವ್ಯಕ್ತವಾಗಿದೆ. ಜೂನ್ 5 ರ ಶುಕ್ರವಾರದಂದು ಬಿಜೆಪಿಗೆ ಸೌಹಾರ್ದಯುತವಾಗಿ ರಾಜೀನಾಮೆ ನೀಡಿದ ಕೇವಲ 24 ಗಂಟೆಗಳ ಅವಧಿಯಲ್ಲಿ, ಅಣ್ಣಾಮಲೈ ಅವರು ಆರಂಭಿಸಿರುವ ಹೊಸ ರಾಜಕೀಯ ಆಂದೋಲನಕ್ಕೆ ಬರೋಬ್ಬರಿ 13,85,763 (ಸುಮಾರು 14 ಲಕ್ಷ) ನಾಗರಿಕರು ಸಕ್ರಿಯ ಸದಸ್ಯರಾಗಿ ಸೇರ್ಪಡೆಗೊಳ್ಳುವ ಮೂಲಕ ಭರ್ಜರಿ ಮುನ್ನುಡಿ ಬರೆದಿದ್ದಾರೆ. ಯುವಕರು ಮತ್ತು ಸಾಮಾನ್ಯ ನಾಗರಿಕರು…

Read More

WPL 2026 Final: ಸತತ 4ನೇ ಬಾರಿಯೂ ಡೆಲ್ಲಿ ಕ್ಯಾಪಿಟಲ್ಸ್ ಕೈಜಾರಿದ ಟ್ರೋಫಿ

2026 ರ ಮಹಿಳಾ ಪ್ರೀಮಿಯರ್ ಲೀಗ್​​ಗೆ ಅದ್ಧೂರಿ ತೆರೆ ಬಿದ್ದಿದೆ. ವಡೋದರಾದಲ್ಲಿ ನಡೆದ 4ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೇ ಬಾರಿಗೆ ಟ್ರೋಫಿಯನ್ನು ಎತ್ತಿಹಿಡಿಯಿತು. ಇತ್ತ ಸತತ ನಾಲ್ಕನೇ ಬಾರಿಗೆ ಫೈನಲ್​ಗೇರಿದ್ದ ಡೆಲ್ಲಿ ತಂಡ ಈ ಬಾರಿಯೂ ಸೋಲಿನ ನಿರಾಶೆಗೆ ಕೊರಳೊಡ್ಡಬೇಕಾಯಿತು. 2023 ರಲ್ಲಿ ಆರಂಭವಾದ ಮಹಿಳಾ ಪ್ರೀಮಿಯರ್ ಲೀಗ್ ಇದುವರೆಗೆ 4 ಆವೃತ್ತಿಗಳನ್ನು ಕಂಡಿದೆ. ಅಚ್ಚರಿಯ ಸಂಗತಿಯೆಂದರೆ ಈ ನಾಲ್ಕು ಆವೃತ್ತಿಗಳ ಫೈನಲ್​ ಪಂದ್ಯವನ್ನು…

Read More

‘ನನ್ನ ಸಿನಿಮಾ ಯಾಕೆ ಕೊಲ್ತೀರ?’ ದುನಿಯಾ ವಿಜಿಯ ಪ್ರಶ್ನಿಸಿದ ಝೈದ್ ಖಾನ್, ಉತ್ತರ ಏನಿತ್ತು? – Kannada News | Zaid Khan talks about his Cult movie clash with Duniya Vijay’s Landlord movie

ಸ್ಯಾಂಡಲ್​​ವುಡ್​​ನಲ್ಲಿ (Sandalwood) ಮತ್ತೆ ಎರಡು ಸಿನಿಮಾಗಳು ಪೈಪೋಟಿಗೆ ಬಿದ್ದಿವೆ. ಡಿಸೆಂಬರ್ ತಿಂಗಳಲ್ಲಿ ದರ್ಶನ್ ನಟನೆಯ ‘ಡೆವಿಲ್’ ಬಿಡುಗಡೆ ಆಗಿತ್ತು, ಅದಾದ ಬಳಿಕ ಡಿಸೆಂಬರ್ 25 ರಂದು ಒಂದೇ ದಿನ ಸುದೀಪ್ ನಟನೆಯ ‘ಮಾರ್ಕ್’ ಮತ್ತು ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಬಿಡುಗಡೆ ಆಗಿತ್ತು. ಒಂದೇ ದಿನ ಎರಡು ದೊಡ್ಡ ಸಿನಿಮಾಗಳು ಬಿಡುಗಡೆ ಆಗಿ ಸ್ಪರ್ಧೆಗೆ ಬಿದ್ದಿದ್ದವು. ಈಗ ಇದೇ ಶುಕ್ರವಾರ ಮತ್ತೊಮ್ಮೆ ಎರಡು ಕನ್ನಡ ಸಿನಿಮಾಗಳು ಬಿಡುಗಡೆ ಆಗಲಿವೆ ಅದುವೇ ದುನಿಯಾ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಯಾರ ಮೇಲೂ ಅವಲಂಬಿತರಾಗಲು ಬಯಸರು… – Kannada News | Horoscope June 15 Monday 2026; Dina Rashi Bhavishya Today, Checkout the details here

ಮೇಷ ರಾಶಿ: ಇಂದು ನಿಮಗೆ ಆರ್ಥಿಕವಾಗಿ ಅತ್ಯಂತ ಲಾಭದಾಯಕ ದಿನವಾಗಿರುತ್ತದೆ. ದೀರ್ಘಕಾಲದಿಂದ ಬಾಕಿ ಉಳಿದಿದ್ದ ಹಣ ಕೈಸೇರಲಿದ್ದು, ಮನಸ್ಸಿಗೆ ನೆಮ್ಮದಿ ಸಿಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯುತ್ತದೆ. ವ್ಯಾಪಾರಸ್ಥರಿಗೆ ಹೊಸ ಹೂಡಿಕೆಯಿಂದ ಉತ್ತಮ ಲಾಭ ಸಿಗಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದ್ದು, ಹಿರಿಯರ ಆಶೀರ್ವಾದ ನಿಮ್ಮ ಮೇಲಿರುತ್ತದೆ. ಕಾರ್ಯಸಿದ್ಧಿಯಾಗಲಿದೆ. ​ವೃಷಭ ರಾಶಿ: ಇಂದು ಅನಗತ್ಯ ಖರ್ಚು ವೆಚ್ಚಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಆರ್ಥಿಕ ಶಿಸ್ತು ಅತ್ಯಗತ್ಯ. ಆತುರದ ನಿರ್ಧಾರಗಳಿಂದ ವ್ಯವಹಾರದಲ್ಲಿ ನಷ್ಟ ಉಂಟಾಗಬಹುದು, ಜಾಗರೂಕರಾಗಿರಿ….

Read More