Headlines

ಸರ್ಕಾರಿ ಅಧಿಕಾರಿಗಳು ಇನ್ಮುಂದೆ ಜನಪ್ರತಿನಿಧಿಗಳ ಫೋನ್ ಕಾಲ್ ಸ್ವೀಕರಿಸಲೇಬೇಕು! – Kannada News | Government Officials Must Answer Calls from Elected Representatives, Karnataka Chief Secretary Issues Strict Circular

ಸಾಂದರ್ಭಿಕ ಚಿತ್ರ (ಎಡ) ಮತ್ತು ಸುತ್ತೋಲೆಯ ಪ್ರತಿ ಬೆಂಗಳೂರು, ಜನವರಿ 24: ಸರ್ಕಾರಿ ಅಧಿಕಾರಿಗಳು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ದೂರವಾಣಿ ಕರೆಗಳನ್ನು ಸ್ವೀಕರಿಸದೆ ಇರುವುದು, ಮರಳಿ ಕರೆ ಮಾಡದೇ ಇರುವ ಬಗ್ಗೆ ಕರ್ನಾಟಕ (Karnataka) ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ. ಈ ವಿಚಾರವಾಗಿ ಸುತ್ತೋಲೆ ಹೊರಡಿಸಿರುವ ಅವರು, ಇನ್ನು ಮುಂದೆ ಎಲ್ಲ ಸರ್ಕಾರಿ ಅಧಿಕಾರಿಗಳು ಎಂಎಲ್ಎಗಳ ತ್ತು ಎಂಎಲ್‌ಸಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸಲೇಬೇಕು. ಒಂದು ವೇಳೆ ಕರೆ…

Read More

SIR ಸಭೆಗೆ ಗೈರಾದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ಕೊಕ್: ‘ಕೈ’ಯಲ್ಲಿ ಭಾರಿ ಸಂಚಲನ

ಬೆಂಗಳೂರು, ಮೇ 25: ಎಸ್ಐಆರ್ ಕುರಿತು ಕರೆದಿದ್ದ ಪ್ರಮುಖ ಸಭೆಗೆ ನೂರಕ್ಕೂ ಹೆಚ್ಚು ಉಪಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಗೈರಾಗಿದ್ದ ಕಾರಣ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸೂಚನೆಯ ಮೇರೆಗೆ ಈ ಸಭೆಯನ್ನು ಆಯೋಜಿಸಲಾಗಿತ್ತು. ದೇವನಹಳ್ಳಿ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಕೆಪಿಸಿಸಿ ಈ ಸಭೆ ನಡೆಸಿತ್ತು. ಪಕ್ಷದ ನಾಯಕರು ಎಸ್ಐಆರ್ ಪ್ರಕ್ರಿಯೆಯ ಪ್ರಾಮುಖ್ಯತೆಯನ್ನು ತಿಳಿಸಲು ಈ ಸಭೆ…

Read More

ಅಂಡರ್-19 ವಿಶ್ವಕಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ – Kannada News | India becomes first team to reach finals for 10 times

ಅಂಡರ್-19 ವಿಶ್ವಕಪ್​ನ 16ನೇ ಆವೃತ್ತಿಯಲ್ಲೂ ಭಾರತ ತಂಡ ಫೈನಲ್​​ಗೇರಿದೆ. ಹರಾರೆಯಲ್ಲಿ ನಡೆದ 2ನೇ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿ ಟೀಮ್ ಇಂಡಿಯಾ ಪ್ರಶಸ್ತಿ ಸುತ್ತಿಗೆ ಎಂಟ್ರಿ ಕೊಟ್ಟಿದೆ. ಈ ಎಂಟ್ರಿಯೊಂದಿಗೆ ವಿಶೇಷ ವಿಶ್ವ ದಾಖಲೆಯನ್ನು ಕೂಡ ತನ್ನದಾಗಿಸಿಕೊಂಡಿದೆ. ಅಂದರೆ ಭಾರತ ತಂಡವು ಅಂಡರ್-19 ವಿಶ್ವಕಪ್​ನಲ್ಲಿ ಫೈನಲ್​ಗೆ ಏರುತ್ತಿರುವುದು ಇದು 10ನೇ ಬಾರಿ. ಈ ಮೂಲಕ ಕಿರಿಯರ ವಿಶ್ವಕಪ್​ನಲ್ಲಿ ಅತೀ ಹೆಚ್ಚು ಬಾರಿ ಫೈನಲ್​ಗೇರಿದ ತಂಡವೆಂಬ ಹೆಗ್ಗಳಿಕೆಯನ್ನು ಟೀಮ್ ಇಂಡಿಯಾ ತನ್ನ ಹೆಸರಿಗೆ ಸೇರ್ಪಡೆಗೊಳಿಸಿದೆ. …

Read More

‘ಶ್ರೀ ಗಂಧದ ಗುಡಿ’ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ ಬುರ್ಲಿ

‘ಶ್ರೀ ಗಂಧದ ಗುಡಿ’ ಧಾರಾವಾಹಿಯಿಂದ ಸಂಜನಾ ಬುರ್ಲಿ ಅವರು ಹೊರ ಬಂದಿದ್ದಾರೆ. ಅವರು ಧಾರಾವಾಹಿಯನ್ನು ಬಿಟ್ಟಿದ್ದು ಏಕೆ ಎಂಬ ಪ್ರಶ್ನೆ ಅನೇಕರಿಗೆ ಮೂಡಿತ್ತು. ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ. ‘ನಾನು ವಿವಾಹ ಆಗುತ್ತಿರುವ ಕಾರಣದಿಂದ ಧಾರಾವಾಹಿಯಿಂದ ಹೊರ ಬಂದಿದ್ದೇನೆ’ ಎಂದು ಅವರು ಹೇಳಿದ್ದಾರೆ. ಹೊಸ ಪಾತ್ರಧಾರಿ, ಸ್ನೇಹಾ ಮಂಜುನಾಥ್​​ಗೂ ಪ್ರೀತಿ ತೋರಿಸುವಂತೆ ಅವರು ಕೋರಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

ಐಪಿಎಲ್ ಆಡಲು ಪಾಕಿಸ್ತಾನ ಸೂಪರ್​ ಲೀಗ್​​ಗೆ ಶಾಕ್ ಮೇಲೆ ಶಾಕ್ ಕೊಟ್ಟ ವಿದೇಶಿ ಆಟಗಾರರು

ಪಾಕಿಸ್ತಾನ ಸೂಪರ್ ಲೀಗ್ ಇಂದಿನಿಂದ (ಮಾರ್ಚ್ 26) ಆರಂಭ ಆಗುತ್ತಿದೆ. ಅದೇ ರೀತಿ ಶನಿವಾರದಿಂದ (ಮಾರ್ಚ್ 28) ಐಪಿಎಲ್ ಆರಂಭ ಆಗಲಿದೆ. ಪಿಎಸ್​​ಎಲ್​​ಗೆ ಹೋಲಿಕೆ ಮಾಡಿದರೆ ಐಪಿಎಲ್ ಜನಪ್ರಿಯತೆ ತುಂಬಾನೇ ಹೆಚ್ಚಿದೆ. ಈಗ ಐಪಿಎಲ್ ಆಡಬೇಕು ಎಂದು ಅನೇಕ ಆಟಗಾರರು ಪಿಎಸ್​​​ಎಲ್​​ನ ತೊರೆಯುತ್ತಿದ್ದಾರೆ. ಇದು ಪಾಕಿಸ್ತಾನ್ ಪ್ರೀಮಿಯರ್ ಲೀಗ್​​​ಗೆ ಶಾಕಿಂಗ್ ಎನಿಸಿದೆ. ಐಪಿಎಲ್​ ಸೇರಲು ಅವರು ಪಿಎಸ್​ಎಲ್ ತೊರೆಯುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಜಿಂಬಾಬ್ವೆ ಆಟಗಾರ ಬ್ಲೆಸ್ಸಿಂಗ್ ಮುಜರಬಾನಿ ಅವರು ಇತ್ತೀಚೆಗೆ ಪಿಎಸ್​​ಎಲ್​ ತೊರೆದು ಐಪಿಎಲ್ ಆಡಲು ಬಂದಿದ್ದರು….

Read More

ಪತಿ ಹೊಸ ಮೊಬೈಲ್ ಕೊಡಿಸಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಪತ್ನಿ – Kannada News | Gujarat: Dispute Over Mobile Phone Ends in Tragedy as Woman Dies by Suicide

ಗುಜರಾತ್, ಜನವರಿ 18: ಸಣ್ಣ ಪುಟ್ಟ ವಿಚಾರಗಳಿಗೆ ಆತ್ಮಹತ್ಯೆ(Suicide)ಯಂತಹ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳುವಷ್ಟು ಮನಸ್ಥಿತಿ ಸೂಕ್ಷ್ಮವಾಗುತ್ತಿದೆ ಎಂಬುದು ಕಳವಳಕಾರಿ ಸಂಗತಿ. ಪತಿ ಹೊಸ ಮೊಬೈಲ್ ಕೊಡಿಸಲಿಲ್ಲ ಎನ್ನುವ ಕಾರಣಕ್ಕೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್​ನ ಮೋಡಸಾದಲ್ಲಿ ನಡೆದಿದೆ. ಶನಿವಾರ ಈ ಘಟನೆ ನಡೆದಿದೆ. ಊರ್ಮಿಳಾ ಎಂಬ ಮಹಿಳೆ ಪತಿಯೊಂದಿಗೆ ಚೀನೀ ಆಹಾರ ವ್ಯವಹಾರ ನಡೆಸುತ್ತಿದ್ದರು. ಮೂಲಗಳ ಪ್ರಕಾರ, ಮಹಿಳೆ ಕೆಲವು ದಿನಗಳ ಹಿಂದೆ ತನ್ನ ಪತಿಗೆ ಹೊಸ ಮೊಬೈಲ್ ಫೋನ್ ಕೇಳಿದ್ದರು. ಆದರೆ, ಆರ್ಥಿಕ ತೊಂದರೆಗಳನ್ನು…

Read More

ಬಿಗ್ ಬಾಸ್ ಮಿಡ್ ವೀಕ್ ಎಲಿಮಿನೇಷನ್​ನಲ್ಲಿ ಧ್ರುವಂತ್ ಔಟ್; ಕಿಚ್ಚನ ಚಪ್ಪಾಳೆಯೇ ಮುಳುವಾಯ್ತಾ? – Kannada News | Dhruvanth Evicted in Bigg Boss Kannada Season 12 mid week elimination

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ರಿಯಾಲಿಟಿ ಶೋನಲ್ಲಿ ಅಂತಿಮ ವಾರಕ್ಕೆ ಅಶ್ವಿನಿ ಗೌಡ, ಗಿಲ್ಲಿ ನಟ, ಕಾವ್ಯಾ ಶೈವ, ಮ್ಯಾಟೆಂಟ್ ರಘು, ಧ್ರುವಂತ್ (Dhruvanth), ಧನುಷ್, ರಕ್ಷಿತಾ ಶೆಟ್ಟಿ ಅವರು ಕಾಲಿಟ್ಟಿದ್ದರು. ಆದರೆ ಇವರಲ್ಲಿ ಒಬ್ಬರ ಆಟ ವಾರದ ಮಧ್ಯೆಯೇ ಅಂತ್ಯ ಆಗಲಿದೆ ಎಂದು ಮೊದಲೇ ಹೇಳಲಾಗಿತ್ತು. ಅದರಂತೆ 108ನೇ ದಿನದಲ್ಲಿ ಮಿಡ್ ವೀಕ್ ಎಲಿಮಿನೇಷನ್ (Mid Week Elimination) ನಡೆದಿದೆ. ಧ್ರುವಂತ್ ಅವರ ಬಿಗ್ ಬಾಸ್ ಆಟ ಅಂತ್ಯವಾಗಿದೆ. ಫಿನಾಲೆಗೆ ಹೋಗಬೇಕು,…

Read More