ಸುಖಾಂತ್ಯವಾಯ್ತು ‘ಜನ ನಾಯಗನ್’ ವಿವಾದ, ‘ಪರಾಶಕ್ತಿ’ ಕತೆ ಏನಾಯ್ತು? – Kannada News | Sivakarthikeyan starrer Parasakthi Tamil movie got UA certificate from CBFC

ತಮಿಳು ಸಿನಿಮಾಗಳಿಗೆ ಸೆನ್ಸಾರ್ (Censor) ಸಮಸ್ಯೆ ಕಾಡುತ್ತಿದೆ. ಇಂದು (ಜನವರಿ 09) ಬಿಡುಗಡೆ ಆಗಬೇಕಿದ್ದ ‘ಜನ ನಾಯಗನ್’ ಸಿನಿಮಾಕ್ಕೆ ಸೆನ್ಸಾರ್ ಮಂಡಳಿ ಪ್ರಮಾಣ ಪತ್ರ ನೀಡಲು ಹಿಂದೇಟು ಹಾಕಿತ್ತು. ಇದೇ ಕಾರಣಕ್ಕೆ ನ್ಯಾಯಾಲಯದ ಮೆಟ್ಟಿಲೇರಿದ ನಿರ್ಮಾಪಕರು ‘ಯು/ಎ’ ಪ್ರಮಾಣ ಪತ್ರ ಪಡೆಯಲು ಯಶಸ್ವಿ ಆಗಿದ್ದಾರೆ. ನಾಳೆ (ಜನವರಿ 10) ಬಿಡುಗಡೆ ಆಗಲಿದ್ದ ಮತ್ತೊಂದು ಪೊಲಿಟಿಕಲ್ ಥ್ರಿಲ್ಲರ್ ಸಿನಿಮಾ ‘ಪರಾಶಕ್ತಿ’ ಸಿನಿಮಾಕ್ಕೂ ಸಹ ಸಿಬಿಎಫ್​​ಸಿ ಪ್ರಮಾಣ ಪತ್ರ ಕುರಿತಂತೆ ಸಮಸ್ಯೆ ಎದುರಾಗಿತ್ತು. ಸುಧಾ ಕೊಂಗರ ನಿರ್ದೇಶಿಸಿ, ಶಿವಕಾರ್ತಿಕೇಯನ್ ಮತ್ತು…

Read More

ಮೈಗ್ರೇನ್ ಮತ್ತು ಸಾಮಾನ್ಯ ತಲೆನೋವಿಗಿರುವ ವ್ಯತ್ಯಾಸವೇನು? ಇದನ್ನು ತಡೆಯಲು ಇಲ್ಲಿದೆ ಸಿಂಪಲ್ ಟಿಪ್ಸ್ – Kannada News | Migraine Symptoms vs Normal Headache

ತಲೆನೋವನ್ನು (Headache) ಎಲ್ಲರೂ ಒಂದಲ್ಲ ಒಂದು ಹಂತದಲ್ಲಿ ಅನುಭವಿಸಿರುತ್ತಾರೆ. ಇದೊಂದು ಸಾಮಾನ್ಯ ಸಮಸ್ಯೆ. ಈ ರೀತಿ ಆಗಾಗ, ಬರುವ ತಲೆನೋವು ಬಹಳ ಸಾಮಾನ್ಯ ಎಂದು ಅಂದುಕೊಳ್ಳುತ್ತಾರೆ. ಅದಕ್ಕಾಗಿಯೇ ನೋವು ನಿವಾರಕ ಮಾತ್ರೆ ತೆಗೆದುಕೊಂಡು ಅಥವಾ ಸ್ವಲ್ಪ ವಿಶ್ರಾಂತಿ ಪಡೆದು ಅದನ್ನು ಕಡಿಮೆ ಮಾಡಿಕೊಳ್ಳುತ್ತಾರೆ. ಆದರೆ ತಲೆನೋವು ಪದೇ ಪದೇ ಬಂದಾಗ, ತುಂಬಾ ತೀವ್ರವಾಗಿದ್ದರೆ ಅಥವಾ ದಿನನಿತ್ಯದ ಕೆಲಸಗಳನ್ನು ಮಾಡಲು ಸಾಧ್ಯವಾಗದಿದ್ದಾಗ ಈ ನೋವನ್ನು ಹಗುರವಾಗಿ ಪರಿಗಣಿಸುವುದು ಸರಿಯಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಏಕೆಂದರೆ ಈ ರೀತಿಯ…

Read More

KSTDCನಿಂದ ವಿಶೇಷ ಪ್ಯಾಕೇಜ್: 20% ರಿಯಾಯಿತಿ, ಎಲ್ಲಿಗೆಲ್ಲ ಟೂರ್ – Kannada News | New Year KSTDC South India Travel: Mysore, Ooty, Kodaikanal and 20% Discount

ದಕ್ಷಿಣ ಭಾರತ ಪ್ರವಾಸಗಳ ತವರು, ( KSTDC South India Tour) ಇಲ್ಲಿರುವಷ್ಟು ಪ್ರಕೃತಿ ಸೌಂದರ್ಯದ ಸೋಬಗು ಎಲ್ಲಿಯೂ ಇರಲು ಸಾಧ್ಯವಿಲ್ಲ. ಅದರಲ್ಲೂ ಕರ್ನಾಟಕ, ಕೇರಳ, ತಮಿಳುನಾಡು ತನ್ನದೇ ಆಗಿರುವ ಅದ್ಭುತ ಪ್ರಕೃತಿ ಸೌಂದರ್ಯ ಹೊಂದಿದೆ. ಆದರೆ ಇಲ್ಲಿ ಹೋಗುವುದಕ್ಕೆ ತುಂಬಾ ಖರ್ಚು ಆಗುತ್ತದೆ ಎಂಬುದು ಅನೇಕರ ಚಿಂತೆ. ಅದಕ್ಕೆ kstdc (ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ) ಆಗ್ಗಾಗೆ ವಿಶೇಷ ಪ್ಯಾಕೇಜ್​​ಗಳನ್ನು ನೀಡುತ್ತದೆ. ಇದೀಗ ಹೊಸ ವರ್ಷದ ಎರಡನೇ ವಾರ ವಿಶೇಷ ಪ್ಯಾಕೇಜ್​​​​ ಒಂದನ್ನು ಬಿಡುಗಡೆ…

Read More

ಹುಬ್ಬಳ್ಳಿಯ ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ – Kannada News | More Than 5 Lakh Devotees Participate in Hubballi Siddarudha Rathotsava

ಹುಬ್ಬಳ್ಳಿ, ಫೆಬ್ರವರಿ 16: ಸುಪ್ರಸಿದ್ಧ ಸಿದ್ಧಾರೂಢರ ಮಹಾರಥೋತ್ಸವಕ್ಕೆ ಲಕ್ಷಾಂತರ ಭಕ್ತಾದಿಗಳು ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದಾರೆ. ಎತ್ತ ನೋಡಿದರೂ ಜನ ಸಾಗರವೇ ಕಾಣುತ್ತಿದ್ದು, ಸುಮಾರು ಐದು ಲಕ್ಷ ಭಕ್ತರು ರಥೋತ್ಸವ ಕಣ್ತುಂಬಿಕೊಂಡಿದ್ದಾರೆ. ರಥೋತ್ಸವದ ವೇಳೆ ಉತ್ತುತ್ತಿ, ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಣೆ ಮಾಡಲಾಗಿದ್ದು, ಸಿದ್ದಾರೂಢ ಮಹರಾಜ ಕಿ ಜೈ ಎಂಬ ಘೋಷಣೆಗಳು ಭಕ್ತರಿಂದ ಮೊಳಗಿವೆ. ಮಹಾರಥೋತ್ಸವ ಹಿನ್ನೆಲೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವಿಶೇಷ ಸೇವೆ ನಡೆದಿದ್ದು, ಭಕ್ತರಿಗೆ ನಿನ್ನೆ ಮತ್ತು ಇಂದು ಮುಂಜಾನೆ ಸೇರಿ ಒಂದು ಲಕ್ಷ…

Read More

Ravindra Jadeja: ಸ್ವಲ್ಪ ಬೇಸರವಾಗಿತ್ತು… ಏನು ಮಾಡೋದು, ಇದೆಲ್ಲಾ ಸಹಜ..!

ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ಆಲ್-ರೌಂಡರ್​ಗಳಲ್ಲಿ ಒಬ್ಬರಾದ ರವೀಂದ್ರ ಜಡೇಜಾ, 2026ರ ಐಪಿಎಲ್ ಸೀಸನ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಮತ್ತೆ ಕಣಕ್ಕಿಳಿದಿದ್ದಾರೆ. ಒಂದೂವರೆ ದಶಕಗಳ ಕಾಲ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಅವಿಭಾಜ್ಯ ಅಂಗವಾಗಿದ್ದ ಜಡೇಜಾ, ಈಗ ತಮ್ಮ ವೃತ್ತಿಜೀವನ ಆರಂಭಿಸಿದ ತಂಡಕ್ಕೇ ಮರಳಿರುವುದು ವಿಶೇಷ. ಸಿಎಸ್‌ಕೆ ಜೊತೆಗಿನ ಸುದೀರ್ಘ ಸಂಬಂಧ: ಜಡೇಜಾ ಅವರು ಸಿಎಸ್‌ಕೆ ತಂಡದೊಂದಿಗೆ 13-14 ಸೀಸನ್‌ಗಳ ಕಾಲ ಆಡಿದ್ದರು. ಈ ಅವಧಿಯಲ್ಲಿ ಅವರು ತಂಡದ ಪ್ರಮುಖ ಮ್ಯಾಚ್ ವಿನ್ನರ್ ಆಗಿ ಹೊರಹೊಮ್ಮಿದ್ದರು. ಎಂ.ಎಸ್….

Read More

ಹೊಸ ವರ್ಷದಲ್ಲಿ ಟೀಮ್ ಇಂಡಿಯಾ ಎದುರಾಳಿಗಳು ಯಾರೆಲ್ಲಾ? – Kannada News | Team India’s Schedule in 2026

ಸರಣಿ/ಟೂರ್ನಮೆಂಟ್ ಆತಿಥೇಯ ದೇಶ ಸ್ವರೂಪ ಪಂದ್ಯಗಳು ದಿನಾಂಕಗಳು ಭಾರತ ತಂಡದ ನ್ಯೂಝಿಲೆಂಡ್ ಪ್ರವಾಸ ಭಾರತ ಏಕದಿನ/ಟಿ20 3 ಏಕದಿನ ಪಂದ್ಯಗಳು, 5 ಟಿ20 ಪಂದ್ಯಗಳು ಜನವರಿ 11 ರಿಂದ ಜನವರಿ 31, 2026 ಟಿ20 ವಿಶ್ವಕಪ್ 2026 ಭಾರತ/ಶ್ರೀಲಂಕಾ ಟಿ20 ಟೂರ್ನಿ 4 ರಿಂದ 9 ಟಿ20 ಪಂದ್ಯಗಳು ಫೆಬ್ರವರಿ 7 ರಿಂದ ಮಾರ್ಚ್ 8, 2026 ಅಫ್ಘಾನಿಸ್ತಾನ್ ತಂಡದ ಭಾರತ ಪ್ರವಾಸ ಭಾರತ ಏಕದಿನ/ಟೆಸ್ಟ್ 1 ಟೆಸ್ಟ್, 3 ಏಕದಿನ ಪಂದ್ಯಗಳು ಜೂನ್ 2026 ಭಾರತ…

Read More

Video: ಬ್ರೇಕಪ್ ನೋವಲ್ಲಿ ಊಟ, ತಿಂಡಿ ಬಿಟ್ಟ ಮಗ, ಹುಡುಗಿ ಬಳಿ ಹೋಗಿ ಕೈಮುಗಿದು ಬೇಡಿದ ತಂದೆ – Kannada News | Father Pleads With Son’s girlfriend After Breakup Sparks Emotional Scene

ಬ್ರೇಕಪ್ ಎಂಬುದು ಎಂಥವರ ಬಾಳಲ್ಲೂ ಬರಸಿಡಿಲಿನಂತೆ ಎರಗಿ ಬಿಡುತ್ತೆ, ಇಷ್ಟು ದಿನ ಜತೆಗಿದ್ದವರು, ತಮ್ಮ ನೋವು, ನಲಿವಿನಲ್ಲಿ ನಮ್ಮೊಂದಿಗಿದ್ದವರು, ಏನೇ ಸಣ್ಣ ಪುಟ್ಟ ವಿಚಾರಗಳನ್ನೂ ಹಂಚಿಕೊಳ್ಳುತ್ತಿದ್ದವರು ಜತೆಗಿಲ್ಲವೆಂದಾದಾಗ ಏನೂ ಬೇಡ ಎನಿಸುವುದು ಸಹಜ. ಹಾಗೆಯೇ ಇಲ್ಲೊಬ್ಬ ಯುವಕ ಬ್ರೇಕಪ್ ನೋವಿನಲ್ಲಿ ಊಟ-ತಿಂಡಿ ಬಿಟ್ಟು ಕೂತಿದ್ದ, ಮಗನ ಸ್ಥಿತಿಯನ್ನು ನೋಡಲಾಗದೆ ತಂದೆ ಮಗನನ್ನು ಕರೆದುಕೊಂಡು ಹುಡುಗಿ ಬಳಿ ಹೋಗಿ ಆಕೆಗೆ ಕೈಮುಗಿದು ತನ್ನ ಮಗನ ಜೀವನಕ್ಕೆ ವಾಪಸಾಗುವಂತೆ ಪರಿಪರಿಯಾಗಿ ಬೇಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಅದು ತಂದೆಯೊಬ್ಬ ಮಕ್ಕಳ…

Read More

ಅಯೋಧ್ಯೆ ದೇಣಿಗೆ ವಿವಾದ: ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್ – Kannada News | Supreme Court Issues Notice in Ayodhya Donation Row, Seeks SIT Status Report From Trust, Centre and UP Govt

ಅಯೋಧ್ಯೆ, ಜುಲೈ 13: ಅಯೋಧ್ಯೆ ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಮ ಮಂದಿರ ಟ್ರಸ್ಟ್, ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (SIT) ನಡೆಸಿರುವ ತನಿಖೆಯ ಪ್ರಗತಿ ವರದಿಯನ್ನು ಒಂದು ವಾರದೊಳಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು…

Read More

ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್; ವಿಡಿಯೋ ವೈರಲ್

2026 ರ ಟಿ20 ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳಿಂದ ಸೋಲಿಸಿ ಟ್ರೋಫಿ ಗೆದ್ದ ತಕ್ಷಣವೇ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಐಸಿಸಿ ಅಧ್ಯಕ್ಷ ಜಯ್ ಶಾ ಅವರು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಬಳಿಯ ಹನುಮಾನ್ ತೇಕ್ರಿ ದೇವಸ್ಥಾನಕ್ಕೆ ಟ್ರೋಫಿಯೊಂದಿಗೆ ಭೇಟಿ ನೀಡಿದ್ದರು. ಟ್ರೋಫಿಯನ್ನು ದೇವಸ್ಥಾನಕ್ಕೆ ತೆಗೆದುಕೊಂಡು ಹೋಗಿದ್ದು ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್, ಬಿಸಿಸಿಐನ…

Read More

ಐಪಿಎಲ್​ನಲ್ಲಿ 30 ಲಕ್ಷಕ್ಕೆ ಮಾರಾಟವಾಗಿದ್ದವ ಈಗ 16 ಸಾವಿರ ಕೋಟಿ ಮೌಲ್ಯದ ಆರ್​ಸಿಬಿಗೆ ಅಧ್ಯಕ್ಷ

2026 ರ ಐಪಿಎಲ್ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಹೊಸ ಮಾಲೀಕರ ಕೈಸೇರಿದೆ. 2008 ರಿಂದ ಐಪಿಎಲ್‌ನಲ್ಲಿ ಆಡುತ್ತ ಬಂದಿರುವ ಆರ್​ಸಿಬಿ ಇದುವರೆಗೆ ಒಮ್ಮೆ ಮಾತ್ರ ಚಾಂಪಿಯನ್ ಆಗಿದೆ, ಅದು ಕಳೆದ ಆವೃತ್ತಿಯಲ್ಲಿ. ಅಂದರೆ ಸತತ 18 ವರ್ಷಗಳ ಕಾಯುವಿಕೆಯ ಬಳಿಕ ಏಕೈಕ ಟ್ರೋಫಿ ಗೆದ್ದಿರುವ ಆರ್​ಸಿಬಿ, ಇದೀಗ ದಾಖಲೆಯ ಮೊತ್ತಕ್ಕೆ ಮಾರಾಟವಾಗಿದೆ. ಇಲ್ಲಿ ಅಚ್ಚರಿಯ ಸಂಗತಿ ಏನೆಂದರೆ ಒಂದು ಕಾಲದಲ್ಲಿ ಇದೇ ಐಪಿಎಲ್ ಹರಾಜಿನಲ್ಲಿ ಭಾಗವಹಿಸಿ ಕೇವಲ 30 ಲಕ್ಷ ರೂ. ಮೂಲ…

Read More