Headlines

ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದೆ ಎಲ್​ಪಿಜಿ ಹೊತ್ತ 2 ಹಡಗುಗಳು

ನವದೆಹಲಿ, ಮಾರ್ಚ್ 24: ಇರಾನ್ ಹಾಗೂ ಇಸ್ರೇಲ್, ಅಮೆರಿಕದ ಯುದ್ಧದ ನಡುವೆ ಮತ್ತೆರಡು ಎಲ್​ಪಿಜಿ ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ದಾಟಿ ಭಾರತದತ್ತ ಆಗಮಿಸುತ್ತಿವೆ. ಹೀಗಾಗಿ, ದೇಶದಲ್ಲಿ ಎಲ್​ಪಿಜಿ ಬಿಕ್ಕಟ್ಟಿನ ಬಗ್ಗೆ ಆತಂಕಪಡಬೇಕಾದ ಅಗತ್ಯವಿಲ್ಲ. 92,612.59 ಮೆಟ್ರಿಕ್ ಟನ್ ಎಲ್‌ಪಿಜಿಯನ್ನು ಹೊತ್ತ ಎರಡು ಭಾರತೀಯ ಎಲ್‌ಪಿಜಿ ವಾಹಕಗಳಾದ ಜಗ್ ವಸಂತ್ ಮತ್ತು ಪೈನ್ ಗ್ಯಾಸ್ ಹಾರ್ಮುಜ್ ಜಲಸಂಧಿಯ ಮೂಲಕ ಭಾರತದತ್ತ ಸಾಗಿವೆ. ಜಗ್ ವಸಂತ್ ಹಡಗಿನಲ್ಲಿ 33 ಮತ್ತು ಪೈನ್ ಗ್ಯಾಸ್ ಹಡಗಿನಲ್ಲಿ 27 ಭಾರತೀಯ ನಾವಿಕರು ಇದ್ದಾರೆ….

Read More

ಮಲೇಷ್ಯಾ ಧರ್ಮಗುರುವಿನ ಲಿಂಕ್, ವಾಟ್ಸಾಪ್ ಚಾಟ್; ಕಗ್ಗಂಟಾಗುತ್ತಲೇ ಇದೆ ಟಿಸಿಎಸ್ ಮತಾಂತರ ಪ್ರಕರಣ – Kannada News | WhatsApp Chats, Malaysia Linked Preacher; TCS Nashik conversion case widens

ನವದೆಹಲಿ, ಏಪ್ರಿಲ್ 15: ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಬಿಪಿಒ ಕಚೇರಿಯಲ್ಲಿನ ಮತಾಂತರ ಮತ್ತು ಲೈಂಗಿಕ ಕಿರುಕುಳ ಪ್ರಕರಣ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಇದು ಕಾರ್ಪೋರೇಟ್ ಜಿಹಾದ್​ ಎಂದು ಟೀಕೆಗಳು ಕೂಡ ವ್ಯಕ್ತವಾಗುತ್ತಿವೆ. ಈ ಪ್ರಕರಣದ ತನಿಖೆಯಲ್ಲಿ ಅಂತಾರಾಷ್ಟ್ರೀಯ ಸಂಪರ್ಕವಿರುವ ಮತಾಂತರ ಜಾಲವೊಂದು ಬೆಳಕಿಗೆ ಬಂದಿದೆ. ಫೆಬ್ರವರಿಯಲ್ಲಿ ಗುಪ್ತ ಪೊಲೀಸ್ ಕಾರ್ಯಾಚರಣೆ ನಡೆದ ನಂತರ ಈ ಪ್ರಕರಣ ಬೆಳಕಿಗೆ ಬಂದಿದ್ದು, ಮಹಿಳಾ ಕಾನ್‌ಸ್ಟೆಬಲ್‌ಗಳನ್ನು ಟಿಸಿಎಸ್​​ನಲ್ಲಿ (TCS) ರಹಸ್ಯವಾಗಿ ಹೌಸ್ ಕೀಪಿಂಗ್ ಸಿಬ್ಬಂದಿಯಂತೆ ನಿಯೋಜಿಸಲಾಗಿತ್ತು. ವಾಟ್ಸಾಪ್…

Read More

ಅವನಿಗೆ ಕೊಟ್ಟ ಮಾತು ನೆರವೇರಿಸುತ್ತೇನೆ; ಮಗನ ಡಿಢೀರ್ ಸಾವಿನಿಂದ ಜರ್ಝರಿತಗೊಂಡ ಮೈನಿಂಗ್ ಕಿಂಗ್ – Kannada News | Vedanta Chairman Anil Agarwal’s son Agnivesh dies of cardiac arrest in US

ಅನಿಲ್ ಅಗರ್ವಾಲ್ ಮತ್ತು ಮಗ ಅಗ್ನಿವೇಶ್ ಅಗರ್ವಾಲ್ ನವದೆಹಲಿ, ಜನವರಿ 8: ವೇದಾಂತ ಗ್ರೂಪ್​ನ ಛೇರ್ಮನ್ ಅನಿಲ್ ಅಗರ್ವಾಲ್ ಅವರ ಮಗ ಅಗ್ನಿವೇಶ್ ಅಗರ್ವಾಲ್ (Agnivesh Agarwal) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ತಂದೆ ಅನಿಲ್ ಅಗರ್ವಾಲ್, ತಾಯಿ ಕಿರಣ್ ಅಗರ್ವಾಲ್ ಮತ್ತು ಸಹೋದರಿ ಪ್ರಿಯಾ ಅಗರ್ವಾಲ್ ಹೆಬ್ಬಾರ್ ಅವರನ್ನು ಅಗಲಿದ್ದಾರೆ. ವರದಿಗಳ ಪ್ರಕಾರ, ಅಮೆರಿಕದಲ್ಲಿ ಅಗ್ನಿವೇಶ್ ಹೃದಯ ಸ್ತಂಭನಗೊಂಡು (cardiac arrest) ಇಹಲೋಕ ತ್ಯಜಿಸಿದ್ದಾರೆ. ಅಗ್ನಿವೇಶ್ ನಿಧನಕ್ಕೆ ತಂದೆ ಅಗರ್ವಾಲ್, ಪ್ರಧಾನಿ ನರೇಂದ್ರ…

Read More

ಬೆಂಗಳೂರಿಗರಿಗೆ ಮೆಟ್ರೋ ದರ ಏರಿಕೆ ಬಿಸಿ: ಎಲ್ಲಿಂದ ಎಲ್ಲಿಗೆ ಎಷ್ಟಾಯ್ತು ಟಿಕೆಟ್ ಬೆಲೆ? – Kannada News | Namma Metro Fare Hike: Bengaluru Commuters Face Another 5% Price Rise

ಬೆಂಗಳೂರು, ಫೆ.5: ಬೆಂಗಳೂರಿನ ನಮ್ಮ ಮೆಟ್ರೋ (Bengaluru Metro) ಪ್ರಯಾಣಿಕರಿಗೆ ದರ ಹೆಚ್ಚಳದ ಶಾಕ್ ನೀಡಲಿದೆ. ಮೆಟ್ರೋ ಟಿಕೆಟ್ ದರವನ್ನು 5% ರಷ್ಟು ಏರಿಕೆ ಮಾಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಮೆಟ್ರೋ ನಿಗಮವು ಈ ಬಗ್ಗೆ ಸಿದ್ಧತೆ ನಡೆಸಿದೆ. ಕಳೆದ ವರ್ಷ ಫೆಬ್ರವರಿ 9 ರಂದು ದಾಖಲೆಯ 101.5% ರಷ್ಟು ದರ ಏರಿಕೆ ಮಾಡಲಾಗಿತ್ತು. ಈ ನಿರ್ಧಾರವು ಪ್ರಯಾಣಿಕರು ಮತ್ತು ಸಾರ್ವಜನಿಕರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ವ್ಯಾಪಕ ವಿರೋಧ ವ್ಯಕ್ತವಾದ ನಂತರ, ಮೆಟ್ರೋ ನಿಗಮವು ದರವನ್ನು…

Read More

ಮಕ್ಕಳಿಗೆ ಕೊಡಬೇಕಿದ್ದ ಹಾಸಿಗೆ,ಬೆಡ್‌ಶೀಟ್‌ ಅಧಿಕಾರಿ ಮನೆಯಲ್ಲಿ: ಲೋಕಾಯುಕ್ತ ಶಾಕ್

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕು ಬಿಸಿಎಂ ಅಧಿಕಾರಿ ಎಂ.ಕೆ.ಸುರಕೋಡ ಅವರಿಗೆ ಸಂಬಂಧಿಸಿದ ಆರು ಕಡೆಗಳಲ್ಲಿ ಲೋಕಾಯುಕ್ತ ದಾಳಿಯಾಗಿದ್ದು. ದಾಳಿಯಲ್ಲಿ ಎಂ.ಕೆ.ಸುರಕೋಡ ಅವರು ಶೇ 227 ಅಧಿಕ ಆಸ್ತಿ ಹೊಂದಿರುವುದನ್ನು ಪತ್ತೆ ಮಾಡಿದ್ದಾರೆ. ಲೋಕಾಯುಕ್ತ ಪೊಲೀಸರ ಶೋಧ ವೇಳೆ ಅಧಿಕಾರಿಯ ಮನೆಯಲ್ಲಿ ಬಿಸಿಎಂ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸರಬರಾಜು ಮಾಡಲಾಗಿದ್ದ ಹಾಸಿಗೆ– ಬೆಡ್‌ಶೀಟ್‌ಗಳು, ಹಾಸ್ಟೆಲ್‌ನಲ್ಲಿ ಅಡುಗೆ ಮಾಡಲು ಬಳಸುವ ದೊಡ್ಡ ದೊಡ್ಡ ಪಾತ್ರೆಗಳು, ನೋಟ್‌ಪುಸ್ತಕಗಳು ಸಿಕ್ಕಿದ್ದು, ಅಧಿಕಾರಿಗಳನ್ನು ದಂಗುಬಡಿಸಿದೆ. ಇವುಗಳ ಜತೆಗೆ…

Read More

ಕೊಚ್ಚಿಯಿಂದ ಮುಂಬೈವರೆಗೆ, ಸಿನಿಪ್ರಿಯರ ಮನ ಗೆಲ್ಲುತ್ತಿರುವ ‘ಬಾಲನ್’ – Kannada News | Malayalam movie Balan The Boy getting good reviews from all over

ಮಲಯಾಳಂ ಚಿತ್ರರಂಗ (Malayalam Industry), ಪ್ರಸ್ತುತ ಭಾರತದ ಎಲ್ಲ ಚಿತ್ರರಂಗಗಳಿಗಿಂತಲೂ ಅತ್ಯಂತ ಗುಣಮಟ್ಟದ ಸಿನಿಮಾಗಳನ್ನು, ಕಂಟೆಂಟ್ ಹೊಂದಿರುವ ಸಿನಿಮಾಗಳನ್ನು ನೀಡುತ್ತಿದೆ. ಕಡಿಮೆ ಬಜೆಟ್​​ನ ಸಿನಿಮಾಗಳಾದರು ಕಂಟೆಂಟ್ ಮತ್ತು ಗುಣಮಟ್ಟದ ವಿಷಯದಲ್ಲಿ ಎಲ್ಲ ಚಿತ್ರರಂಗಗಳನ್ನು ಮಲಯಾಳಂ ಚಿತ್ರರಂಗ ಹಿಂದಿಕ್ಕಿದೆ. ಭಾರತೀಯ ಸಿನಿಮಾ ಪ್ರೇಮಿಗಳಲ್ಲಿ ‘ಮಲಯಾಳಂ ಸಿನಿಮಾ ಪ್ರೇಮಿಗಳು’ ಎಂಬ ಸಬ್ ಕ್ಯಾಟೆಗರಿ ಹುಟ್ಟಿಕೊಂಡಿದೆ. ಆ ಮಟ್ಟಿಗೆ ಮಲಯಾಳಂ ಸಿನಿಮಾಗಳು ಜನರನ್ನು ಸೆಳೆಯುತ್ತಿವೆ. ಇದೀಗ ಈ ಚಿತ್ರರಂಗದಿಂದ ಮತ್ತೊಂದು ಒಳ್ಳೆಯ ಸಿನಿಮಾ ತೆರೆಗೆ ಬಂದಿದೆ. ಅದುವೇ ‘ಬಾಲನ್: ದಿ ಬಾಯ್’….

Read More

ಸಿಕ್ಕ ಸಿಕ್ಕ ಗೋಡೆ ನೋಡಿ ಮೂತ್ರ ವಿಸರ್ಜನೆ ಮಾಡ್ತೀರಾ? ಹುಷಾರ್! – Kannada News | Mysuru city corporation introduced New Plan For control People Peeing In Public Places

ಮೈಸೂರು, (ಮೇ 06): ಸಿಕ್ಕ ಸಿಕ್ಕ ಗೋಡೆ ಮೇಲೆ ಸೂಸು ಮಾಡೋರಿಗೆ ಬುದ್ದಿಕಲಿಸಲು ಮೈಸೂರಿನ (mysuru) ಸಬರ್ಬ್ ಬಸ್ ಸ್ಟ್ಯಾಂಡ್ ಬಳಿ ಈ ರೀತಿಯ ಮಿರರ್ ಅನ್ನು ಕಾಂಪೌಂಡ್ ಗೆ ಅಳವಡಿಸಲಾಗಿದೆ. ಮೈಸೂರು ಕೇಂದ್ರ ಬಸ್ ನಿಲ್ದಾಣದ ಮುಂಭಾಗದ ಕಾಂಪೌಂಡ್ ಗೆ ಕನ್ನಡಿ ಮಾದರಿ ರಿಫ್ಲೆಕ್ಷನ್ ಅಳವಡಿಕೆ ಮಾಡಲಾಗಿದೆ. ಈ ಮೂಲಕ ಖಾಲಿ ಕಾಂಪೌಂಡ್ ಗಳ ಮುಂದೆ ನಿಂತು ಮೂತ್ರ ವಿಸರ್ಜನೆ ಬ್ರೇಕ್‌ಗೆ ಹಾಕಲು ಪಾಲಿಕೆ (mysuru city corporation)  ಈ ಹೊಸ ಐಡಿಯಾ ಮಾಡಿದೆ. 80…

Read More

IND vs NZ: ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ; ಇಬ್ಬರು ಔಟ್, ಮೂವರು ಇನ್..! – Kannada News | IND vs NZ ODI Series: India Squad Revealed, Gill Leads, Pant and Siraj Return

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಶುಭ್​ಮನ್ ಗಿಲ್ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಅಚ್ಚರಿಯ ಸಂಗತಿಯೆಂದರೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ತಂಡದ ಭಾಗವಾಗಿದ್ದ ತಿಲಕ್ ವರ್ಮಾ ಮತ್ತು ರುತುರಾಜ್ ಗಾಯಕ್ವಾಡ್ ಅವರನ್ನು ಈ ತಂಡದಿಂದ ಕೈಬಿಡಲಾಗಿದೆ. ಹಾಗೆಯೇ ಗಾಯದಿಂದಾಗಿ ಟೀಂ ಇಂಡಿಯಾದಿಂದ ಹೊರಗುಳಿದಿದ್ದ ಶ್ರೇಯಸ್ ಅಯ್ಯರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದ್ದು, ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿಜಯ್ ಹಜಾರೆ ಟ್ರೋಫಿಯಲ್ಲಿ…

Read More

ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ! – Kannada News | Hidden Ancient Temple Discovered Inside House During Excavation in Lakkundi, Gadag

ಗದಗ, ಜನವರಿ 20: ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಐದನೇ ದಿನವೂ ಮುಂದುವರಿದೆ. ಈ ಮಧ್ಯೆ, ಉತ್ಖನನದ ವೇಳೆ ಮನೆಯೊಂದರ ಆವರಣದೊಳಗೆ ಪುರಾತನ ದೇವಾಲಯ ಪತ್ತೆಯಾಗಿದೆ. ಈ ದೇವಾಲಯ ಕಲ್ಯಾಣ ಚಾಲುಕ್ಯರು ಮತ್ತು ರಾಷ್ಟ್ರಕೂಟರ ಕಾಲಕ್ಕೆ ಸಂಬಂಧಿಸಿದ್ದು ಇರಬಹುದು ಎಂದು ಇತಿಹಾಸ ತಜ್ಞರು ಅಂದಾಜಿಸಿದ್ದಾರೆ. ಈ ದೇಗುಲ ಹೊರಗಿನಿಂದ ಸಾಮಾನ್ಯ ಮನೆಯಂತೆ ಕಂಡರೂ, ಒಳಗೆ ವಿಶಿಷ್ಟ ಶಿಲ್ಪಕಲೆಗಳನ್ನು ಒಳಗೊಂಡಿದೆ. ದೇಗುಲದಲ್ಲಿ ಈಶ್ವರ ಮತ್ತು ಅರ್ಧನಾರೀಶ್ವರ ವಿಗ್ರಹಗಳಿವೆ. ಸುಮಾರು ನಾಲ್ಕು ತಲೆಮಾರುಗಳಿಂದ ಈ ಮನೆಯಲ್ಲಿ…

Read More

‘ತ್ರಿಷಾ ಮನೆಯಲ್ಲೇ ಇರಬೇಕು’; ಪಾರ್ಥಿಬನ್ ಹೇಳಿಕೆ ಬಗ್ಗೆ ಶುರುವಾಗಿದೆ ಚರ್ಚೆ

ಕಳೆದ ಕೆಲವು ವಾರಗಳಿಂದ ನಟ ದಳಪತಿ ವಿಜಯ್ ಹಾಗೂ ನಟಿ ತ್ರಿಷಾ (Trisha) ಅವರ ಹೆಸರು ಚರ್ಚೆಯಲ್ಲಿದೆ. ಅವರಿಬ್ಬರ ಸಂಬಂಧದ ಕಾರಣದಿಂದ ಸಂಗೀತಾ ಅವರು ವಿಜಯ್​​ಗೆ ವಿಚ್ಛೇದನ ನೀಡಲಿದ್ದಾರೆ ಎಂಬ ಸುದ್ದಿ ಹರಿದಾಡಿತು. ವಿವಾಹ ಆರತಕ್ಷತೆಯೊಂದಕ್ಕೆ ವಿಜಯ್ ಮತ್ತು ತ್ರಿಷಾ ಒಟ್ಟಾಗಿ ತೆರಳಿದ್ದರು. ಇದರ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದಾದ ಬಳಿಕ ಚರ್ಚೆ ಶುರುವಾಗಿದೆ. ಈಗ ಈ ಬಗ್ಗೆ ನಟ ಹಾಗೂ ನಿರ್ದೇಶಕ ಪಾರ್ಥಿಬನ್ ಅವರು ಕುಹಕವಾಡಿದ್ದಾರೆ. ದಳಪತಿ ವಿಜಯ್ ಹಾಗೂ…

Read More