Headlines

ಮೈಸೂರು: ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್ – Kannada News | Wild Elephant Chases Forest Department Vehicle in Mysuru, Viral Video Raises Alarm

ಮೈಸೂರು, ಜನವರಿ 10: ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ದಡದಳ್ಳಿ ಕಾಲೋನಿಯ ಅರಣ್ಯ ಅಂಚಿನಲ್ಲಿ ಕಾಡಾನೆ ಅರಣ್ಯ ಇಲಾಖೆ ವಾಹನವನ್ನು ಚೇಸ್ ಮಾಡಿದ ಘಟನೆ ಆತಂಕ ಮೂಡಿಸಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅರಣ್ಯ ಅಂಚಿನ ಬಳಿ ರೈಲು ಕಂಬಿ ಬ್ಯಾರಿಕೇಡ್ ಹಾಕಲಾಗಿದ್ದ ಪ್ರದೇಶದಲ್ಲಿ ಒಂಟಿ ಸಲಗ ಸಂಚರಿಸುತ್ತಿತ್ತು. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳು ಇರುವ ವಾಹನವನ್ನು ಕಂಡ ತಕ್ಷಣ ಕಾಡಾನೆ ಘೀಳಿಟ್ಟು ದೌಡಾಯಿಸಿದೆ. ಬ್ಯಾರಿಕೇಡ್ ಒಳಗಿಂದಲೇ ವಾಹನದತ್ತ ನುಗ್ಗಲು…

Read More

ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಪ್ರಾಣಬಿಟ್ಟ ಯುವಕ: ಜಕ್ಕೂರಿನಲ್ಲಿ ಪೋಷಕರ ವಿರೋಧಕ್ಕೆ ಬಲಿಯಾದ ಪ್ರೇಮ ಕಥೆ – Kannada News | Amrutahalli: Parental Opposition to Love Marriage Leads to Youth Suicide

ಬೆಂಗಳೂರು, ಮೇ.13: ಪ್ರೀತಿಸಿದ ಯುವತಿಯನ್ನು ಮದುವೆ ಮಾಡಿಕೊಡಲು ಪೋಷಕರು ನಿರಾಕರಿಸಿದ ಕಾರಣಕ್ಕೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಮೃತ ಯುವಕನನ್ನು ರಾಮ್ ಕುಮಾರ್ (25) ಎಂದು ಗುರುತಿಸಲಾಗಿದೆ. ಜಕ್ಕೂರಿನ ಶ್ರೀರಾಂಪುರದಲ್ಲಿ ವಾಸವಿದ್ದ ರಾಮ್ ಕುಮಾರ್, ಅನ್ಯಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದನು. ಆದರೆ, ಜಾತಿ ಬೇರೆ ಎಂಬ ಕಾರಣಕ್ಕೆ ಪೋಷಕರು ಇವರ ವಿವಾಹಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಖಾಸನೀಸ್ ಸಹೋದರರ ವಂಚನೆ ಪ್ರಕರಣಕ್ಕೆ ಮರುಜೀವ:…

Read More

ಜನರ ಸಪೋರ್ಟ್ ಹೇಗಿದೆ ಎಂಬುದನ್ನು ಸ್ಪರ್ಧಿಗಳಿಗೆ ತೋರಿಸಿದ ಬಿಗ್ ಬಾಸ್  – Kannada News | Bigg Boss Shows Fans Love to Contestants in Bigg Boss

ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ವಾರ ಅದ್ದೂರಿಯಾಗಿ ನಡೆಯುತ್ತಿದೆ. ಧ್ರುವಂತ್, ಕಾವ್ಯಾ, ಧನುಶ್ ಸೇರಿದಂತೆ ಎಲ್ಲರೂ ಜನರನ್ನು ನೋಡಿ ತುಂಬಾನೇ ಖುಷಿಪಟ್ಟಿದ್ದಾರೆ. ಜನರು ತೋರಿಸಿದ ಪ್ರೀತಿ ನೋಡಿ ಅವರ ಸಂತಸ ಹೆಚ್ಚಿದೆ. ಆ ಸಂದರ್ಭದ ಪ್ರೋಮೋನ ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬಿ-ಖಾತಾದಿಂದ ಎ-ಖಾತಾಗೆ ಕನ್ವರ್ಟ್​ ಆಗಲು ನಿಯಮವನ್ನು ಕಠಿಣಗೊಳಿಸಿದ ಜಿಬಿಎ; ಯಾವೆಲ್ಲಾ ದಾಖಲೆಗಳು ಬೇಕು? – Kannada News | Bangalore A Khata Rules: E Khata Mandatory for B Khata Apartment Conversion

ಬಿ-ಖಾತಾ ಹೊಂದಿರುವ ಅಪಾರ್ಟ್​ಮೆಂಟ್ ಮಾಲೀಕರು ಎ-ಖಾತಾಗೆ ಕನ್ವರ್ಟ್​ ಆಗೋದು ಹೇಗೆ? ಇಲ್ಲಿದೆ ಮಾಹಿತಿ ಬೆಂಗಳೂರು, ಜನವರಿ 12: ನವೆಂಬರ್ 1 ರಿಂದ ಬಿ-ಖಾತಾ ಆಸ್ತಿ ದಾಖಲೆಗಳ ಎ-ಖಾತಾ ಪರಿವರ್ತನೆಗೆ ಇ- ಖಾತಾ ಹೊಂದಿರುವುದು ಅಗತ್ಯ ಎಂದು GBA ಹೇಳಿತ್ತು. ಈ ಹಿನ್ನೆಲೆ ರಾಜ್ಯದಲ್ಲಿ ಆಸ್ತಿ ನೋಂದಣಿ ಹಾಗೂ ರಿಯಲ್ ಎಸ್ಟೇಟ್ ವಹಿವಾಟುಗಳಲ್ಲಿ ಪಾರದರ್ಶಕತೆ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಎ-ಖಾತಾ ನೀಡುವ ಪ್ರಕ್ರಿಯೆಗೆ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸಿದೆ . ಈ ನಿಯಮಗಳು ವಿಶೇಷವಾಗಿ ಬಿ-ಖಾತಾ ಹೊಂದಿರುವ ಅನುಮೋದಿತ ಅಪಾರ್ಟ್‌ಮೆಂಟ್…

Read More

HSL Recruitment 2025: HSLನಲ್ಲಿ 11 ಜನರಲ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ; ತಿಂಗಳಿಗೆ 50,000–2,60,000 ರೂ. ವೇತನ – Kannada News | HSL General Manager Recruitment 2025: Apply Online for 11 Govt Jobs

ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಮೂಲಕ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 13ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಖಾಲಿ ಹುದ್ದೆಗಳ ಅಧಿಸೂಚನೆ: ಸಂಸ್ಥೆಯ ಹೆಸರು : ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ (Hindustan Shipyard) ಹುದ್ದೆಗಳ ಸಂಖ್ಯೆ: 11 ಉದ್ಯೋಗ ಸ್ಥಳ: ವಿಶಾಖಪಟ್ಟಣಂ – ಆಂಧ್ರಪ್ರದೇಶ ಹುದ್ದೆ…

Read More

ಮುಟ್ಟಿನ ಬಗ್ಗೆ ಪ್ರಶ್ನೆಗೆ ಶ್ರೀಲೀಲಾ ಕೊಟ್ಟ ದಿಟ್ಟ ಉತ್ತರ

ಬಹುತೇಕ ಮಹಿಳೆಯರು ತಮ್ಮದೇ ವೈಯಕ್ತಿಕ ಆರೋಗ್ಯ, ನೈರ್ಮಲ್ಯ ಕುರಿತಾಗಿ ಬಹಿರಂಗವಾಗಿ ಮಾತನಾಡುವುದಿಲ್ಲ. ವಿಶೇಷವಾಗಿ ಪೀರಿಯಡ್ಸ್ ಅಥವಾ ಮುಟ್ಟಿನ ವಿಷಯವನ್ನು ಗುಟ್ಟು ಮಾಡುವುದು ಸಹ ಇದೆ. ಆದರೆ ಇತ್ತೀಚೆಗೆ ಕಾಲ, ಸಮಯ ಎಲ್ಲ ಬದಲಾಗುತ್ತಿದೆ. ಪೀರಿಯಡ್ಸ್ ಬಗ್ಗೆ ಮುಕ್ತವಾಗಿ ಮಾತನಾಡಲಾಗುತ್ತಿದೆ. ಆದರೆ ಇತ್ತೀಚೆಗೆ ತುಸು ಭಿನ್ನ ಸಮಸ್ಯೆ ಎದುರಾಗಿದೆ. ಕೆಲ ಮಹಿಳೆಯರು, ಪೀರಿಯಡ್ಸ್ ತಮ್ಮ ಯಶಸ್ಸಿಗೆ ಅಡ್ಡಿ ಎಂಬಂತೆ ಬಿಂಬಿಸುವುದೂ ಸಹ ಇದೆ. ಆದರೆ ನಟಿ ಶ್ರೀಲೀಲಾ, ಇಂಥಹವರಿಗೆ ತಕ್ಕ ಉತ್ತರ ನೀಡಿದ್ದಾರೆ. ಇನ್ನೂ ಯುವ ನಟಿಯಾದರೂ ಸಹ…

Read More

ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ನೀಡುವುದಾಗಿ ಭರವಸೆ – Kannada News | DK Shivakumar Visits Ballari: Consoles Mother of Slain Congress Worker

ಬಳ್ಳಾರಿ, ಜನವರಿ 06: ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್​ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ರಾಜಶೇಖರ್ ನಿವಾಸಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಡಿ.ಕೆ.ಶಿವಕುಮಾರ್ ಮುಂದೆ ಮೃತ ರಾಜಶೇಖರ ತಾಯಿ ತುಳಸಿ ಅವರು ಕಣ್ಣೀರು ಹಾಕಿದರು. ಇಡೀ ಮನೆಗೆ ರಾಜಶೇಖರ್ ಆಧಾರವಾಗಿದ್ದ ಎಂದು ಕಣ್ಣೀರು ಹಾಕಿದರು. ಇಡೀ ಪಕ್ಷವೇ ರಾಜಶೇಖರ ಕುಟುಂಬಸ್ಥರ ಜೊತೆ ಇದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಸರ್ಕಾರದಿಂದ ಕುಟುಂಬಕ್ಕೆ ಅಗತ್ಯ…

Read More

ಕಾಂಗ್ರೆಸ್​ಗೆ ಹೊಸ ಸಂಕಷ್ಟ, ದೆಹಲಿಯ ಪ್ರಧಾನ ಕಚೇರಿಯನ್ನು ಖಾಲಿ ಮಾಡುವಂತೆ ನೋಟಿಸ್

ನವದೆಹಲಿ, ಮಾರ್ಚ್​ 25: ಕಾಂಗ್ರೆಸ್​​(Congress)ಗೆ ಹೊಸ ಸಂಕಷ್ಟ ಎದುರಾಗಿದೆ. ದೆಹಲಿಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಯನ್ನು ಖಾಲಿ ಮಾಡುವಂತೆ ನೋಟಿಸ್ ಜಾರಿಮಾಡಲಾಗಿದೆ. ಖಾಲಿ ಮಾಡಲು ಮಾರ್ಚ್​ 28ರವರೆಗೆ ಅವಕಾಶ ನೀಡಲಾಗಿದೆ. ಪಕ್ಷವು ತನ್ನ ಕಾರ್ಯಾಚರಣೆಯನ್ನು ಈಗಾಗಲೇ ಐಟಿಒ ಬಳಿಯ ಇಂದಿರಾ ಭವನದಲ್ಲಿರುವ ತನ್ನ ಹೊಸ ಪ್ರಧಾನ ಕಚೇರಿಗೆ ಸ್ಥಳಾಂತರಿಸಿದ್ದರೂ ಸಹ,  ಪ್ರಮುಖ ನಿರ್ಧಾರಗಳನ್ನು ಅಲ್ಲಿಂದಲೇ ತೆಗೆದುಕೊಳ್ಳಲಾಗುತ್ತಿತ್ತು. ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದ ಮತ್ತು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಈ ಕ್ರಮವನ್ನು ಟೀಕಿಸಿ, ಇದನ್ನು…

Read More

ಮುಂದಿನ ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧಾರವೇ ಅಂತಿಮ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು, ಮೇ 28: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆ ಮತ್ತು ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತಂತೆ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚರ್ಚೆ ನಡೆಯುತ್ತಿದೆ. ಡಿಕೆ ಶಿವಕುಮಾರ್ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಅವರು, ತಮಗೆ ಹೈಕಮಾಂಡ್‌ನಿಂದ ರಾಜ್ಯಸಭಾ ಸ್ಥಾನದ ಆಫರ್ ಬಂದಿದ್ದರೂ, ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲದ ಕಾರಣ ಅದನ್ನು ವಿನಮ್ರವಾಗಿ ನಿರಾಕರಿಸಿರೋದಾಗಿ ತಿಳಿಸಿದ್ದಾರೆ. ನಾನು ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ. ಜನ ನನ್ನನ್ನು ಐದು ವರ್ಷಕ್ಕೆ ಆಯ್ಕೆ ಮಾಡಿದ್ದಾರೆ, ಇನ್ನೆರಡು ವರ್ಷಗಳು ಬಾಕಿ ಇವೆ. ಅಲ್ಲಿಯವರೆಗೂ…

Read More

ಟಿ20 ವಿಶ್ವಕಪ್ ಫೈನಲ್; ಅಹಮದಾಬಾದ್‌ನಲ್ಲಿ 10 ಸಾವಿರದಿಂದ ಮುಕ್ಕಾಲು ಲಕ್ಷಕ್ಕೇರಿದ ರೂಮ್​ ಬೆಲೆ

2023 ರ ಏಕದಿನ ವಿಶ್ವಕಪ್ ಫೈನಲ್ ಬಳಿಕ ಟೀಂ ಇಂಡಿಯಾ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ಮತ್ತೊಂದು ಐಸಿಸಿ ಈವೆಂಟ್​ನ ಫೈನಲ್ ಆಡಲು ಸಜ್ಜಾಗಿದೆ. ಎಲ್ಲರಿಗೂ ತಿಳಿದಿರುವಂತೆ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ 2026 ರ ಟಿ20 ವಿಶ್ವಕಪ್ ಫೈನಲ್ (T20 World Cup Final) ಪಂದ್ಯ ಅಹಮದಾಬಾದ್​ನಲ್ಲಿ ನಡೆಯಲಿದೆ. ವಿಶ್ವದ ಅತಿದೊಡ್ಡ ಕ್ರೀಡಾಂಗಣ ಫೈನಲ್ ಕಾಳಗಕ್ಕೆ ತಯಾರಾಗಿ ನಿಂತಿದೆ. ಅದರಲ್ಲೂ ಆತಿಥೇಯ ಭಾರತ ಫೈನಲ್​ ಪ್ರವೇಶಿಸಿರುವುದು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ…

Read More