Headlines

Job Fair: ಜೂ. 22ಕ್ಕೆ ಮಂಗಳೂರಿನಲ್ಲಿ ಉದ್ಯೋಗ ಮತ್ತು ಅಪ್ರೆಂಟಿಸ್‌ಶಿಪ್ ಮೇಳ; ಐಟಿಐ ಅಭ್ಯರ್ಥಿಗಳಿಗೆ ಸುವರ್ಣಾವಕಾಶ! – Kannada News | Dakshina Kannada Job and Apprenticeship Fair: ITI Graduates, June 22nd Mangaluru Opportunity

ಮಂಗಳೂರಿನಲ್ಲಿ ಉದ್ಯೋಗ ಮೇಳImage Credit source: Pinterest ದಕ್ಷಿಣ ಕನ್ನಡ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್​​ ಇಲ್ಲಿದೆ. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ನಿರ್ದೇಶನದಂತೆ, ಮಂಗಳೂರಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ) ವತಿಯಿಂದ ಇದೇ ಜೂನ್ 22ರಂದು ಬೃಹತ್ ಉದ್ಯೋಗ ಹಾಗೂ ಅಪ್ರೆಂಟಿಸ್‌ಶಿಪ್ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ವಿಶೇಷ ಮೇಳವು ಬೆಳಗ್ಗೆ 10 ಗಂಟೆಯಿಂದ ಮಂಗಳೂರಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ) ಆವರಣದಲ್ಲಿ ಜರುಗಲಿದೆ. ವಿವಿಧ ಉದ್ಯಮ ಸಂಸ್ಥೆಗಳಿಂದ ನೇಮಕಾತಿ ಪ್ರಕ್ರಿಯೆ: ದಕ್ಷಿಣ…

Read More

ಹೊಸ ವೈದ್ಯರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಖಾದರ್: ಇನ್ಮುಂದೆ ಡೈರೆಕ್ಟ್ ವಾಕ್-ಇನ್ ಇಂಟರ್ವ್ಯೂ – Kannada News

ಬೆಂಗಳೂರು, ಜೂ.5: ಕರ್ನಾಟಕದ ಆರೋಗ್ಯ ಸಚಿವ ಯು.ಟಿ. ಖಾದರ್ (U.T. Khader) ಅವರು ರಾಜ್ಯದ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲು ಮತ್ತು ಜನರಿಗೆ ಇನ್ನಷ್ಟು ಹತ್ತಿರವಾಗಿಸಲು ಹಲವು ಮಹತ್ವದ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಆರೋಗ್ಯ ಇಲಾಖೆಯು ದೊಡ್ಡ ಖಾತೆಯಾಗಿದ್ದು, ಡಾಕ್ಟರ್‌ಗಳ ನೇಮಕಾತಿಯಿಂದ ಹಿಡಿದು ನೀತಿ ರೂಪಿಸುವಿಕೆ ಮತ್ತು ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವಲ್ಲಿ ಆದ್ಯತೆ ನೀಡುವುದಾಗಿ ಅವರು ತಿಳಿಸಿದ್ದಾರೆ. ಹಿಂದಿನ ಸಚಿವರಾದ ದಿನೇಶ್ ಗುಂಡು ರಾವ್ ಅವರು ಮಾಡಿದ ಉತ್ತಮ ಕೆಲಸಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸಿಕೊಂಡು ಹೋಗಲು ಪ್ರಾಮಾಣಿಕ ಪ್ರಯತ್ನ…

Read More

ಜೀ ಕನ್ನಡದಲ್ಲಿ ಜೂನ್ 21ಕ್ಕೆ ‘ಲವ್ ಮಾಕ್‌ಟೇಲ್ 3’ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ – Kannada News | Love Mocktail 3 TV Premiere: Watch Darling Krishna’s Hit Film on Zee Kannada June 21

ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ, ಅಭಿನಯಿಸಿರುವ ‘ಲವ್ ಮಾಕ್ಟೇಲ್’ ಸರಣಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈ ಮೊದಲು ‘ಲವ್ ಮಾಕ್ಟೇಲ್’ ಹಾಗೂ ‘ಲವ್ ಮಾಕ್ಟೇಲ್ 2’ ಸಿನಿಮಾಗಳು ರಿಲೀಸ್ ಆಗಿ ಯಶಸ್ಸು ಕಂಡಿದ್ದವು. ಇತ್ತೀಚೆಗೆ ‘ಲವ್ ಮಾಕ್‌ಟೇಲ್ 3’ ಸಿನಿಮಾ ರಿಲೀಸ್ ಆಗಿ ಯಶಸ್ಸು ಕಂಡಿತ್ತು. ಈಗ ಇದೇ ಜೂನ್ 21ರಂದು ಭಾನುವಾರ ಸಂಜೆ 4:30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಸಿನಿಮಾ ಪ್ರಸಾರವಾಗಲಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರವು ಇದೀಗ ಮೊದಲ ಬಾರಿಗೆ ದೂರದರ್ಶನದಲ್ಲಿ ಪ್ರಸಾರವಾಗುತ್ತಿದೆ. ಥಿಯೇಟರ್…

Read More

Viral Video: ಆಹಾರ ಡೆಲಿವರಿ ಏಜೆಂಟ್​​ಗೆ ಸ್ಮಶಾನದಿಂದ ಬಂತೊಂದು ಕರೆ – Kannada News | Food Delivery Takes Unexpected Turn at Graveyard, Video Sparks Online Buzz

ನವದೆಹಲಿ, ಫೆಬ್ರವರಿ 04: ಸಾಮಾನ್ಯವಾಗಿ ರಾತ್ರಿ ಹೊತ್ತು ಸ್ಮಶಾನದ ಅಕ್ಕಪಕ್ಕದ ಜಾಗದಲ್ಲಿ ಹಾದುಹೋಗುವಾಗಲೇ ಜೀವ ಬಾಯಿಗೆ ಬಂದಂಥಾ ಅನುಭವವಾಗುತ್ತೆ. ಇನ್ನು ಸ್ಮಶಾನದಿಂದಲೇ ಕಾಲ್ ಬಂದರೆ ಭಯವಾಗದೇ ಇದ್ದೀತೆ. ಆಹಾರ ವಿತರಣಾ ಏಜೆಂಟ್​​ಗೆ ತಡರಾತ್ರಿ ಸ್ಮಶಾನದಿಂದ ಕರೆ ಬಂದಿರುವ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಸಣ್ಣ ವಿಡಿಯೋದಲ್ಲಿ ಡೆಲಿವರಿ ಏಜೆಂಟ್​ ಗ್ರಾಹಕನಿಗೆ ಕರೆ ಮಾಡಿ ಆ ಜಾಗವನ್ನು ತಲುಪಿದ್ದರು. ಫೋನ್‌ನಲ್ಲಿರುವ ಮಹಿಳೆ ಶಾಂತವಾಗಿ ಅವರಿಗೆ ಮುಂದೆ ನಡೆಯಲು ಹೇಳುತ್ತಾಳೆ. ನಾಯಿಯನ್ನು ತೋರಿಸುತ್ತಾಳೆ ಮತ್ತು ಚಿಂತಿಸಬೇಡಿ ಎಂದೂ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ವಿನಾಕಾರಣ ಬೆದರಿಕೆಗೆ ಒಳಗಾಗುವರು.. – Kannada News

ಮೇಷ ರಾಶಿ: ಆದಷ್ಟು ಬೇಗ ಸ್ವಾವಲಂಬಿಯಾಗುವ ನಿರ್ಧಾರ ಮಾಡುವಿರಿ. ಸಂಗಾತಿಯೊಂದಿಗೆ ನೀವು ಮಾತುಗಳನ್ನು ಸರಿಯಾಗಿ ಬಳಸುವುದು ಉತ್ತಮ. ವಿದ್ಯುತ್ ಉಪಕರಣಗಳು ನಿಮ್ಮ ಸಮಯವನ್ನು ಹಾಳು ಮಾಡಬೇಡಿ. ಪ್ರವಾಸ ಮತ್ತು ಸಾರಿಗೆ ಉದ್ಯಮಿಗಳಿಗೆ ಉತ್ತಮ ಲಾಭ ದೊರೆಯುವ ಸಾಧ್ಯತೆ ಇದೆ. ಇಂದು ಹೊಸ ವಸ್ತುಗಳನ್ನು ಖರೀದಿಸುವ ಉತ್ಸಾಹದಲ್ಲಿ ಇರುವಿರಿ. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸುವಿರಿ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ. ವೃಷಭ ರಾಶಿ: ಸಾಲದ ವಿಚಾರ ಬಂದರೆ ಮೌನವಹಿಸಿ, ಎದ್ದು ಹೋಗಿ ಪಿತ್ರಾರ್ಜಿತ ಸಂಪತ್ತು ನಿಮಗೆ…

Read More

‘ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!

ದೇವನಹಳ್ಳಿ, ಮಾರ್ಚ್​ 16: ದೊಡ್ಡಬಳ್ಳಾಪುರದಲ್ಲಿ ಹೆಲ್ಮೆಟ್ ಹಾಕದೆ ತ್ರಿಬಲ್ ರೈಡ್ ಮಾಡಿಕೊಂಡು ರೀಲ್ಸ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಾಕಿದವರಿಗೆ ಪೊಲೀಸರ ಶಾಕ್ ಎದುರಾಗಿದೆ. ‘ಹುಲಿ ಹುಲಿ’ ಎಂದು ಬೈಕ್ ಮೇಲೆ ಮೂವರು ಸೇರಿ ರೀಲ್ಸ್ ಮಾಡಿದ್ದ ರೀಲ್ಸ್ ಮಂಜು, ಗಂಗಾರಂಗ ಮತ್ತು ಸವಿತಾ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಹೆಲ್ಮೆಟ್ ಧರಿಸದೆ ಹಾಗೂ ತ್ರಿಬಲ್ ರೈಡ್ ಮಾಡಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ರೀಲ್ಸ್ ಮಂಜುವನ್ನು ಠಾಣೆಗೆ ಕರೆಸಿ ಒಂದು ಸಾವಿರ ರೂಪಾಯಿ ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ….

Read More

Gold Rates: ಚಿನ್ನದ ಬೆಲೆ ಸತತ ಏರಿಕೆ; ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ – Kannada News | Gold Price Today on 15th April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 15: ಚಿನ್ನದ ಬೆಲೆ ಸತತ ಎರಡನೇ ಬಾರಿ ಏರಿದೆ. ನಿನ್ನೆ 135 ರೂಗಳಷ್ಟು ಬೆಲೆ ಏರಿಕೆ ಕಂಡಿದ್ದ ಬಂಗಾರವು, ಇವತ್ತು 130 ರೂ ಜಿಗಿದಿದೆ. ವಿದೇಶಗಳಲ್ಲೂ ಹಲವೆಡೆ ಬೆಲೆ ಏರಿದೆ. ಬೆಳ್ಳಿ ಬೆಲೆ (Silver Rates) ಇಂದು ಹೈಜಂಪ್ ಮಾಡಿದೆ. ಒಂದೇ ದಿನ ಗ್ರಾಮ್​ಗೆ 15 ರೂ ಜಿಗಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,350 ರುಪಾಯಿ…

Read More

ವೇದಿಕೆ ಮೇಲೆ ಸಮಂತಾಗೆ ‘ಐ ಲವ್ ಯೂ’ ಹೇಳಲು ನಿರಾಕರಿಸಿದ ಪತಿ ರಾಜ್ ನಿಡಿಮೋರು – Kannada News | Samantha Ruth Prabhu Husband Raj Nidimoru Funny Stage Moment at Maa Inti Bangaram

ದೇಶಾದ್ಯಂತ ದೊಡ್ಡ ಮಟ್ಟದ ಅಭಿಮಾನಿ ಬಳಗ ಹೊಂದಿರುವ ನಟಿ ಸಮಂತಾ ರುತ್ ಪ್ರಭು (Samantha) ಸದ್ಯ ತಮ್ಮ ಮುಂಬರುವ ಚಿತ್ರ ‘ಮಾ ಇಂಟಿ ಬಂಗಾರಂ’ (Maa Inti Bangaram) ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಈ ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಸಮಂತಾ ಮತ್ತು ಅವರ ಪತಿ, ಖ್ಯಾತ ನಿರ್ದೇಶಕ ರಾಜ್ ನಿಡಿಮೋರು (Raj Nidimoru) ಒಟ್ಟಿಗೆ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. ಈ ವೇಳೆ ವೇದಿಕೆ ಮೇಲೆ ನಡೆದ ಒಂದು ಮಜಾವಾದ ಪ್ರಸಂಗದ ವಿಡಿಯೋ ಈಗ ನೆಟ್ಟಿಗರ ಗಮನ…

Read More

ಕರ್ನಾಟಕದಲ್ಲಿ ಇಂದಿಗೂ ಜೀವಂತವಾಗಿದೆ ಜಾತಿ ಭೂತ: ಮಗಳಿಗೆ ಅಂತರ್ಜಾತಿ ವಿವಾಹ ಮಾಡಿದ ತಪ್ಪಿಗೆ ಊರಿನಿಂದ ಬಹಿಷ್ಕಾರ – Kannada News | Karnataka Casteism: Family Boycotted for Inter Caste Marriage; Justice Sought

ಚಾಮರಾಜನಗರ, ಜ.8: ಕರ್ನಾಟಕದಲ್ಲಿ ಇಂದಿಗೂ ಜಾತಿವಾದ ಜೀವಂತವಾಗಿದೆ ಎಂದರೆ ನಂಬಲು ಅಸಾಧ್ಯ, ಆದರೆ ಕೆಲವೊಂದು ಜಿಲ್ಲೆಗಳಲ್ಲಿ ಇಂದಿಗೂ ಜಾತಿ ಪ್ರೇಮ ಅತಿಯಾಗಿದೆ. ಜಾತಿ ಇರುವುದು ಮನೆಯೊಗಿನ ಸಂಸ್ಕೃತಿಗೆ ಹೊರತು ಸಾರ್ವಜನಿವಾಗಿ ಜಾತಿ ವಿಚಾರಗಳನ್ನು ತರಬಾರದು. ಇದೀಗ ಚಾಮರಾಜನಗರದಲ್ಲಿ ನಡೆದ ಘಟನೆ ಕೂಡ ಇಂತಹದೇ ಜಾತಿ ವಿಚಾರಕ್ಕಾಗಿ ಸಾಮಾಜಿಕ ಬಹಿಷ್ಕಾರ (social boycott) ಪದ್ಧತಿ ಜೀವಂತವಾಗಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಮಗಳಿಗೆ ಬೇರೆ ಜಾತಿಯ ಯುವಕನ ಜೊತೆ ಮದುವೆ ಮಾಡಿದ್ದಕ್ಕೆ ಕುಟಂಬವನ್ನೇ ಬಾಹಿಷ್ಕಾರ ಮಾಡಲಾಗಿದೆ. ಬಂಡಿಗೆರೆ ಗ್ರಾಮದ ಕೃಷ್ಣರಾಜು…

Read More

“ಯಾವ ಪುರುಷಾರ್ಥಕ್ಕೆ ನಿಗಮದ ಅಧ್ಯಕ್ಷರ ನೇಮಕ ಮಾಡಿದ್ರಿ?”: ಸಚಿವ ತಂಗಡಗಿ ವಿರುದ್ಧ ಗುಡುಗಿದ ಶಾಸಕ ಸುನೀಲ್ ಕುಮಾರ್

ಬೆಂಗಳೂರು, ಮಾ.11:ಕರ್ನಾಟಕ ಬಜೆಟ್ ಅಧಿವೇಶನದಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ. ಶಾಸಕ ಸುನೀಲ್ ಕುಮಾರ್ ಅವರು ಸಚಿವ ತಂಗಡಗಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಿಗಮದ ಅಧ್ಯಕ್ಷರ ನೇಮಕ ಮತ್ತು ಅನುದಾನ ಹಂಚಿಕೆಯಲ್ಲಿನ ಅವ್ಯವಸ್ಥೆಗಳನ್ನು ಎತ್ತಿ ತೋರಿಸಿದ್ದಾರೆ. ನಿಗಮವನ್ನು ಜನವರಿ 2024ರಲ್ಲಿ ನೋಂದಾಯಿಸಲಾಗಿದೆ ಎಂದು ಸರ್ಕಾರ ಹೇಳುತ್ತಿದ್ದರೂ, ಅಧ್ಯಕ್ಷರ ನೇಮಕವು ಅದಕ್ಕೂ ಎಂಟು ತಿಂಗಳ ಮುಂಚೆಯೇ ನಡೆದಿರುವುದು ವಿರೋಧ ಪಕ್ಷದ ನಾಯಕರ ಪ್ರಮುಖ ಪ್ರಶ್ನೆಯಾಗಿದೆ. “ಯಾವ ಪುರುಷಾರ್ಥಕ್ಕೆ ನಿಗಮದ ಅಧ್ಯಕ್ಷರ ನೇಮಕ…

Read More