Headlines

Video: ಕಾಲಿಗೆ ಬೀಳಲು ಬಂದ್ರೆ ಹೆದರಿ ಹಿಂದಕ್ಕೆ ಓಡಿದ ಸಿಎಂ ಮಮತಾ ಬ್ಯಾನರ್ಜಿ

ಕಾಲಿಗೆ ಬೀಳಲು ಬಂದವನನ್ನು ದಾಳಿ ಮಾಡಲು ಬಂದ ಎಂದು ತಪ್ಪು ತಿಳಿದುಕೊಂಡು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆದರಿ ಹಿಂದಕ್ಕೆ ಓಡಿರುವ ಘಟನೆ ನಡೆದಿದೆ. ಮಮತಾ ಬ್ಯಾನರ್ಜಿ ತಪ್ಪ ಪಕ್ಷದ ಸದಸ್ಯರ ಜತೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಎದುರಿನಿಂದ ವ್ಯಕ್ತಿಯೊಬ್ಬ ಓಡಿ ಬಂದು ಏಕಾಏಕಿ ಮಮತಾ ಕಾಲಿಗೆ ಬೀಳಲು ಮುಂದಾಗುತ್ತಾರೆ. ಆಗ ಭದ್ರತಾ ಸಿಬ್ಬಂದಿ ಆತನನ್ನು ತಡೆದರೂ ಕೂಡ ಒಮ್ಮೆಲೆ ಗಾಬರಿಗೊಂಡ ಮಮತಾ ಭಯದಿಂದ ಹಿಂದಕ್ಕೆ ಓಡುತ್ತಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

ಬಾಂಗ್ಲಾದೇಶ್ ಆಟಗಾರನಿಗೆ ಬೈಕ್ ಗಿಫ್ಟ್ ನೀಡಿದ ಕೂಪರ್ ಕೊನೊಲಿ! – Kannada News | Cooper Connolly Gifts Award E Bike to Cramped Litton Das

ಕ್ರಿಕೆಟ್ ಮೈದಾನದಲ್ಲಿ ಕೇವಲ ರನ್‌ಗಳು ಮತ್ತು ವಿಕೆಟ್‌ಗಳು ಮಾತ್ರವಲ್ಲ, ಅದರಾಚೆಗಿನ ಮಾನವೀಯತೆ ಮತ್ತು ಕ್ರೀಡಾ ಸ್ಫೂರ್ತಿಯೂ ಅಭಿಮಾನಿಗಳ ಹೃದಯ ಗೆಲ್ಲುತ್ತದೆ. ಇದಕ್ಕೆ ಸಾಕ್ಷಿ ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ. ಏಕೆಂದರೆ ಆಸ್ಟ್ರೇಲಿಯಾದ ಯುವ ಆರಂಭಿಕ ಆಟಗಾರ ಕೂಪರ್ ಕೊನೊಲಿ ತಮ್ಮ ಅದ್ಭುತ ಆಟ ಹಾಗೂ ಅದಕ್ಕಿಂತ ಮಿಗಿಲಾದ ಔದಾರ್ಯದ ಮೂಲಕ ಇಡೀ ಕ್ರಿಕೆಟ್ ಲೋಕದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸೂಪರ್ ಕೊನೊಲಿ: ಮೀರ್‌ಪುರದಲ್ಲಿ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಆಸ್ಟ್ರೇಲಿಯಾ ತಂಡ ರೋಚಕ…

Read More

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ: ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ – Kannada News | Grant Discrimination Row: Former CM Siddaramaiah Clarifies Fund Allocation Criteria for Backward Class Institutions

ಬೆಂಗಳೂರು, ಜೂನ್​​ 12: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆದಿದೆ ಎಂಬ ಆರೋಪಗಳು ಕೇಳಿಬಂದ ಬೆನ್ನಲ್ಲೇ ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನೀಡಲಾಗಿದ್ದ ಮನವಿಗಳನ್ನು ಪರಿಶೀಲಿಸಿ ಸುಮಾರು 155 ಹಿಂದುಳಿದ ವರ್ಗಗಳ ಸಂಘ – ಸಂಸ್ಥೆಗಳಿಗೆ 71.85 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಪೂರ್ವಭಾವಿ ಮಂಜೂರಾತಿಯನ್ನು ಇಲಾಖೆ ನೀಡಿದೆ. ಇದೇನು ಫಲಾನುಭವಿಗಳ ಅಂತಿಮ ಪಟ್ಟಿ ಅಲ್ಲ ಎಂದವರು ತಿಳಿಸಿದ್ದಾರೆ. ಎಕ್ಸ್​​ ಪೋಸ್ಟ್​​…

Read More

‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಅಭಿಮಾನಿಗಳಿಂದ ಹಾಲಿನ ಅಭಿಷೇಕ

ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ನಟನೆಯ ‘ಆಕಾಶ್’ ಸಿನಿಮಾ (Akash movie) ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದೆ. ಹಲವು ಚಿತ್ರಮಂದಿರಗಳಲ್ಲಿ ಅಪ್ಪು ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಬೆಂಗಳೂರಿನ ನರ್ತಕಿ ಚಿತ್ರಮಂದಿರದ ಎದುರು ಫ್ಯಾನ್ಸ್ ಸಂಭ್ರಮ ಜೋರಾಗಿತ್ತು. ಸಿನಿಮಾದ ಪೋಸ್ಟರ್​ಗೆ ಹಾಲಿನ ಅಭಿಷೇಕ ಮಾಡಲಾಯಿತು. ಪುನೀತ್ ರಾಜ್​ಕುಮಾರ್ ಅವರಿಗೆ ಜೈಕಾರ ಕೂಗಲಾಯಿತು. ಮಾರ್ಚ್ 17ರಂದು ಅಪ್ಪು ಜನ್ಮದಿನ. ಆ ಪ್ರಯುಕ್ತ ಅಭಿಮಾನಿಗಳ ಖುಷಿಗಾಗಿ ‘ಆಕಾಶ್’ ಸಿನಿಮಾವನ್ನು ಮರುಬಿಡುಗಡೆ ಮಾಡಲಾಗಿದೆ. ಪುನೀತ್ (Puneeth Rajkumar) ಕುಟುಂಬದ ಸದಸ್ಯರು ಮತ್ತು…

Read More

ಬಿಗ್ ಬಾಸ್ ವಿನ್ನರ್ ಗಿಲ್ಲಿಗೆ ಹೆಚ್ಚುವರಿಯಾಗಿ ಸಿಕ್ತು 20 ಲಕ್ಷ ರೂಪಾಯಿ? – Kannada News | Big Boss Kannada 12 Winner Gilli Gets Extra 20 Lakh RS From Sharavana

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ವಿನ್ನರ್ ಗಿಲ್ಲಿಗೆ ಬಂಪರ್ ಲಾಟರಿ ಹೊಡೆದಿದೆ. ಬಿಗ್ ಬಾಸ್ ಕಡೆಯಿಂದ 50 ಲಕ್ಷ ರೂಪಾಯಿ (ತೆರಿಗೆ ಕಟ್ ಆಗಿ ಸಿಗೋದು 35 ಲಕ್ಷ ರೂಪಾಯಿ), ಮಾರುತು ಸುಜುಕಿ ವಿಕ್ಟೋರಿಸ್ ಕಾರು ಹಾಗೂ ಸುದೀಪ್ ಕಡೆಯಿಂದ 10 ಲಕ್ಷ ರೂಪಾಯಿ ಸಿಕ್ಕಿದೆ. ಈಗ ಅವರಿಗೆ ಹೆಚ್ಚುವರಿಯಾಗಿ 20 ಲಕ್ಷ ರೂಪಾಯಿ ಸಿಕ್ಕಿದೆ ಎಂಬ ಮಾತುಗಳು ಕೇಳಿ ಬಂದಿವೆ. ಆ ಬಗ್ಗೆ ಇಲ್ಲಿದೆ ವಿವರ. ಬಿಗ್ ಬಾಸ್ ಗೆದ್ದವರಿಗೆ ಪ್ರತಿ…

Read More

ಕೊಲ್ಲೂರು ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್ – Kannada News | CM Vijays Devout Visit to Kollur Mookambika Temple Continues Political Tradition

ಉಡುಪಿ, ಜೂ.12: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ವಿಶ್ವಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಇದೇ ವೇಳೆ ಅವರು ಮೂಕಾಂಬಿಕಾ ದೇವಿಗೆ ಭಕ್ತಿಯಿಂದ ಬೆಳ್ಳಿಯ ಖಡ್ಗವನ್ನು ಕಾಣಿಕೆಯಾಗಿ ಸಮರ್ಪಿಸಿದರು. ದೇಗುಲಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ ಅವರಿಗೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅರ್ಚಕರು ಸಾಂಪ್ರದಾಯಿಕ ಸ್ವಾಗತ ಕೋರಿದರು. ಸುಮಾರು 30 ನಿಮಿಷಗಳ ಕಾಲ ದೇವಾಲಯದ ಆವರಣದಲ್ಲಿ ಕಳೆದ ಅವರು, ದೇವಿಗೆ ವಿಶೇಷ…

Read More

ಬಳ್ಳಾರಿಯಲ್ಲಿ ಶಾಂತಿಮಂತ್ರ ಜಪಿಸಿದ ಡಿಕೆ ಶಿವಕುಮಾರ್​: ರೆಡ್ಡಿ ಬ್ರದರ್ಸ್‌ ವಿರುದ್ಧ ವಾಗ್ದಾಳಿ – Kannada News | Ballari Violence: DK Shivakumar Peace Bid Amidst Firing, Political Blame

ಬೆಂಗಳೂರು, ಜನವರಿ 06: ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ಗಲಾಟೆ ಮತ್ತು ಫೈರಿಂಗ್ ಪ್ರಕರಣ (Ballari Banner Violence) ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಶಾಸಕ ಭರತ್‌ ರೆಡ್ಡಿ ಕಡೆಯವರು ಫೈರಿಂಗ್‌ ಮಾಡುತ್ತಿರುವ ದೃಶ್ಯಗಳನ್ನ ಬಿಜೆಪಿ ನಾಯಕರು ರಿಲೀಸ್‌ ಮಾಡಿದ್ದರು. ಇತ್ತ ಬಿಜೆಪಿ ಕಡೆಯವರು ಖಾರದಪುಡಿ ಎರಚಿರೋದು, ಬ್ಯಾನರ್‌ ಹರಿಯುತ್ತಿರುವ ದೃಶ್ಯಗಳನ್ನ ಕಾಂಗ್ರೆಸ್​ ಪಡೆ ಕೂಡ ರಿಲೀಸ್ ಮಾಡಿದೆ. ಇದರ ನಡುವೆ ಬಳ್ಳಾರಿಗೆ ಇಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಭೇಟಿ ನೀಡಿದ್ದು, ಶಾಂತಿಮಂತ್ರ ಜಪಿಸಿದ್ದಾರೆ. ಬ್ಯಾನರ್‌…

Read More

ಪೂಜೆಗೆಂದು ಹೋದ ಅರ್ಚಕ ನಾಲೆಯಲ್ಲಿ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಮಂಡ್ಯ/ ಬಳ್ಳಾರಿ, ಮಾರ್ಚ್​ 08: ಪಕ್ಕದ ಊರಿಗೆ ಪೂಜೆಗೆ ಹೋಗುತ್ತಿರೋದಾಗಿ ತಿಳಿಸಿ ಹೊರಟಿದ್ದ ಅರ್ಚಕರೋರ್ವರ ಶವ ನಗ್ನ ಸ್ಥಿತಿಯಲ್ಲಿ ನಾಲೆಯಲ್ಲಿ ಪತ್ತೆಯಾಗಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ ನಡೆದಿದೆ. ಸಿದ್ದಲಿಂಗಪ್ಪ (46) ಮೃತ ವ್ಯಕ್ತಿ. ಪಕ್ಕದ ಶೆಟ್ಟಿಹಳ್ಳಿ ಗ್ರಾಮಕ್ಕೆ ಪೂಜೆಗೆ ಹೋಗುತ್ತಿದ್ದೇನೆ ಎಂದು ಮನೆಯಲ್ಲಿ ಹೇಳಿ ಹೊರಟಿದ್ದ ಸಿದ್ದಲಿಂಗಪ್ಪ ಅವರ ಸ್ಕೂಟರ್​​ ಸಿಡಿಎಸ್ ನಾಲೆಯಲ್ಲಿ ತೇಲುತ್ತಿರೋದನ್ನು ಕಂಡ ಗ್ರಾಮಸ್ಥರು, ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದರು. ಹೀಗಾಗಿ ನಾಪತ್ತೆಯಾದ ಸಿದ್ದಲಿಂಗಪ್ಪಗಾಗಿ ಹುಡುಕಾಟ ನಡೆಸಿದಾಗ ಮೈಮೇಲೆ ಬಟ್ಟೆ…

Read More

ಸತತ ಸೋಲುಗಳು; ಗಂಭೀರ್, ಅಯ್ಯರ್ ಜೊತೆಗೆ ಬಿಸಿಸಿಐ ಪರಿಶೀಲನಾ ಸಭೆ – Kannada News | Team India T20 Crisis: BCCI to Review Gautam Gambhir, Shreyas Iyer After Ireland and England Losses

ಹಾಲಿ ಟಿ20 ಚಾಂಪಿಯನ್ ಎಂಬ ಪಟ್ಟದೊಂದಿಗೆ ಐರ್ಲೆಂಡ್ ಹಾಗೂ ಇಂಗ್ಲೆಂಡ್‌ ಪ್ರವಾಸ ಮಾಡಿದ್ದ ಟೀಂ ಇಂಡಿಯಾ (Team India), ಒಂದೇ ಒಂದು ಗೆಲುವಿಗಾಗಿ ಹಾತೋರೆಯುವಂತ್ತಾಗಿದೆ. ಇದುವರೆಗೆ 6 ಟಿ20 ಪಂದ್ಯಗಳನ್ನಾಡಿರುವ ಶ್ರೇಯಸ್ ಅಯ್ಯರ್ (Shreyas Iyer) ಪಡೆ 5 ಪಂದ್ಯಗಳನ್ನು ಸೋತಿದ್ದು, ಉಳಿದ ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಅಂದರೆ ಈ ಎರಡೂ ಪ್ರವಾಸಗಳಲ್ಲಿ ಭಾರತಕ್ಕೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಿಲ್ಲ. ತಂಡದ ಈ ಕಳಪೆ ಪ್ರದರ್ಶನ ವಿಶ್ವ ಕ್ರಿಕೆಟ್​ನ ದೊಡ್ಡಣ್ಣ ಬಿಸಿಸಿಐಗೆ ದೊಡ್ಡ ತಲೆನೋವು…

Read More

ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಐವರು ಮಹಿಳಾ ಕಾರ್ಮಿಕರು ಅಸ್ವಸ್ಥ; ಒಬ್ಬರ ಸ್ಥಿತಿ ಗಂಭೀರ!

ಸಕಲೇಶಪುರ, ಮಾ.28: ಹಾಸನ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಬಿರುಗಾಳಿ ಮಳೆ ಅಬ್ಬರಿಸುತ್ತಿದ್ದು, ಸಕಲೇಶಪುರ ತಾಲೂಕಿನ ದೀನಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಐವರು ಮಹಿಳಾ ಕಾರ್ಮಿಕರು ಗಂಭೀರವಾಗಿ ಅಸ್ವಸ್ಥಗೊಂಡಿದ್ದಾರೆ. ಕುದರಂಗಿ ಗ್ರಾಮದ ಕಾರ್ಮಿಕ ಮಹಿಳೆಯರಾದ ರೂಪಾ, ಲಕ್ಷ್ಮಿ, ಸುಮಿತ್ರಾ ಮತ್ತು ಜಯಮ್ಮ ಸೇರಿದಂತೆ ಐವರು ದೀನಹಳ್ಳಿ ಗ್ರಾಮದ ಕಾಫಿ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಬಿರುಗಾಳಿ ಸಹಿತ ಮಳೆ ಆರಂಭವಾಗಿದ್ದು, ಆಕಸ್ಮಿಕವಾಗಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಐವರು ಮಹಿಳೆಯರು ಸ್ಥಳದಲ್ಲೇ ಪ್ರಜ್ಞೆ…

Read More