Headlines

ಪಾಕಿಸ್ತಾನದಲ್ಲೂ ‘ಬಾರ್ಡರ್ 2’ ಸಿನಿಮಾ ರಿಲೀಸ್ ಮಾಡುವಂತೆ ಫ್ಯಾನ್ಸ್ ಒತ್ತಾಯ – Kannada News | Varun Dhawan fan from Pakistan wants to watch Border 2 movie

ಭಾರತ ಮತ್ತು ಪಾಕಿಸ್ತಾನದ ನಡುವೆ ವಾತಾವರಣ ಸರಿಯಿಲ್ಲ. ಪಾಕ್ (Pakistan) ನಡೆಸಿದ ಭಯೋತ್ಪಾದಕ ದಾಳಿಗಳ ಬಳಿಕ ಆ ದೇಶದ ಜೊತೆ ಭಾರತ ಬಹುತೇಕ ವ್ಯವಹಾರಗಳನ್ನು ಕಡಿತಗೊಳಿಸಿಕೊಂಡಿದೆ. ಭಾರತೀಯ ಸಿನಿಮಾಗಳು ಪಾಕಿಸ್ತಾನದಲ್ಲಿ ಬಿಡುಗಡೆ ಆಗುವುದಿಲ್ಲ. ಅದೇ ರೀತಿ, ಅಲ್ಲಿನ ಕಲಾವಿದರು ಮತ್ತು ತಂತ್ರಜ್ಞರಿಗೆ ಭಾರತೀಯ ಚಿತ್ರರಂಗದಲ್ಲಿ ಅವಕಾಶ ನಿರಾಕರಿಸಲಾಗಿದೆ. ಹಾಗಿದ್ದರೂ ಕೂಡ ‘ಬಾರ್ಡರ್ 2’ (Border 2) ಸಿನಿಮಾವನ್ನು ಪಾಕಿಸ್ತಾನದಲ್ಲಿ ರಿಲೀಸ್ ಮಾಡುವಂತೆ ಅಲ್ಲಿನ ಅಭಿಮಾನಿಗಳು ಬೇಡಿಕೆ ಇಟ್ಟಿದ್ದಾರೆ. ಈ ಸಿನಿಮಾದಲ್ಲಿ ಸನ್ನಿ ಡಿಯೋಲ್, ವರುಣ್ ಧವನ್ (Varun…

Read More

ಋತುಚಕ್ರದ ಸಮಯದಲ್ಲಿ ಈ ಆಹಾರಗಳನ್ನು ಕಡ್ಡಾಯವಾಗಿ ಸೇವಿಸಬೇಕು! – Kannada News | Eating Right for Period Pain Relief

ಋತುಚಕ್ರ (Periods) ಅಥವಾ ಮುಟ್ಟಿನ ಸಮಯದಲ್ಲಿ ಆಹಾರದ ಬಗ್ಗೆ ವಿಶೇಷ ಗಮನ ಹರಿಸುವುದು ಬಹಳ ಮುಖ್ಯವಾಗುತ್ತದೆ. ಈ ಸಮಯದಲ್ಲಿ, ದೇಹದಲ್ಲಾಗುವ ಹಾರ್ಮೋನುಗಳ ಬದಲಾವಣೆ, ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಈ ಸಮಯದಲ್ಲಿ ಮಹಿಳೆಯರು ನೋವು, ಹೊಟ್ಟೆ ಸೆಳೆತ, ಆಯಾಸ, ದೌರ್ಬಲ್ಯ ಮತ್ತು ಮನಸ್ಥಿತಿಯಲ್ಲಿ ಬದಲಾವಣೆಗಳಂತಹ ಸಮಸ್ಯೆಗಳನ್ನು ಅನುಭವಿಸುತ್ತಾರೆ. ಕೆಲವರಿಗೆ ತಲೆನೋವು ಅಥವಾ ಬೆನ್ನುನೋವು ಕೂಡ ಕಾಡಬಹುದು. ಹಾಗಾಗಿ ಇಂತಹ ಸಮಯದಲ್ಲಿ ಸರಿಯಾದ ಆರೈಕೆ ಮತ್ತು ಸಮತೋಲಿತ ಆಹಾರ ಸೇವನೆ ಮಾಡುವುದರಿಂದ ಆರೋಗ್ಯ…

Read More

700 ಕೋಟಿ ಆಫರ್ ರಿಜೆಕ್ಟ್ ಮಾಡಿದ ‘ರಾಮಾಯಣ’ ನಿರ್ಮಾಪಕ, 1000 ಕೋಟಿ ಗುರಿ

ರಣ್​​ಬೀರ್ ಕಪೂರ್ (Ranbir Kapoor), ಯಶ್ (Yash) ಮತ್ತು ಸಾಯಿ ಪಲ್ಲವಿ ನಟನೆಯ ‘ರಾಮಾಯಣ’ ಸಿನಿಮಾ ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್ ಸಿನಿಮಾ ಆಗಿದೆ. ಈ ಸಿನಿಮಾಕ್ಕೆ ಸುಮಾರು ನಾಲ್ಕು ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎನ್ನಲಾಗುತ್ತಿದೆ. ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆ ಆಗಲಿದ್ದು, ಎರಡೂ ಭಾಗಗಳ ಒಟ್ಟು ವೆಚ್ಚ ಸುಮಾರು 4000 ಕೋಟಿ ರೂಪಾಯಿಗಳಾಗಿರಲಿವೆ. ಇತ್ತೀಚೆಗಷ್ಟೆ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಇದೀಗ ಸಿನಿಮಾದ ಪ್ರೀ ರಿಲೀಸ್ ಬ್ಯುಸಿನೆಸ್ ಅನ್ನು ಸಿನಿಮಾದ…

Read More

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​: ಷರತ್ತು ಅನ್ವಯ

ಧಾರವಾಡ, ಏಪ್ರಿಲ್​​ 10: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಹೈಕೋರ್ಟ್​​ನ ಧಾರವಾಡ ವಿಭಾಗೀಯ ಪೀಠ ಕೆಲ ಷರತ್ತುಗಳನ್ನು ವಿಧಿಸಿ ಗ್ರೀನ್​​ ಸಿಗ್ನಲ್​​ ನೀಡಿದೆ. ಏಪ್ರಿಲ್​​ 08ರಂದು ಡಿಸಿ ಕಚೇರಿ ಬಳಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘ ಮುಂದಾಗಿತ್ತು. ಆದರೆ ವಿದ್ಯಾರ್ಥಿಗಳ ಸಂಘದಿಂದ ಕರೆ ನೀಡಲಾಗಿರುವ ಹೋರಾಟಕ್ಕೆ ಧಾರವಾಡ ಪೊಲೀಸರು ಅನುಮತಿ ನಿರಾಕರಿಸಿದ್ದರು. ಈ ಹಿನ್ನೆಲೆ ಕೋರ್ಟ್​​ ಮೊರೆ ಹೋಗಲಾಗಿತ್ತು. ಸಂಘಟನೆ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ…

Read More

ರಾಮಲಲ್ಲಾನ ದರ್ಶನ ಪಡೆದ ‘ಕೈ’ ಪಡೆ: ಅಯೋಧ್ಯೆ ರಾಮಮಂದಿರಕ್ಕೆ ಕರ್ನಾಟಕ ಕಾಂಗ್ರೆಸ್ ಶಾಸಕರ ಭೇಟಿ! – Kannada News | 15 Congress MLAs from Karnataka Visit Ayodhya Ram Mandir

ಮಂಡ್ಯ, ಏ.15: ರಾಜ್ಯದ 15 ಕಾಂಗ್ರೆಸ್ ಶಾಸಕರು ಅಯೋಧ್ಯೆಗೆ ಭೇಟಿ ನೀಡಿ ರಾಮನ ದರ್ಶನ ಪಡೆದು ಸಂತೋಷ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಸಚಿವ ಸ್ಥಾನಕ್ಕಾಗಿ ಕಸರತ್ತು ನಡೆಸುತ್ತಿದ್ದ ಶಾಸಕರು, ನಂತರ ಅಯೋಧ್ಯೆಗೆ ತೆರಳಿ ರಾಮನ ಆಶೀರ್ವಾದ ಪಡೆದಿದ್ದಾರೆ. ಈ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕರು, ರಾಮನ ದರ್ಶನ ಪಡೆಯಬೇಕೆಂಬುದು ತಮ್ಮ ಬಯಕೆಯಾಗಿತ್ತು ಎಂದು ತಿಳಿಸಿದ್ದಾರೆ. ಅಯೋಧ್ಯೆಯಲ್ಲಿರುವ ರಾಮವಿಗ್ರಹವನ್ನು ಮೈಸೂರಿನ ಅರುಣ್ ಯೋಗಿರಾಜ್ ಅವರು ಕೆತ್ತಿರುವುದು ಕರ್ನಾಟಕಕ್ಕೆ ಅತ್ಯಂತ ಸಂತೋಷ ತಂದಿದೆ ಎಂದು ಶಾಸಕರು ಹೇಳಿದ್ದಾರೆ. ಕರ್ನಾಟಕ ಹನುಮಂತನ…

Read More

ವಿದೇಶದಲ್ಲಿ ಧಾರವಾಡದ ಯುವಕನ ಚಮತ್ಕಾರ: ಇದು ಯೋಗದಿಂದ ಬದುಕೇ ಬದಲಾದ ಕಥೆ – Kannada News | Yoga Transformed Life: Dharwad Youth Becomes Vietnam’s Top Yoga Instructor

ರಾಘವೇಂದ್ರ ಕ್ಷತ್ರೀಯImage Credit source: tv9 kannada ಧಾರವಾಡ, ಫೆಬ್ರವರಿ 27: ಆತ 25 ವರ್ಷದ ಯುವಕ. ತಾನು ಅನಾರೋಗ್ಯಕ್ಕೆ ತುತ್ತಾಗಿದ್ದ ವೇಳೆ ವೈದ್ಯರ ಸಲಹೆ ಮೇರೆಗೆ ಕಲಿತ ವಿದ್ಯೆಯೊಂದು ಇದೀಗ ಆತನನ್ನು ದೊಡ್ಡಮಟ್ಟಕ್ಕೆ ಬೆಳೆಸಿದೆ. ಇಡೀ ವಿಶ್ವವೇ ಇದೀಗ ಯೋಗದತ್ತ (Yoga) ಒಲವು ತೋರಿಸುತ್ತಿರೋವಾಗ ತಾನು ಅನಾರೋಗ್ಯದಿಂದ ಮುಕ್ತವಾಗುವುದರ ಜೊತೆಗೆ ನೂರಾರು ಜನರಿಗೆ ವಿದೇಶದಲ್ಲಿ ಯೋಗವನ್ನೂ ಕಲಿಸುತ್ತಿದ್ದಾರೆ. ಇಂದು ಯೋಗವೇ ಆತನಿಗೆ ಉದ್ಯೋಗವಾಗಿ ಪರಿವರ್ತನೆಯಾಗಿದೆ. ಕಾಯಿಲೆಗೆ ಯೋಗವೇ ಮದ್ದು ಧಾರವಾಡ ನಗರದ ಬೂಸಪ್ಪ ವೃತ್ತದ ಬಳಿಯ…

Read More

ಬಾಗಲಕೋಟೆಯಲ್ಲಿ ಸರಕಾರಿ ನೌಕರರ ಅಂಧಾ ದರ್ಬಾರ್​​: ನಗರಸಭೆಯಲ್ಲಿ ಹೊರಗಿನವರಿಂದ ಕಚೇರಿ ಕಾರ್ಯ! – Kannada News | Bagalkot city municipality: Outsiders Caught Handling Official Work; Commissioner Promises Action

ಬಾಗಲಕೋಟೆ ನಗರ ಸಭೆಯ ಕಚೇರಿImage Credit source: Tv9 Kannada ಬಾಗಲಕೋಟೆ, ಜೂನ್​​ 30: ಜಿಲ್ಲೆಯಲ್ಲಿ ಸರ್ಕಾರಿ ನೌಕರರ ಅಂಧಾ ದರ್ಬಾರ್​​ ಪ್ರಕರಗಳು ಹೆಚ್ಚುತ್ತಿದ್ದು, ಇತ್ತೀಚೆಗೆ ಕಲಾದಗಿ ಕಲಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯ ಪತ್ನಿ ರೋಗಿಗಳ ತಪಾಸಣೆ ನಡೆಸಿದ್ದ ಪ್ರಕರಣ ಮಾಸುವ ಮುನ್ನವೇ ಅಧಿಕಾರಿಗಳ ಮತ್ತೊಂದು ಕಳ್ಳಾಟ ಬಯಲಾಗಿದೆ. ಬಾಗಲಕೋಟೆ ನಗರ ಸಭೆಯಲ್ಲಿ ಹೊರಗಿನವರು ಕಚೇರಿ ಕಾರ್ಯ ಮಾಡುತ್ತಿರುವ ವಿಚಾರ ಬಹಿರಂಗಗೊಂಡಿದ್ದು, ಸಿಬ್ಬಂದಿಯ ಕಾರುಬಾರು ಭಾರಿ ಚರ್ಚೆಗೆ ಗ್ರಾಸವಾಗಿದೆ. ನಗರ ಸಭೆಗೆ ಸಂಬಂಧವೇ ಇಲ್ಲದವರು ಕಚೇರಿಯ…

Read More

ಇಸ್ರೇಲ್ ಸೇನೆಯ ಗುಂಡಿನ ದಾಳಿಗೆ 7 ತಿಂಗಳ ಪ್ಯಾಲೆಸ್ತೀನ್ ಮಗು ಬಲಿ; ಶರಣಾದರೂ ಕಾರಿನ ಮೇಲೆ ಶೂಟಿಂಗ್ – Kannada News

ಜೆರುಸಲೇಂ, ಜೂನ್ 6: ವೆಸ್ಟ್ ಬ್ಯಾಂಕ್‌ನ ಹೆಬ್ರಾನ್ ನಗರದಲ್ಲಿ ಇಸ್ರೇಲ್ (Israel) ಸೇನೆ ನಡೆಸಿದ ಗುಂಡಿನ ದಾಳಿಗೆ 7 ತಿಂಗಳ ಪ್ಯಾಲೆಸ್ತೀನ್ ಮಗು ಬಲಿಯಾಗಿರುವ ಅತ್ಯಂತ ದುರದೃಷ್ಟಕರ ಘಟನೆ ನಡೆದಿದೆ. ಆಕ್ರಮಿತ ವೆಸ್ಟ್ ಬ್ಯಾಂಕ್‌ನ ಹೆಬ್ರಾನ್ ನಗರದಲ್ಲಿ ಇಸ್ರೇಲ್ ಸೇನೆಯು ಕುಟುಂಬವೊಂದು ಚಲಾಯಿಸುತ್ತಿದ್ದ ವಾಹನದ ಮೇಲೆ ನಡೆಸಿದ ಗುಂಡಿನ ದಾಳಿಗೆ 7 ತಿಂಗಳ ಪ್ಯಾಲೆಸ್ತೀನ್ ಮಗು ಬಲಿಯಾಗಿದೆ ಎಂದು ಮಗುವಿನ ಕುಟುಂಬಸ್ಥರು ಮತ್ತು ಇಸ್ರೇಲ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಶಿಶುವನ್ನು ಸ್ಯಾಮ್ ಫಹದ್ ಅಬು ಹೈಕಲ್ ಎಂದು…

Read More

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್ – Kannada News | Darshan Convey Happy To Fans After fans did good work on his birthday

ನಟ ದರ್ಶನ್ ಅವರು ಜೈಲಿನಲ್ಲಿ ಇದ್ದಾರೆ. ಪತ್ನಿ ವಿಜಯಲಕ್ಷ್ಮೀ, ಸಹೋದರನಂತೆ ಇರುವ ನಟ ಧನ್ವೀರ್ ಅವರು ಹೊರಗಿನ ಅಪ್​​ಡೇಟ್​​ನ ದರ್ಶನ್​ಗೆ ನೀಡುತ್ತಿದ್ದಾರೆ. ದರ್ಶನ್ ಜನ್ಮದಿನ (ಫೆಬ್ರವರಿ 16) ಪ್ರಯುಕ್ತ ಒಳ್ಳೊಳ್ಳೆಯ ಕೆಲಸಗಳನ್ನು ಅಭಿಮಾನಿಗಳು ಮಾಡಿದ್ದಾರೆ. ಈ ಸಂದರ್ಭದ ವಿಡಿಯೋನ ಕೊಲ್ಯಾಜ್ ಮಾಡಿ ದರ್ಶನ್ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಹಂಚಿಕೊಳ್ಳಲಾಗಿದೆ. ‘ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡ ನನ್ನೆಲ್ಲಾ ಸೆಲೆಬ್ರಿಟಿಗಳಿಗೆ ಧನ್ಯವಾದ’ ಎಂದು ದರ್ಶನ್ ಬರೆದುಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಉಜ್ಜಿನಿಯಲ್ಲಿ ನೈಜ ದೃಶ್ಯಗಳನ್ನು ಸೆರೆ ಹಿಡಿದ ‘ಊರಬ್ಬ’ ಸಿನಿಮಾ; ಟ್ರೇಲರ್ ನೋಡಿ – Kannada News

ಸಸ್ಪೆನ್ಸ್ ಥ್ರಿಲ್ಲರ್ ಕಥೆ ಇರುವ ‘ಊರಬ್ಬ’ (Urabba) ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಮಾಗಡಿ ತಾಲೂಕಿನ ಸುಪ್ರಸಿದ್ದ ಉಜ್ಜಿನಿ ಚೌಡೇಶ್ವರಿ ಜಾತ್ರೆ ಮತ್ತು ಅದರ ಹಿನ್ನೆಲೆಯಲ್ಲಿ ನಡೆಯುವ ಕಥೆ ಇಟ್ಟುಕೊಂಡು ನಿರ್ದೇಶಕ ಲಕ್ಕಿ ಶಂಕರ್ ಅವರು ಈ ಸಿನಿಮಾ ಮಾಡಿದ್ದಾರೆ. ಒನ್ಸ್ ಮೋರ್ ಕೌರವ ಖ್ಯಾತಿಯ ನರೇಶ್ ಗೌಡ, ತನಿಷಾ ಕುಪ್ಪಂಡ (Tanisha Kuppanda), ಸಿದ್ದು ಮೂಲಿಮನಿ, ಪಾಯಲ್ ಚಂಗಪ್ಪ ಅವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಕುಣಿಗಲ್ ಶಾಸಕ ರಂಗನಾಥ್ ಅವರು ಈ ಸಿನಿಮಾದ ಟ್ರೇಲರ್ ಬಿಡುಗಡೆ…

Read More