ಕಾಡಾನೆಗಳ ಉಪಟಳದಿಂದ ಪಾರು ಮಾಡುತ್ತೆ ಟೆಂಟಕಲ್ ಫೆನ್ಸಿಂಗ್: ಹೇಗೆ ಗೊತ್ತೇ? – Kannada News | Tentacle Fencing Emerges as Effective Solution to Curb Wild Elephant Menace in Chikkamagaluru

ಚಿಕ್ಕಮಗಳೂರು ಕಾಡಾನೆ ಹಾವಳಿImage Credit source: tv9 ಚಿಕ್ಕಮಗಳೂರು, ಮಾರ್ಚ್ 5: ಕಾಫಿನಾಡು ಚಿಕ್ಕಮಗಳೂರಿನ (Chikkamagaluru) ಮಲೆನಾಡು ಭಾಗದಲ್ಲಿ ಕಾಡಾನೆಗಳ (Wild Elephants) ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗುತ್ತಿದೆ. ಕಾಫಿ ತೋಟಗಳು, ಭತ್ತದ ಗದ್ದೆಗಳು ಮತ್ತು ಜನವಸತಿ ಪ್ರದೇಶಗಳಲ್ಲಿ ಕಾಡಾನೆಗಳು ನಿರಂತರ ಸಂಚಾರ ನಡೆಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈಗಾಗಲೇ ಕಾಡಾನೆ ದಾಳಿಗೆ ಹಲವರು ಮೃತಪಟ್ಟ ಘಟನೆಗಳು ವರದಿಯಾಗಿದ್ದು, ಸ್ಥಳೀಯರು ಭೀತಿಯಲ್ಲಿ ಜೀವನ ನಡೆಸುವಂತಾಗಿದೆ. ಕಾಡಾನೆಗಳ ಶಾಶ್ವತ ನಿಯಂತ್ರಣಕ್ಕಾಗಿ ರೈಲ್ವೆ ಬ್ಯಾರಿಕೇಡ್, ಅಗೆದ ಹೊಂಡಗಳು (ಟ್ರೆಂಚ್), ಸೊಲಾರ್ ಬೇಲಿ…

Read More

ನಾಡದ್ರೋಹಿ ಕಾಂಗ್ರೆಸ್ ಸರ್ಕಾರದಿಂದ ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ: ಅಶೋಕ್ ವಾಗ್ದಾಳಿ – Kannada News | R Ashoka Slams CM DK Shivakumar Over Alleged Secret Release of 2000 Cusecs Cauvery Water to Tamil Nadu

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್Image Credit source: tv9 ಬೆಂಗಳೂರು, ಜೂನ್ 29: ರಾಜ್ಯದಲ್ಲಿ ಮುಂಗಾರು ಮಳೆ ಕ್ಷೀಣಿಸಿ ಕಾವೇರಿ (Cauvery) ಕೊಳ್ಳದ ರೈತರು ಮತ್ತೊಮ್ಮೆ ಬರಗಾಲದ ಆತಂಕದಲ್ಲಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ (Bengaluru) ಜನ ಹನಿ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲೂ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ಕನ್ನಡಿಗರಿಗೆ ಮಹಾದ್ರೋಹ ಎಸಗುತ್ತಿದ್ದು, ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R…

Read More

ಮೋದಿಯನ್ನು ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್ – Kannada News | Election Commission issues notice to Mallikarjun Kharge over terrorist remarks against PM Modi

ನವದೆಹಲಿ, ಏಪ್ರಿಲ್ 22: ತಮಿಳುನಾಡಿನ ಚೆನ್ನೈನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು “ಭಯೋತ್ಪಾದಕ” ಎಂದು ಕರೆದಿದ್ದರು. ಈ ಹೇಳಿಕೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಇಂದು ನೋಟಿಸ್ ಜಾರಿ ಮಾಡಿದ್ದು, 24 ಗಂಟೆಯೊಳಗೆ ನಿಮ್ಮ ನಿಲುವೇನೆಂದು ತಿಳಿಸಿ ಎಂದು ಸೂಚಿಸಿದೆ. ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕೆ ಮಲ್ಲಿಕಾರ್ಜುನ ಖರ್ಗೆ…

Read More

ಮಹಿಳೆಗೆ ಇಷ್ಟವಿಲ್ಲದಿದ್ದರೆ 30ನೇ ವಾರದಲ್ಲೂ ಗರ್ಭಪಾತ ಮಾಡಿಸಿಕೊಳ್ಳಬಹುದು; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು – Kannada News | Cannot force a woman to become Mother Supreme Court allows minor to terminate 30 week pregnancy

ನವದೆಹಲಿ, ಫೆಬ್ರವರಿ 6: ಒಂದುವೇಳೆ ಗರ್ಭಿಣಿಗೆ ಏಳೂವರೆ ತಿಂಗಳು (30 ವಾರ) ತುಂಬಿದ ಬಳಿಕವೂ ಆ ಮಗು ಬೇಡವೆನಿಸಿದರೆ ಗರ್ಭಪಾತ (Abortion) ಮಾಡಿಸುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಭಾರತದಲ್ಲಿ 5 ತಿಂಗಳವರೆಗೆ ಮಾತ್ರ ಗರ್ಭಪಾತಕ್ಕೆ ಅನುಮತಿಯಿದೆ. ಆದರೆ, ಇದೀಗ ವಿಶೇಷ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ. ಹುಟ್ಟದೇ ಇರುವ ಮಗುವಿನ ಹಕ್ಕಿಗಿಂತಲೂ ತಾಯಿಯ ಹಕ್ಕು ಬಹಳ ಮುಖ್ಯ ಎಂದು ಹೇಳಿರುವ ನ್ಯಾಯಪೀಠ ಮಹಿಳೆಯನ್ನು ತಾಯಿಯಾಗಲು…

Read More

Vastu Tips: ಸೆಕೆಂಡ್ ಹ್ಯಾಂಡ್ ವಸ್ತು ಖರೀದಿಸುವ ಮುನ್ನ ಈ ವಾಸ್ತು ನಿಯಮ ತಿಳಿದಿರಲಿ; ಇಲ್ಲದಿದ್ದರೆ ಸಂಕಷ್ಟ ತಪ್ಪಿದ್ದಲ್ಲ! – Kannada News | Vastu Tips: Second Hand Items to Avoid Bringing Negative Energy Home

ಇಂದಿನ ಕಾಲದಲ್ಲಿ ಬಜೆಟ್ ಉಳಿಸಲು ಅಥವಾ ವಿಂಟೇಜ್ (Vintage) ಲುಕ್ ಪಡೆಯಲು ಅನೇಕರು ಹಳೆಯ ಅಥವಾ ಸೆಕೆಂಡ್ ಹ್ಯಾಂಡ್ ವಸ್ತುಗಳನ್ನು ಖರೀದಿಸಲು ಇಷ್ಟಪಡುತ್ತಾರೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ, ನಾವು ಮನೆಗೆ ತರುವ ಪ್ರತಿಯೊಂದು ವಸ್ತುವು ತನ್ನದೇ ಆದ ಶಕ್ತಿಯನ್ನು (Energy) ಹೊಂದಿರುತ್ತದೆ. ಬೇರೆಯವರು ಬಳಸಿದ ವಸ್ತುಗಳನ್ನು ಮನೆಗೆ ತರುವಾಗ, ಅವರ ಅದೃಷ್ಟ ಅಥವಾ ಸಂಕಷ್ಟಗಳು ನಮ್ಮ ಮನೆಗೆ ಬರಬಹುದು ಎಂಬ ನಂಬಿಕೆಯಿದೆ. ಹಾಗಾದರೆ, ಯಾವ ವಸ್ತುಗಳನ್ನು ಸೆಕೆಂಡ್ ಹ್ಯಾಂಡ್ ಖರೀದಿಸುವುದು ಅಶುಭ? ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ….

Read More

ಟಿಸಿಎಸ್ ಮತಾಂತರ ಪ್ರಕರಣ: ಪ್ರಮುಖ ಆರೋಪಿ ನಿದಾ ಖಾನ್ ಕೊನೆಗೂ ಅರೆಸ್ಟ್ – Kannada News | Nashik TCS Conversion Case: Key Accused Nida Khan Arrested in Maharashtra; SIT Deepens Probe into Harassment Allegations

ಮುಂಬೈ, ಮೇ 7: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್​ನ (TCS) ಮಹಾರಾಷ್ಟ್ರದ ನಾಸಿಕ್‌ ಘಟಕದಲ್ಲಿ ನಡೆದಿದೆ ಎನ್ನಲಾದ ಮತಾಂತರ ಮತ್ತು ಕಿರುಕುಳ ಪ್ರಕರಣದ ಪ್ರಮುಖ ಆರೋಪಿ ನಿದಾ ಖಾನ್ ಅನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಪ್ರಕರಣ ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದು, ನಿದಾ ಖಾನ್ ಕಳೆದ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದಳು. ಇದೀಗ ಆಕೆಯನ್ನು ಛತ್ರಪತಿ ಸಂಭಾಜಿನಗರದಲ್ಲಿ ಜಂಟಿ ಕಾರ್ಯಾಚರಣೆಯ ಮೂಲಕ ಬಂಧಿಸಲಾಗಿದೆ. ಮುಖ್ಯಾಂಶಗಳು ನಾಸಿಕ್ ಟಿಸಿಎಸ್ ಘಟಕದಲ್ಲಿ ಬಲವಂತದ ಧಾರ್ಮಿಕ ಮತಾಂತರಕ್ಕೆ ಯತ್ನಿಸಿದ ಆರೋಪ. ತಲೆಮರೆಸಿಕೊಂಡಿದ್ದ ನಿದಾ…

Read More

ಆ ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ – Kannada News | Yash mother Pushpa Arun Kumar talks about her land dispute in Hassan

ಹಾಸನದಲ್ಲಿ ಸೈಟ್ ವಿಚಾರಕ್ಕೆ ಸಂಬಂಧಿಸಿದಂತೆ ಯಶ್ (Yash) ತಾಯಿ ಪಷ್ಪಾ ಅರುಣ್ ಕುಮಾರ್ ಅವರು ಕಾನೂನಿನ ಹೋರಾಟ ಮುಂದುವರಿಸಿದ್ದಾರೆ. ಯಶ್ ಅವರು ಕೋಟ್ಯಂತರ ರೂಪಾಯಿ ಸಂಪಾದನೆ ಮಾಡುತ್ತಿದ್ದಾರೆ. ಅವರಿಗೆ ಈ ಚಿಕ್ಕ ಸೈಟ್ ಏನೇನೂ ಅಲ್ಲ. ಹಾಗಿದ್ದರೂ ಕೂಡ ಪುಷ್ಪಾ ಅವರು ಹಠ ಹಿಡಿದಿರುವುದು ಯಾಕೆ ಎಂಬ ಪ್ರಶ್ನೆ ಎಲ್ಲರಿಗೂ ಇದೆ. ಅದಕ್ಕೆ ಅವರೇ ಈಗ ಉತ್ತರ ನೀಡಿದ್ದಾರೆ. ‘ನಾನು ಅರುಣ್ ಕುಮಾರ್ ಹೆಂಡತಿ ಆಗಿ ಮಾತನಾಡುತ್ತಿದ್ದೇನೆ. ಯಶ್ ಅಮ್ಮನಾಗಿ ಮಾತನಾಡುತ್ತಿಲ್ಲ. ಯಶ್ ಇಂದು ಕೋಟಿಗಟ್ಟಲೆ ದುಡಿಯುತ್ತಿರಬಹುದು….

Read More

‘ಟಾಕ್ಸಿಕ್’ ಬಿಡುಗಡೆ ಮುಂದೂಡಿಕೆಗೆ ಕಾರಣವೇನು: ಒತ್ತಡಕ್ಕೇ ಮಣಿದರೇ ಯಶ್? – Kannada News | Distributors pressure is the main reason to postpone Toxic movie release

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19 ರಂದು ಬಿಡುಗಡೆ ಆಗಬೇಕಿತ್ತು. ಆದರೆ ಹಠಾತ್ತನೆ ಸಿನಿಮಾದ ಬಿಡುಗಡೆಯನ್ನು ಮುಂದೂಡಲಾಗಿದೆ. ಮಧ್ಯ ಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಪರಿಸ್ಥಿತಿಯಿಂದಾಗಿ ಸಿನಿಮಾದ ಬಿಡುಗಡೆಯನ್ನು ಮುಂದೂಡಲಾಗಿದೆ ಎಂದು ಚಿತ್ರತಂಡ ಹೇಳಿಕೆ ಬಿಡುಗಡೆ ಮಾಡಿದೆ. ಆದರೆ ಉತ್ತರ ಭಾರತದ ಕೆಲವು ಇನ್​​ಸ್ಟಾಗ್ರಾಂ ಸಿನಿಮಾ ವಿಮರ್ಶಕರು, ಕೆಲ ಮಾಧ್ಯಮಗಳು, ‘ಧುರಂಧರ್ 2’ ಸಿನಿಮಾಕ್ಕೆ ಹೆದರಿ ಸಿನಿಮಾ ಬಿಡುಗಡೆಯನ್ನು ಮುಂದಕ್ಕೆ ಹಾಕಲಾಗಿದೆ ಎಂದು ಸಹ ಹೇಳುತ್ತಿದ್ದಾರೆ. ಆದರೆ ಕೆಲ ಮೂಲಗಳ ಪ್ರಕಾರ, ಸಿನಿಮಾ ಬಿಡುಗಡೆ ಮುಂದಕ್ಕೆ…

Read More

ಅಲ್ಲು ಅರ್ಜುನ್ ಮುಂದಿನ ಸಿನಿಮಾ ನಿರ್ದೇಶಿಸಲಿರುವ ಮಲಯಾಳಂ ಸ್ಟಾರ್ ನಟ – Kannada News | Basil Joseph to direct Allu Arjun’s next movie

ಅಲ್ಲು ಅರ್ಜುನ್ (Allu Arjun) ಪ್ರಸ್ತುತ ಟಾಪ್ ಪ್ಯಾನ್ ಇಂಡಿಯಾ ಸ್ಟಾರ್ ನಟರುಗಳಲ್ಲಿ ಒಬ್ಬರು. ಅವರೊಟ್ಟಿಗೆ ಸಿನಿಮಾ ಮಾಡಲು ದೊಡ್ಡ ನಿರ್ಮಾಣ ಸಂಸ್ಥೆಗಳು, ನಿರ್ದೇಶಕರುಗಳು ಸಾಲುಗಟ್ಟಿ ನಿಂತಿದ್ದಾರೆ. ಅಲ್ಲು ಅರ್ಜುನ್ ಸಹ ‘ಪುಷ್ಪ 2’ ಬಳಿಕ ಅದಕ್ಕಿಂತಲೂ ದೊಡ್ಡ ಸಿನಿಮಾವನ್ನೇ ಮಾಡಬೇಕು ಎಂಬ ಯೋಜಿತ ನಿರ್ಧಾರ ಹಾಕಿಕೊಂಡೇ ಮುಂದಿನ ಹೆಜ್ಜೆಗಳನ್ನು ಇಡುತ್ತಿದ್ದಾರೆ. ಇದೀಗ ಅಟ್ಲಿ ಜೊತೆಗೆ ಹಾಲಿವುಡ್ ಮಾದರಿಯ ಫ್ಯಾಂಟಸಿ, ಸೂಪರ್ ಹೀರೋ ಸಿನಿಮಾ ಮಾಡುತ್ತಿರುವ ಅಲ್ಲು ಅರ್ಜುನ್, ತಮ್ಮ ಮುಂದಿನ ಸಿನಿಮಾಕ್ಕೆ ಭಿನ್ನ ಶೈಲಿಯ ನಿರ್ದೇಶಕರೊಬ್ಬರಿಗೆ…

Read More

Vasthu Tips: ಸ್ವಚ್ಛವಾಗಿದ್ದರೂ ಮನೆಯಲ್ಲಿ ಜಿರಳೆ ಇದ್ದಕ್ಕಿದ್ದಂತೆ ಹೆಚ್ಚಾಗುತ್ತಿವೆಯೇ? ಜ್ಯೋತಿಷ್ಯ ಕಾರಣ ಇಲ್ಲಿ ತಿಳಿಯಿರಿ! – Kannada News | Cockroaches in Clean Home? Vastu and Jyotishya Reveal Rahu’s Negative Energy and Solutions

ಮನೆಯಲ್ಲಿ ಜಿರಳೆ ಇದ್ದಕ್ಕಿದ್ದಂತೆ ಹೆಚ್ಚಾಗುತ್ತಿವೆಯೇ? ಮನೆಯಲ್ಲಿ ಕೊಳಕು ಅಥವಾ ಕಸ ಇದ್ದರೆ ಜಿರಳೆಗಳು ಬರುವುದು ಸಹಜ ಎಂದು ಅಂದುಕೊಳ್ಳುತ್ತೇವೆ. ಆದರೆ, ನೀವು ಮನೆಯನ್ನು ಎಷ್ಟೇ ಸ್ವಚ್ಛವಾಗಿಟ್ಟುಕೊಂಡಿದ್ದರೂ, ಎಲ್ಲಿಯೂ ಧೂಳು-ಕಸ ಕಾಣದಿದ್ದರೂ, ಇದ್ದಕ್ಕಿದ್ದಂತೆ ಜಿರಳೆಗಳ ಹಾವಳಿ ಹೆಚ್ಚಾದರೆ ಅದನ್ನು ಸಾಮಾನ್ಯ ಎಂದು ನಿರ್ಲಕ್ಷಿಸಬೇಡಿ. ಏಕೆಂದರೆ ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ, ಈ ವಿದ್ಯಮಾನವು ಮನೆಯಲ್ಲಿ ಶಕ್ತಿಯ ಹರಿವಿನಲ್ಲಿ ಉಂಟಾಗುವ ದೊಡ್ಡ ಅಡೆತಡೆಗಳ ಆಳವಾದ ಸೂಚನೆಯಾಗಿದೆ. ಶಾಸ್ತ್ರಗಳ ಪ್ರಕಾರ, ನಮ್ಮ ಮನೆ ಒಂದು ಜೀವಂತ ಶಕ್ತಿ ಕ್ಷೇತ್ರ. ಅಲ್ಲಿನ…

Read More