ತಮಿಳು ಸ್ಟಾರ್ ನಟನ ವಿರುದ್ಧ ವಂಚನೆ ಪ್ರಕರಣ ದಾಖಲು – Kannada News | Cheating Case registered against Tamil actor Arya
ಇತ್ತೀಚೆಗೆ ತಮಿಳು ಚಿತ್ರರಂಗದ (Kollywood) ನಾಯಕ ನಟರುಗಳು ಕೆಟ್ಟ ಕಾರಣಗಳಿಗೆ ಹೆಚ್ಚು ಸುದ್ದಿ ಆಗುತ್ತಿದ್ದಾರೆ. ರವಿ ಮೋಹನ್, ಧನುಶ್ ತಮ್ಮ ವಿಚ್ಛೇದನ ಮತ್ತು ಅಫೇರ್ಗಳ ಕಾರಣಕ್ಕೆ ಸುದ್ದಿ ಆದರು. ನಟ ವಿಶಾಲ್ ಹಣಕಾಸು ವಂಚನೆ ಕಾರಣಕ್ಕೆ ಸುದ್ದಿ ಆದರು. ಇದೆಲ್ಲದರ ನಡುವೆ ಇದೀಗ ತಮಿಳಿನ ಜನಪ್ರಿಯ ನಾಯಕ ನಟನೊಬ್ಬನ ವಿರುದ್ಧ ಹೈದರಾಬಾದ್ನಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ತಮಿಳು ಮಾತ್ರವೆ ಅಲ್ಲದೆ ತೆಲುಗು ಭಾಷೆಗಳಲ್ಲಿ ನಟಿಸಿರುವ ನಟ ಆರ್ಯ ವಿರುದ್ಧ ಈಗ ಹೈದರಾಬಾದ್ನ ಜುಬಿಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ…