Ayyappa Swami: ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಫೋಟೋ ಇಡುವ ಮುನ್ನ ಈ ವಿಷ್ಯ ತಿಳಿದಿರಲಿ – Kannada News | Keeping Ayyappa Swamis Photo at Home: Guidelines and Benefits

“ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದೇ?” ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಉತ್ತರ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಹರಿಹರ ಸುತನಾದ ಅಯ್ಯಪ್ಪ ಸ್ವಾಮಿ, ಶಬರಿಮಲೆಯಲ್ಲಿ ಪೂಜಿಸಲ್ಪಡುವ ಪವಿತ್ರ ಹಿಂದೂ ದೇವರು. ಮಾಲಾಧಾರಿಗಳು ಶಬರಿಮಲೆ ಯಾತ್ರೆಗೆ ತೆರಳುವಾಗ ಕಪ್ಪು ವಸ್ತ್ರ ಧರಿಸಿ, ಚಪ್ಪಲಿ ಹಾಕದೆ, ಸಾತ್ವಿಕ ಆಹಾರ ಸೇವಿಸಿ, ನಿರಂತರ ಭಜನೆ ಮತ್ತು ಪ್ರಾರ್ಥನೆಯಲ್ಲಿ ತೊಡಗಿಕೊಂಡು ಕಠಿಣ ವ್ರತಗಳನ್ನು ಆಚರಿಸುತ್ತಾರೆ. ಮಕರ ಸಂಕ್ರಾಂತಿಯಂದು ಜ್ಯೋತಿ ದರ್ಶನದೊಂದಿಗೆ…

Read More

ತಮಿಳುನಾಡಿನಲ್ಲಿ TVK ಸರ್ಕಾರ ರಚನೆ ಬಹುತೇಕ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್ – Kannada News | Tamil Nadu Politics Row: Vijay’s TVK secures magic number 118 as VCK and Left come on board

ಚೆನ್ನೈ, (ಮೇ 8): ತಮಿಳುನಾಡು (Tamil Nadu) ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಶುರುವಾದ ರಾಜಕೀಯ ಹೈಡ್ರಾಮಾ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಸರ್ಕಾರ ರಚಿಸಲು ಟಿವಿಕೆಗೆ ಅಗತ್ಯವಾದ ಮ್ಯಾಜಿಕ್‌ ನಂಬರ್‌ 118 ಲಭಿಸಿದೆ. ಹೀಗಾಗಿ ವಿಜಯ್ ಸರ್ಕಾರ ಅಸ್ತಿತ್ವಕ್ಕೆ ಬರುವುದು ನಿಶ್ಚಿತವಾಗಿದೆ. ಹೌದು.. ವಿಜಯ್ ಅವರು ತಮ್ಮ 107 ಸ್ಥಾನಗಳ ಜೊತೆಗೆ ಕಾಂಗ್ರೆಸ್​​ನ 5, ವಿಸಿಕೆ 2, ಸಿಪಿಐ 2, ಸಿಪಿಐ(ಎಂ) 2 ಸ್ಥಾನ ಸೇರಿ 118 ಸ್ಥಾನವನ್ನು ಹೊಂದಿಸುವಲ್ಲಿ ಯಶಸ್ವಿಯಾಗಿದ್ದು, ಸದ್ಯದಲ್ಲೇ ವಿಜಯ್‌ ಸರ್ಕಾರ…

Read More

ಹಾಲಿವುಡ್ ಸ್ಟಾರ್ ನಟಿಯ ಜೊತೆಗೆ ಪ್ರಿಯಾಂಕಾ ಚೋಪ್ರಾ ಸಿನಿಮಾ – Kannada News | Priyanka Chopra to act with Hollywood actress Angelina jolie

ಹಾಲಿವುಡ್‌ನಲ್ಲಿ ಪ್ರಿಯಾಂಕಾ ಚೋಪ್ರಾ (Priyanka Chopra) ಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದಾರೆ. ಹಲವಾರು ಹಾಲಿವುಡ್​​ ಸಿನಿಮಾಗಳಲ್ಲಿ ನಟಿಸಿದ್ದಾರೆ, ನಟಿಸುತ್ತಲೇ ಇದ್ದಾರೆ. ಇತ್ತೀಚೆಗೆ ಸಹ ಪ್ರಿಯಾಂಕಾ ಚೋಪ್ರಾ ನಟನೆಯ ‘ದಿ ಬ್ಲಫ್’ ಹೆಸರಿನ ಹಾಲಿವುಡ್ ಸಿನಿಮಾ ಬಂದಿತ್ತು. ಮಹಿಳಾ ಪ್ರಧಾನ ಆಕ್ಷನ್ ಸಿನಿಮಾ ಆಗಿದ್ದ ‘ದಿ ಬ್ಲಫ್’ನಲ್ಲಿ ಪ್ರಿಯಾಂಕಾ ಸಖತ್ ಆಕ್ಷನ್​​ ಸೀನ್​​ಗಳಲ್ಲಿ ಕಾಣಿಸಿಕೊಂಡಿದ್ದರು. ಇದೀಗ ‘ವಾರಣಾಸಿ’ ಸಿನಿಮಾನಲ್ಲೂ ನಟಿಸುತ್ತಿರುವ ಪ್ರಿಯಾಂಕಾ ಚೋಪ್ರಾ, ಇದೀಗ ತಮ್ಮ ಹೊಸ ಹಾಲಿವುಡ್ ಸಿನಿಮಾ ಬಗ್ಗೆ ಘೋಷಣೆ ಮಾಡಿದ್ದಾರೆ. ಪ್ರಿಯಾಂಕಾ ಚೋಪ್ರಾ ಇದೀಗ ಹಾಲಿವುಡ್​​ನ…

Read More

IND vs AFG: ಜೊತೆಗೂಡಿ 3 ವಿಕೆಟ್ ಉರುಳಿಸಿದ ಪ್ರಸಿದ್ಧ್- ರೋಹಿತ್ – Kannada News | Rohit Sharma’s Catch Hat Trick Powers Prasidh Krishna’s Afghan Wicket Spree

ಫ್ಘಾನಿಸ್ತಾನ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣ (Prasidh Krishna) ಅವರ ಮಾರಕ ಬೌಲಿಂಗ್ ಅಫ್ಘನ್ ತಂಡವನ್ನು ಆರಂಭದಲ್ಲೇ ಒತ್ತಡಕ್ಕೆ ಸಿಲುಕಿತು. ಪರಿಣಾಮವಾಗಿ, ಅಫ್ಘಾನಿಸ್ತಾನದ ಅಗ್ರ ಕ್ರಮಾಂಕದ ನಾಲ್ಕು ವಿಕೆಟ್​ಗಳು ಪವರ್​ಪ್ಲೇನಲ್ಲೇ ಉರುಳಿದವು. ಪ್ರಸಿದ್ಧ್ ಪಡೆದ ಈ ನಾಲ್ಕು ವಿಕೆಟ್​ಗಳಲ್ಲಿ ಮೂರು ವಿಕೆಟ್​ಗಳು ಉರುಳಿಸುವುದರ ಹಿಂದೆ ರೋಹಿತ್ ಶರ್ಮಾ (Rohit Sharma) ಅವರ ಪಾತ್ರವೂ ಅಪಾರವಾಗಿತ್ತು. ಅಂದರೆ ಪ್ರಸಿದ್ಧ್ ಉರುಳಿಸಿದ ಮೊದಲ 3 ವಿಕೆಟ್​ಗಳು ರೋಹಿತ್ ಹಿಡಿದ ಅದ್ಭುತ ಕ್ಯಾಚ್​ನಿಂದಲೇ ಬಂದವು….

Read More

Bengaluru Air Quality: ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಮುಕ್ತ ‘ಶುದ್ಧ ಗಾಳಿ’, ನಿಮ್ಮ ನಗರದ AQI ಎಷ್ಟಿದೆ ನೋಡಿ! – Kannada News | Karnataka AQI Update Today: Bengaluru Air Quality Remains Safe and Healthy

ಬೆಂಗಳೂರು, ಜುಲೈ 07: ರಾಜ್ಯದೆಲ್ಲೆಡೆ ಇತ್ತೀಚೆಗೆ ಭಾರಿ ಮಳೆಯಾಗುತ್ತಿರುವ ಕಾರಣ ವಾತಾವರಣದಲ್ಲಿ ಸುಧಾರಣೆ ಬಂದಿದೆ. ಇಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ತೃಪ್ತಿಕರ ಹಾಗೂ ಆರೋಗ್ಯಕರ ಮಟ್ಟದಲ್ಲಿದೆ. ಪ್ರಸ್ತುತ ರಾಜ್ಯದಲ್ಲಿ ಮುಂಗಾರು ಮಳೆ ಸಕ್ರಿಯವಾಗಿರುವುದರಿಂದ ಮತ್ತು ನಿರಂತರವಾಗಿ ಬೀಸುತ್ತಿರುವ ಬಲವಾದ ಗಾಳಿಯ ಕಾರಣದಿಂದಾಗಿ ಧೂಳಿನ ಕಣಗಳು ಮತ್ತು ಮಾಲಿನ್ಯಕಾರಕಗಳು ಗಾಳಿಯಲ್ಲಿ ಗಣನೀಯವಾಗಿ ಕಡಿಮೆಯಾಗಿವೆ. ಬೆಂಗಳೂರಿನ ವಾಯು ಗುಣಮಟ್ಟ ರಾಜಧಾನಿ ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟವು ಕೆಲವೆಡೆ ಉತ್ತಮವಾಗಿದ್ದರೆ ಇನ್ನೂ ಕೆಲವೆಡೆ ಸಾಧಾರಣ…

Read More

ಇದೇ ಕರ್ನಾಟಕ ಪೊಲೀಸ್ ತಾಕತ್ತು: ಇಡೀ ದೇಶದೆಲ್ಲೆಡೆ 100ಕ್ಕೂ ಹೆಚ್ಚು ಕಳ್ಳತನ ಮಾಡಿದ್ದ ಖದೀಮ ಬೆಂಗಳೂರಿನಲ್ಲಿ ಲಾಕ್ – Kannada News | Karnataka Police Arrest Notorious Thief Linked to Over 100 Thefts Across India in Bengaluru

ಸತ್ತಿಬಾಬು ಅಲಿಯಾಸ್​​ ಸ್ಪೈಡರ್ ಸತೀಶ್, ನರೇಂದರ್, ಸುನಿಲ್ ಕುಮಾರ್Image Credit source: tv9 kannada ಬೆಂಗಳೂರು, ಮೇ 26: ನಗರದಲ್ಲಿ ಮನೆ ಮತ್ತು ಜ್ಯುವೆಲ್ಲರಿ ಶಾಪ್​​​ನಲ್ಲಿ ಕಳ್ಳತನ (theft) ಮಾಡಿದ್ದ ಮೂವರು ಆರೋಪಿಗಳನ್ನು ವೈಟ್ ಫೀಲ್ಡ್ ಪೊಲೀಸರು (Whitefield police) ಬಂಧಿಸಿದ್ದಾರೆ. ಸುನಿಲ್ ಕುಮಾರ್, ಸತ್ತಿಬಾಬು ಅಲಿಯಾಸ್​​ ಸ್ಪೈಡರ್ ಸತೀಶ್, ನರೇಂದರ್ ಬಂಧಿತರು. ಕಾರಿನಲ್ಲಿ ಬಂದು ಕಳ್ಳತನ ಮಾಡಿ ಗ್ಯಾಂಗ್​ ಎಸ್ಕೇಪ್ ಆಗಿತ್ತು. ಎರಡು ತಿಂಗಳ ಅಂತರದಲ್ಲಿ ಖದೀಮರು ಕೃತ್ಯವೆಸಗಿದ್ದರು. ಸದ್ಯ ಆರೋಪಿಗಳಿಂದ 1 ಕೋಟಿ ರೂ…

Read More

Virat Kohli: ವಿರಾಟ್ ಕೊಹ್ಲಿಯ 1 ಶತಕಕ್ಕೆ, 11 ದಾಖಲೆಗಳು ಉಡೀಸ್! – Kannada News | Virat Kohli Century Shatters Cricket Records

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 57ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಭರ್ಜರಿ ಶತಕ ಸಿಡಿಸಿದ್ದಾರೆ. ಕೆಕೆಆರ್ ವಿರುದ್ಧದ ಈ ಶತಕದೊಂದಿಗೆ ಕಿಂಗ್ ಕೊಹ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಈ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ಅತಿ ಹೆಚ್ಚು ಐಪಿಎಲ್ ಶತಕಗಳು: ವಿರಾಟ್ ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದ 9ನೇ ಶತಕ ಪೂರೈಸುವ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದ್ದಾರೆ. ಜೋಸ್ ಬಟ್ಲರ್ (7) ಮತ್ತು ಕ್ರಿಸ್ ಗೇಲ್ (6) ನಂತರದ…

Read More