ಸೇವಾ ಸಿಂಧು ಪೋರ್ಟಲ್ನಲ್ಲಿ ಉಚಿತ ಬಸ್ ಪಾಸ್ಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ – Kannada News | Karnataka Free Student Bus Pass: How to Apply for bus pass Online via Seva Sindhu Portal
ಸೇವಾ ಸಿಂಧು ಪೋರ್ಟಲ್ನಲ್ಲಿ ಉಚಿತ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸಿImage Credit source: Deccan herald ಬೆಂಗಳೂರು, ಜೂನ್ 12: ಪ್ರಸ್ತುತ ಶೈಕ್ಷಣಿಕ ಸಾಲಿನ ಉಚಿತ ವಿದ್ಯಾರ್ಥಿ ಬಸ್ ಪಾಸ್‌ಗಾಗಿ (Student Bus Pass) ಇಂದಿನಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಈ ಕುರಿತು ಸಾರಿಗೆ ಇಲಾಖೆಯು ಈಗಾಗಲೇ ಸ್ಪಷ್ಟ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಸೇವಾ ಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಈಗಾಗಲೇ ಹೆಣ್ಣುಮಕ್ಕಳು ಉಚಿತ ಬಸ್ ಪ್ರಯಾಣದ ಲಾಭ…