6,6,6,4,6,6… ಬೈರ್ಸ್ಟೋವ್ ಬಿರುಗಾಳಿ ಬ್ಯಾಟಿಂಗ್
ಸೌತ್ ಆಫ್ರಿಕಾ ಟಿ20 ಟೂರ್ನಿಯಲ್ಲಿ ಜಾನಿ ಬೈರ್ಸ್ಟೋವ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದು ಕೂಡ ಒಂದೇ ಓವರ್ನಲ್ಲಿ 34 ರನ್ ಚಚ್ಚುವ ಮೂಲಕ. ಸೆಂಚುರಿಯನ್ನ ಸೂಪರ್ಸ್ಪೋರ್ಟ್ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸನ್ರೈಸರ್ಸ್ ಈಸ್ಟರ್ನ್ ಕೇಪ್ ಹಾಗೂ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿತು. 177 ರನ್ಗಳ ಗುರಿ ಪಡೆದ ಸನ್ರೈಸರ್ಸ್ ಈಸ್ಟರ್ನ್…