ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ – Kannada News | Sa Ra Govindu lashes out on Chetan Ahimsa for his duel personality
ನಟ ಚೇತನ್ ಅಹಿಂಸ, ಡಾ ರಾಜ್ಕುಮಾರ್ (Dr Rajkumar) ಅವರ ಸಮಾಧಿ ಕುರಿತು ಮಾಡಿದ್ದ ಟೀಕೆಗೆ ಭಾರಿ ಆಕ್ರೋಶ ಎದುರಾಗಿತ್ತು. ನಿನ್ನೆ ಹಲವು ಕನ್ನಡಪರ ಸಂಘಟನೆಗಳು ಚೇತನ್ ಮನೆಗೆ ಮುತ್ತಿಗೆ ಹಾಕಿದ್ದವು. ಈ ವೇಳೆ ನಟ ಚೇತನ್ ಅಹಿಂಸ ಅವರು, ಕರವೇ ಅಧ್ಯಕ್ಷ ಶಿವರಾಮೇಗೌಡ ಎದುರು ಬಹಿರಂಗವಾಗಿ ಕ್ಷಮೆ ಕೇಳಿದ್ದರು. ಆದರೆ ಇಂದು (ಏಪ್ರಿಲ್ 26) ಮತ್ತೆ ತಮ್ಮ ಮಾತಿಗೆ ಉಲ್ಟಾ ಹೊಡೆದಿದ್ದು, ರಾಜ್ಕುಮಾರ್ ಸಮಾಧಿ ಕುರಿತು ತಾವು ಆಡಿರುವ ಮಾತಿಗೆ ಬದ್ಧ ಎಂದಿದ್ದಾರೆ. ಅಲ್ಲದೆ, ನಿನ್ನೆ…