Headlines

Budget 2026 PDF Download: ಕೇಂದ್ರ ಬಜೆಟ್​​ 2026-27, ಪಿಡಿಎಫ್ ಪ್ರತಿ ಡೌನ್​ಲೋಡ್ ಮಾಡಿ – Kannada News | Union Budget 2026 27 PDF Download; Check steps to download budget highlights and features document Online in Kannada

ನವದೆಹಲಿ, ಫೆ. 01: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್​​​ನ (Union Budget 2026-27) ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ ಮಂಡಿಸಿದ್ದಾರೆ. ಕೇಂದ್ರ ಸರ್ಕಾರ ರವಿವಾರ ಮಂಡಿಸಿದ ಎರಡನೇ ಬಜೆಟ್​​ ಇದಾಗಿದ್ದು, ಫೆ. 28, 1999ರಲ್ಲಿಯೂ ರವಿವಾರ ಬಜೆಟ್​​ ಮಂಡನೆಯಾಗಿತ್ತು ಎನ್ನುವುದಿಲ್ಲಿ ಗಮನಾರ್ಹ. ಈ ಬಾರಿ ಬಜೆಟ್​ನಲ್ಲಿ ಪಾರ್ಟ್​-A ಬದಲು Bಗೆ ಹೆಚ್ಚು ಆದ್ಯತೆ ನೀಡಲಾಗಿದ್ದು, 75 ವರ್ಷಗಳ ಬಳಿಕ ಹಳೆಯ ಸಂಪ್ರದಾಯಕ್ಕೆ ವಿದಾಯ ಹೇಳಲಾಗಿದೆ ಎನ್ನುವುದೂ ವಿಶೇಷ. ಕೇಂದ್ರ ಬಜೆಟ್​…

Read More

ಮಹಿಳೆಯರಲ್ಲಿ ಐರನ್ ಕೊರತೆ ಇದ್ದಾಗ ಪ್ರೆಗ್ನೆನ್ಸಿಗೆ ಪ್ಲಾನ್ ಮಾಡ್ಬಾರ್ದು ಯಾಕೆ?

ಗರ್ಭಧಾರಣೆ ಅಥವಾ ಪ್ರೆಗ್ನೆನ್ಸಿಗೆ (Pregnancy) ಪ್ಲಾನ್ ಮಾಡುವ ಮೊದಲು ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಸಂಪೂರ್ಣವಾಗಿ ಗಮನ ಹರಿಸುವುದು ಅತ್ಯಂತ ಅಗತ್ಯ. ದೇಹದಲ್ಲಿ ಯಾವುದೇ ಪೋಷಕಾಂಶಗಳ ಕೊರತೆ ಇದ್ದರೆ ಮೊದಲು ಅದನ್ನು ಸರಿಪಡಿಸಿಕೊಳ್ಳಬೇಕಾಗುತ್ತದೆ. ಅದರಲ್ಲಿಯೂ ದೇಹದಲ್ಲಿ ಐರನ್ (Iron) ಕೊರತೆ ಇದ್ದರೆ ಗರ್ಭಧಾರಣೆಗೂ ಮೊದಲು ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಆದರೆ ಹಲವು ಸಂದರ್ಭಗಳಲ್ಲಿ ಮಹಿಳೆಯರು ಈ ವಿಷಯಗಳ ಬಗ್ಗೆ ಗಮನಹರಿಸುವುದಿಲ್ಲ. ತಜ್ಞರ ಪ್ರಕಾರ, ಐರನ್ ಕೊರತೆ ತಾಯಿ ಮತ್ತು ಮಗುವಿನ ಆರೋಗ್ಯದ…

Read More

ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ವಿರುದ್ಧ NSUI ಅಪಪ್ರಚಾರ ಆರೋಪ

ಬಾಗಲಕೋಟೆ, ಏಪ್ರಿಲ್​​ 05: ಉಪ ಚುನಾವಣಾ ಕಣ ರಂಗೇರಿದ್ದು, ಬಾಗಲಕೋಟೆಯಲ್ಲಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (NSUI) ಸಂಘಟನೆಯು ಬಿಜೆಪಿ ಅಭ್ಯರ್ಥಿ ವಿರುದ್ಧ ಅಪಪ್ರಚಾರ ನಡೆಸಿದೆ ಎಂಬ ಗಂಭೀರ ಆರೋಪವನ್ನು ಎದುರಿಸುತ್ತಿದೆ. ಕ್ಯಾಂಪಸ್ ಒಂದಕ್ಕೆ ಪ್ರವೇಶಿಸಿದ NSUI ಕಾರ್ಯಕರ್ತರು, ಆಕ್ಷೇಪಾರ್ಹ ಕರಪತ್ರಗಳನ್ನು ವಿತರಿಸುವ ಮೂಲಕ ಅಪಪ್ರಚಾರ ನಡೆಸಿದ್ದಾರೆ. 18 NSUI ಸದಸ್ಯರು ಕೇಸರಿ ಶಾಲುಗಳನ್ನು ಧರಿಸಿ ಕ್ಯಾಂಪಸ್ ಪ್ರವೇಶಿಸಿದ್ದು, ಅವರು ಬಿಜೆಪಿ ಅಭ್ಯರ್ಥಿಯನ್ನು ಗುರಿಯಾಗಿಸಿಕೊಂಡು ಆಪಾದಿತ ಅಪಪ್ರಚಾರದ ಕರಪತ್ರಗಳನ್ನು ಹಂಚಿದ್ದಾರೆ ಎಂದು ದೂರಲಾಗಿದೆ. ಈ ಘಟನೆಗೆ…

Read More

‘ಧನ್ಯವಾದಗಳು ಸರ್, ನೀವು ನನ್ನ ಹಿರಿಯರು’; ಸುದೀಪ್ ಪ್ರಶಂಸೆಗೆ ಉತ್ತರಿಸಿದ ಯಶ್ – Kannada News | Toxic’ Teaser: Yash’s Humble Response to Sudeep’s Appreciation Delights Fans

ರಾಕಿಂಗ್ ಸ್ಟಾರ್ ಯಶ್ (Yash) ಅವರ ನಟನೆಯ ‘ಟಾಕ್ಸಿಕ್’ ಸಿನಿಮಾ ಟೀಸರ್ ಜನವರಿ 8ರಂದು ರಿಲೀಸ್ ಆಯಿತು. ಅವರ ಬರ್ತ್​​ಡೇ ಪ್ರಯುಕ್ತ ಈ ಟೀಸರ್ ರಿಲೀಸ್ ಆಗಿ ಅಬ್ಬರಿಸಿತ್ತು. ಈ ಟೀಸರ್ ಈವರೆಗೆ 83 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಟೀಸರ್ ನೋಡಿದ ಸುದೀಪ್ ಮೆಚ್ಚುಗೆ ಸೂಚಿಸಿದ್ದರು. ಈ ಟ್ವೀಟ್​​ಗೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ. ಯಶ್ ಹಾಗೂ ಸುದೀಪ್ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ಮಾತುಗಳು ಆಗಾಗ ಕೇಳಿ ಬರುತ್ತವೆ. ಇದು ಅಭಿಮಾನಿಗಳ ವಲಯದಲ್ಲಿ ಇರುವ…

Read More

ಬೆಂಗಳೂರಿನಲ್ಲಿ ನಿಲ್ಲದ ಡ್ರ್ಯಾಗ್ ರೇಸ್ ಹಾಗೂ ಸ್ಟಂಟ್‌ಗಳ ಹುಚ್ಚಾಟ! ವಿಡಿಯೋ ವೈರಲ್ – Kannada News | Bengaluru Drag Race Menace: Modified Silencers and Stunts Terrify Public

ಬೆಂಗಳೂರು, ಏಪ್ರಿಲ್ 17: ನಗರದಲ್ಲಿ ಡ್ರ್ಯಾಗ್ ರೇಸ್ ಹಾಗೂ ಸ್ಟಂಟ್‌ಗಳ ಹುಚ್ಚಾಟ ಮುಂದುವರಿದಿದ್ದು, ಟ್ರಾಫಿಕ್ ಪೊಲೀಸರ ಕ್ರಮಕ್ಕೂ ಲೆಕ್ಕಿಸದೆ ಪುಂಡರು ಅಟ್ಟಹಾಸ ಮೆರೆಯುತ್ತಿದ್ದಾರೆ. ಗುರುವಾರ ರಾತ್ರಿ ಸುಮಾರು 9:30ರ ವೇಳೆಗೆ ಡೈರಿ ಸರ್ಕಲ್‌ನಿಂದ ಜಯದೇವ ಆಸ್ಪತ್ರೆ ಕಡೆ ಸಾಗುವ ರಸ್ತೆಯಲ್ಲಿ ಕಾರೊಂದನ್ನು ವೇಗವಾಗಿ ಓಡಿಸಿದ ಚಾಲಕ ಭಾರೀ ಶಬ್ದ ಮಾಡುವ ಮೂಲಕ ಸಾರ್ವಜನಿಕರಿಗೆ ಆತಂಕ ಉಂಟುಮಾಡಿದ್ದಾನೆ. ಮೊಡಿಫೈಡ್ ಸೈಲೆನ್ಸರ್‌ನಿಂದ ಬೆಂಕಿ ಹೊರಬರುವ ದೃಶ್ಯ ಕಂಡುಬಂದಿದ್ದು, ಅಕ್ಕಪಕ್ಕದ ವಾಹನ ಸವಾರರು ಬೆಚ್ಚಿಬಿದ್ದಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 15ರ ದಿನಭವಿಷ್ಯ

ಈ ದಿನ ಅನಾಥಾಶ್ರಮ ಅಥವಾ ವೃದ್ಧಾಶ್ರಮಗಳಿಗೆ ಶಕ್ತ್ಯಾನುಸಾರ ಸಹಾಯ ಮಾಡಿ. ಹೀಗೆ ಮಾಡುವುದರಿಂದ ವೃಥಾರೋಪಗಳಿಂದ ಹೊರಗೆ ಬರುತ್ತೀರಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಈ ಹಿಂದೆ ಯಾವಾಗಲೋ ನೀವು ಆಡಿದ ಮಾತು ಅಥವಾ ಕಾಮೆಂಟ್ ಗಳು ಈ ದಿನ ಸಮಸ್ಯೆಯಾಗಿ ತಲೆ ಎತ್ತಬಹುದು. ಅದಕ್ಕೆ ಸಮಜಾಯಿಷಿ ನೀಡುವುದರಲ್ಲಿ ಹೈರಾಣಾಗುತ್ತೀರಿ. ಒಂದು ವೇಳೆ ತುರ್ತಾದ ಕೆಲಸದ ಮೇಲೆ ದೂರದ ಊರುಗಳಿಗೆ ತೆರಳಬೇಕಾದವರು ಅಲ್ಲಿಂದ ಬಂದ ನಂತರದಲ್ಲಿ ಕೆಲಸ…

Read More

ಬಿ-ಖಾತಾದಿಂದ ಎ-ಖಾತಾಗೆ ಕನ್ವರ್ಟ್​ ಆಗಲು ನಿಯಮವನ್ನು ಕಠಿಣಗೊಳಿಸಿದ ಜಿಬಿಎ; ಯಾವೆಲ್ಲಾ ದಾಖಲೆಗಳು ಬೇಕು? – Kannada News | Bangalore A Khata Rules: E Khata Mandatory for B Khata Apartment Conversion

ಬಿ-ಖಾತಾ ಹೊಂದಿರುವ ಅಪಾರ್ಟ್​ಮೆಂಟ್ ಮಾಲೀಕರು ಎ-ಖಾತಾಗೆ ಕನ್ವರ್ಟ್​ ಆಗೋದು ಹೇಗೆ? ಇಲ್ಲಿದೆ ಮಾಹಿತಿ ಬೆಂಗಳೂರು, ಜನವರಿ 12: ನವೆಂಬರ್ 1 ರಿಂದ ಬಿ-ಖಾತಾ ಆಸ್ತಿ ದಾಖಲೆಗಳ ಎ-ಖಾತಾ ಪರಿವರ್ತನೆಗೆ ಇ- ಖಾತಾ ಹೊಂದಿರುವುದು ಅಗತ್ಯ ಎಂದು GBA ಹೇಳಿತ್ತು. ಈ ಹಿನ್ನೆಲೆ ರಾಜ್ಯದಲ್ಲಿ ಆಸ್ತಿ ನೋಂದಣಿ ಹಾಗೂ ರಿಯಲ್ ಎಸ್ಟೇಟ್ ವಹಿವಾಟುಗಳಲ್ಲಿ ಪಾರದರ್ಶಕತೆ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಎ-ಖಾತಾ ನೀಡುವ ಪ್ರಕ್ರಿಯೆಗೆ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸಿದೆ . ಈ ನಿಯಮಗಳು ವಿಶೇಷವಾಗಿ ಬಿ-ಖಾತಾ ಹೊಂದಿರುವ ಅನುಮೋದಿತ ಅಪಾರ್ಟ್‌ಮೆಂಟ್…

Read More

Horoscope Today 07 January: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ – Kannada News | Daily Horoscope for January 7th 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 07, ಬುಧವಾರದ ದಿನಭವಿಷ್ಯವನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಕೃಷ್ಣ ಪಕ್ಷ, ಚೌತಿ, ಮಖಾ ನಕ್ಷತ್ರ, ಆಯುಷ್ಮಾನ್ ಯೋಗ ಮತ್ತು ಬಾಲವಕರಣದಿಂದ ಕೂಡಿದೆ. ಬುಧವಾರದಂದು ವಿಷ್ಣು, ಕಾಲಭೈರವ ಮತ್ತು ವಿನಾಯಕರಿಗೆ ವಿಶೇಷ ದಿನವಾಗಿದೆ. ರವಿಯು ಧನುಸ್ಸು ರಾಶಿಯಲ್ಲಿ ಮತ್ತು ಚಂದ್ರನು ಸಿಂಹ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾರೆ. ರಾಹುಕಾಲ ಮಧ್ಯಾಹ್ನ 12:25 ರಿಂದ 1:50…

Read More

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಯನ್ನು 34ರಿಂದ 38ಕ್ಕೆ ಹೆಚ್ಚಿಸಲು ಮೋದಿ ಸಂಪುಟ ಅನುಮೋದನೆ – Kannada News | Modi Cabinet approves proposal to increase number of Supreme Court judges from 34 to 38

ನವದೆಹಲಿ, ಮೇ 5: ಕೇಂದ್ರ ಸಚಿವ ಸಂಪುಟ ಇಂದು ಸುಪ್ರೀಂ ಕೋರ್ಟ್‌ನ (Supreme Court) ನ್ಯಾಯಾಧೀಶರ ಬಲವನ್ನು ಪ್ರಸ್ತುತ ಇರುವ 34ರಿಂದ 38ಕ್ಕೆ ಹೆಚ್ಚಿಸುವ ಪ್ರಸ್ತಾಪವನ್ನು ಅಂಗೀಕರಿಸಿತು. ಸದ್ಯಕ್ಕೆ, ಸುಪ್ರೀಂ ಕೋರ್ಟ್ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೇರಿದಂತೆ 34 ನ್ಯಾಯಾಧೀಶರ ಅನುಮೋದಿತ ಬಲವನ್ನು ಹೊಂದಿದೆ. ನ್ಯಾಯಾಧೀಶರ ಸಂಖ್ಯೆಯಲ್ಲಿನ ಹೆಚ್ಚಳವು ಸುಪ್ರೀಂ ಕೋರ್ಟ್ ಹೆಚ್ಚು ಪರಿಣಾಮಕಾರಿಯಾಗಿ ಮತ್ತು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುತ್ತದೆ, ತ್ವರಿತ ನ್ಯಾಯವನ್ನು ಖಚಿತಪಡಿಸುತ್ತದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಈ…

Read More

ಚಕ್ರವರ್ತಿ ಸೂಲಿಬೆಲೆ ಭಾಗಿಗೆ ವಿರೋಧ: ಕೃಷಿ ವಿಶ್ವ ವಿದ್ಯಾಲಯ ವಿದ್ಯಾರ್ಥಿ ಸಂಘದ ಪದಗ್ರಹಣ ರದ್ದು – Kannada News | Agriculture University Program Cancelled After Dalit Organisations Oppose Chakravarthy Sulibele’s Participation

ಕೃಷಿ ವಿಶ್ವ ವಿದ್ಯಾಲಯದ ಗೇಟ್​​ ಬಳಿ ಪ್ರತಿಭಟನೆ ಧಾರವಾಡ, ಡಿಸೆಂಬರ್​​ 30: ಕೃಷಿ ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಭಾಗವಹಿಸಲು ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಕಾರ್ಯಕ್ರಮ ರದ್ದಾಗಿದೆ. ಸೂಲಿಬೆಲೆ‌ ಭಾಗವಹಿಸೋದನ್ನು ವಿರೋಧಿಸಿ ದಲಿತ ಸಂಘಟನೆ, ಕೃಷಿ ವಿವಿ ಬೋರ್ಡ್ ಸದಸ್ಯರು ವಿಶ್ವ ವಿದ್ಯಾಲಯದ ಗೇಟ್ ಮುಂದೆ ಧರಣಿ ನಡೆಸಿದ್ದು, ಕಾರ್ಯಕ್ರಮ ರದ್ದಾದರೂ ಪ್ರತಿಭಟನೆ ಮುಂದುವರಿಸಿದ ಪ್ರಸಂಗ ನಡೆದಿದೆ. ಹೀಗಾಗಿ ಪ್ರತಿಭಟನಾನಿರತರನ್ನು ಉಪನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃಷಿ…

Read More