‘ಅವರೇ ನನ್ನ ಮೇಲೆ ಹಣ ಖರ್ಚು ಮಾಡುತ್ತಿದ್ದರು’; ಸುಷ್ಮಿತಾ ಸೇನ್ ಬಗ್ಗೆ ಲಲಿತ್ ಮೋದಿ ಮಾತು
ನಾಲ್ಕು ವರ್ಷಗಳ ಹಿಂದೆ (2022ರಲ್ಲಿ), ಲಲಿತ್ ಮೋದಿ ಮತ್ತು ಸುಶ್ಮಿತಾ ಸೇನ್ ಅವರ ರೋಮ್ಯಾಂಟಿಕ್ ಫೋಟೋಗಳು ಆನ್‌ಲೈನ್‌ನಲ್ಲಿ ವೈರಲ್ ಆದಾಗ ಇಡೀ ದೇಶವೇ ಆಘಾತಕ್ಕೊಳಗಾಗಿತ್ತು. ಉದ್ಯಮಿ ಹಾಗೂ ಐಪಿಎಲ್‌ನ ಮಾಜಿ ಮುಖ್ಯಸ್ಥರಾದ ಲಲಿತ್ ಮೋದಿ ಮತ್ತು ಬಾಲಿವುಡ್‌ನ ಯಶಸ್ವಿ ನಟಿ ಸುಶ್ಮಿತಾ ಸೇನ್ ಅವರ ಈ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವಿವಾದ ಹಾಗೂ ಚರ್ಚೆಗೆ ಕಾರಣವಾಗಿತ್ತು. ದೇಶದಿಂದ ದೂರ ಉಳಿದಿದ್ದ ಲಲಿತ್ ಮೋದಿ ಮತ್ತು ಸುಶ್ಮಿತಾ ಒಟ್ಟಿಗೆ ಬಂದಿದ್ದು ಹೇಗೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿತ್ತು….