Headlines

ಬೆಂಗಳೂರು ಏರ್​​ಪೋರ್ಟ್​​​ನಲ್ಲಿ 38.60 ಕೋಟಿ ರೂ ಮೌಲ್ಯದ ಕೊಕೇನ್ ವಶಕ್ಕೆ – Kannada News | Bengaluru Airport: Rs 38.60 Cr Cocaine Seized from Brazil Passenger; Customs Bust at KIA

ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಕೊಕೇನ್ ದೇವನಹಳ್ಳಿ, ಜನವರಿ 22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಕಸ್ಟಮ್ಸ್​ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 38.60 ಕೋಟಿ ರೂ ಮೌಲ್ಯದ 7.72 ಕೆಜಿ ಕೊಕೇನ್​​ ವಶಕ್ಕೆ ಪಡೆದುಕೊಂಡಿದ್ದಾರೆ. ಬ್ರೆಜಿಲ್​ನ ಸೌಪಾಲೊ ಏರ್​​ಪೋರ್ಟ್​ನಿಂದ ಕೆಐಎಬಿಗೆ ಬಂದಿದ್ದ ವ್ಯಕ್ತಿ, ಮಕ್ಕಳ ಕಥೆ ಪುಸ್ತಕಗಳ ಮಾದರಿಯಲ್ಲಿ ಡ್ರಗ್ಸ್ ಅಡಗಿಸಿ ಸಾಗಾಟಕ್ಕೆ ಯತ್ನಿಸಿದ್ದಾನೆ. ಅನುಮಾನಗೊಂಡು ಲಗೇಜ್​ ಬ್ಯಾಗ್​ ಪರಿಶೀಲನೆ ನಡೆಸಿದಾಗ ಡ್ರಗ್ಸ್ ಪತ್ತೆ ಆಗಿದೆ….

Read More

ಸಿದ್ದರಾಮಯ್ಯ ರಾಜೀನಾಮೆ ಹೊತ್ತಲ್ಲೇ ನಿಕೇತ್‌ ಮೌರ್ಯ, ನಟಿ ಭಾವನಾ ರಾಮಣ್ಣ ಸೇರಿದಂತೆ 31 ಕೆಪಿಸಿಸಿ ಪದಾಧಿಕಾರಿಗಳಿಗೆ ಗೇಟ್‌ಪಾಸ್‌

ಭಾವನಾ ರಾಮಣ್ಣ, ನಿಕೇತ್ ರಾಜ್ ಮೌರ್ಯ ಬೆಂಗಳೂರು, (ಮೇ 27):‌ ಕರ್ನಾಟಕ ಕಾಂಗ್ರೆಸ್ (Karnataka Congress) ನಾಯಕತ್ವ ಬದಲಾವಣೆ ರಾಜಕೀಯ ಬೆಳವಣಿಗೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ನಾಳೆ (ಮೇ 28) ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಲೋಕಭವನದ ಸಮಯ‌‌ ಕೇಳಿದ್ದಾರೆ. ಈ ಎಲ್ಲಾ ಮಹತ್ವದ ಬೆಳವಣಿಗೆಗಳ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) , ಕೆಪಿಸಿಸಿ ವಕ್ತಾರ ನಿಕೇತ್‌ ಮೌರ್ಯ, ನಟಿ ಭಾವನಾ ರಾಮಣ್ಣ ಸೇರಿದಂತೆ 31 ಕೆಪಿಸಿಸಿ…

Read More

Traditional Beliefs: ಕೈಯಿಂದ ಕೈಗೆ ಮೆಣಸಿನಕಾಯಿ ನೀಡಬಾರದು ಏಕೆ? ಅಸಲಿ ಸತ್ಯ ಇಲ್ಲಿದೆ! – Kannada News | Chilli Handover: Why Never Hand Chilies Directly? Tradition and Science Explained

ಕೈಯಿಂದ ಕೈಗೆ ಮೆಣಸಿನಕಾಯಿ ನೀಡಬಾರದು ಏಕೆ?Image Credit source: vecteezy.com ಭಾರತೀಯ ಸಂಸ್ಕೃತಿಯಲ್ಲಿ ಇಂದಿಗೂ ಅನೇಕ ಸಾಂಪ್ರದಾಯಿಕ ನಂಬಿಕೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಅಂತಹ ನಂಬಿಕೆಗಳಲ್ಲಿ “ಯಾರ ಕೈಗೂ ನೇರವಾಗಿ ಮೆಣಸಿನಕಾಯಿಯನ್ನು ಕೊಡಬಾರದು” ಎಂಬುದು ಕೂಡ ಒಂದು. ಇಂದಿಗೂ ಅನೇಕ ಮನೆಗಳಲ್ಲಿ ಮೆಣಸಿನಕಾಯಿ ನೀಡುವಾಗ ಅದನ್ನು ನೇರವಾಗಿ ಕೈಗೆ ಕೊಡದೆ, ತಟ್ಟೆಯಲ್ಲೋ ಅಥವಾ ನೆಲದ ಮೇಲೋ ಇಟ್ಟು ಕೊಡುತ್ತಾರೆ. ಹೀಗೆ ನೇರವಾಗಿ ಕೈಗೆ ನೀಡಿದರೆ ಇಬ್ಬರ ನಡುವೆ ಜಗಳವಾಗುತ್ತದೆ ಎಂಬ ಬಲವಾದ ನಂಬಿಕೆ ಜನ ಜನಿತವಾಗಿದೆ. ಆದರೆ,…

Read More

ಹೆಚ್‌ಐವಿ ಇದೆ ಎಂದು ವದಂತಿ ಹಬ್ಬಿಸುವುದಾಗಿ ಬೆದರಿಸಿ 50 ಲಕ್ಷಕ್ಕೆ ಬೇಡಿಕೆ: ಪತ್ನಿ ವಿರುದ್ಧವೇ ಉದ್ಯಮಿ ದೂರು – Kannada News | Wife Booked After Tech Firm Owner Alleges Blackmail with Fake HIV Rumours and 50 Lakh Demand

ಬೆಂಗಳೂರು, ಜೂನ್​​ 19: ಹೆಚ್‌ಐವಿ/ಏಡ್ಸ್‌ ಸೋಂಕು ಇದೆ ಎಂಬ ಸುಳ್ಳು ಸುದ್ದಿ ಹಬ್ಬಿಸುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಪತ್ನಿ ವಿರುದ್ಧವೇ ಬೆಂಗಳೂರಿನ (Bengaluru) ಉದ್ಯಮಿಯೋರ್ವರು ಪೊಲೀಸರಿಗೆ ದೂರು ನೀಡಿದ್ದಾರೆ. 51 ವರ್ಷದ ವ್ಯಕ್ತಿ ನೀಡಿರುವ ದೂರಿನ ಆಧಾರದಲ್ಲಿ ಮಾರತ್ತಹಳ್ಳಿ ಪೊಲೀಸರು 37 ವರ್ಷದ ಸ್ವಾತಿ ಬಿ. ವಿರುದ್ಧ ವಂಚನೆ, ನಂಬಿಕೆ ದ್ರೋಹ, ಕಳವು, ಸುಲಿಗೆ, ಮಾನಹಾನಿ ಹಾಗೂ ಕ್ರಿಮಿನಲ್ ಬೆದರಿಕೆ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಉದ್ಯಮಿ ಆರೋಪವೇನು? ಮಾರತ್ತಹಳ್ಳಿಯಲ್ಲಿ…

Read More

ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್ – Kannada News | Ravichandran entered Bigg Boss house as guest

ಬಿಗ್​​ಬಾಸ್ (Bigg Boss) ಮನೆಗೆ ಅತಿಥಿಗಳು ಆಗಾಗ್ಗೆ ಬರುತ್ತಲೇ ಇರುತ್ತಾರೆ. ಕೆಲ ವಾರಗಳ ಹಿಂದಷ್ಟೆ ಈ ಹಿಂದಿನ ಸೀಸನ್​​ನ ಕೆಲ ಸ್ಪರ್ಧಿಗಳು ಬಿಗ್​​ಬಾಸ್ ಮನೆಗೆ ಬಂದಿದ್ದರು. ಈ ಹಿಂದಿನ ಸೀಸನ್​​ಗಳಲ್ಲಿ ಸಹ ಕೆಲ ಬೇರೆ ಅತಿಥಿಗಳು ಸಹ ಬಂದಿದ್ದರು. ಇದೀಗ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ಬಿಗ್​​ಬಾಸ್ ಮನೆ ಒಳಗೆ ಇದು ಅವರ ಮೊದಲ ಎಂಟ್ರಿ. ತಮ್ಮ ಹೊಸ ಸಿನಿಮಾದ ಪ್ರಚಾರಕ್ಕೆಂದು ಬಿಗ್​​ಬಾಸ್ ಮನೆಗೆ ಬಂದಿರುವ ರವಿಚಂದ್ರನ್ ಅವರು ತಮ್ಮ ಮೊದಲ ಪ್ರೇಮಕಥೆಯನ್ನು ಬಿಗ್​​ಬಾಸ್…

Read More