ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ಎಸ್‌ಎಸ್‌ಸಿ ಸ್ಟೆನೋಗ್ರಾಫರ್ ಹುದ್ದೆಗಳ ಸಂಖ್ಯೆ 1,170ಕ್ಕೆ ಹೆಚ್ಚಳ! – Kannada News
ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿImage Credit source: Pinterest ದೇಶಾದ್ಯಂತ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗ ಪಡೆಯಲು ಸಿದ್ಧತೆ ನಡೆಸುತ್ತಿರುವವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಸಿಬ್ಬಂದಿ ನೇಮಕಾತಿ ಆಯೋಗವು (SSC) ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ಗ್ರೇಡ್ ‘ಡಿ’ ನೇಮಕಾತಿ 2026ರ ಪರಿಷ್ಕೃತ (Revised) ಹುದ್ದೆಗಳ ವಿವರವನ್ನು ಬಿಡುಗಡೆ ಮಾಡಿದೆ. ಈ ಹೊಸ ಪ್ರಕಟಣೆಯ ಪ್ರಕಾರ, ಒಟ್ಟು ಹುದ್ದೆಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಈಗ ಒಟ್ಟು 1,170 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ಹಿಂದೆ ಘೋಷಿಸಲಾಗಿದ್ದ ಹುದ್ದೆಗಳಿಗಿಂತ ಇದು…