ಹನಿಮೂನ್ಗೆ ಕರೆದೊಯ್ದು ಪತಿ ಹತ್ಯೆ ಪ್ರಕರಣ: ಆರೋಪಿ ಸೋನಮ್ ರಘುವಂಶಿ ಜಾಮೀನು ರದ್ದು, ಶರಣಾಗಲು 3 ವಾರ ಗಡುವು – Kannada News | Honeymoon Death Case, Supreme Court Cancels Sonam Raghuvanshi’s Bail; 3 Weeks to Surrender
ನವದೆಹಲಿ, ಜುಲೈ 23: ಮೇಘಾಲಯಕ್ಕೆ ಹನಿಮೂನ್(Honeymoon)ಗೆಂದು ತೆರಳಿದ್ದಾಗ ಪತಿ ರಾಜಾ ರಘುವಂಶಿ ಅವರನ್ನು ಕೊಲೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಸೋನಮ್ ರಘುವಂಶಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಮತ್ತು ಪಿ.ಬಿ. ವರಾಳೆ ಅವರಿದ್ದ ಪೀಠವು ಮೇಘಾಲಯ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ವಜಾಗೊಳಿಸಿದ್ದು, ಮೂರು ವಾರಗಳ ಒಳಗಾಗಿ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ಸೋನಂ ರಘುವಂಶಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಪ್ರಕರಣದ ವಾಸ್ತವಾಂಶಗಳು ಹಾಗೂ ಆರೋಪಗಳ ಗಂಭೀರತೆಯನ್ನು ಗಮನಿಸಿದಾಗ…