IPL 2026: ಐಪಿಎಲ್ ಆರಂಭಕ್ಕೆ 15 ದಿನಗಳ ವೇಳಾಪಟ್ಟಿ?
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಇದಾಗ್ಯೂ ಐಪಿಎಲ್ನ ವೇಳಾಪಟ್ಟಿ ಪ್ರಕಟವಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಕೆಲ ರಾಜ್ಯಗಳಲ್ಲಿನ ಚುನಾವಣೆ. ಮುಂಬರುವ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಸೇರಿದಂತೆ ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ವೇಳಾಪಟ್ಟಿಗೆ ದಿನಾಂಕ ನಿಗದಿ ಮಾಡಲು ಸಮಸ್ಯೆ ಎದುರಾಗಿದೆ. ಹೀಗಾಗಿ ಐಪಿಎಲ್ ಆರಂಭಿಸಲು ಮೊದಲು 15 ದಿನಗಳ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಚಿಂತಿಸಿದೆ. 15 ದಿನಗಳ ವೇಳಾಪಟ್ಟಿ: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಾರ್ಚ್…