Headlines

Ashes 2025: ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ – Kannada News | Australia vs England, 3rd Test: England need 126 runs

ಆ್ಯಶಸ್ ಟೆಸ್ಟ್ ಸರಣಿಯ ಮೂರನೇ ಪಂದ್ಯವು ರಣರೋಚಕ ಘಟ್ಟದತ್ತ ಸಾಗಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ಪ್ರಥಮ ಇನಿಂಗ್ಸ್​ನಲ್ಲಿ ಬರೋಬ್ಬರಿ 371 ರನ್​ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವನ್ನು 286 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಆಸೀಸ್ ಬೌಲರ್​ಗಳು ಯಶಸ್ವಿಯಾದರು. ಮೊದಲ ಇನಿಂಗ್ಸ್​ನಲ್ಲಿನ 85 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು 349 ರನ್​ಗಳಿಸಲಷ್ಟೇ ಶಕ್ತರಾದರು….

Read More

Horoscope Today: ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 13, ಬುಧವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷ, ಏಕಾದಶಿ, ವಿಷ್ಕಂಭ ಯೋಗ, ಬಾಲವ ಕರಣ ಮತ್ತು ಉತ್ತರಾಭಾದ್ರ ನಕ್ಷತ್ರದ ಈ ಶುಭ ದಿನದಂದು ಗ್ರಹಗಳ ಸ್ಥಾನದ ಆಧಾರದ ಮೇಲೆ ಭವಿಷ್ಯವನ್ನು ನೀಡಲಾಗಿದೆ. ಇಂದು ರವಿ ಮೇಷ ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯ ಉತ್ತರಾಭಾದ್ರ…

Read More

‘ರಿಚರ್ಡ್ ಆಂಟನಿ’ ಸಿನಿಮಾ ಕುರಿತು ರಾಜ್ ನೀಡಿದ ಹೇಳಿಕೆ ಬಗ್ಗೆ ಶುರುವಾಗಿದೆ ಚರ್ಚೆ – Kannada News | Rakshit Shetty’s ‘Richard Anthony’: Raj B Shetty’s Hint Sparks Delay Speculation

ರಕ್ಷಿತ್ ಶೆಟ್ಟಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದವರು. ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಅವರು ಗಮನ ಸೆಳೆದಿದ್ದಾರೆ. ಅವರು ಕಳೆದ ಕೆಲ ಸಮಯದಿಂದ ಯಾರ ಕಣ್ಣೀಗು ಕಾಣಿಸುತ್ತಿಲ್ಲ. ಅವರು ‘ರಿಚರ್ಡ್ ಆಂಟನಿ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಿರುವಾಗಲೇ ರಾಜ್ ಅವರು ನೀಡಿದ ಹೇಳಿಕೆ ಚರ್ಚೆ ಹುಟ್ಟುಹಾಕಿದೆ. ಆ ಚಿತ್ರಕ್ಕಾಗಿ ಇನ್ನೂ ಎಷ್ಟು ವರ್ಷ ಕಾಯಬೇಕು ಎಂಬ ಪ್ರಶ್ನೆ ಮೂಡಿದೆ. ರಾಜ್ ಬಿ. ಶೆಟ್ಟಿ ಅವರು ‘45’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರ ಪಾತ್ರದ ಬಗ್ಗೆ ಟ್ರೇಲರ್​​ನಲ್ಲಿ ಹಿಂಟ್…

Read More

ಶೌಚಾಲಯದಲ್ಲಿ ಹಣದ ರಾಶಿ, ಭಕ್ತರು ರಾಮಲಲ್ಲಾಗೆ ನೀಡಿದ್ದ ಚಿನ್ನವೂ ಕಳವು; ರಾಮ ಮಂದಿರ ದೇಣಿಗೆ ಕಳ್ಳತನದ ಮಾಹಿತಿ ಬಯಲು – Kannada News | Cash Hidden In Toilet Inside Story Of Ram Temple Theft hidden camera reveals

ಅಯೋಧ್ಯೆ, ಜೂನ್ 26: ಒಬ್ಬ ಸಿಬ್ಬಂದಿ ಸಿಸಿಟಿವಿ ಕ್ಯಾಮೆರಾ ಮುಂದೆ ನಿಂತು ಅದನ್ನು ಮರೆಮಾಚುತ್ತಿದ್ದ, ಮತ್ತೊಬ್ಬ ಭಕ್ತರು ನೀಡಿದ ಕಾಣಿಕೆ ಹಣವನ್ನು ಲಪಟಾಯಿಸುತ್ತಿದ್ದ! ಅಯೋಧ್ಯೆಯ ರಾಮ ಮಂದಿರದ (Ram Mandir) ದೇಣಿಗೆ ಹುಂಡಿಗಳಿಂದ ಕೋಟ್ಯಂತರ ರೂ. ಹಣವನ್ನು ದೋಚಿದ ಆರೋಪಿಗಳ ಆಘಾತಕಾರಿ ವಿವರ ಈಗ ಬಯಲಾಗಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ರಚಿಸಲಾಗಿದ್ದ ವಿಶೇಷ ತನಿಖಾ ತಂಡವು (SIT) ತನ್ನ ಮಧ್ಯಂತರ ವರದಿಯಲ್ಲಿ ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದೆ. ಇದರ ಬೆನ್ನಲ್ಲೇ, ನೈತಿಕ ಹೊಣೆ ಹೊತ್ತು ರಾಮ ಮಂದಿರ ಟ್ರಸ್ಟ್‌ನ…

Read More

IPL 2026: ಲೀಗ್ ಹಂತದಲ್ಲಿ ಆರ್​ಸಿಬಿ ಯಾವ ದಿನ ಯಾರ ವಿರುದ್ಧ ಆಡಲಿದೆ? ಇಲ್ಲಿದೆ ವಿವರ

19ನೇ ಆವೃತ್ತಿಯ ಐಪಿಎಲ್​ನ (IPL 2026) ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಇಂದು ಪ್ರಕಟಿಸಿದೆ. ಅದರಂತೆ ಲೀಗ್​ನ ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್‌ (RCB vs SRH) ನಡುವೆ ನಡೆಯಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸಲಿದೆ. ಮಾರ್ಚ್​ 28 ರಂದು ನಡೆಯುವ ಈ ಪಂದ್ಯಕ್ಕೆ ಉಭಯ ತಂಡಗಳು ಸಿದ್ಧವಾಗಿವೆ. ಲೀಗ್ ಹಂತದಲ್ಲಿ ಒಟ್ಟು 70 ಪಂದ್ಯಗಳು ನಡೆಯಲಿವೆ. ಈ 70 ಪಂದ್ಯಗಳಲ್ಲಿ ಆರ್​ಸಿಬಿ ಒಟ್ಟು 14 ಪಂದ್ಯಗಳನ್ನು…

Read More

ವಿಜಯಪುರ: ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ನವಜಾತ ಶಿಶು ಸಾವು! – Kannada News | Mother, newborn die due to alleged medical negligence at Govt Hospital in Vijayapura

ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ನವಜಾತ ಶಿಶು ಸಾವು! ವಿಜಯಪುರ, ಫೆಬ್ರವರಿ 20: ಸಿಂದಗಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮತ್ತು ನವಜಾತ ಶಿಶು (Newborn Death) ಮೃತಪಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಗರ್ಭಿಣಿಗೆ ನರ್ಸ್​ಗಳೇ ಹೆರಿಗೆ ಮಾಡಿಸಿದ್ದರು. ಈ ವೇಳೆ ನವಜಾತ ಶಿಶು ಸಾವನ್ನಪ್ಪಿತ್ತು. ನಂತರ ಬಾಣಂತಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ವೈದ್ಯರಿಲ್ಲದೆ ಹೆರಿಗೆ, ಶಿಶು ಸಾವು ತಾಲೂಕಿನ ಢವಳಾರ ಗ್ರಾಮದ ಮೈತ್ರಾರನ್ನು…

Read More

ಇದು ಕರ್ನಾಟಕದಲ್ಲೇ ಮೊದಲು: ಮಂಗಳೂರಲ್ಲಿ ಒಣ ಕಸದಿಂದ ‘ಇಂಧನ ಪೆಲ್ಲೆಟ್‌’ ತಯಾರಿಕೆ; ಕಲ್ಲಿದ್ದಲಿಗೆ ಪರ್ಯಾಯವಾಗಿ ಪರಿಸರಸ್ನೇಹಿ ಆವಿಷ್ಕಾರ – Kannada News | Dakshina Kannada ZP Pioneers Waste Management with New RDF Plant, Boosting Green Energy

ಮಂಗಳೂರು, ಜು.10: ವೈಜ್ಞಾನಿಕ ಕಸ ವಿಲೇವಾರಿ ಮತ್ತು ಪರಿಸರ ಸಂರಕ್ಷಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಇಡೀ ರಾಜ್ಯಕ್ಕೆ ಮಾದರಿಯಾಗಬಲ್ಲ ಹೊಸ ಮೈಲಿಗಲ್ಲೊಂದನ್ನು ಸ್ಥಾಪಿಸಿದೆ. ಮರುಬಳಕೆ ಮಾಡಲು ಸಾಧ್ಯವಾಗದ ಒಣ ಕಸವನ್ನು ಕೈಗಾರಿಕೆಗಳಿಗೆ ಬಳಸಬಹುದಾದ ಪರ್ಯಾಯ ಇಂಧನವನ್ನಾಗಿ (Alternative Industrial Fuel) ಪರಿವರ್ತಿಸುವ ವಿಶೇಷ ಘಟಕವನ್ನು ಮಂಗಳೂರು ಸಮೀಪದ ಕೆಮ್ರಾಲ್‌ನಲ್ಲಿ ಅಧಿಕೃತವಾಗಿ ಕಾರ್ಯಾರಂಭ ಮಾಡಲಾಗಿದೆ. ಈ ರೀತಿಯ ತಂತ್ರಜ್ಞಾನ ಆಧರಿತ ಘಟಕವು ಕರ್ನಾಟಕದಲ್ಲೇ ಮೊದಲನೆಯದಾಗಿದೆ. ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯಡಿ ಸರಿಸುಮಾರು 15 ದಿನಗಳ ಹಿಂದಷ್ಟೇ…

Read More