Headlines

ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ – Kannada News | Virat Kohli Creates New World Record With 9000 Runs

ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ ಯಾವುದೇ ಬ್ಯಾಟರ್ ಟಿ20 ಕ್ರಿಕೆಟ್​ನಲ್ಲಿ ಒಂದೇ ತಂಡದ ಪರ ಕಣಕ್ಕಿಳಿದು 9 ಸಾವಿರ ರನ್​ಗಳಿಸಿಲ್ಲ. ಈ ಪಟ್ಟಿಯಲ್ಲಿ 9012 ರನ್​ಗಳೊಂದಿಗೆ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ (ಮುಂಬೈ ಇಂಡಿಯನ್ಸ್​) 6,013 ರನ್​ಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನು ಜೇಮ್ಸ್ ವಿನ್ಸ್ (ಹ್ಯಾಂಪ್​ಶೈರ್) 5,934 ರನ್​ಗಳೊಂದಿಗೆ ತೃತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. Source link

Read More

Karnataka Weather: ನಾಲ್ಕು ಜಿಲ್ಲೆಗಳಲ್ಲಿ ನಾಳೆ ಚಳಿ ಅಬ್ಬರ, ಹೇಗಿರಲಿದೆ ಕರಾವಳಿ ವಾತಾವರಣ? – Kannada News | Tomorrow Weather: Severe cold wave expected in Four Districts

ಬೆಂಗಳೂರು, ಡಿಸೆಂಬರ್​​ 18: ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ನಾಳೆಯೂ ಚಳಿ ಹೆಚ್ಚಿರುವ ಸಾಧ್ಯತೆ ಇದೆ. ಆ ಪೈಕಿ ಬೀದರ್​​, ಕಲಬುರಗಿ, ರಾಯಚೂರು ಮತ್ತು ಯಾದಗಿರಿಯಲ್ಲಿ ಹೆಚ್ಚಿನ ಪ್ರಮಾಣದ ಶೀತಗಾಳಿ ಇರಲಿದೆ. ಉಳಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಅಥವಾ ಸಾಧಾರಣ ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಮೈಸೂರು, ಮಂಡ್ಯ ಮತ್ತು ಹಾಸನದಲ್ಲಿ ನಾಳೆ ಒಣ ಹಾಗೂ ಚಳಿಯ ವಾತಾವರಣ…

Read More

ಸೋತ ಬಳಿಕ ಬಾಂಗ್ಲಾದೇಶ್ ವಿರುದ್ಧ ದೂರು ದಾಖಲಿಸಿದ ಪಾಕಿಸ್ತಾನ್

ಬಾಂಗ್ಲಾದೇಶ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಪಾಕಿಸ್ತಾನ್ ತಂಡ 1-2 ಅಂತರದಿಂದ ಸೋತಿದೆ. ಈ ಹೀನಾಯ ಸೋಲಿನ ಬೆನ್ನಲ್ಲೇ ಪಾಕ್ ತಂಡವು ಮ್ಯಾಚ್ ರೆಫರಿ ನೀಯಮೂರ್ ರಶೀದ್ ಅವರಿಗೆ ಅಧಿಕೃತ ದೂರು ನೀಡಿದ್ದಾರೆ. ಈ ದೂರಿನಲ್ಲಿ ಬಾಂಗ್ಲಾದೇಶ್ ತಂಡವು ರಿವ್ಯೂ ತೆಗೆದುಕೊಳ್ಳಲು ಈ ಮಿತಿಗಿಂತ ಹೆಚ್ಚು ಸಮಯ ತೆಗೆದುಕೊಂಡಿದೆ ಎಂದು ಆರೋಪಿಸಲಾಗಿದೆ. ಮಾರ್ಚ್ 15, 2026 ರಂದು ಢಾಕಾದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ಕೊನೆಯ ಓವರ್‌ನಲ್ಲಿ ಪಾಕಿಸ್ತಾನಕ್ಕೆ ಗೆಲ್ಲಲು 2 ಎಸೆತಗಳಲ್ಲಿ 12 ರನ್‌ಗಳ…

Read More

Delhi Capitals: ಏಳು ಸೋಲಿನ ಹೊರತಾಗಿಯೂ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ ತಲುಪಬಹುದೇ?: ಇಲ್ಲಿದೆ ಲೆಕ್ಕಾಚಾರ – Kannada News | DC IPL 2026 Can Delhi Capitals reach the playoffs despite seven losses?: Here’s the calculation

ಬೆಂಗಳೂರು (ಮೇ. 09): ಐಪಿಎಲ್ 2026 ರ 11 ನೇ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ಮುಂದಿನ ಹಾದಿ ತುಂಬಾ ಕಷ್ಟಕರವಾಗಿದೆ. ಶುಕ್ರವಾರ ತಮ್ಮ ತವರು ಮೈದಾನವಾದ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 8 ವಿಕೆಟ್‌ಗಳ ಹೀನಾಯ ಸೋಲನ್ನು ಅನುಭವಿಸಿತು. ಕೆಕೆಆರ್ ನಾಯಕ ಅಜಿಂಕ್ಯ ರಹಾನೆ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು, ಡೆಲ್ಲಿ ತಂಡವು ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 142…

Read More

Hanuman Temples: ಸ್ತ್ರೀ ರೂಪದ ಹನುಮ, ತಲೆಕೆಳಗಾದ ಆಂಜನೇಯ; ಅಚ್ಚರಿ ಮೂಡಿಸುವ 5 ಅಪರೂಪದ ದೇವಾಲಯಗಳಿವು – Kannada News | Rare Hanuman Temples in India: Discover Unique Forms and Ancient Stories

ವಿಶಿಷ್ಟ ಹನುಮಂತನ ದೇವಾಲಯImage Credit source: gemini ai ಭಾರತದಾದ್ಯಂತ ಹನುಮಂತನ ಸಾವಿರಾರು ದೇವಾಲಯಗಳಿವೆ. ಆದರೆ ಕೆಲವು ಕ್ಷೇತ್ರಗಳು ತಮ್ಮ ವಿಶಿಷ್ಟ ವಿಗ್ರಹ ಶೈಲಿ, ಪೌರಾಣಿಕ ಹಿನ್ನೆಲೆ ಮತ್ತು ನಂಬಿಕೆಗಳಿಂದಾಗಿ ಪ್ರಪಂಚದಾದ್ಯಂತ ಪ್ರಸಿದ್ಧವಾಗಿವೆ. ಸ್ತ್ರೀ ರೂಪದ ಹನುಮನಿಂದ ಹಿಡಿದು ತಲೆಕೆಳಗಾಗಿ ನಿಂತಿರುವ ಆಂಜನೇಯನವರೆಗೆ, ಅಚ್ಚರಿ ಮೂಡಿಸುವ ಐದು ಅಪರೂಪದ ದೇವಾಲಯಗಳ ಮಾಹಿತಿ ಇಲ್ಲಿದೆ. ಗಿರಿಜಾಬಂಧ್ ಹನುಮಾನ್, ರತನ್‌ಪುರ (ಛತ್ತೀಸ್‌ಗಢ): ಸಾಮಾನ್ಯವಾಗಿ ಹನುಮಂತನನ್ನು ಬ್ರಹ್ಮಚಾರಿ ಮತ್ತು ವೀರ ರೂಪದಲ್ಲಿ ನೋಡುತ್ತೇವೆ. ಆದರೆ ರತನ್‌ಪುರದಲ್ಲಿ ಹನುಮಂತನು ಮಾತೃತ್ವದ ರೂಪದಲ್ಲಿ (ಸ್ತ್ರೀ…

Read More

ತಮಿಳುನಾಡು: ಗೂಡ್ಸ್ ರೈಲು ಕಾಲೇಜು ಬಸ್​​ಗೆ ಡಿಕ್ಕಿ, 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಚೆನ್ನೈ, ಮಾರ್ಚ್​ 15: ಗೂಡ್ಸ್​ ರೈಲು(Train) ಎಂಜಿನಿಯರಿಂಗ್ ಕಾಲೇಜು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಅಧಿಕ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಗೊಂಡ ವಿದ್ಯಾರ್ಥಿಗಳನ್ನು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಸೆಂಥಿಲ್ ಬಾಲಾಜಿ ಭೇಟಿ ನೀಡಿದ್ದಾರೆ. ಮಾತನಾಡಿದ ಅವರು, ಶನಿವಾರ ಸಂಜೆ ಈ ಪ್ರದೇಶದ ವೀರರಕ್ಕಿಯಂ ಮತ್ತು ಪಾಲಯಂ ನಡುವಿನ ಮಾನವರಹಿತ ರೈಲ್ವೆ ಕ್ರಾಸಿಂಗ್ ಮೂಲಕ ಬಸ್ ಚಲಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಹೇಳಿದರು….

Read More

ಮೊದಲ ಬಾರಿಗೆ ಅವಳಿ ಮಕ್ಕಳ ಫೋಟೋ ಹಂಚಿಕೊಂಡ ರಾಮ್ ಚರಣ್-ಉಪಾಸನಾ – Kannada News | Ram Charan Upasana Share First Photo of Twin Babies Shivram and Anveera on Anniversary

ಟಾಲಿವುಡ್ ನಟ ರಾಮ್ ಚರಣ್ ಹಾಗೂ ಅವರ ಪತ್ನಿ ಉಪಾಸನಾ ಕೊನಿಡೇಲ ತಮ್ಮ 14ನೇ ಮದುವೆ ವಾರ್ಷಿಕೋತ್ಸವದ ಸಂದರ್ಭದಲ್ಲಿ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ಒಂದನ್ನು ನೀಡಿದ್ದಾರೆ. ಈ ವಿಶೇಷ ದಿನದ ಅಂಗವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಪರೂಪದ ಫ್ಯಾಮಿಲಿ ಫೋಟೋ ಒಂದನ್ನು ಹಂಚಿಕೊಂಡಿರುವ ದಂಪತಿ, ತಮ್ಮ ನವಜಾತ ಅವಳಿ ಮಕ್ಕಳಾದ ಶಿವ್​ರಾಮ್ ಮತ್ತು ಅನ್ವೀರಾ ದೇವಿ ಅವರ ಮೊದಲ ಝಲಕ್ ಅನ್ನು ಸಾರ್ವಜನಿಕವಾಗಿ ರಿವೀಲ್ ಮಾಡಿದ್ದಾರೆ. ಈ ಮೊದಲು ರಾಮ್ ಚರಣ್-ಉಪಾಸನಾ ದಂಪತಿಗೆ ಕ್ಲಿನ್ ಕಾರ ಹೆಸರಿನ ಮಗಳಿದ್ದಳು….

Read More

ಕೇವಲ 22 ಎಸೆತಗಳಲ್ಲಿ ಕ್ರಿಸ್ ಗೇಲ್ ಭರ್ಜರಿ ದಾಖಲೆ ಮುರಿದ ಹೆಟ್ಮೆಯರ್ – Kannada News | Shimron hetmyer breaks Chris Gayle’s Record in T20 World Cup 2026

ಟಿ20 ವಿಶ್ವಕಪ್​ನ ಆರಂಭದಲ್ಲೇ ವೆಸ್ಟ್ ಇಂಡೀಸ್ ದಾಂಡಿಗ ಶಿಮ್ರಾನ್ ಹೆಟ್ಮೆಯರ್ (Shimron hetmyer) ಅಬ್ಬರಿಸಿದ್ದಾರೆ. ಈ ಅಬ್ಬರದೊಂದಿಗೆ 15 ವರ್ಷಗಳ ಹಿಂದೆ ಕ್ರಿಸ್ ಗೇಲ್ ಬರೆದಿದ್ದ ಭರ್ಜರಿ ದಾಖಲೆಯನ್ನು ಮುರಿದಿದ್ದಾರೆ. ಅದು ಕೂಡ ಕೇವಲ 22 ಎಸೆತಗಳಲ್ಲಿ ಎಂಬುದು ವಿಶೇಷ. Source link

Read More

ಶಾಪಿಂಗ್ ಮಾಲ್​​​ನ ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ಹೇಗೆ ನೋಡಿ – Kannada News | Fire Department Staff recuses 9 People Who stuck In Shopping Mall Lift at Shivamogga

ಶಿವಮೊಗ್ಗ, (ಮೇ 19):  ಶಾಪಿಂಗ್ ಮಾಡಲೇಂದು ತೆರಳಿದ್ದ 9 ಜನರು ಲಿಫ್ಟ್​​ನಲ್ಲಿ (Lift) ಸಿಲುಕಿ ಪರದಾಡಿರುವ ಘಟನೆ ಶಿವಮೊಗ್ಗ ನಗರದ (Shivamogga) ಶಾಪಿಂಗ್ ಮಾಲ್​​​​​ನಲ್ಲಿ (Shopping Mall) ನಡೆದಿದೆ. ಶಿವಮೊಗ್ಗ ನಗರದ ಆಲ್ಕೋಳ ವೃತ್ತದ ಬಳಿ ಇರುವ ಶಾಪಿಂಗ್ ಮಾಲ್ ನ ಲಿಫ್ಟ್​​ನಲ್ಲಿ ಅರ್ಧ ಗಂಟೆ ಕಾಲ ಸಿಲುಕಿದ್ದು, ಕೊನೆಗೆ ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸಪಟ್ಟು ರಕ್ಷಣೆ ಮಾಡಿದ್ದಾರೆ. ಭರತ್ (37), ಅನುಷಾ (35), ಅನೀಸ್ ಫಾತಿಮಾ (44), ಮುಸರತ್ (39), ಸೂಬಿಯಾ (31), ಮಿಜ್ಜಾ (09),…

Read More

Daily Devotional: S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ – Kannada News | Daily Devotional: Unprecedented Fortune for Names Starting with S

ಬೆಂಗಳೂರು, ಜನವರಿ 09: 2026ರ ವರ್ಷವು ಎಸ್ ಅಕ್ಷರದಿಂದ ಪ್ರಾರಂಭವಾಗುವ ಹೆಸರುಗಳನ್ನು ಹೊಂದಿರುವವರಿಗೆ ಮಹತ್ತರವಾದ ಅದೃಷ್ಟವನ್ನು ತರಲಿದೆ. ಈ ವರ್ಷವು ಶುಭ ಫಲಗಳು, ಸಕಾರಾತ್ಮಕ ತಿರುವುಗಳು ಮತ್ತು ಸಂತೋಷವನ್ನು ನೀಡುವ ಸಾಧ್ಯತೆಗಳು ಹೆಚ್ಚಿವೆ. ಎಸ್ ಅಕ್ಷರದಿಂದ ಹೆಸರನ್ನು ಹೊಂದಿರುವ ಮಹಿಳೆಯರು, ಪುರುಷರು ಮಾತ್ರವಲ್ಲದೆ, ಈ ಅಕ್ಷರದಿಂದ ಪ್ರಾರಂಭವಾಗುವ ಕಂಪೆನಿಗಳಿಗೂ ಸಹ ವರ್ಷಪೂರ್ತಿ ಸಾಕಷ್ಟು ಅದೃಷ್ಟವಿರಲಿದೆ. ಗುರು, ಶನಿ ಮತ್ತು ಕೇತು ಗ್ರಹಗಳ ಅನುಗ್ರಹದಿಂದ, ವರ್ಷದ 80% ಭಾಗವು ಶುಭಕರವಾಗಿರುತ್ತದೆ ಎಂದು ಹೇಳಲಾಗುತ್ತದೆ. ವೈವಾಹಿಕ ಜೀವನದಲ್ಲಿ ಸುಧಾರಣೆ, ಆರ್ಥಿಕ…

Read More