ಫುಟ್ ಪಾತ್ ತೆರವಿಗೆ ಕೃಷ್ಣಭೈರೇಗೌಡ ಪಣ:ಒತ್ತುವರಿದಾರರಿಗೆ ಡೆಡ್ಲೈನ್, ರಸ್ತೆ ಬದಿ ನಿಲ್ಲಿಸುವ ಗಾಡಿ ಗುಜರಿಗೆ – Kannada News | Minister Krishna Byre Gowda Gives Deadline to footpath In Bengaluru, here Is Meeting highlights
ಬೆಂಗಳೂರು, (ಜೂನ್ 24): ಬೆಂಗಳೂರಿನಲ್ಲಿ ಹುಡುಕಿದರೆ ನೂರು ಮೀಟರ್ ಕೂಡ ಸರಿಯಾಗಿ ಫುಟ್ ಪಾತ್ ಸಿಗಲ್ಲ. ಕೆಲ ಬೀದಿ ಬದಿ ವ್ಯಾಪಾರಿಗಳು ಸೇರಿ ಪಾದಚಾರಿ ಮಾರ್ಗಗಳನ್ನು ಕಬ್ಜಾ ಮಾಡೋರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಫುಟ್ ಪಾತ್ (footpath) ಅತಿಕ್ರಮಣ ತೆರವು ಮಾಡುವ ಸಂಬಂಧ ಬೆಂಗಳೂರು (Bengaluru) ನಗರಾಭಿವೃದ್ದಿ ಸಚಿವ ಕೃಷ್ಣ ಬೈರೇಗೌಡ (Krishna Byre Gowda) GBA ಅಧಿಕಾರಿಗಳ ಜೊತೆಗೆ ಇಂದು (ಜೂನ್ 24) ಮಹತ್ವದ ಸಭೆ ನಡೆಸಿದ್ದು, ಯಾರ್ಯಾರು ಫುಟ್ ಪಾತ್ ಅತಿಕ್ರಮಣ ಮಾಡಿಕೊಂಡವರು ತೆರವುಗೊಳಿಸಲು…