Headlines

‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ – Kannada News | Simple Suni Sheelam Moksha Kushal talk about new movie Moda Kavida Vaatavarana

ಹೊಸ ನಟ ಶೀಲಮ್ ಅವರು ಹೀರೋ ಆಗಿ ಅಭಿನಯಿಸಿರುವ ‘ಮೋಡ ಕವಿದ ವಾತಾವರಣ’ (Moda Kavida Vaatavarana) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜೂನ್ 26ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಸಿಂಪಲ್ ಸುನಿ ಅವರು ನಿರ್ದೇಶನ ಮಾಡಿದ ಈ ಸಿನಿಮಾದಲ್ಲಿ ಶೀಲಂ ಜೊತೆ ಸಾತ್ವಿಕಾ, ಮೋಕ್ಷಾ ಕುಶಾಲ್ ಅವರು ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ‘ರಾಮ್‌ ಮೂವೀಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಮೈಸೂರು ರಮೇಶ್, ಶ್ರೀರಂಗರಾಜು, ಲೋಕೇಶ್ ಬೆಳವಾಡಿ, ಗೋವಾ ರಮೇಶ್ ನಿರ್ಮಾಣ ಮಾಡಿದ್ದಾರೆ….

Read More

ಸಂಬಂಧದಲ್ಲಿ ಪ್ರೀತಿ, ಆತ್ಮೀಯತೆಯನ್ನು ಹೆಚ್ಚಿಸಲು ಸಂಗಾತಿಗಳಿಬ್ಬರ ಬೆಳಗಿನ ದಿನಚರಿ ಹೀಗಿದ್ದರೆ ಚೆಂದ – Kannada News | To increase love, intimacy in a relationship, couples should follow this principle in their morning routine

ಮುನಿಸು, ಪರಸ್ಪರ ಸಮಯ ಕಳೆಯದೆ ಇರುವುದು ಇಂತಹ ಸಣ್ಣ ಸಣ್ಣ ಸಂಗತಿಗಳು ಸಂಬಂಧದಲ್ಲಿ ಅಂತರವನ್ನು ಸೃಷ್ಟಿಸುವಂತೆ  ಸಕಾರಾತ್ಮಕ ಅಭ್ಯಾಸಗಳು ಸಂಬಂಧವನ್ನು (relationship) ಬಲಪಡಿಸುವಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತವೆ. ಆದರೆ ಇಂದಿನ ಈ ಬಿಡುವಿಲ್ಲದ ಜೀವನಶೈಲಿಯ ಕಾರಣದಿಂದಾಗಿ ವಿಶೇಷವಾಗಿ ಸಂಗಾತಿಗಳಿಗೆ ಪರಸ್ಪರ ಸಮಯವನ್ನು ಕಳೆಯುವುದು ಸವಾಲಿನ ಕೆಲಸವಾಗಿದೆ. ಕಾರ್ಯನಿರತ ಜೀವನದಲ್ಲಿ ನಿಮ್ಮ ಸಂಗಾತಿಯೊಂದಿಗೆ ದಿನಗಟ್ಟಲೆ ಮಾತನಾಡಲು, ಸಮಯ ಕಳೆಯಲು ಸಾಧ್ಯವಾಗದಿದ್ದರೂ, ಬೆಳಗಿನ ದಿನಚರಿಯಲ್ಲಿ ಸಂಗಾತಿಗಳಿಬ್ಬರು ಈ ಒಂದಷ್ಟು ಕೆಲಸಗಳನ್ನು ಮಾಡುವ ಮೂಲಕ ದಾಂಪತ್ಯ, ಪ್ರೀತಿಯ ಬಂಧವನ್ನು ಬಲಪಡಿಸಿಕೊಳ್ಳಬಹುದು. ಪ್ರೀತಿಯನ್ನು…

Read More

ದಾವಣಗೆರೆ ರಾಜಕೀಯದಲ್ಲಿ ‘ಕೋಟಿ’ ಸಮರ: 50 ಲಕ್ಷ, 1 ಕೋಟಿ ಹಣ ಹಂಚಿಕೆಯ ಆರೋಪದ ಬಗ್ಗೆ ಚಮನ್ ಸಾಬ್ ಸ್ಫೋಟಕ ಮಾತು!

ದಾವಣಗೆರೆ, ಏ.11: ಉಪಚುನಾವಣೆ ಕುರಿತು ಮಾಜಿ ಮೇಯರ್ ಚಮನ್ ಸಾಬ್ ಮಹತ್ವದ ಹೇಳಿಕೆ ನೀಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಳು ಮತ್ತು ಕೆಲವು ವ್ಯಕ್ತಿಗಳ ಅಸಮರ್ಥ ಕ್ರಿಯೆಯ ಕುರಿತು ಅವರು ಮಾತನಾಡಿದ್ದಾರೆ. ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದರೂ, ಲೋಕಸಭೆ ಚುನಾವಣೆ ಹಾಗೂ ಪ್ರಸ್ತುತ ಉಪಚುನಾವಣೆಯಲ್ಲಿ ಸಕ್ರಿಯವಾಗಿ ಭಾಗಿಯಾಗದಿರುವುದನ್ನು ಚಮನ್ ಸಾಬ್ ಷಡ್ಯಂತ್ರ ಎಂದು ಬಣ್ಣಿಸಿದ್ದಾರೆ. ಪಕ್ಷದ ನಿರ್ಧಾರವು ಉತ್ತಮವಾಗಿದೆ ಮತ್ತು ಸಮರ್ಥ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ನಾಯಕರು ಮನೆಗೆ ಭೇಟಿ ನೀಡದಿರುವುದನ್ನು ಮನವೊಲಿಸುವ…

Read More

ನೀನು ಬಂಗಾರದ ಮನುಷ್ಯ ಕಣಯ್ಯ!: ಅಭಿಮಾನಿಯ ಫೋನ್​​​ ನೋಡಿ ಕರಗಿದ ಸಂಜು ಸ್ಯಾಮ್ಸನ್ ಮನಸ್ಸು

ಕೇರಳ, ಏ.10: ಸಂಜು ಸ್ಯಾಮ್ಸನ್ (Sanju Samson) ಕ್ರೀಡಾ ಸಾಮ್ರಾಜ್ಯದ ಯುವ ಆಟಗಾರ, ಸೈಲೆಂಟ್​​ ಆಗಿರುವ ಇವರು, ಒಳ್ಳೆಯ ಮನಸ್ಸಿನ ವ್ಯಕ್ತಿ, ಒಂದು ದಿನವೂ ತಾಳ್ಮೆ ಕಳೆದುಕೊಂಡಿಲ್ಲ. ಎಲ್ಲವನ್ನು ಕೂಲ್​ ಆಗಿ ನಿಭಾಯಿಸಿದ್ದಾರೆ, ಇದೀಗ ಇವರ ಈ ಗುಣಕ್ಕೆ ಒಂದು ಒಳ್ಳೆಯ ಉದಾಹರಣೆ ಇಲ್ಲಿದೆ ನೋಡಿದೆ. ಐಪಿಎಲ್ 2026ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಪರ ಆಡುತ್ತಿರುವ ಸಂಜು ಸ್ಯಾಮ್ಸನ್, ಸಾಲು ಸಾಲು ಸೋಲಿನ ನಂತರವೂ ಅಭಿಮಾನಿಗಳ ಮನಸ್ಸಿನಲ್ಲಿ ಉಳಿದುಕೊಂಡಿದ್ದಾರೆ. ಇದೀಗ ತಮ್ಮ ಗುಣದಿಂದ ಅಭಿಮಾನಗಳಿಗೆ ಮತ್ತಷ್ಟು…

Read More

ದಾವಣಗೆರೆ ಬೆನ್ನಲ್ಲೇ ಬಾಗಲಕೋಟೆ ಉಪಚುನಾವಣೆಯಲ್ಲೂ ಕಾಂಗ್ರೆಸ್​​ಗೆ​ ಒಳ ಏಟು – Kannada News | thress Congress Leaders anti party activities In Bagalkot By Election

ಬಾಗಲಕೋಟೆ, (ಏಪ್ರಿಲ್ 17): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ (Davanagere south By Election)  ಕೆಲ ಮುಸ್ಲಿಂ ನಾಯಕರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ಆರೋಪಗಳು ಕೇಳಿಬಂದಿದ್ದು, ಈ ಸಂಬಂಧ ಅಬ್ದುಲ್ ಜಬ್ಬಾರ್ ಅವರನ್ನ ಕಾಂಗ್ರೆಸ್​​ನಿಂದ ಅಮಾನತು ಮಾಡಲಾಗಿದೆ. ಇನ್ನು ನಸೀರ್ ಅಹಮ್ಮದ್ ಅವರನ್ನ ಸಿಎಂ ರಾಜಕೀಯ ಕಾರ್ಯದರ್ಶಿಯಿಂದ ವಜಾ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಬಾಗಲಕೋಟೆ ಬೈ ಎಲೆಕ್ಷನ್ ನಲ್ಲೂ (Bagalkot By Election) ಸಹ ಕಾಂಗ್ರೆಸ್ ಮುಖಂಡರು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವುದು ಕಂಡುಬಂದಿದ್ದು, ಈ…

Read More

ನೀರಿಗಾಗಿ ಮಂಗಗಳ ಪರದಾಟ, ಮನಕಲಕುವ ದೃಶ್ಯ ಇಲ್ಲಿದೆ ನೋಡಿ! – Kannada News | Heartbreaking Video: Thirsty Monkeys Drink Pothole Water in Gadag Amid Intense Heatwave

ಗದಗ, ಮೇ 07: ಜಿಲ್ಲೆಯಲ್ಲಿ ಸುಡುವ ಬಿಸಿಲಿಗೆ ಮನುಷ್ಯರು ಮಾತ್ರ ಅಲ್ಲ, ಪ್ರಾಣಿಗಳೂ ಬಳಲುತ್ತಿವೆ. ಸರಿಯಾದ ಹೊತ್ತಿಗೆ ನೀರು, ಆಹಾರ ಸಿಗದ ಜೀವಿಗಳು ಕಂಗೆಟ್ಟುಹೋಗಿವೆ. ಹೀಗಿರುವಾಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹುಲ್ಲೂರು ಗ್ರಾಮದ ರಸ್ತೆಯ ಹೊಂಡದಲ್ಲಿ ಸಂಗ್ರಹವಾಗಿದ್ದ ನೀರನ್ನು ಅಲ್ಲಿನ ಮಂಗಗಳು ಕುಡಿದು ಬಾಯಾರಿಕೆ ನೀಗಿಸಿಕೊಳ್ಳುತ್ತಿರುವ ದೃಶ್ಯ ಕಂಡುಬಂದಿದೆ. ಈ ದೃಶ್ಯವೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಮನಕಲಕುವಂತಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

West Bengal Election 2026: 142 ಕ್ಷೇತ್ರಗಳು, 1448 ಅಭ್ಯರ್ಥಿಗಳು, 3.21 ಕೋಟಿ ಮತದಾರರು, ಪಶ್ಚಿಮ ಬಂಗಾಳದಲ್ಲಿ ಇಂದು ಎರಡನೇ ಹಂತದ ಮತದಾನ – Kannada News | West Bengal Election 2026: Phase 2 Voting Begins, 3.21 Crore Voters Decide Fate

ಕೋಲ್ಕತ್ತಾ, ಏಪ್ರಿಲ್ 29: ಪಶ್ಚಿಮ ಬಂಗಾಳ(West Bengal)ದ ಹದಿನಾರನೇ ವಿಧಾನಸಭೆ ಚುನಾವಣೆಯ ಅಬ್ಬರದ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಈಗ ಎಲ್ಲರ ಕಣ್ಣು ಇಂದಿನ ಮತದಾನದ ಮೇಲೆ ನೆಟ್ಟಿದೆ. 142 ಕ್ಷೇತ್ರಗಳಲ್ಲಿ ನಡೆಯಲಿರುವ ಈ ಅಂತಿಮ ಹಂತದ ಚುನಾವಣೆಯು ರಾಜ್ಯದ ಮುಂದಿನ ಸರ್ಕಾರ ಯಾರದ್ದು ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಪ್ರಚಾರದ ಅಂತಿಮ ದಿನದಂದು ಉತ್ತರ 24 ಪರಗಣದ ಜಗತ್‌ದಲ್‌ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯ ಗೆಲುವಿನ ಬಗ್ಗೆ ಅಚಲ ವಿಶ್ವಾಸ ವ್ಯಕ್ತಪಡಿಸಿದ್ದರು. ಮುಂದಿನ ತಿಂಗಳು…

Read More

ಪತ್ನಿಯ ತಲೆ ಕಡಿದು ಕೈಯಲ್ಲಿ ರುಂಡ ಹಿಡಿದು ಊರಿನ ತುಂಬಾ ಮೆರವಣಿಗೆ ಮಾಡಿದ ಪತಿ – Kannada News | Chhattisgarh Shocker: Husband Decapitates Wife, Walks With Head in Korba

ಕೊರ್ಬಾ, ಏಪ್ರಿಲ್ 24: ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಘೋರ ಘಟನೆಯೊಂದು ಜರುಗಿದೆ. ಕ್ಷುಲ್ಲಕ ಕೌಟುಂಬಿಕ ಕಲಹ ಮತ್ತು ಮದ್ಯದ ಅಮಲು ಒಬ್ಬ ವ್ಯಕ್ತಿಯನ್ನು ಎಷ್ಟು ಕ್ರೂರನನ್ನಾಗಿ ಮಾಡಬಹುದು ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಜಿಲ್ಲೆಯ ರಾಜ್‌ಗಮರ್ ಪೊಲೀಸ್ ಔಟ್‌ಪೋಸ್ಟ್ ವ್ಯಾಪ್ತಿಯ ಬುಂದೇಲಿ ಗ್ರಾಮದಲ್ಲಿ ಬುಧವಾರ ಸಂಜೆ ನಡೆದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. 58 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಹರಿತವಾದ ಆಯುಧದಿಂದ ಶಿರಚ್ಛೇದ(Behead) ಮಾಡಿ, ಬಳಿಕ ಕತ್ತರಿಸಿದ ತಲೆಯನ್ನು ಹಿಡಿದು ಗ್ರಾಮದ ಬೀದಿಗಳಲ್ಲಿ…

Read More

Belagavi: ಮರ್ಡರ್​​ ಕೇಸ್​​ ತನಿಖೆ ವೇಳೆ ಖಾಕಿಗೇ ಶಾಕ್​​; ಬಯಲಾಗಿದ್ದು ಎರಡು ಪ್ರಕರಣ! – Kannada News | Belagavi Murder Probe Shocks Police, Two Cases Uncovered, Killer Confesse

ಬೆಳಗಾವಿ, ಡಿಸೆಂಬರ್​​ 27: ಗೋಕಾಕ್ ತಾಲೂಕಿನ ಘಟಪ್ರಭಾ ರೈಲ್ವೆ ನಿಲ್ದಾಣದ ಬಳಿ ಹತ್ಯೆಯಾದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಶವ ಪತ್ತೆ ಪ್ರಕಣ ತನಿಖೆ ವೇಳೆ ಪೊಲೀಸರೇ ದಂಗಾಗಿದ್ದಾರೆ. ಅಕ್ರಮ ಸಂಬಂಧದ ಕಾರಣಕ್ಕೆ ವ್ಯಕ್ತಿ ಕೊಲೆಯಾಗಿರೋದು ಗೊತ್ತಾಗಿದ್ದರೆ, ಆರೋಪಿ ಈ ಹಿಂದೆ ಮತ್ತೊಂದು ಮರ್ಡರ್​​ ಮಾಡಿ ಎಸ್ಕೇಪ್​​ ಆಗಿದ್ದ ಎಂಬುದೂ ಬಯಲಾಗಿದೆ. ಅಕ್ಟೋಬರ್ 22ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ರೈಲ್ವೆ ನಿಲ್ದಾಣದ ಬಳಿ ಹತ್ಯೆ ಮಾಡಿದ ರೀತಿಯಲ್ಲಿ ವ್ಯಕ್ತಿಯೋರ್ವರ ಶವ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತನ…

Read More

ತೆಲುಗು ಚಿತ್ರರಂಗವನ್ನು ತುಳಿಯಲು ಯತ್ನಿಸುತ್ತಿದೆ ಬಾಲಿವುಡ್​: ಆರೋಪ – Kannada News | Telugu Director accused that Bollywood trying to kill Tollywood

ಒಂದು ಸಮಯವಿತ್ತು, ಭಾರತೀಯ ಚಿತ್ರರಂಗ ಎಂದರೆ ಬಾಲಿವುಡ್ (Bollywood) ಎನ್ನಲಾಗುತ್ತಿತ್ತು, ಆದರೆ ಇತ್ತೀಚೆಗಿನ ವರ್ಷಗಳಲ್ಲಿ ಅದು ಬದಲಾಗಿದೆ. ಭಾರತೀಯ ಚಿತ್ರರಂಗದ ಅತಿ ದೊಡ್ಡ ಉದ್ಯಮ ಎಂಬ ಹೆಸರು ಸಹ ಈಗ ಬಾಲಿವುಡ್​ ಕೈಯಲ್ಲಿಲ್ಲ. ತೆಲುಗು ಚಿತ್ರರಂಗ ಭಾರತದ ಅತ್ಯಂತ ಲಾಭದಾಯಕ ಚಿತ್ರೋದ್ಯಮವಾಗಿ ಬೆಳೆದು ನಿಂತಿದೆ. ರಾಜಮೌಳಿ, ಪ್ರಭಾಸ್, ಅಲ್ಲು ಅರ್ಜುನ್ ಇನ್ನೂ ಕೆಲವು ಸ್ಟಾರ್ ನಟ, ನಿರ್ದೇಶಕರುಗಳು ತೆಲುಗು ಚಿತ್ರರಂಗವನ್ನು ಬಾಲಿವುಡ್​​ಗಿಂತಲೂ ಎತ್ತರಕ್ಕೆ ಕೊಂಡೊಯ್ದು ನಿಲ್ಲಿಸಿದ್ದಾರೆ. ಆದರೆ ತೆಲುಗು ಚಿತ್ರರಂಗದ ಈ ಜಿಗಿತವನ್ನು ಬಾಲಿವುಡ್​ನ ಕೆಲವರಿಗೆ ಸಹಿಸಲಾಗುತ್ತಿಲ್ಲ,…

Read More