Headlines

RCB ಅಭಿಮಾನಿಗಳೇ ಗಮನಿಸಿ: ಉದ್ಘಾಟನಾ ಪಂದ್ಯ ವೀಕ್ಷಿಸಲು ತೆರಳುವವರು ಈ ನಿಯಮ ಪಾಲಿಸಲೇ ಬೇಕು!

ಬೆಂಗಳೂರು, ಮಾರ್ಚ್​​ 26: ಐಪಿಎಲ್ 2026ರ (IPL 2026) ಉದ್ಘಾಟನಾ ಪಂದ್ಯ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನೇನು ಎರಡು ದಿನವಷ್ಟೇ ಬಾಕಿ ಇರುವ ಕಾರಣ ಭರದ ಸಿದ್ಧತೆ ನಡೆದಿದೆ. ಕಳೆದ ಆವೃತ್ತಿಯ ವಿಜಯೋತ್ಸವದ ವೇಳೆ ಅವಘಡ ನಡೆದಿದ್ದ ಕಾರಣ ಈ ಬಾರಿ ಬೆಂಗಳೂರಲ್ಲಿ ಸಾಕಷ್ಟು ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನಾಹುತಗಳು ನಡೆಯದಂತೆ ಅಗತ್ಯ ತಯಾರಿ ಮಾಡಿಕೊಳ್ಳಲಾಗಿದ್ದು, ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಮೈದಾನ ಸಜ್ಜಾಗಿದೆ. ಇಂದು ಮಾಕ್ ಡ್ರಿಲ್ ಐಪಿಎಲ್ ಭದ್ರತೆಗೆ ಸಂಬಂಧಿಸಿ ಚಿನ್ನಸ್ವಾಮಿ…

Read More

ರವಿ ಕಿಶನ್ ಡೈರೆಕ್ಷನ್: “ಮಹಾರಾಜ್ ಜಿ, ಸ್ವಲ್ಪ ಈ ಕಡೆ ನೋಡಿ ಸಿಂಹದ ಮುಖ ಮತ್ತು ನೀವು ಮಾತ್ರ ಫ್ರೇಮ್‌ನಲ್ಲಿ ಇರಲಿ” – Kannada News | CM Yogi Adityanath’s Hilarious Photo Moment: Ravi Kishan’s Film Direction Goes Viral

ಲಕ್ನೋ, ಏ.24 : ರಾಜಕೀಯದ ಗಂಭೀರ ಚರ್ಚೆಗಳ ನಡುವೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಗೋರಖ್‌ಪುರ ಸಂಸದ ಹಾಗೂ ನಟ ರವಿ ಕಿಶನ್ ಅವರ ಅಪರೂಪದ ಮೋಜಿನ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ, ಹಳೆಯ ಟೈರ್‌ಗಳಿಂದ ನಿರ್ಮಿಸಲಾದ ಬೃಹತ್ ಸಿಂಹದ ಪ್ರತಿಮೆಯ ಮುಂದೆ ಸಿಎಂ ಯೋಗಿ ಆದಿತ್ಯನಾಥ್ ಅವರು ಫೋಟೋಗೆ ಪೋಸ್ ನೀಡುತ್ತಿದ್ದರು. ಈ ವೇಳೆ ಪಕ್ಕದಲ್ಲೇ ಇದ್ದ ಖ್ಯಾತ ನಟ ರವಿ ಕಿಶನ್ ಅವರಲ್ಲಿದ್ದ ‘ಸಿನಿಮಾ…

Read More

ಎಲ್ಲಾ ಪಂದ್ಯಗಳನ್ನು ಗೆದ್ದರೂ ಆಸ್ಟ್ರೇಲಿಯಾ ಇನ್ನೂ ಕೂಡ ಸೆಮಿಫೈನಲ್​ಗೇರಿಲ್ಲ! – Kannada News | Why Australia Women Haven’t Sealed Semis Spot Yet

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 ರಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡವು ಭರ್ಜರಿ ಪ್ರದರ್ಶನ ಮುಂದುವರಿಸಿದೆ. ಆಡಿದ ನಾಲ್ಕೂ ಪಂದ್ಯಗಳನ್ನು ಗೆಲುವು ದಾಖಲಿಸಿರುವ ಆಸೀಸ್ ಪಡೆ ಒಟ್ಟು 8 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಇದಾಗ್ಯೂ ಆಸ್ಟ್ರೇಲಿಯಾ ತಂಡ ಅಧಿಕೃತವಾಗಿ ಸೆಮಿಫೈನಲ್​ಗೇರಿಲ್ಲ ಎಂಬುದು ವಿಶೇಷ. ಸತತ ನಾಲ್ಕು ಪಂದ್ಯಗಳನ್ನು ಗೆದ್ದು, +4.724 ರಷ್ಟು ಬೃಹತ್ ನೆಟ್ ರನ್ ರೇಟ್ ಹೊಂದಿದ್ದರೂ ಸಹ ಆಸೀಸ್ ಪಡೆಯ ಸೆಮಿಫೈನಲ್​ ಎಂಟ್ರಿ ಖಚಿತವಾಗದಿರಲು ಮುಖ್ಯ ಕಾರಣ ಈ ಕೆಳಗಿನಂತಿದೆ. ಸೆಮಿಫೈನಲ್​ಗೇರಿಲ್ಲ ಯಾಕೆ?…

Read More

CRPF Recruitment 2026: CRPF ನೇಮಕಾತಿ; 9,000ಕ್ಕೂ ಹೆಚ್ಚು ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | CRPF Constable Recruitment 2026: 9175 Technical & Tradesman Vacancies – Apply Now!

ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನImage Credit source: gemini ai ದೇಶದ ಪ್ರತಿಷ್ಠಿತ ಭದ್ರತಾ ಪಡೆಯಾದ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಕಾನ್ಸ್‌ಟೇಬಲ್ (ತಾಂತ್ರಿಕ ಮತ್ತು ಟ್ರೇಡ್ಸ್‌ಮನ್) ಹುದ್ದೆಗಳ ಭರ್ತಿಗಾಗಿ ಬೃಹತ್ ನೇಮಕಾತಿ ಅಭಿಯಾನವನ್ನು ಕೈಗೊಂಡಿದೆ. ಒಟ್ಟು 9,175 ಖಾಲಿ ಹುದ್ದೆಗಳಿದ್ದು, ಇದರಲ್ಲಿ 9,096 ಹುದ್ದೆಗಳು ಪುರುಷರಿಗೆ ಹಾಗೂ 79 ಹುದ್ದೆಗಳು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾಗಿವೆ. ದೇಶಸೇವೆಯೊಂದಿಗೆ ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಇದು ಸುಸಮಯ. ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು: ಈ ನೇಮಕಾತಿಗೆ…

Read More

Video: CET ಕೌನ್ಸೆಲಿಂಗ್ ಅಪ್ಡೇಟ್; ಮೊದಲ ಸುತ್ತಿನ ಫಲಿತಾಂಶ ಮತ್ತು ಪ್ರವೇಶ ಪ್ರಕ್ರಿಯೆ ಬಗ್ಗೆ KEA ಸ್ಪಷ್ಟನೆ! – Kannada News | KEA Executive Director H. Prasanna Provides Crucial CET Counselling Updates

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) 2026ರ CET ಕೌನ್ಸೆಲಿಂಗ್‌ನ ಮೊದಲ ಸುತ್ತಿನ ಅಂತಿಮ ಫಲಿತಾಂಶವನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು ತಮ್ಮ ಆಯ್ಕೆಗಳನ್ನು ಅಂತಿಮಗೊಳಿಸಲು ಜುಲೈ 24 ಸಂಜೆ 5:30ರವರೆಗೆ ಸಮಯ ನೀಡಲಾಗಿದೆ. KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ಫಲಿತಾಂಶದ ನಂತರ ವಿದ್ಯಾರ್ಥಿಗಳಿಗೆ ಲಭ್ಯವಿರುವ ನಾಲ್ಕು ಆಯ್ಕೆಗಳ (Choice 1, Choice 2, Choice 3, Choice 4) ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳು ತಾವು ಪಡೆದ ಸೀಟಿನ ಕುರಿತು ಸಂಪೂರ್ಣ ತೃಪ್ತರಾಗಿದ್ದರೆ ‘Choice 1’…

Read More

Video: ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ? ಇಲ್ಲಿದೆ ಮಾಹಿತಿ – Kannada News | Wayanad Landslide: Was Negligence at Tunnel Construction Site the Cause of the Man Made Disaster

ತಿರುವನಂತಪುರಂ, ಜುಲೈ 10: ಕೇರಳದ ವಯನಾಡಿನಲ್ಲಿ ಮಳೆಗಾಲದಲ್ಲಿ ಭೂಕುಸಿತಗಳು ಸಾಮಾನ್ಯವಾಗಿದ್ದರೂ, ಕಲ್ಲಾಡಿ ಗ್ರಾಮದ ಬಳಿ ಸಂಭವಿಸಿದ ಇತ್ತೀಚಿನ ದುರಂತವನ್ನು ಮಾನವ ನಿರ್ಮಿತ ವಿಪತ್ತು ಎಂದು ಬಣ್ಣಿಸಲಾಗಿದೆ. ಈ ಹಿಂದೆ 2018ರಲ್ಲಿ ಕಲಡಿ ಗ್ರಾಮದ ಬಳಿ ಇದೇ ರೀತಿಯ ಘಟನೆಗಳು ನಡೆದಿವೆ. ಈ ಬಾರಿ, ಸುರಂಗ ಕಾಮಗಾರಿಗಾಗಿ ಅಗೆದ ಮಣ್ಣನ್ನು ಅವೈಜ್ಞಾನಿಕವಾಗಿ ಸಂಗ್ರಹಿಸಲಾಗಿತ್ತು. ಇದು ಬೆಟ್ಟದ ಮಣ್ಣಿನೊಂದಿಗೆ ಸೇರಿ ದೊಡ್ಡ ಅನಾಹುತಕ್ಕೆ ಕಾರಣವಾಯಿತು. ಜಿಲ್ಲಾಡಳಿತವು ಕಾಮಗಾರಿಯನ್ನು ಸ್ಥಗಿತಗೊಳಿಸಲು ಮತ್ತು ಸಂಗ್ರಹಿಸಿದ ಮಣ್ಣನ್ನು ತೆರವುಗೊಳಿಸಲು ಸ್ಪಷ್ಟ ಸೂಚನೆಗಳನ್ನು ನೀಡಿತ್ತು. ಆದಾಗ್ಯೂ,…

Read More

ಮುಂದಿನ 7 ದಿನ ಕರ್ನಾಟಕ ಕೂಲ್​ ಕೂಲ್: ಈ ಜಿಲ್ಲೆಗಳಿಗೆ ಬರಲಿದ್ದಾನೆ ವರುಣ; ಬಿಸಿಲ ಧಗೆಯಿಂದ ಸಿಗಲಿದೆ ಮುಕ್ತಿ! – Kannada News | Bengaluru Weather Update: Rain Expected in Parts of Karnataka Amidst High Heat

ಬೆಂಗಳೂರು, ಏ.22: ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲ ಧಗೆ ಮುಂದುವರಿಯಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಲಕ್ಷಣಗಳಿವೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಏಪ್ರಿಲ್ 22 ಮತ್ತು 23 ರಂದು ಅಲ್ಲಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಏಪ್ರಿಲ್ 25ರವರೆಗೆ ಅಲ್ಲಲ್ಲಿ ಹಗುರ ಮಳೆಯಾಗುವ ಮುನ್ಸೂಚನೆಯಿದೆ. ಮುಂದಿನ 7 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು…

Read More

Weekly Career Horoscope: ನಿಮ್ಮ ರಾಶಿಗನುಗುಣವಾಗಿ ಈ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Weekly Career Horoscope Jan 18 25, 2026: Navigate Job Challenges and Achieve Success

18 ರಿಂದ 25 ರವರೆಗೆ ಉದ್ಯೋಗದಲ್ಲಿ ಹಲವಾರು ತಿರುವುಗಳು ಬರಲಿವೆ. ಸಮಸ್ಯೆಗಳನ್ನು ಬೆನ್ನೇರಿ ಹೊರಟರೆ ನಿಮ್ಮನ್ನು ಪ್ರಪಾತಕ್ಕೆ ಬೀಳಿಸಬಹುದು‌. ಎಷ್ಟು ಬೇಕೋ ಅಷ್ಟಕ್ಕೆ ಸ್ಪಂದಿಸಿ, ನಿಮ್ಮ ಗುರಿಯತ್ತ ಇರಿ. ಮೇಷ ರಾಶಿ : ಈ ವಾರ ಕೆಲಸದಲ್ಲಿ ಚಟುವಟಿಕೆ ಹೆಚ್ಚಾಗುತ್ತದೆ. ಹೊಸ ಜವಾಬ್ದಾರಿಗಳು ನಿಮ್ಮ ಸಾಮರ್ಥ್ಯ ಪರೀಕ್ಷಿಸಬಹುದು. ಆತುರದ ನಿರ್ಧಾರ ತಪ್ಪಿಸಿ. ಹಿರಿಯರ ಮಾರ್ಗದರ್ಶನ ಲಾಭಕರ. ಸ್ವಂತ ಪ್ರಯತ್ನದಿಂದ ಅವಕಾಶಗಳನ್ನು ರೂಪಿಸಬಹುದು. ಅಧಿಕಾರಿಗಳ ಗಮನ ನಿಮ್ಮ ಮೇಲೆ ಬೀಳುವ ಸಾಧ್ಯತೆ ಇದೆ. ವೃಷಭ ರಾಶಿ: ಮೂರನೇ ವಾರದಲ್ಲಿ…

Read More

ಮೊದಲ ಗೆಲುವನ್ನು 11 ಮಂದಿಗೆ ಅರ್ಪಿಸಿದ RCB

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡವನ್ನು ಬಗ್ಗು ಬಡಿದು ಆರ್​ಸಿಬಿ ಗೆಲುವಿನ ಖಾತೆ ತೆರೆದಿದೆ. “ಈ ಗೆಲುವನ್ನು ನಾವು ಕಳೆದುಕೊಂಡ ಆ 11 ಅಭಿಮಾನಿಗಳಿಗೆ ಅರ್ಪಿಸುತ್ತೇವೆ”  ಎಂದಿದ್ದಾರೆ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್. 2026ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದ…

Read More

ಸುಳ್ಳು ಮತ್ತು ಆಧಾರರಹಿತ; ಕದನ ವಿರಾಮದ ಕುರಿತ ಟ್ರಂಪ್ ಹೇಳಿಕೆಯನ್ನು ನಿರಾಕರಿಸಿದ ಇರಾನ್

ಟೆಹ್ರಾನ್, ಏಪ್ರಿಲ್ 1: ಇರಾನ್ ಜೊತೆಗಿನ ಅಮೆರಿಕ ಮತ್ತು ಇಸ್ರೇಲ್ ಯುದ್ಧ ಸದ್ಯಕ್ಕೆ ನಿಲ್ಲುವ ಲಕ್ಷಣಗಳೇ ಕಾಣುತ್ತಿಲ್ಲ. ಇರಾನ್ (Iran War) ಕದನ ವಿರಾಮವನ್ನು ಕೋರಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಹೇಳಿಕೆಗಳನ್ನು ಇರಾನ್ ಬಲವಾಗಿ ನಿರಾಕರಿಸಿದೆ. ಇರಾನ್ ರಾಜ್ಯ ಟಿವಿ ಜೊತೆ ಮಾತನಾಡಿದ ಇರಾನ್ ದೇಶದ ವಿದೇಶಾಂಗ ಸಚಿವಾಲಯದ ವಕ್ತಾರರು ಈ ಹೇಳಿಕೆಯನ್ನು “ಸುಳ್ಳು ಮತ್ತು ಆಧಾರರಹಿತ” ಎಂದು ಕರೆದಿದ್ದಾರೆ. ಕದನವಿರಾಮದ ಯಾವುದೇ ವಿನಂತಿಯನ್ನು ಇರಾನ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಯುನೈಟೆಡ್ ಸ್ಟೇಟ್ಸ್…

Read More