Headlines

Bengaluru Air Quality: ಆತಂಕಕಾರಿ ಮಟ್ಟದಲ್ಲಿದೆ ಮೈಸೂರಿನ ಏರ್ ಕ್ವಾಲಿಟಿ!

ಬೆಂಗಳೂರು, ಮಾರ್ಚ್​ 31: ಬೆಂಗಳೂರಿನ ವಾಯುಗುಣಮಟ್ಟ  (Bengaluru Air Quality) ಇಂದು ಹದಗೆಟ್ಟ ಸ್ಥಿತಿಯಲ್ಲೇ ಇದೆ. ಆದರೆ ಇದನ್ನೂ ಮೀರಿಸುವಂತೆ ಮೈಸೂರಿನ ಏರ್ ಕ್ವಾಲಿಟಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 166ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ…

Read More

LSG vs RR Playing XI: ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ ಉಭಯ ತಂಡಗಳು – Kannada News | LSG vs RR Playing XI Lucknow Super Giants vs Rajasthan Royals Today IPL 2026 match Confirmed playing 11 details with name in Kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಕ್ನೋ ಸೂಪರ್ ಜೈಂಟ್ಸ್​ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ರಾಜಸ್ಥಾನ್ ರಾಯಲ್ಸ್ ತಂಡವು ಮೊದಲು ಬ್ಯಾಟ್ ಮಾಡಲಿದೆ. ಇನ್ನು ಈ ಪಂದ್ಯಕ್ಕೂ ಮುನ್ನ ಉಭಯ ತಂಡಗಳು ಐಪಿಎಲ್​ನಲ್ಲಿ 6 ಬಾರಿ ಮುಖಾಮುಖಿಯಾಗಿದ್ದಾರೆ. ಈ ವೇಳೆ ಅತೀ ಹೆಚ್ಚು ಪಂದ್ಯಗಳನ್ನು…

Read More

ಬೆಳಗ್ಗೆ ಎದ್ದ ತಕ್ಷಣ ಫೋನ್‌ ನೋಡುವ ಅಭ್ಯಾಸದಿಂದಾಗುವ ಪರಿಣಾಮಗಳೇನು? – Kannada News | Know the side effects of using phone in morning

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್‌ ಫೋನ್‌ (Phone) ಜೀವನದ ಅವಿಭಾಜ್ಯ ಅಂಗವಾಗಿದೆ. ಹೆಚ್ಚಿನವರ ದಿನ ಆರಂಭವಾಗುವುದೇ ಮೊಬೈಲ್‌ ಫೋನ್‌ಗಳಿಂದ ಹೌದು ಅನೇಕರು ಬೆಳಗ್ಗೆ ಎಚ್ಚರಗೊಂಡ ತಕ್ಷಣ, ಎದ್ದು ನಿತ್ಯಕರ್ಮಗಳನ್ನು ಮಾಡುವ ಬದಲು ಹಾಸಿಗೆಯಲ್ಲೇ ಗಂಟೆಗಟ್ಟಲೆ ಮಲಗಿ ಈಮೇಲ್ಸ್‌, ವಾಟ್ಸಾಪ್‌ ಮೆಸೇಜ್‌, ಸೋಷಿಯಲ್‌ ಮೀಡಿಯಾದಲ್ಲಿ ಮೀಮ್ಸ್‌, ವಿಡಿಯೋ, ರೀಲ್ಸ್‌ಗಳನ್ನು ನೋಡುತ್ತಿರುತ್ತಾರೆ. ಈ ಅಭ್ಯಾಸವು ಸಾಮಾನ್ಯದಂತೆ ಕಂಡರೂ, ಇದು ಕ್ರಮೇಣ ದೇಹ, ಮನಸ್ಸು ಮತ್ತು ಮಾನಸಿಕ ಆರೋಗ್ಯದ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ. ಬೆಳಿಗ್ಗೆ ಎದ್ದ ತಕ್ಷಣ ಮೊಬೈಲ್ ಫೋನ್…

Read More

ಸ್ಮೋಕಿಂಗ್‌ ದುಶ್ಚಟವನ್ನು ಬಿಡಲು ಬಯಸಿದರೆ ಈ ಸರಳ ಸಲಹೆಗಳನ್ನು ಪಾಲಿಸಿ – Kannada News | How to stop smoking effectively; here are some tips

ಧೂಮಪಾನವು (smoking) ಅರೋಗ್ಯದ ಮೇಲೆ ಗಂಭೀರವಾದ ನಕಾರಾತ್ಮಕ ಪರಿಣಾಮಗಳನ್ನು ಬೀರುತ್ತದೆ. ಧೂಮಪಾನ  ಮೆದುಳಿನಲ್ಲಿ ಡೋಪಮೈನ್ ಅನ್ನು ಬಿಡುಗಡೆ ಮಾಡಿ, ತ್ವರಿತ ಸಂತೋಷವನ್ನು ನೀಡಿದರೂ ಇದು ದೀರ್ಘಾವಧಿಯಲ್ಲಿ ಅನೇಕ ಗಂಭೀರ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಹೌದು ಈ ದುಷ್ಚಟ ಕ್ಯಾನ್ಸರ್‌, ಶ್ವಾಸಕೋಶದ ಕಾಯಿಲೆ, ಹೃದ್ರೋಗ, ಕ್ಯಾನ್ಸರ್‌ನಂತಹ ಅನೇಕ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಧೂಮಪಾನದ ನಕಾರಾತ್ಮಕ ಪರಿಣಾಮಗಳ ಬಗ್ಗೆ ಗೊತ್ತಿದ್ದರೂ ಸಹ ಅನೇಕರು ಈ ದುಷ್ಚಟಕ್ಕೆ ದಾಸರಾಗಿದ್ದಾರೆ. ಒಮ್ಮೆ ಈ ಅಭ್ಯಾಸಕ್ಕೆ ಅಡಿಕ್ಟ್‌ ಆದ್ರೆ ಅದನ್ನು ಬಿಡುವುದು ಅಷ್ಟು ಸುಲಭವಲ್ಲ…

Read More

ನೀವು ವಾಸಮಾಡುವ ಪ್ರದೇಶದಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದ್ಯಾ? ಹಾಗಿದ್ರೆ ನಿಮಗೂ ಬರಬಹುದು ಮರೆವಿನ ಕಾಯಿಲೆ – Kannada News | Air Pollution and Alzheimer’s: The Link

ವಾಯು ಮಾಲಿನ್ಯವು ವಿಶ್ವಾದ್ಯಂತ ಹೆಚ್ಚುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ಈ ಮಾಲಿನ್ಯವು ಶ್ವಾಸಕೋಶದ (Lungs) ಮೇಲೆ ಪರಿಣಾಮ ಬೀರುತ್ತದೆ ಎಂಬುದು ಸ್ಪಷ್ಟ, ಆದರೆ ಇತ್ತೀಚಿನ ಅಧ್ಯಯನವು ಇದು ಅಲ್ಝೈಮರ್ ( Alzheimer’s) ಕಾಯಿಲೆಯನ್ನು ಹೆಚ್ಚಿಸುತ್ತದೆ ಎಂಬುದನ್ನು ಬಹಿರಂಗಪಡಿಸಿದೆ. ನಿಮಗೆ ತಿಳಿದಿರುವಂತೆ ಇದೊಂದು ಮರೆವಿನ ಕಾಯಿಲೆ ಇದರಲ್ಲಿ ವ್ಯಕ್ತಿಯ ಸ್ಮರಣಶಕ್ತಿ ತುಂಬಾ ದುರ್ಬಲಗೊಂಡು ತಮ್ಮ ದೈನಂದಿನ ಕೆಲಸಗಳನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಹಾಗಾದರೆ ಮಾಲಿನ್ಯ ಈ ಕಾಯಿಲೆಯ ಅಪಾಯವನ್ನು ಹೇಗೆ ಹೆಚ್ಚಿಸುತ್ತಿದೆ, ಅಧ್ಯಯನದಿಂದ ಸಿಕ್ಕ ಮತ್ತಷ್ಟು ಮಾಹಿತಿಗಳು ಹೇಳುವುದೇನು ಎಂಬುದನ್ನು…

Read More

Chanakya Niti: ಈ ಅಭ್ಯಾಸಗಳು ನಿಮ್ಮನ್ನು ಒಂಟಿಯಾನ್ನಾಗಿಸುತ್ತದೆ ಎಚ್ಚರ! – Kannada News | Chanakya Niti: Chanakya says that you will have to be alone because of these habits

ನಮ್ಮ ಅಭ್ಯಾಸಗಳು ಕೂಡ ನಮ್ಮ ಉನ್ನತಿ-ಅವನತಿಯನ್ನು ನಿರ್ಧರಿಸುತ್ತವೆ. ಹೌದು ಕೆಲವೊಂದು ಒಳ್ಳೆಯ ಅಭ್ಯಾಸಗಳು ನಮ್ಮನ್ನು ಯಶಸ್ಸಿನತ್ತ ಕೊಂಡೊಯ್ದರೆ, ಕೆಲವೊಂದು ಅಭ್ಯಾಸಗಳು ಜೀವನಕ್ಕೆ ಮುಳುವಾಗುತ್ತದೆ, ಶಾಂತಿಯನ್ನು ಹಾಳು ಮಾಡುತ್ತದೆ. ಅದರಲ್ಲೂ ಕೆಲವು ಕೆಟ್ಟ ಅಭ್ಯಾಸಗಳು ಕ್ರಮೇಣ ನಮ್ಮನ್ನು ಒಂಟಿತನಕ್ಕೆ (Loneliness) ಕರೆದೊಯ್ಯುತ್ತವೆ. ಇದರಿಂದಾಗಿ ಒಬ್ಬಂಟಿಯಾಗಿಯೇ ಜೀವನಪೂರ್ತಿ ಕಳೆಯಬೇಕಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ಹಾಗಿದ್ರೆ ಒಂಟಿತನಕ್ಕೆ ಕಾರಣವಾಗುವ ಪ್ರಮುಖ ಅಭ್ಯಾಸಗಳು ಯಾವುವು ಎಂಬುದನ್ನು ತಿಳಿಯೋಣ. ಈ ಅಭ್ಯಾಸಗಳೇ ಒಂಟಿತನಕ್ಕೆ ಕಾರಣ: ಇತರರನ್ನು ಅರ್ಥಮಾಡಿಕೊಳ್ಳದಿರುವುದು: ನಾವು ಇತರರ ಭಾವನೆಗಳನ್ನು ಅರ್ಥಮಾಡಿಕೊಳ್ಳದಿದ್ದರೆ,…

Read More

ಬೆಂಗಳೂರಿನ ಸರ್ವಂ ಎಐ ಈಗ ಯುನಿಕಾರ್ನ್ ಕಂಪನಿಗಳ ಸಾಲಿನಲ್ಲಿ; ಹೂಡಿಕೆ ಮಾಡಿದ ಎಚ್​ಸಿಎಲ್​ಗೂ ಷೇರುಪೇಟೆಯಲ್ಲಿ ಸುಗ್ಗಿ – Kannada News | Sarvam AI of Bengaluru becomes unicorn company after series B funding round led by HCLTech

ಬೆಂಗಳೂರು, ಜೂನ್ 16: ಸಿಲಿಕಾನ್ ಸಿಟಿ ಮೂಲದ ಕೃತಕ ಬುದ್ಧಿಮತ್ತೆ (AI) ಸ್ಟಾರ್ಟ್‌ಅಪ್ ಕಂಪನಿಯಾದ ‘ಸರ್ವಮ್ ಐಐ’ (Sarvam AI) ಈಗ ಯೂನಿಕಾರ್ನ್ ಕಂಪನಿಗಳ ಸಾಲಿಗೆ ಸೇರ್ಪಡೆಯಾಗಿದೆ. ಐಟಿ ಕ್ಷೇತ್ರದ ಹೆಚ್‌ಸಿಎಲ್‌ಟೆಕ್ (HCLTech) ನೇತೃತ್ವದ ಸೀರೀಸ್-ಬಿ (Series B) ಫಂಡಿಂಗ್ ರೌಂಡ್‌ನಲ್ಲಿ ಬರೋಬ್ಬರಿ 234 ಮಿಲಿಯನ್ ಡಾಲರ್ (ಸುಮಾರು ₹1,950 ಕೋಟಿ) ಹೂಡಿಕೆಯನ್ನು ಗಳಿಸಿದೆ. ಈ ಭರ್ಜರಿ ಹೂಡಿಕೆಯೊಂದಿಗೆ ಕಂಪನಿಯ ಒಟ್ಟು ಮಾರುಕಟ್ಟೆ ಮೌಲ್ಯವು 1.5 ಬಿಲಿಯನ್ ಡಾಲರ್ (ಸುಮಾರು ₹12,500 ಕೋಟಿ) ದಾಟಿದ್ದು, ಭಾರತದ ಹೊಚ್ಚಹೊಸ…

Read More

ಕೇರಳದಲ್ಲಿ ಯುಡಿಎಫ್​​ ಕಮಾಲ್​: ಅಧಿಕಾರದಲ್ಲಿದ್ದ ಒಂದೇ ಒಂದು ರಾಜ್ಯವನ್ನೂ ಕಳೆದುಕೊಂಡ ಕಮ್ಯುನಿಷ್ಟರು – Kannada News | Kerala Election: UDF Dominates, Communist Rule Ends in India as LDF Faces Historic Defeat

ಪಿಣರಾಯಿ ವಿಜಯನ್​​Image Credit source: navbharattimes ತಿರುವನಂತಪುರಂ, ಮೇ 04: 140 ಸದಸ್ಯರ ಬಲವನ್ನು ಹೊಂದಿರುವ ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್) ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಇದನ್ನು ಕಳೆದ ಎರಡು ದಶಕಗಳಲ್ಲಿನ ಅತ್ಯುತ್ತಮ ಪ್ರದರ್ಶನ ಎಂದೇ ಪರಿಗಣಿಸಲಾಗಿದೆ. ಆ ಮೂಲಕ ದೇಶದಲ್ಲಿ ಈವರೆಗೆ ಆಡಳಿತದಲ್ಲಿದ್ದ ಏಕೈಕ ಕಮ್ಯುನಿಷ್ಟ್​​ ಸರ್ಕಾರವೂ ಅಧಿಕಾರ ಕಳೆದುಕೊಳ್ಳುವ ಎಲ್ಲ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ. 2001ರ ವಿಧಾನಸಭಾ ಚುನಾವಣೆಯ ನಂತರದ…

Read More

U19 Asia Cup 2025: ಮೊಹ್ಸಿನ್ ನಖ್ವಿಗೆ ಮತ್ತೆ ಮುಖಭಂಗ; ಪದಕ ಸ್ವೀಕರಿಸದ ಟೀಂ ಇಂಡಿಯಾ – Kannada News | BCCI PCB Standoff: India Teams Decline Awards from Naqvi Amidst Trophy Row

ಸೆಪ್ಟೆಂಬರ್ 28 ರಂದು ನಡೆದಿದ್ದ ಏಷ್ಯಾಕಪ್ (Asia Cup) ಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಟೀಂ ಇಂಡಿಯಾ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಹಾಗೂ ಎಸಿಸಿ ಅಧ್ಯಕ್ಷ ಮೊಹ್ಸಿನ್ ನಖ್ವಿ (Mohsin Naqvi) ಕೈನಿಂದ ಟ್ರೋಫಿ ಪಡೆಯಲು ನಿರಾಕರಿಸಿತು. ಇದರ ಪರಿಣಾಮವಾಗಿ ಇದುವರೆಗೂ ಟೀಂ ಇಂಡಿಯಾಗೆ ಏಷ್ಯಾಕಪ್ ಟ್ರೋಫಿ ಸಿಕ್ಕಿಲ್ಲ. ಈಗಲೂ ನಖ್ವಿ ಹಾಗೂ ಬಿಸಿಸಿಐ ನಡುವೆ ಈ ಬಗ್ಗೆ ಪ್ರತಿಷ್ಠಯೆ ಹೋರಾಟ ಮುಂದುವರೆದಿದೆ. ಇದೀಗ ಅಂಡರ್-19 ಏಷ್ಯಾಕಪ್‌ನಲ್ಲೂ (U19 Asia Cup) ಭಾರತದ…

Read More