Headlines

‘ಲಕ್ಷಾಂತರ ರೂ. ಅನುದಾನ ಕೊಟ್ಟರೂ ಜಿಲ್ಲೆಯಲ್ಲಿ ಗಾಂಜಾ, ಬೆಟ್ಟಿಂಗ್ ನಿಂತಿಲ್ಲ ಯಾಕೆ’?: ಕೋಲಾರ ಎಸ್ಪಿಗೆ ಶಾಸಕ ಸಮೃದ್ಧಿ ಮಂಜುನಾಥ್ ತರಾಟೆ – Kannada News

ಶಾಸಕ ಸಮೃದ್ಧಿ ಮಂಜುನಾಥ್ , ಎಸ್ಪಿ ಕನ್ನಿಕಾ ಸಿಕ್ರಿವಾಲ್ ಕೋಲಾರ, ಜೂ.6: ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ (ದಿಶಾ) ಸಭೆಯಲ್ಲಿ ಕೋಲಾರ ಜಿಲ್ಲೆಯ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಿಚಾರವಾಗಿ ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕನ್ನಿಕಾ ಸಿಕ್ರಿವಾಲ್ ಅವರನ್ನು ಬಹಿರಂಗವಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳು ಮಿತಿಮೀರಿದ್ದರೂ ಪೊಲೀಸ್ ಇಲಾಖೆ ಮೌನವಾಗಿದೆ ಎಂದು ಅವರು ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೋಲಾರದಲ್ಲಿ ಅಪ್ರಾಪ್ತರ…

Read More

ಆರ್‌ಸಿಬಿ ಇತಿಹಾಸದಲ್ಲಿ ಹೊಸ ಯುಗ: ಬಿರ್ಲಾ ಗ್ರೂಪ್​​​ಗೆ 16,600 ಕೋಟಿ ರೂ.ಗೆ ಮಾರಾಟವಾಯ್ತು ಬೆಂಗಳೂರು ತಂಡ!

ಬೆಂಗಳೂರು: ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬರೋಬ್ಬರಿ 1.78 ಬಿಲಿಯನ್ ಡಾಲರ್ (ಸುಮಾರು ₹16,600 ಕೋಟಿ) ಮೊತ್ತಕ್ಕೆ ಮಾರಾಟವಾಗುವ ಮೂಲಕ ಹೊಸ ದಾಖಲೆ ಬರೆದಿದೆ. ಪ್ರಸ್ತುತ ಮಾಲೀಕರಾದ ಡಿಯಾಜಿಯೊ (United Spirits) ಸಂಸ್ಥೆಯಿಂದ ಈ ತಂಡವನ್ನು ಪ್ರಮುಖ ಹೂಡಿಕೆದಾರರ ಒಕ್ಕೂಟವು ಖರೀದಿಸಿದೆ. ಆದಿತ್ಯ ಬಿರ್ಲಾ ಗ್ರೂಪ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಅಮೆರಿಕದ ಖಾಸಗಿ ಇಕ್ವಿಟಿ ದೈತ್ಯ ಬ್ಲ್ಯಾಕ್‌ಸ್ಟೋನ್ (Blackstone) ಈ ತಂಡವನ್ನು ಜಂಟಿಯಾಗಿ ಖರೀದಿಸಿವೆ.  …

Read More

Vastu Tips: ಸೂರ್ಯಾಸ್ತದ ಸಮಯದಲ್ಲಿ ಮಲಗಬಾರದು ಯಾಕೆ? ಶಾಸ್ತ್ರಗಳು ಹೇಳುವುದೇನು? – Kannada News | Vastu Shastra: Why You Must Not Sleep During Pradosha Kala or Sunset Time

ಸೂರ್ಯಾಸ್ತದ ಸಮಯದಲ್ಲಿ ಮಲಗಬಾರದು ಯಾಕೆ? Image Credit source: unsplash ಹಿಂದೂ ಧರ್ಮಗ್ರಂಥಗಳಲ್ಲಿ ಹಾಗೂ ವಾಸ್ತು ಶಾಸ್ತ್ರದಲ್ಲಿ ಸಮಯದ ಪರಿಪಾಲನೆಗೆ ಮತ್ತು ದೈನಂದಿನ ದಿನಚರಿಗೆ ಅತ್ಯಂತ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಶಾಸ್ತ್ರಗಳು ಇಡೀ ದಿನದ 24 ಗಂಟೆಗಳನ್ನು ವಿವಿಧ ಅವಧಿಗಳಾಗಿ ವಿಂಗಡಿಸುತ್ತವೆ. ಅವುಗಳಲ್ಲಿ ‘ಪ್ರದೋಷ ಕಾಲ’ ಅಂದರೆ ಹಗಲು ಮುಗಿದು ರಾತ್ರಿ ಆರಂಭವಾಗುವ ಸೂರ್ಯಾಸ್ತದ ಸಮಯವನ್ನು ಅತ್ಯಂತ ಸೂಕ್ಷ್ಮ ಮತ್ತು ಪವಿತ್ರವಾದ ಸಂಧ್ಯಾಕಾಲವೆಂದು ಪರಿಗಣಿಸಲಾಗುತ್ತದೆ. ವಾಸ್ತು ಶಾಸ್ತ್ರದ ನಿಯಮಗಳ ಪ್ರಕಾರ, ಈ ಪವಿತ್ರ ಸಮಯದಲ್ಲಿ ಕೆಲವು ಚಟುವಟಿಕೆಗಳನ್ನು…

Read More

ಇರಾನ್-ಇಸ್ರೇಲ್, ಅಮೆರಿಕ ಸಂಘರ್ಷ; ಗಲ್ಫ್​ ರಾಷ್ಟ್ರಗಳಲ್ಲಿ ಸಿಲುಕಿದ ಭಾರತೀಯರನ್ನು ಕರೆತರಲಿವೆ 58 ವಿಮಾನಗಳು – Kannada News | Indian Airlines to operate 58 Flights To The Gulf Region Today to evacuate citizens

ನವದೆಹಲಿ, ಮಾರ್ಚ್ 4: ಇರಾನ್- ಇಸ್ರೇಲ್, ಅಮೆರಿಕದ (Iran-Israel Conflict) ನಡುವೆ ದಾಳಿ-ಪ್ರತಿದಾಳಿ ಮುಂದುವರೆದಿದೆ. ಹೀಗಾಗಿ, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗಿರುವುದರಿಂದಾಗಿ ಭಾರತದಿಂದ ವಿಮಾನ ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಇಂದು ಆ ಪ್ರದೇಶದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಕರೆತರಲು 58 ವಿಮಾನಗಳು ಗಲ್ಫ್ ರಾಷ್ಟ್ರಗಳಿಗೆ ಹಾರಾಟ ನಡೆಸಲಿವೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನ ಮಧ್ಯೆ 1,221ಕ್ಕೂ ಹೆಚ್ಚು ಭಾರತೀಯ ವಿಮಾನಯಾನ ಸಂಸ್ಥೆಗಳು ಮತ್ತು 388 ವಿದೇಶಿ ವಿಮಾನಯಾನ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಪಶ್ಚಿಮ ಏಷ್ಯಾದ ಕೆಲವು ಭಾಗಗಳಲ್ಲಿ ವಾಯುಪ್ರದೇಶಗಳನ್ನು ಮುಚ್ಚಲಾಗಿದೆ. “ಸಿಕ್ಕಿಬಿದ್ದ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗುವಂತೆ…

Read More

ರಾಜಸ್ಥಾನದಲ್ಲಿ‌ ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ ಭಾರತದ ಮೊದಲ ಕ್ರಿಕೆಟ್‌ ಸ್ಟೇಡಿಯಂ ಹೋಟೆಲ್ – Kannada News | India’s first 5 star hotel linked cricket stadium; watch the video here

ರಾಡಿಸನ್‌ ಬ್ಲೂ ಮಿರಾಜ್‌ ಸ್ಟೇಡಿಯಂ Image Credit source: Social Media ಭಾರತದ ಮೊದಲ ಫೈವ್‌ ಸ್ಟಾರ್‌ ಹೋಟೆಲ್ ಸಂಯೋಜಿತ  ಕ್ರಿಕೆಟ್ ಕ್ರೀಡಾಂಗಣವನ್ನು ರಾಜಸ್ಥಾನದ (Rajasthan) ಉದಯಪುರದ  ನಾಥದ್ವಾರದಲ್ಲಿರುವ ಮದನ್ ಪಲಿವಾಲ್ ಸ್ಪೋರ್ಟ್ಸ್ ಸಿಟಿಯಲ್ಲಿ ಮಿರಾಜ್ ಗ್ರೂಪ್‌ನ ಉಪಕ್ರಮದಡಿಯಲ್ಲಿ ಮತ್ತು ರಾಡಿಸನ್ ಹೋಟೆಲ್ ಗ್ರೂಪ್‌ನ ಸಹಯೋಗದೊಂದಿಗೆ ನಿರ್ಮಿಸಲಾಗಿದ್ದು, ಅತ್ಯಾಧುನಿಕ ಸೌಲಭ್ಯಗಳು ಮತ್ತು ಉತ್ತಮ ಗುಣಮಟ್ಟದ ಮೂಲಸೌಕರ್ಯಗಳೊಂದಿಗೆ ನಿರ್ಮಿಸಲಾದ ಈ ʼರಾಡಿಸನ್‌ ಬ್ಲೂ ಮಿರಾಜ್‌ ಸ್ಟೇಡಿಯಂʼ ಹೋಟೆಲ್‌ ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ. ದೇಶದ ಅತಿದೊಡ್ಡ ಹೋಟೆಲ್‌ ಕ್ರೀಡಾಂಗಣದ ಸುಂದರ ವಿಡಿಯೋವನ್ನು…

Read More

ವಿವಾದಕ್ಕೆ ಸಿಲುಕಿದ ‘ಸ್ಪಿರಿಟ್’: ಪ್ರಭಾಸ್ ಮಧ್ಯ ಪ್ರವೇಶಕ್ಕೆ ಒತ್ತಾಯ – Kannada News | Spirit movie title is in controversy Producer request Prabhas to interfere in the matter

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ (Prabhas) ನಟಿಸುತ್ತಿರುವ ‘ಸ್ಪಿರಿಟ್’ ಸಿನಿಮಾ ಚಿತ್ರೀಕರಣ ಹಂತದಲ್ಲಿದೆ. ಸಿನಿಮಾ ಅನ್ನು ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ಮಾಡಿದ್ದು, ಸಿನಿಮಾದ ಬಗ್ಗೆ ಪ್ರಭಾಸ್ ಅಭಿಮಾನಿಗಳು ಬಲು ಉತ್ಸುಕವಾಗಿದ್ದಾರೆ. ಸಿನಿಮಾನಲ್ಲಿ ಪ್ರಭಾಸ್ ಬಲು ಮಾಸ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾದ ಪೋಸ್ಟರ್ ಒಂದು ಈಗಾಗಲೇ ಬಿಡುಗಡೆ ಆಗಿದ್ದು, ಸಖತ್ ಸೆನ್ಸೇಷನ್ ಸೃಷ್ಟಿಸಿದೆ. ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿರುವಾಗಲೇ ಸಿನಿಮಾದ ಶೀರ್ಷಿಕೆ ಕುರಿತು ವಿವಾದ ಭುಗಿಲೆದ್ದಿದೆ. ಇದೀಗ ಈ ವಿವಾದವನ್ನು ಅಂತ್ಯಗೊಳಿಸಲು ನಟ ಪ್ರಭಾಸ್ ಮಧ್ಯ ಪ್ರವೇಶ…

Read More

ಹೊರಬಿತ್ತು ಅಲ್ಲು ಅರ್ಜುನ್-ಅಟ್ಲಿ ಸಿನಿಮಾದ ಅಪ್​​ಡೇಟ್

‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾದ ಬಳಿಕ ಅಲ್ಲು ಅರ್ಜುನ್ (Allu Arjun) ಎದುರು ಹಲವಾರು ಅವಕಾಶಗಳು, ಆಯ್ಕೆಗಳು ಇದ್ದವು ಆದರೆ ಅಲ್ಲು ಅರ್ಜುನ್ ಅವರು ತಮಿಳಿನ ಅಟ್ಲಿ ಜೊತೆಗೆ ಸಿನಿಮಾ ಮಾಡಲು ಮುಂದಾದರು. ಆರಂಭದಲ್ಲಿ ಸ್ವತಃ ಅಲ್ಲು ಅರ್ಜುನ್ ಅಭಿಮಾನಿಗಳು ತಮ್ಮ ಮೆಚ್ಚಿನ ನಟನ ನಿರ್ಣಯದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಅಟ್ಲಿ, ಅಲ್ಲು ಅರ್ಜುನ್​​ಗಾಗಿ ಹಾಲಿವುಡ್ ಮಾದರಿ ಕತೆ ಹೆಣೆದಿದ್ದು, ಸಿನಿಮಾಕ್ಕಾಗಿ ಹಾಲಿವುಡ್​ನ ಹಲವು ಖ್ಯಾತನಾಮ ವಿಎಫ್​​ಎಕ್ಸ್ ಸಂಸ್ಥೆಗಳೊಟ್ಟಿಗೆ ಕೈಜೋಡಿಸಿದ್ದು, ಭಾರತೀಯ ಚಿತ್ರರಂಗದ ಪ್ರತಿಭಾವಂತ…

Read More

ಸಾಕು ಮಗ-ತಂಗಿಯಿಂದಲೇ ಮಹಿಳೆಯ ಹತ್ಯೆ: ಓರ್ವ ವ್ಯಕ್ತಿಯಿಂದ ಬಯಲಾಯ್ತು ಕೊಲೆ ರಹಸ್ಯ – Kannada News | Tumakuru: FDA Officer Jayalakshmi Murder case: Family Betrayal for Property Exposed

ತುಮಕೂರು, ಫೆಬ್ರವರಿ 23: ಅವರು ವಿದ್ಯಾವಂತರು. ತುರುವೇಕೆರೆ ಬಿಇಒ ಕಚೇರಿಯ ಎಫ್​ಡಿಎ (FDA) ಅಧಿಕಾರಿ. ನಿವೃತ್ತಿಗೆ ಇನ್ನು ಎರಡು ವರ್ಷ ಬಾಕಿ ಇತ್ತು. ಎಲ್ಲರ ಜೊತೆ ಖುಷಿ ಖುಷಿಯಾಗಿದ್ದು, ಅವರ ಆರೋಗ್ಯ ಸಹ ಚೆನ್ನಾಗಿಯೇ ಇತ್ತು. ಆದರೆ ಅದೊಂದು ದಿನ ರಾತ್ರಿ ಮಲಗಿದ ಅವರು ಮತ್ತೆ ಮೇಲೇಳಲೇ ಇಲ್ಲ. ಜೊತೆಗಿದ್ದ ಸಹೋದರಿ ಮತ್ತು ಸಾಕು ಮಗ ಹೃದಯಾಘಾತದಿಂದ ಸಾವನಪ್ಪಿದ್ದಾರೆಂದು ಕಣ್ಣೀರು ಹಾಕಿದ್ದರು. ಇಬ್ಬರ ಮಾತನ್ನು ನಂಬಿದ ಇಡಿ ಊರೇ ಅವರ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿತ್ತು. ಇನ್ನೇನು ಮೃತದೇಹ…

Read More

Karnataka Weather Forecast: ಕರಾವಳಿಯಲ್ಲಿ ಮುಂಗಾರು ಚುರುಕು, ಉ.ಕ ಜಿಲ್ಲೆಗಳಲ್ಲಿ ಬಿಸಿ ಗಾಳಿ: 5 ದಿನದ ವರದಿ ಹೀಗಿದೆ – Kannada News | Next 5 days Rainfall forecast In Karnataka, here Is regional weather Report

ಬೆಂಗಳೂರು, (ಜೂನ್ 20)): ಕರ್ನಾಟಕದಲ್ಲಿ  ಮುಂಗಾರು (Monsoon Rain) ದುರ್ಬಲಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು (Karavali And Malenadu)  ಭಾಗದ ಜಿಲ್ಲೆಗಳಲ್ಲೂ ಈ ಬಾರಿ ಮಳೆ ದೂರವಾಗಿದೆ. ಇದರ ಮಧ್ಯೆಯೂ ಸಹ ಮುಂದಿನ ಐದು ಅಂದರೆ ಜೂನ್ 25ರವರೆಗೆ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಸ್ತುತ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಸಾಮಾನ್ಯವಾಗಿದ್ದು, ಮುಂದಿನ ವಾರದಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಮುಂದಿನ…

Read More

Emergency Credit Line Guarantee Scheme- ಏರ್​ಲೈನ್ಸ್, ಎಂಎಸ್​ಎಂಇಗಳಿಗೆ ಬೆಂಬಲಿಸುವ ಇಸಿಎಲ್​ಜಿಎಸ್ 5.0 ಸ್ಕೀಮ್​ಗೆ ಅನುಮೋದನೆ – Kannada News | ECLGS 5.0 Approved: India Extends Vital Financial Support to MSMEs & Airlines Amidst Global Crisis

ಇಸಿಎಲ್​ಜಿಎಸ್ ಯೋಜನೆImage Credit source: AI/Mediaforge/TV9 ನವದೆಹಲಿ, ಮೇ 6: ಪಶ್ಚಿಮ ಏಷ್ಯಾ (West Asia) ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಜಾಗತಿಕವಾಗಿ ಉಂಟಾಗಿರುವ ಆರ್ಥಿಕ ಸವಾಲುಗಳನ್ನು ಎದುರಿಸಲು ಮತ್ತು ದೇಶದ ಉದ್ಯಮಗಳಿಗೆ ಆಸರೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮಹತ್ವದ ನಿರ್ಧಾರ ಕೈಗೊಂಡಿದೆ. ಸಂಕಷ್ಟದಲ್ಲಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು (MSMEಗಳು) ಹಾಗೂ ವಿಮಾನಯಾನ ಸಂಸ್ಥೆಗಳಿಗೆ (Airlines) ನೆರವಾಗಲು ‘ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್’ನ 5ನೇ ಹಂತಕ್ಕೆ (ECLGS…

Read More