Headlines

ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ

ಬೆಳಗಾವಿ, (ಮಾರ್ಚ್ 17): ಕರ್ನಾಟಕದಲ್ಲಿ (Karnataka) ಬೇಸಿಗೆಯ (Summer)  ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣದೇವ (Rain) ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ಹೌದು… ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಹಾಗೂ ಸಾಧಾರಣ ಮಳೆಯಾಗುತ್ತಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ ಜನತೆಗೆ ವರುಣ ತಂಪೆರೆದಂತಾಗಿದೆ. ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ಶಿವಬಸವನಗರ, ನೆಹರು ನಗರ, ಎಸ್ ಪಿ ಕಚೇರಿ ಸುತ್ತಮುತ್ತ ಭಾರಿ ಆಲಿಕಲ್ಲು ಮಳೆಯಾಅಗುತ್ತಿದ್ದು, ಏಕಾಏಕಿ ಸುರಿದ…

Read More

ಡಿಕೆ ಹೇಳಿಕೆ, ಸಿಎಂ ನಡೆ ನೋಡಿದ್ರೆ ಕಾಂತ್ರಿ ಆಗುತ್ತೆ, ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ – Kannada News | Political Kranti after May 5th And President rule will be coming In Karnataka Says BJP MLA B Suresh Gowda

ತುಮಕೂರು, (ಏಪ್ರಿಲ್ 24): ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಸಂಬಂಧ ಕರ್ನಾಟಕ ಕಾಂಗ್ರೆಸ್​​ನಲ್ಲಿ ರಾಜಕೀಯ ಪ್ರಹಸನಗಳು ನಡೆಯುತ್ತಿವೆ. ಇದರ ಮಧ್ಯೆ ಬಿಜೆಪಿ ಶಾಸಕ ಬಿ.ಸುರೇಶ್​​ ಗೌಡ ಮಾತನಾಡಿ, ಡಿಕೆ ಹೇಳಿಕೆ, ಸಿಎಂ ನಡೆ ನೋಡಿದರೆ ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ ಆಗುತ್ತದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ. ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದ್ದು, ಡಿಕೆ ಹೇಳಿಕೆ, ಸಿಎಂ ನಡೆ ನೋಡಿದರೆ ಪಂಚರಾಜ್ಯ ಚುನಾವಣೆ ನಂತರ ರಾಜಕೀಯ ಬದಲಾವಣೆ ಆಗುತ್ತೆ. ಮುಖ್ಯಮಂತ್ರಿ ಆಗಬೇಕು ಅಂತ…

Read More

ಪರಿಸರ ಕಾಳಜಿಯ ಕನ್ನಡ ಸಿನಿಮಾ ‘ವಿಸ್ಪರ್ಸ್ ಆಫ್ ದಿ ರಿವರ್’ ಸದ್ಯದಲ್ಲೇ ರಿಲೀಸ್ – Kannada News | Whispers of the River Kannada movie to be released on OTT soon

ಒಂದು ಅಪರೂಪದ ಸಾಮಾಜಿಕ ಚಿತ್ರವಾಗಿ ‘ವಿಸ್ಪರ್ಸ್ ಆಫ್ ದಿ ರಿವರ್’ (Whispers of the River) ಸಿನಿಮಾ ಮೂಡಿಬಂದಿದೆ. ಕನ್ನಡ ಚಿತ್ರರಂಗದಲ್ಲಿ ತರಹೇವಾರಿ ಸಿನಿಮಾಗಳು ಬರುತ್ತಿವೆ. ಲವ್, ಕ್ರೈಮ್, ಸಸ್ಪನ್ಸ್, ಹಾರರ್ ಹೀಗೆ ಅನೇಕ ಪ್ರಕಾರದ ಸಿನಿಮಾಗಳು ರಿಲೀಸ್ ಆಗುತ್ತಿವೆ. ಈ ಎಲ್ಲಾ ಸಿನಿಮಾಗಳ ನಡುವೆ ವಿಭಿನ್ನ ಮತ್ತು ಸಾಮಾಜಿಕ ಕಳಕಳಿ ಹೊಂದಿರುವ ‘ವಿಸ್ಪರ್ಸ್ ಆಫ್ ದಿ ರಿವರ್’ ಸಿನಿಮಾ ಸಿದ್ಧವಾಗಿದೆ. ಕೆ. ಪ್ರಭಾಕರನ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾ ಬಗ್ಗೆ ಇಲ್ಲಿದೆ ಮಾಹಿತಿ.. ಈ ಸಿನಿಮಾದಲ್ಲಿ…

Read More

‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು? – Kannada News | Piracy problem to 45 Kannada movie producer address the issue

ಅರ್ಜುನ್ ಜನ್ಯ (Arjun Janya) ನಿರ್ದೇಶಿಸಿ, ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಒಟ್ಟಿಗೆ ನಟಿಸಿರುವ ‘45’ ಸಿನಿಮಾ ಬಿಡುಗಡೆ ಆಗಿದ್ದು, ಅದ್ಭುತ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದ ಮಂದಿ ಸಿನಿಮಾಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅರ್ಜುನ್ ಜನ್ಯ ಒಂದೊಳ್ಳೆ ಸಿನಿಮಾ ಮಾಡಿದ್ದಾರೆಂಬ ಅಭಿಪ್ರಾಯ ಎಲ್ಲೆಡೆ ಹರಿದಾಡುತ್ತಿದೆ. ಸಿನಿಮಾದ ಕಲೆಕ್ಷನ್ ಸಹ ಉತ್ತಮವಾಗಿಯೇ ಇದೆ. ಆದರೆ ಇದೀಗ ‘45’ ಸಿನಿಮಾಕ್ಕೆ ಪೈರಸಿ ಕಾಟ ಶುರುವಾಗಿದೆ. ಸಿನಿಮಾದ ನಿರ್ಮಾಪಕ ರಮೇಶ್ ರೆಡ್ಡಿ ಅವರು ಈ ಬಗ್ಗೆ ಮಾತನಾಡಿದ್ದು,…

Read More

ಭಾರತೀಯ ಸಿನಿಮಾ ಬಗ್ಗೆ ತನಗಿರುವ ಕನಸು ಹಂಚಿಕೊಂಡ ರಾಜಮೌಳಿ – Kannada News | SS Rajamouli shared his dream about Indian Cinema

ರಾಜಮೌಳಿ (Rajamouli) ಪ್ರಸ್ತುತ ಭಾರತೀಯ ಚಿತ್ರರಂಗದ ಟಾಪ್ ನಿರ್ದೇಶಕ. ಇತ್ತೀಚೆಗಿನ ವರ್ಷಗಳಲ್ಲಿ ಭಾರತದ ಸಿನಿಮಾಗಳಿಗೆ ವಿಶ್ವ ಮಟ್ಟದಲ್ಲಿ ಮಾರುಕಟ್ಟೆ, ಗೌರವ, ಪ್ರೇಕ್ಷಕರನ್ನು ತಂದುಕೊಟ್ಟ ಶ್ರೇಯ ಎಸ್​​ಎಸ್ ರಾಜಮೌಳಿ ಅವರಿಗೆ ಸಲ್ಲಬೇಕು. ಅವರ ನಿರ್ದೇಶನದ ‘ಆರ್​​ಆರ್​​ಆರ್’ ಸಿನಿಮಾ ವಿದೇಶಗಳಲ್ಲಿ ಬ್ಲಾಕ್ ಬಸ್ಟರ್ ಆಗಿದೆ. ಹಾಲಿವುಡ್​ನ ಕೆಲವು ಲಿಜೆಂಡರಿ ನಿರ್ದೇಶಕರುಗಳು ಸಹ ರಾಜಮೌಳಿಗೆ ಹಾಲಿವುಡ್ ಸಿನಿಮಾ ಮಾಡುವಂತೆ ಆಫರ್ ಮಾಡಿದ್ದರು. ಆದರೆ ನಯವಾಗಿ ಆಫರ್ ಅನ್ನು ನಿರಾಕರಿಸಿದ್ದಾರೆ ರಾಜಮೌಳಿ. ಆದರೆ ರಾಜಮೌಳಿ ಅವರಿಗೆ ಭಾರತೀಯ ಸಿನಿಮಾಗಳ ಬಗ್ಗೆ ಒಂದು ಕನಸಿದೆ….

Read More

LSG vs RR Playing XI: ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ ಉಭಯ ತಂಡಗಳು – Kannada News | LSG vs RR Playing XI Lucknow Super Giants vs Rajasthan Royals Today IPL 2026 match Confirmed playing 11 details with name in Kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಕ್ನೋ ಸೂಪರ್ ಜೈಂಟ್ಸ್​ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ರಾಜಸ್ಥಾನ್ ರಾಯಲ್ಸ್ ತಂಡವು ಮೊದಲು ಬ್ಯಾಟ್ ಮಾಡಲಿದೆ. ಇನ್ನು ಈ ಪಂದ್ಯಕ್ಕೂ ಮುನ್ನ ಉಭಯ ತಂಡಗಳು ಐಪಿಎಲ್​ನಲ್ಲಿ 6 ಬಾರಿ ಮುಖಾಮುಖಿಯಾಗಿದ್ದಾರೆ. ಈ ವೇಳೆ ಅತೀ ಹೆಚ್ಚು ಪಂದ್ಯಗಳನ್ನು…

Read More

ಮೊಜ್ತಬಾ ಖಮೇನಿ ಬದುಕಿದ್ದಾರಾ? ಶಾಂತಿ ಮಾತುಕತೆ ಯಾವ ಹಾದಿಯಲ್ಲಿದೆ, ಮಾರ್ಕೊ ರುಬಿಯೊ ಹೇಳಿದ್ದೇನು ಇಲ್ಲಿದೆ ಮಾಹಿತಿ – Kannada News

ವಾಷಿಂಗ್ಟನ್, ಜೂನ್ 03: ಅಮೆರಿಕ ಹಾಗೂ ಇರಾನ್ ನಡುವಿನ ಸಂಘರ್ಷ ಬೂದಿ ಮುಚ್ಚಿದ ಕೆಂಡದಂತಾಗಿದೆ. ಒಂದೆಡೆ ಯುದ್ಧವೂ ಇಲ್ಲ, ಮತ್ತೊಂದೆಡೆ ಶಾಂತಿಯೂ ಇಲ್ಲ. ಪಶ್ಚಿಮ ಏಷ್ಯಾದಲ್ಲಿ ದೀರ್ಘಕಾಲದ ಉದ್ವಿಗ್ನತೆಯನ್ನು ಕೊನೆಗಾಣಿಸಿ ಶಾಂತಿ ಪುನಃಸ್ಥಾಪಿಸುವ ನಿಟ್ಟಿನಲ್ಲಿ ಸಕಾರಾತ್ಮಕ ಬೆಳವಣಿಗೆಯೊಂದು ಕಂಡುಬಂದಿದೆ. ಇರಾನ್ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ (Mojtaba Khamenei) ಜೀವಂತವಾಗಿದ್ದಾರೆ ಮತ್ತು ದೇಶದ ವ್ಯವಹಾರಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಅಮೆರಿಮ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ ಹೇಳಿದ್ದಾರೆ. ಕಳೆದ ಫೆಬ್ರವರಿಯಲ್ಲಿ ನಡೆದ ಮಿಲಿಟರಿ ದಾಳಿಯ ನಂತರ ಅವರ…

Read More

Daily Devotional: ನೀವು ಸಿಹಿ ಹೆಚ್ಚು ಇಷ್ಟಪಡುತ್ತೀರಾ? ಹಾಗಿದ್ರೆ ಜ್ಯೋತಿಷ್ಯದ ಪ್ರಕಾರ ನಿಮ್ಮ ವ್ಯಕ್ತಿತ್ವ ತಿಳಿಯಿರಿ

ನಮ್ಮ ದೈನಂದಿನ ಜೀವನದಲ್ಲಿ ಸಿಹಿ ಮತ್ತು ಖಾರವಾದ ಆಹಾರಕ್ಕೆ ವಿಭಿನ್ನ ಪ್ರಾಮುಖ್ಯತೆಯಿದೆ. ಕೆಲವರು ಸಿಹಿ ಆಹಾರವನ್ನು ಹೆಚ್ಚು ಇಷ್ಟಪಟ್ಟರೆ, ಮತ್ತೆ ಕೆಲವರು ಖಾರದ ಆಹಾರಕ್ಕೆ ಆದ್ಯತೆ ನೀಡುತ್ತಾರೆ. ಈ ಆಹಾರದ ಆಯ್ಕೆ ನಮ್ಮ ಜಾತಕದಲ್ಲಿರುವ ಗ್ರಹಗಳ ಸ್ಥಿತಿಗತಿಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಸಿಹಿ ಆಹಾರವನ್ನು ಇಷ್ಟಪಡುವ ವ್ಯಕ್ತಿಗಳು: ಸಿಹಿ ಆಹಾರವನ್ನು…

Read More

ಕುರಿ ಮೈತೊಳೆಯಲು ಕೆರೆಗೆ ಹೋಗಿದ್ದ ಸಹೋದರರು ನೀರುಪಾಲು: ಬದುಕು ದುರಂತ ಅಂತ್ಯ – Kannada News | Two Brothers Drown in Javagal Lake While Washing Sheep

ಹಾಸನ, ಏಪ್ರಿಲ್​ 16: ಶಾಲೆಗೆ ರಜೆಯಿದ್ದ ಕಾರಣ ಕುರಿ ತೊಳೆಯಲು ತೆರಳಿದ್ದ ಇಬ್ಬರು ಸಹೋದರರು ಕೆರೆಯಲ್ಲಿ ಮುಳುಗಿ (drowning) ಸಾವನ್ನಪ್ಪಿರುವಂತಹ (death) ದಾರುಣ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಜಾವಗಲ್ ಗ್ರಾಮದಲ್ಲಿ ನಡೆದಿದೆ. ಇಮ್ರಾನ್ (15) ಮತ್ತು ಯಾಸಿನ್ (13) ಮೃತ ದುರ್ದೈವಿಗಳು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ನಡೆದಿದ್ದೇನು? ಜಾವಗಲ್ ಗ್ರಾಮದ ಇಮ್ರಾನ್ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೆ, ಯಾಸಿನ್ 8ನೇ ತರಗತಿಯ ವಿದ್ಯಾರ್ಥಿಯಾಗಿದ್ದ. ಬೇಸಿಗೆ ರಜೆ ಹಿನ್ನೆಲೆ ಮನೆಯಲ್ಲಿದ್ದ ಬಾಲಕರು, ತಾವು…

Read More

ಬೆಳಗಾವಿ ಪಾಲಿಕೆಯಲ್ಲಿ ಗಡಿ ಸಮರ; ‘ಕರ್ನಾಟಕ ಪರ ಗೊತ್ತುವಳಿ’ ಮಂಡನೆ ವೇಳೆ ಎಂಇಎಸ್ ಸದಸ್ಯರ ಕಿರಿಕ್! – Kannada News | Belagavi City Corporation: Karnataka Resolution Sparks MES Clash and Border Row

ಬೆಳಗಾವಿ, ಮೇ.13: ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯು ಇಂದು (ಮೇ13) ಕನ್ನಡ ಮತ್ತು ಮರಾಠಿ ಸದಸ್ಯರ ನಡುವಿನ ತೀವ್ರ ವಾಗ್ವಾದಕ್ಕೆ ಸಾಕ್ಷಿಯಾಯಿತು. “ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ” ಎಂಬ ಗೊತ್ತುವಳಿಯನ್ನು ಸ್ವೀಕರಿಸುವ ವಿಚಾರದಲ್ಲಿ ಎಂಇಎಸ್ (MES) ಮತ್ತು ಕನ್ನಡ ಪರ ಸದಸ್ಯರ ನಡುವೆ ಭಾರಿ ಗದ್ದಲ ಏರ್ಪಟ್ಟಿತು. ಇದೀಗ ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಕನ್ನಡ ಪರ ಸದಸ್ಯ ರಮೇಶ್ ಸೊಂಟಕ್ಕಿ ಅವರು, “ಮಹಾಜನ್ ವರದಿ ಅಂತಿಮ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಗೊತ್ತುವಳಿಯನ್ನು…

Read More