Headlines

ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ

ಡಾಗ್ ಸತೀಶ್ (Dog Satish) ಅಲಿಯಾಸ್ ಕ್ಯಾಡಬಾಮ್ ಸತೀಶ್ ಅವರು ಬಿಗ್​​ಬಾಸ್ ಗೆ ಹೋಗಿ ಬಂದ ಬಳಿಕ ಹೆಚ್ಚು ಜನಪ್ರಿಯರಾಗಿದ್ದಾರೆ. ಇನ್​​ಸ್ಟಾಗ್ರಾಂನಲ್ಲಿಯೂ ಸಖತ್ ಜನಪ್ರಿಯತೆ ಪಡೆದಿರುವ ಸತೀಶ್ ಅವರು ಪಾರ್ಟಿಗಳ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಆದರೆ ಇದೀಗ ಅಂಥಹುದೇ ವಿಡಿಯೋ ಒಂದು ಸತೀಶ್ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇತ್ತೀಚೆಗೆ ಸತೀಶ್ ಅವರ ವಿಡಿಯೋ ಒಂದನ್ನು ಫೇಸ್​​ಬುಕ್​​ನಲ್ಲಿ ಹಂಚಿಕೊಂಡಿದ್ದರು. ಆರ್​​ಟಿ ನಗರದಲ್ಲಿ ನಡೆದ ಪಾರ್ಟಿಯ ವಿಡಿಯೋ ಇದಾಗಿತ್ತು. ವಿಡಿಯೋನಲ್ಲಿ ಸತೀಶ್ ಅವರು ರೌಡಿ ಶೀಟರ್ ಪಿ ಮೂರ್ತಿ ಜೊತೆಗೆ ಕಾಣಿಸಿಕೊಂಡಿದ್ದರು….

Read More

‘ಸೂಪರ್ ಜೋಡಿ’; ಪತಿ ಜೊತೆ ಫೋಟೋ ಹಂಚಿಕೊಂಡ ಗೀತಾ ಭಾರತಿ ಭಟ್ – Kannada News | Geetha Bharathi Bhat Adorable Photo With Husband bramavara rajaram bhat

ಗೀತಾ ಭಾರತಿ ಭಟ್ ಅವರು ಕಳೆದ ವರ್ಷ ಡಿಸೆಂಬರ್​ನಲ್ಲಿ ರಾಜರಾಮ್ ಭಟ್ ಅವರನ್ನು ಮದುವೆ ಆದರು. ಮದುವೆ ಬಳಿಕವೂ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ. ಗೀತಾ ಭಾರತಿ ಭಟ್ ಅವರು ಪತಿ ಜೊತೆ ಕಳೆದ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ. ಈ ಜೋಡಿಯನ್ನು ಎಲ್ಲರೂ ಇಷ್ಟಪಟ್ಟಿದ್ದಾರೆ. ಇವರು ನೂರು ವರ್ಷ ಸುಖವಾಗಿ ಬಾಳಲಿ ಎಂದು ಹಾರೈಸಿದ್ದಾರೆ. ಗೀತಾ ಭಾರತಿ ಭಟ್ ಅವರು ಕಿರುತೆರೆ ಹಾಗೂ…

Read More

Video: ಬೆಂಗಳೂರು ಜೀವನ ಇಷ್ಟೊಂದು ದುಬಾರಿ ಏಕೆ? ಎಂದು ಪ್ರಶ್ನಿಸಿದ ಮಹಿಳೆ – Kannada News | Woman says life in Bengaluru is difficult, video goes viral

ಬೆಂಗಳೂರು, ಡಿಸೆಂಬರ್ 28: ಈಗಿನ ದುಬಾರಿ ದುನಿಯಾದಲ್ಲಿ ಎಷ್ಟೇ ದುಡಿದರೂ ಕೂಡ ಕಡಿಮೆಯೇ. ತಿಂಗಳ ಪ್ರಾರಂಭದಲ್ಲಿ ಕೈ ತುಂಬಾ ಸಂಬಳ ಬಂದ್ರೂ ತಿಂಗಳ ಕೊನೆಯಲ್ಲಿ ಕೈಯಲ್ಲಿದ್ದ ದುಡ್ಡೆಲ್ಲಾ ಖಾಲಿ. ಅದಲ್ಲದೇ ಅಲ್ಪ ಸ್ವಲ್ಪ ಸಂಬಳದಲ್ಲಿ ದಿನನಿತ್ಯ ವೆಚ್ಚಗಳನ್ನು ತೂಗಿಸಿಕೊಂಡು ಹೋಗುವುದು ಹೇಳುವಷ್ಟು ಸುಲಭವಲ್ಲ. ಎಲ್ಲಾ ದಿನಸಿ ಸಾಮಗ್ರಿಗಳ ಬೆಲೆ ಗಗನಕ್ಕೇರುತ್ತಿದೆ. ಬೆಂಗಳೂರಿನಲ್ಲಿ (Bengaluru) 500 ರೂ 50ಕ್ಕೆ ಸಮಾನ ಎಂದೇನಿಸುತ್ತಿದೆ ಎಂದು ಮಹಿಳೆಯೊಬ್ಬರು ಹೇಳಿದ್ದು, ಖರ್ಚು ವೆಚ್ಚಗಳು ಹೆಚ್ಚಾಗುತ್ತಿದೆ ಎಂದಿರುವ ವಿಡಿಯೋ ಚರ್ಚೆಗೆ ಕಾರಣವಾಗಿದೆ. ದೀಪಾ ಗುಪ್ತಾ…

Read More

‘ತಾಯಿ ಕಿಳವಿ’ ಚಿತ್ರದ ಯಶಸ್ಸು: ನಿರ್ದೇಶಕನಿಗೆ ದುಬಾರಿ ಕಾರು ಗಿಫ್ಟ್ ನೀಡಿದ ನಟ ಶಿವಕಾರ್ತಿಕೇಯನ್ – Kannada News | Sivakarthikeyan Gifts Mahindra BE 6 to Thayee Kilavi Director for Box Office Success

ಕಾಲಿವುಡ್ ಸ್ಟಾರ್ ನಟ ಮತ್ತು ನಿರ್ಮಾಪಕ ಶಿವಕಾರ್ತಿಕೇಯನ್ ಆಗಾಗಾ ಸುದ್ದಿ ಆಗುತ್ತಾ ಇರುತ್ತಾರೆ. ಅವರು ಸಿನಿಮಾ ರಂಗದಲ್ಲಿ ಒಳ್ಳೊಳ್ಳೆಯ ಸಿನಿಮಾಗಳನ್ನು ನೀಡುತ್ತಾ ಇದ್ದಾರೆ. ಈಗ ಅವರು ತಮ್ಮ ಉದಾರ ಗುಣದಿಂದ ಮತ್ತೆ ಸುದ್ದಿಯಾಗಿದ್ದಾರೆ. ತಮ್ಮ ನಿರ್ಮಾಣ ಸಂಸ್ಥೆಯಡಿ ಮೂಡಿಬಂದ ‘ತಾಯಿ ಕಿಳವಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದ್ದು ಅವರಿಗೆ ಖುಷಿ ನೀಡಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ನಿರ್ದೇಶಕ ಶಿವಕುಮಾರ್ ಮುರುಗೇಶನ್ ಅವರಿಗೆ ಶಿವಕಾರ್ತಿಕೇಯನ್ ಹೊಚ್ಚ ಹೊಸ ‘ಮಹೀಂದ್ರಾ BE 6’ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ….

Read More