Headlines

ಪುಣೆಯಲ್ಲಿ ಟಿಸಿಎಸ್ ಉದ್ಯೋಗಿ ಆತ್ಮಹತ್ಯೆ; ಇಬ್ಬರು ಮಹಿಳಾ ಸಹೋದ್ಯೋಗಿಗಳ ವಿರುದ್ಧ ಕೇಸ್ ದಾಖಲು – Kannada News | TCS employee dies by suicide after Repeatedly Humiliating him FIR against 2 women colleagues

ಪುಣೆ, ಜೂನ್ 12: ಮಹಾರಾಷ್ಟ್ರದ ಪುಣೆಯಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಸಂಸ್ಥೆಯ 48 ವರ್ಷದ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಹೋದ್ಯೋಗಿಗಳ ಕಿರುಕುಳವೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದ್ದು, ಈ ಕುರಿತು ತನಿಖೆ ನಡೆಸುವಂತೆ ಮಾಹಿತಿ ತಂತ್ರಜ್ಞಾನ ನೌಕರರ ಸಂಘಟನೆಯಾದ NITES ಮಹಾರಾಷ್ಟ್ರದ ಮುಖ್ಯಮಂತ್ರಿಗೆ ಪತ್ರ ಬರೆದಿದೆ. ಟಿಸಿಎಸ್ ಉದ್ಯೋಗಿಯಾದ ಪುಣೆಯ ಪಿಂಪ್ರಿ ಚಿಂಚಾವಡ್ ವ್ಯಾಪ್ತಿಯ ಭೋಸರಿ ನಿವಾಸಿಯಾದ ಅಮಿತ್ ಅಭಯ್ ಬ್ರಹ್ಮೆ ಎಂಬ 48 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಹಿಂಜೆವಾಡಿಯಲ್ಲಿರುವ…

Read More

ನಂಬಿಕೆಯೊಂದಿಗೆ ಆಟವಾಡುವುದನ್ನು ಒಪ್ಪಲಾಗದು; ರಾಮ ಮಂದಿರದ ದೇಣಿಗೆ ಕಳ್ಳತನದ ಕುರಿತು ಸಿಎಂ ಯೋಗಿ ಆಕ್ರೋಶ – Kannada News | Uttar Pradesh CM Yogi Adityanath first Reaction After Arrests In Ram Temple Donation Theft Case

ಲಕ್ನೋ, ಜೂನ್ 26: ಅಯೋಧ್ಯೆಯ ರಾಮ ಮಂದಿರದ (Ram Mandir) ದೇಣಿಗೆ ನಿಧಿಯ ದುರುಪಯೋಗ ಮತ್ತು ಕಳ್ಳತನದ ಆರೋಪದ ಮೇಲೆ ಕೆಲವರನ್ನು ಬಂಧಿಸಿದ ಬೆನ್ನಲ್ಲೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. “ಕೋಟಿಗಟ್ಟಲೆ ಭಕ್ತರ ಧಾರ್ಮಿಕ ನಂಬಿಕೆ ಮತ್ತು ಶ್ರದ್ಧೆಯೊಂದಿಗೆ ಆಟವಾಡುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ” ಎಂದು ಅವರು ಎಚ್ಚರಿಸಿದ್ದಾರೆ. ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಸಾರ್ವಜನಿಕರು ನೀಡಿದ ಕಾಣಿಕೆಯಲ್ಲಿ ಅವ್ಯವಹಾರ ಎಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ…

Read More

ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು ಮಧ್ಯೆ ಪೊಲೀಸರಿಂದಲೇ ನಿಯಮ ಉಲ್ಲಂಘನೆ – Kannada News | Police Violate Rules During Removal of Abandoned Vehicles from Roadsides

ಬೆಂಗಳೂರು, ಜುಲೈ 11: ಬೆಂಗಳೂರಿನ ರಸ್ತೆ ಬದಿ ಮತ್ತು ಪಾದಚಾರಿ ಮಾರ್ಗಗಳಲ್ಲಿ ಶಾಶ್ವತವಾಗಿ ನಿಲ್ಲಿಸಿರುವ ವಾಹನಗಳನ್ನು ತೆರವುಗೊಳಿಸಲು ಗ್ರೇಟರ್ ಬೆಂಗಳೂರು ಅಥಾರಿಟಿ ಅಧಿಕಾರಿಗಳು ಮತ್ತು ಬೆಂಗಳೂರು ಸಂಚಾರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ, ಈ ನಡುವೆ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ಸೇರಿದಂತೆ ಬೆಂಗಳೂರಿನ ಹಲವು ಪೊಲೀಸ್ ಠಾಣೆಗಳ ಮುಂಭಾಗದಲ್ಲಿಯೇ ನಿಯಮಬಾಹಿರವಾಗಿ ವಾಹನಗಳನ್ನು ನಿಲ್ಲಿಸಿರುವುದು ಕಂಡುಬಂದಿದೆ. ಸಾರ್ವಜನಿಕರಿಗೆ ಅಕ್ರಮ ವಾಹನ ನಿಲುಗಡೆಗೆ ನೋಟಿಸ್ ನೀಡಿ, ತೆರವುಗೊಳಿಸಲು ಸೂಚಿಸುವ ಪೊಲೀಸರೇ ತಮ್ಮ ಠಾಣೆಗಳ ಮುಂದೆ ನಿಯಮ ಉಲ್ಲಂಘಿಸುತ್ತಿರುವುದು…

Read More

ಕಪ್ಪು ಚಿರತೆಯ ಜೊತೆ ನದಿಯ ನೀರು ಕುಡಿದ ಚಿರತೆ; ಭದ್ರಾ ಹುಲಿ ಅಭಯಾರಣ್ಯದ ವಿಡಿಯೋ ವೈರಲ್ – Kannada News | Black Panther and Leopard Drinking Water together At Karnatakas Bhadra Tiger Reserve watch viral Video

ಬೆಂಗಳೂರು, ಫೆಬ್ರವರಿ 12: ಕರ್ನಾಟಕದ ಭದ್ರಾ ಹುಲಿ ಅಭಯಾರಣ್ಯದಲ್ಲಿ ಬ್ಲಾಕ್ ಪ್ಯಾಂಥರ್ (ಕಪ್ಪು ಚಿರತೆ) ಮತ್ತು ಚಿರತೆ ಒಟ್ಟಾಗಿ ಕುಳಿತು ನದಿಯಲ್ಲಿ ನೀರು ಕುಡಿಯುತ್ತಿರುವ ವಿಡಿಯೋ ಇಡೀ ದೇಶದ ಗಮನ ಸೆಳೆದಿದೆ. ಒಂದು ಕಪ್ಪು ಚಿರತೆ ಮತ್ತು ಒಂದು ಮಾಮೂಲಿ ಚಿರತೆ ಶಾಂತವಾಗಿ ಒಟ್ಟಿಗೆ ನೀರು ಕುಡಿಯುತ್ತಿರುವ ಫೋಟೋ ಹಾಗೂ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿವೆ. ಈ ಅಪರೂಪದ ದೃಶ್ಯವನ್ನು ವನ್ಯಜೀವಿ ಛಾಯಾಗ್ರಾಹಕ ಅರವಿಂದ್ ಕಾರ್ತಿಕ್ ಸೆರೆ ಹಿಡಿದಿದ್ದಾರೆ. ಇದನ್ನು ಅವರು ತಮ್ಮ…

Read More

ಟಿಕೆಟ್ ದರ ಹೆಚ್ಚಳ: ತೆಲಂಗಾಣ ಸರ್ಕಾರಕ್ಕೆ ಹಾಕಿದ್ದ ಅರ್ಜಿ ಹಿಂಪಡೆದ ‘ಪೆದ್ದಿ’, ಕಾರಣವೇನು?

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಸಿನಿಮಾದ ಪ್ರಚಾರವನ್ನು ಚಿತ್ರತಂಡ ಬಲು ಅದ್ಧೂರಿಯಾಗಿ ಮಾಡುತ್ತಿದೆ. ರಾಮ್ ಚರಣ್ ಜೊತೆಗೆ ಶಿವರಾಜ್ ಕುಮಾರ್, ಜಾನ್ಹವಿ ಸಹ ನಟಿಸಿರುವ ಈ ಸಿನಿಮಾಕ್ಕೆ ಭಾರಿ ಬಜೆಟ್ ಅನ್ನು ನಿರ್ಮಾಣ ಸಂಸ್ಥೆಯಾದ ಮೈತ್ರಿ ಮೂವಿ ಮೇಕರ್ಸ್ ಹೂಡಿದೆ. ಇದೀಗ ಸಿನಿಮಾ ಬಿಡುಗಡೆ ದಿನ ಆದಷ್ಟು ಹೆಚ್ಚು ಗಳಿಕೆ ಮಾಡಲೆಂದು ಸಿನಿಮಾದ ಪ್ರೀಮಿಯರ್ ಶೋ, ಫ್ಯಾನ್ಸ್ ಶೋಗಳನ್ನು ಆಯೋಜಿಸಲಾಗಿದ್ದು, ಸಿನಿಮಾದ ಟಿಕೆಟ್ ದರವನ್ನು ಸಹ…

Read More

W,W,W..ಆಂಗ್ಲರ ನೆಲದಲ್ಲೂ ಮಿಂಚಿದ ಮಾನವ್ ಸುತಾರ್

ಅಫ್ಘಾನಿಸ್ತಾನ ವಿರುದ್ಧದ ತಮ್ಮ ಮೊದಲ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಮೂಲಕ ಸಂಚಲನ ಮೂಡಿಸಿದ್ದ ಭಾರತದ ಯುವ ಸ್ಪಿನ್ನರ್ ಮಾನವ್ ಸುತಾರ್ ಈಗ ಇಂಗ್ಲಿಷ್ ಪಿಚ್‌ನಲ್ಲೂ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಇಂಗ್ಲಿಷ್ ಕೌಂಟಿ ಕ್ರಿಕೆಟ್ ಆಡುತ್ತಿರುವ ಸುತಾರ್, ವಾರ್ವಿಕ್‌ಷೈರ್ ತಂಡದ ಪರ 3 ವಿಕೆಟ್ ಪಡೆದು ಮಿಂಚಿದರು (PC-PTI). ವಾಸ್ತವವಾಗಿ ಜೂನ್ 6 ರಂದು ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಪರ ಪಾದಾರ್ಪಣೆ ಮಾಡಿದ ಸುತಾರ್, ಈ ಪಂದ್ಯದಲ್ಲಿ ಏಳು…

Read More

ಹೊಸ ವರ್ಷಕ್ಕೆ ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು – Kannada News | Coastal Karnataka Temples Witness Rush of Devotees on New Years Day

ಮಂಗಳೂರು, ಜ.1: ಹೊಸ ವರ್ಷದ ಮೊದಲ ದಿನದಂದು ಕರಾವಳಿಯ ಪ್ರಮುಖ ದೇವಸ್ಥಾನಗಳಲ್ಲಿ ಭಕ್ತರ ದಂಡು ಹರಿದುಬಂದಿದೆ. ಅದರಲ್ಲೂ ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಬೆಳಗ್ಗಿನಿಂದಲೇ ಸಾವಿರಾರು ಭಕ್ತರು ದೇವರ ದರ್ಶನಕ್ಕೆ ಆಗಮಿಸಿದ್ದಾರೆ. ಹೊಸ ವರ್ಷವನ್ನು ದೇವರ ಆಶೀರ್ವಾದದೊಂದಿಗೆ ಆರಂಭಿಸಬೇಕೆಂಬ ಸಂಕಲ್ಪದೊಂದಿಗೆ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ದೇವಸ್ಥಾನವನ್ನು ಸುಂದರ ಹೂವುಗಳಿಂದ ಅಲಂಕರಿಸಲಾಗಿದ್ದು, ವಿಶೇಷ ಪೂಜೆಗಳನ್ನು ಆಯೋಜಿಸಲಾಗಿತ್ತು. ಕೇವಲ ಮಂಗಳೂರಿನ ಭಕ್ತರು ಮಾತ್ರವಲ್ಲದೆ, ರಾಜ್ಯದ ವಿವಿಧ ಜಿಲ್ಲೆಗಳಿಂದಲೂ ಭಕ್ತರು ಮತ್ತು ಪ್ರವಾಸಿಗರು ದಕ್ಷಿಣ ಕನ್ನಡ ಜಿಲ್ಲೆಗೆ…

Read More

ಟಿಎಂಸಿಯಲ್ಲಿ ಬಂಡಾಯ; ಫಿರ್ಹಾದ್ ಹಕೀಮ್ ಸೇರಿದಂತೆ 8 ಶಾಸಕರನ್ನು ಉಚ್ಛಾಟಿಸಿದ ಮಮತಾ ಬ್ಯಾನರ್ಜಿ – Kannada News | Mamata Banerjee expels Firhad Hakim, 7 rebel MLAs from TMC over secret meet with Ritabrata

ಕೊಲ್ಕತ್ತಾ, ಜೂನ್ 23: ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಆಂತರಿಕ ಭಿನ್ನಮತ ಈಗ ತಾರಕಕ್ಕೇರಿದೆ. ಪಶ್ಚಿಮ ಬಂಗಾಳದ ಪ್ರತಿಪಕ್ಷ ನಾಯಕ ರಿತಬ್ರತಾ ಬ್ಯಾನರ್ಜಿ ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದ ಕಾರಣಕ್ಕಾಗಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಫಿರ್ಹಾದ್ ಹಕೀಮ್ ಮತ್ತು ಅರೂಪ್ ರಾಯ್ ಸೇರಿದಂತೆ 8 ಹಿರಿಯ ನಾಯಕರನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಉಂಟಾಗಿರುವ ಭಿನ್ನಮತ ಈಗ ಮತ್ತೆ ಸ್ಫೋಟಗೊಂಡಿದೆ….

Read More

ತಮ್ಮನ ಪ್ರೀತಿಗೆ ಅಣ್ಣನಿಗೆ ಶಿಕ್ಷೆ! ಪ್ರಿಯಕರನ ಅಣ್ಣನನ್ನೇ ಕಿಡ್ನಾಪ್ ಮಾಡಿ ಕೈಕಾಲು ಕಟ್ಟಿ ಥಳಿಸಿದ ಹುಡುಗಿಯ ಕಡೆಯವರು – Kannada News | Byadarahalli Abduction: Priest Brutally Beaten Over Brother’s Elopement

ಬೆಂಗಳೂರು, ಮೇ.11: ತಮ್ಮ ಮಾಡಿದ ತಪ್ಪಿಗೆ ಅಣ್ಣ ಶಿಕ್ಷೆ ಅನುಭವಿಸಿರುವ ಅವಮಾನಿಯ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಪ್ರೀತಿ ಮಾಡಿದ ತಮ್ಮನ ತಪ್ಪಿಗೆ ಅಣ್ಣನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯಕರನ ಅಣ್ಣನನ್ನೇ ಕಿಡ್ನಾಪ್ ಮಾಡಿ, ಕೈಕಾಲು ಕಟ್ಟಿ ಹಾಕಿ ದೌರ್ಜನ್ಯ ನಡೆಸಿರುವ ವೀಡಿಯೋ ಈಗ ಆತಂಕ ಸೃಷ್ಟಿಸಿದೆ. ಬ್ಯಾಡರಹಳ್ಳಿಯ ಶಿವಕುಮಾರ್ ಎಂಬಾತ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಆದರೆ ಇವರ ಪ್ರೀತಿಗೆ ಯುವತಿಯ ಮನೆಯವರಿಂದ ತೀವ್ರ ವಿರೋಧವಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರೂ…

Read More

ಐಸಿಸಿಯಿಂದ ಕ್ರಿಕೆಟ್ ಕೆನಡಾ ಸದಸ್ಯತ್ವ ಅಮಾನತು! – Kannada News

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಕ್ರಿಕೆಟ್ ಕೆನಡಾ (Cricket Canada) ಮಂಡಳಿಯ ಸದಸ್ಯತ್ವವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಕೆನಡಾ ಕ್ರಿಕೆಟ್ ಮಂಡಳಿಯ ಆಡಳಿತಾತ್ಮಕ ವೈಫಲ್ಯಗಳು, ಭ್ರಷ್ಟಾಚಾರದ ಆರೋಪಗಳು ಹಾಗೂ ನಿಯಮಾವಳಿಗಳ ಉಲ್ಲಂಘನೆಯ ಹಿನ್ನೆಲೆಯಲ್ಲಿ ಐಸಿಸಿ ಈ ನಿರ್ಧಾರ ತೆಗೆದುಕೊಂಡಿದೆ. ಮೇ 31 ರಂದು ಅಹಮದಾಬಾದ್‌ನಲ್ಲಿ ನಡೆದ ಐಸಿಸಿ ಬೋರ್ಡ್ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಮೂಲಕ ಕೆನಡಾ ಕ್ರಿಕೆಟ್ ಮಂಡಳಿಯನ್ನು ಅಮಾನಲ್ಲಿಡಲಾಗಿದೆ. ಇದಕ್ಕೆ ಐಸಿಸಿ ನೀಡಿರುವ ಕಾರಣಗಳು ಈ ಕೆಳಗಿನಂತಿವೆ… ಫಿಕ್ಸಿಂಗ್ ಆರೋಪ: ಕೆನಡಾದ…

Read More