Headlines

ಮದುವೆಯ ಹೊಸ ಫೋಟೋ ಶೇರ್ ಮಾಡಿದ ರಶ್ಮಿಕಾ-ವಿಜಯ್; ಸಖತ್ ಕಲರ್​​ಫುಲ್

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಫೆಬ್ರವರಿ 26ರಂದು ಅದ್ದೂರಿಯಾಗಿ ನಡೆಯಿತು. ಉದಯಪುರದಲ್ಲಿ ಮದುವೆ ಶಾಸ್ತ್ರಗಳು ನೆರವೇರಿದವು. ಈ ಫೋಟೋಗಳನ್ನು ರಶ್ಮಿಕಾ ಈ ಮೊದಲು ಹಂಚಿಕೊಂಡಿದ್ದರು. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಅವರು ವಿವಾಹಪೂರ್ವ ಶಾಸ್ತ್ರಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಫೆಬ್ರವರಿ 25ರಂದು ಒಂದಷ್ಟು ಶಾಸ್ತ್ರಗಳು ನಡೆದಿದ್ದವು. ಅವುಗಳ ಫೋಟೋಗಳನ್ನು ರಶ್ಮಿಕಾ ರಿವೀಲ್ ಮಾಡಿದ್ದಾರೆ. ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಫ್ರೆಂಡ್ಸ್ ಗ್ಯಾಂಗ್ ಜೊತೆ ಒಂದೇ ರೀತಿಯಲ್ಲಿ ಪೋಸ್ ಕೊಟ್ಟು ಗಮನ ಸೆಳೆದಿದ್ದಾರೆ. ರಶ್ಮಿಕಾ ಹಾಗೂ ವಿಜಯ್…

Read More

ಮೆಡಿಸಿನ್ ಇಲ್ಲ, ಎಕ್ಸ್‌ರೇ ಶೀಟ್ ಕೂಡ ಇಲ್ಲ! ಗ್ಯಾರಂಟಿ ಯೋಜನೆಗೆ ಹಣ ಒದಗಿಸುವ ಭರದಲ್ಲಿ ಔಷಧಿಗಳಿಗೆ ಸರ್ಕಾರದಿಂದ ಕತ್ತರಿ? – Kannada News | Severe Medicine Shortage at Devanahalli Government Hospital: Patients Struggle Without Antibiotics and X ray Sheets

ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಗಳ ಅಭಾವ ದೇವನಹಳ್ಳಿ, ಮೇ 13: ಸರ್ಕಾರದ ಗ್ಯಾರೆಂಟಿ ಯೋಜನೆಗಳಿಗೆ ಹಣ ಒದಗಿಸುವ ಭರಾಟೆಯಲ್ಲಿ ಆರೋಗ್ಯ ಇಲಾಖೆಯ ಮೆಡಿಸಿನ್‌ಗಳಿಗೆ (Medicine) ಕತ್ತರಿ ಹಾಕಲಾಗಿದೆಯೇ ಎಂಬ ಅನುಮಾನ ಈಗ ಸಾರ್ವಜನಿಕರಲ್ಲಿ ಮೂಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಗಳ ತೀವ್ರ ಕೊರತೆ ಎದುರಾಗಿದ್ದು, ಬಡ ರೋಗಿಗಳು ಚಿಕಿತ್ಸೆಗಾಗಿ ಪರದಾಡುವಂತಾಗಿದೆ. ಮುಖ್ಯಾಂಶಗಳು ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಆಂಟಿಬಯೋಟಿಕ್ ಮಾತ್ರೆ ಹಾಗೂ ಚುಚ್ಚುಮದ್ದುಗಳ ತೀವ್ರ ಅಭಾವ  ಎಕ್ಸ್‌ರೇ ಶೀಟ್ ಇಲ್ಲದೆ ರೋಗಿಗಳು ಮೊಬೈಲ್‌ನಲ್ಲಿ…

Read More

ಭಾರತಿರಾಜಾ ಮತ್ತು ರಜನಿಕಾಂತ್ ಮಧ್ಯೆ ಇದ್ದ ವಿವಾದವೇನು?

ಲೆಜೆಂಡರಿ ನಿರ್ದೇಶಕ ಭಾರತೀರಾಜಾ (Bharathiraja) ಅವರು ಇಂದು (ಜೂನ್ 10) ಮುಂಜಾನೆ ನಿಧನ ಹೊಂದಿದ್ದಾರೆ. ಚಿತ್ರರಂಗದ ಹಾಗೂ ರಾಜಕೀಯ ಗಣ್ಯರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಭಾರತಿರಾಜಾ ಅವರ ನಿಧನವು ಚಿತ್ರರಂಗಕ್ಕೆ ತುಂಬಲಾರದ ನಷ್ಟ ಎಂದು ಆವೇದನೆ ವ್ಯಕ್ತಪಡಿಸುತ್ತಿದ್ದಾರೆ. ಹಲವು ಗಣ್ಯರು, ಭಾರತಿರಾಜಾ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಕೊಂಡಾಡುತ್ತಿದ್ದಾರೆ. ಭಾರತಿರಾಜ ಅದ್ಭುತ ನಿರ್ದೇಶಕ ಮತ್ತು ನಟ ಆಗಿದ್ದ ಜೊತೆಗೆ ಸಿನಿಮಾ, ರಾಜಕೀಯ ವಿಮರ್ಶಕರೂ ಆಗಿದ್ದರು. ನಿರ್ದೇಶಕ ಭಾರತಿರಾಜಾ ಅವರಿಗೆ ಚಿತ್ರರಂಗದ ಎಲ್ಲರೊಟ್ಟಿಗೆ ಆಪ್ತ ಬಂಧವಿತ್ತು, ಆದರೆ ಸೂಪರ್…

Read More

ಹಬ್ಬಕ್ಕೆಂದು ಊರಿಗೆ ತೆರಳುವವರಿಗೆ ಗುಡ್​​ನ್ಯೂಸ್​​: ಕೆಎಸ್​​ಆರ್​​ಟಿಸಿಯಿಂದ 2,000 ಹೆಚ್ಚುವರಿ ಬಸ್​​ ವ್ಯವಸ್ಥೆ

ಬೆಂಗಳೂರು, ಮಾರ್ಚ್​​ 15: ಯುಗಾದಿ ಮತ್ತು ಈದ್-ಉಲ್-ಫಿತ್ರ್ ಹಬ್ಬಗಳ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ರಾಜ್ಯದ ವಿವಿಧ ಊರುಗಳು ಮತ್ತು ಅಂತಾರಾಜ್ಯಗಳ ನಡುವೆ ಸಂಚರಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ. ಹೀಗಾಗಿ ಹಬ್ಬಗಳ ವೇಳೆ ಪ್ರಯಾಣಿಕರಿಗೆ ಯಾವುದೇ ಅನಾನುಕೂಲತೆ ಆಗಬಾರದೆಂಬ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಈ ಸಂದರ್ಭ ರಾಜ್ಯದಾದ್ಯಂತ 2,000 ಹೆಚ್ಚುವರಿ ಬಸ್ಸುಗಳ ಸಂಚಾರಕ್ಕೆ ನಿರ್ಧರಿಸಿರೋದಾಗಿ ಪ್ರಕಟಣೆ ಮೂಲಕ KSRTC ತಿಳಿಸಿದೆ. ಯಾವೆಲ್ಲ ದಿನ ಹೆಚ್ಚುವರಿ ಬಸ್​​ ಸಂಚಾರ? pic.twitter.com/uvVtgRf7ks — KSRTC…

Read More

ಬಿಗ್ ಬಾಸ್ ಗೆಲ್ಲೋದು ಗಿಲ್ಲಿ ನಟ: ಖಚಿತವಾಗಿ ಹೇಳಿದ ಸೂರಜ್ ಸಿಂಗ್ – Kannada News | Suraj Singh says Gilli Nata will win Bigg Boss Kannada Season 12 trophy

ಇನ್ನೇನು ಕೆಲವೇ ದಿನಗಳಲ್ಲಿ ‘ಬಿಗ್​ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಫಿನಾಲೆ ಬರಲಿದೆ. ಈಗಾಗಲೇ ಆಟ ಕೊನೆಯ ಹಂತವನ್ನು ತಲುಪುತ್ತಿದೆ. 14ನೇ ವಾರಕ್ಕೆ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. 13ನೇ ವಾರದಲ್ಲಿ ಸೂರಜ್ ಸಿಂಗ್ (Suraj Singh) ಮತ್ತು ಮಾಳು ನಿಪನಾಳ ಅವರು ಎಲಿಮಿನೇಟ್ ಆಗಿದ್ದಾರೆ. ಡಬಲ್ ಎಮಿಲಿನೇಷನ್​ನಿಂದ ಬಿಗ್ ಬಾಸ್ ಮನೆಗೆ ಶಾಕ್ ಆಗಿದೆ. ಸ್ಪಂದನಾ ಔಟ್ ಆಗಬಹುದು ಎಂದು ಹಲವರು ಭಾವಿಸಿದ್ದರು. ಆದರೆ ಸೂರಜ್ ಔಟ್ ಆದರು. ಎಲಿಮಿನೇಟ್ ಆಗಿ…

Read More

Gold Rates: ಚಿನ್ನದ ಬೆಲೆ ಗ್ರಾಮ್​ಗೆ 195 ರೂ ಏರಿಕೆ; ಬೆಳ್ಳಿಯೂ ದುಬಾರಿ – Kannada News | Gold Price Today on 6th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 6: ಸತತ ಕುಸಿತದ ಬಳಿಕ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಬುಧವಾರ ಏರಿಕೆ ಕಂಡಿವೆ. ಚಿನ್ನದ ಬೆಲೆ ಇವತ್ತು ಗ್ರಾಮ್​ಗೆ 195 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯಲ್ಲಿ (Silver Rates) 10 ರೂ ಏರಿದೆ. ಅಪರಂಜಿ ಚಿನ್ನದ ಬೆಲೆ ಮತ್ತೆ 15,000 ರೂ ಗಡಿಗಿಂತ ಮೇಲೆ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬಂಗಾರದ ದರದಲ್ಲಿ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,700 ರುಪಾಯಿ ಇದೆ. 24…

Read More

Virat Kohli: ನಿಜವಾಗ್ಲೂ ಖುಷಿಯಾಯ್ತು… ಅರ್ಹ ಆಟಗಾರನಿಗೆ POTT ಪ್ರಶಸ್ತಿ ಸಿಕ್ಕಿದೆ..!

T20 World Cup 2026: ಟಿ20 ವಿಶ್ವಕಪ್​ನ ಫೈನಲ್​ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಮೂರನೇ ಬಾರಿಗೆ ಟಿ20 ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಅಗ್ರ ಕ್ರಮಾಂಕದ ಮೂವರು ಅರ್ಧಶತಕ ಬಾರಿಸಿದ್ದರು. ಅದರಲ್ಲೂ ವಿಸ್ಫೋಟಕ ಇನಿಂಗ್ಸ್ ಆಡಿದ ಸಂಜು ಸ್ಯಾಮ್ಸನ್ 46 ಎಸೆತಗಳಲ್ಲಿ 8 ಭರ್ಜರಿ ಸಿಕ್ಸರ್ ಹಾಗೂ 5 ಫೋರ್​ಗಳೊಂದಿಗೆ 89 ರನ್ ಚಚ್ಚಿದ್ದರು….

Read More

ಗುರುದ್ವಾರಕ್ಕೆ ನುಗ್ಗಿದ ಶಸ್ತ್ರಸಜ್ಜಿತ ನಿಹಾಂಗ್ ಗುಂಪು: ಭಕ್ತರನ್ನು ಒತ್ತೆಯಾಳಾಗಿರಿಸಿ ಭಯ ಸೃಷ್ಟಿ – Kannada News | Armed Nihangs Storm Uttarakhand Gurudwara, Take Devotees Hostage in Rudraprayag

ರುದ್ರಪ್ರಯಾಗ, ಜೂನ್ 22: ಉತ್ತರಾಖಂಡದ ಗುರುದ್ವಾರ(Gurudwara)ಕ್ಕೆ ಶಸ್ತ್ರಸಜ್ಜಿತ ಗುಂಪೊಂದು ನುಗ್ಗಿದ್ದಲ್ಲದೆ ಭಕ್ತರನ್ನು ಒತ್ತೆಯಾಳಾಗಿರಿಸಿಕೊಂಡ ಘಟನೆ ನಡೆದಿದೆ. ಈಟಿ, ಕತ್ತಿ, ಕೊಡಲಿಗಳೊಂದಿಗೆ ನುಗ್ಗಿದ ಆರು ಜನರ ಶಸ್ತ್ರಸಜ್ಜಿತ ನಿಹಾಂಗ್ ಸಿಖ್ಖರ ಗುಂಪೊಂದು, ವೃದ್ಧ ಸಿಖ್ ಭಕ್ತರೊಬ್ಬರನ್ನು ಮೂರನೇ ಮಹಡಿಯ ಛಾವಣಿ ಮೇಲೆ ಒತ್ತೆಯಾಳಾಗಿ ಇಟ್ಟುಕೊಂಡಿದ್ದಾರೆ. ಶನಿವಾರ ಸಂಜೆ ಆರಂಭವಾದ ಈ ಘಟನೆಯಿಂದಾಗಿ ಸ್ಥಳದಲ್ಲಿ ಭಾರೀ ಆತಂಕ ಮೂಡಿದ್ದು, ಗರ್ವಾಲ್ ಆಯುಕ್ತರು, ಜಿಲ್ಲಾ ಮ್ಯಾಜಿಸ್ಟ್ರೇಟ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ನಿಹಾರಿಕಾ ತೋಮರ್ ಸೇರಿದಂತೆ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 7ರ ದಿನಭವಿಷ್ಯ

ಮಕ್ಕಳೊಂದಿಗೆ ವಾಗ್ವಾದ ತಪ್ಪಿಸಲು ಮತ್ತು ಶಾಂತಿ ಕಾಪಾಡಲು ಮಹಾಲಕ್ಷ್ಮಿಯ ಮುಂದೆ ತುಪ್ಪದ ದೀಪ ಹಚ್ಚಿ. ಬಿಳಿ ಬಣ್ಣದ ಸಿಹಿತಿಂಡಿಯನ್ನು ನೈವೇದ್ಯ ಮಾಡಿ ಹಂಚಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಸರ್ಕಾರಿ ಕೆಲಸಕ್ಕಾಗಿ ಪ್ರಯತ್ನ ಮಾಡುತ್ತಿರುವವರಿಗೆ ಬಹಳ ಉತ್ತಮವಾದ ಮಾರ್ಗದರ್ಶನ ದೊರೆಯುವ ಸಾಧ್ಯತೆಗಳು ಹೆಚ್ಚಿವೆ. ಅದೇ ರೀತಿ ಸರ್ಕಾರದಿಂದ ಸಿಗಬೇಕಾದ ಕಾಗದ- ಪತ್ರಗಳಿಗಾಗಿ ಪ್ರಯತ್ನ ಮಾಡುತ್ತಿರುವವರಿಗೆ ಅದನ್ನು ಪಡೆದುಕೊಳ್ಳಲು ಅನುಸರಿಸಬೇಕಾದ ವಿಧಾನದ ಬಗ್ಗೆ ತಿಳಿದುಬರಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ…

Read More

ಧಾರವಾಡ ಮೂಲದ ವಿಜ್ಞಾನಿ ಡಾ. ಕಟ್ಟಿಗೆ ಕ್ಯಾನರ್ ಸಂಶೋಧನೆಗೆ ಸಂದಿದೆ ಅಂತರಾಷ್ಟ್ರೀಯ ಮನ್ನಣೆ – Kannada News | Dr. Kattesh V. Katti: Top Innovator of the Year in Healthcare

Dr. Kattesh V. Katti: Top Innovator of the Year in HealthcareImage Credit source: Getty Images ವಿಜ್ಞಾನ ಕ್ಷೇತ್ರದಲ್ಲಿ ಭಾರತ ಮೂಲದ ಅನೇಕ ಮಹನೀಯರು ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅಂತಹವರಲ್ಲಿ ಒಬ್ಬರು ಡಾ. ಕಟ್ಟೇಶ್ ವಿ. ಕಟ್ಟಿ (Dr. Kattesh V. Katti). ಇವರು ಮೂಲತಃ ಧಾರಾವಾಡದವರಾಗಿದ್ದು, ಇವರ ಸಾಧನೆ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯೇ. ಇವರನ್ನು “ಹಸಿರು ನ್ಯಾನೊತಂತ್ರಜ್ಞಾನದ ಪಿತಾಮಹ” (Father of Green Nanotechnology) ಎಂದೇ ಕರೆಯಲಾಗುತ್ತದೆ. ಗ್ರೀನ್ ನ್ಯಾನೋಟೆಕ್ನಾಲಜಿ…

Read More