Headlines

ಮೂತ್ರದ ಬಣ್ಣದಿಂದ ಕ್ಯಾನ್ಸರ್ ಪತ್ತೆ ಹಚ್ಚಬಹುದೇ? ಏನನ್ನುತ್ತಾರೆ ತಜ್ಞರು – Kannada News | Men’s Health Alert: What Urine Color Reveals

ಪ್ರಾಸ್ಟೇಟ್ ಕ್ಯಾನ್ಸರ್ ಬಗ್ಗೆ ಕೇಳಿರಬಹುದು. ಇದು ಒಂದು ರೀತಿಯ ವೃಷಣ ಕ್ಯಾನ್ಸರ್ (Cancer) ಹಿಂದೆ ಮಧ್ಯವಯಸ್ಕ ಪುರುಷರಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದ ಈ ವೃಷಣ ಕ್ಯಾನ್ಸರ್ ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿನವರ ಮೇಲೂ ಪರಿಣಾಮ ಬೀರುತ್ತಿದೆ. ಇತ್ತೀಚಿನ ಅಧ್ಯಯನದ ಪ್ರಕಾರ, ವೃಷಣ ಕ್ಯಾನ್ಸರ್ ಅಪಾಯ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪುರುಷರ ವೃಷಣಗಳಲ್ಲಿ ಕಂಡುಬರುವ ಈ ಕ್ಯಾನ್ಸರ್ ಎಷ್ಟೇ ಜಾಗರೂಕರಾಗಿದ್ದರೂ ನಿಯಂತ್ರಿಸುವುದು ಸ್ವಲ್ಪ ಕಷ್ಟ. ಆದ್ದರಿಂದ, ರೋಗಲಕ್ಷಣಗಳನ್ನು ಮೊದಲೇ ಗುರುತಿಸುವುದು ಬಹಳ ಮುಖ್ಯ ಎಂದು ವೈದ್ಯರು ಹೇಳುತ್ತಾರೆ. ಹಾಗಾದರೆ ಇದರ…

Read More

Daily Horoscope March 11: ಇಂದು ಈ ರಾಶಿಯವರ ಸಂಬಳ ಹೆಚ್ಚಾಗುತ್ತದೆ

ಬೆಂಗಳೂರು, ಮಾ.11: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ (ಮಾ.11) ವಿಶ್ಲೇಷಿಸಿದ್ದಾರೆ. ವಿಶ್ವಾ ವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ ಅಷ್ಟಮಿ, ಜೇಷ್ಠ ನಕ್ಷತ್ರ, ವಜ್ರಯೋಗ, ಬಾಲವಕರಣದಿಂದ ಕೂಡಿದ ಈ ದಿನವು ಕಾಲಾಷ್ಟಮಿ ಎಂದೂ ಗುರುತಿಸಲ್ಪಟ್ಟಿದೆ. ಈ ದಿನ ಕಾಲಭೈರವನ ಪೂಜೆಯಿಂದ ಸಮಯವನ್ನು ಅನುಕೂಲಕರವಾಗಿ ಬದಲಾಯಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ. ಚಂದ್ರನು ಜೇಷ್ಠ ನಕ್ಷತ್ರದ ವೃಶ್ಚಿಕ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದು, ಇದು ದ್ವಾದಶ ರಾಶಿಗಳಾದ ಮೇಷದಿಂದ ಮೀನದವರೆಗೆ ವಿವಿಧ ಫಲಗಳನ್ನು ನೀಡಲಿದೆ….

Read More

TV9 Kannada News Live: ತಮಿಳುನಾಡಲ್ಲಿ ಸರ್ಕಾರ ರಚನೆಗೆ ಟಿವಿಕೆಗೆ ಸಂಖ್ಯಾಬಲದ ಹೋರಾಟ, ಅತ್ತ ಬಿಹಾರ ರಾಜಕಾರಣದಲ್ಲಿ ಹೊಸ ಚದುರಂಗದಾಟ! – Kannada News | TV9 Kannada News Live: TVK Struggles for Majority in Tamil Nadu as Bihar Cabinet Expansion Takes Place

ಬೆಂಗಳೂರು, ಮೇ 07: ಸ್ಪರ್ಧಿಸಿದ ಮೊದಲ ಚುನಾವಣೆಯಲ್ಲಿಯೇ ನಟ ದಳಪತಿ ವಿಜಯ್​​ ನೇತೃತ್ವದ ‘ತಮಿಳುಗ ವೆಟ್ರಿ ಕಳಗಂ’ (TVK) ಪಕ್ಷ ತಮಿಳುನಾಡಲ್ಲಿ ಭರ್ಜರಿ ಯಶಸ್ಸು ಕಂಡಿದೆ. ರಾಜ್ಯದ ದೊಡ್ಡ ಪಕ್ಷವಾಗಿ ಟಿವಿಕೆ ಹೊರಹೊಮ್ಮಿದ್ದರೂ ಕೂಡ ಸರ್ಕಾರ ರಚನೆಗೆ ಬಹುಮತದ ಸಮಸ್ಯೆ ಕಾಡತೊಡಗಿದೆ. ಇಂದು (ಮೇ 7) ಬೆಳಿಗ್ಗೆ ವಿಜಯ್ ಅವರನ್ನು ರಾಜಭವನಕ್ಕೆ ಕರೆಸಿಕೊಂಡ ರಾಜ್ಯಪಾಲ ಆರ್‌ವಿ ಅರ್ಲೇಕರ್, ಮೊದಲು 118 ಶಾಸಕರ ಬೆಂಬಲವಿರುವ ಅಧಿಕೃತ ಪತ್ರ ತನ್ನಿ ಎಂದು ಕಠಿಣ ಷರತ್ತು ವಿಧಿಸಿದ್ದಾರೆ. ಎರಡು ದಿನಗಳಲ್ಲಿ ರಾಜ್ಯಪಾಲರನ್ನು…

Read More

Finn Allen: ತುಂಬಾ ವರ್ಷಗಳಿಂದ ಕಾಯುತ್ತಿದ್ದೆ, ಕೊನೆಗೂ ಚಾನ್ಸ್ ಸಿಕ್ತು!

ನ್ಯೂಝಿಲೆಂಡ್​ನ ಸ್ಫೋಟಕ ದಾಂಡಿಗ ಫಿನ್ ಅಲೆನ್ (Finn Allen) ಐಪಿಎಲ್​ನಲ್ಲಿ ಪಾದಾರ್ಪಣೆ ಮಾಡಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿಯುವ ಮೂಲಕ ಅಲೆನ್ ತಮ್ಮ ಬಹುಕಾಲದ ಕನಸನ್ನು ಈಡೇರಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಫಿನ್ ಅಲೆನ್, “ಈ ಕ್ಷಣಕ್ಕಾಗಿ ನಾನು ಬಹಳ ವರ್ಷಗಳಿಂದ ಕಾಯುತ್ತಿದ್ದೆ. ಕೊನೆಗೂ ವಿಶ್ವದ ಅತಿದೊಡ್ಡ ಟಿ20 ಟೂರ್ನಮೆಂಟ್‌ನಲ್ಲಿ ಆಡಲು ಅವಕಾಶ ಸಿಕ್ಕಿದೆ, ಇದು ನಿಜಕ್ಕೂ ಸಂತಸದ ಕ್ಷಣ” ಎಂದಿದ್ದಾರೆ. ಅಂದಹಾಗೆ ಫಿನ್…

Read More

ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ – Kannada News | Salman Khan and Nayantara movie shooting begins

ಸಲ್ಮಾನ್ ಖಾನ್ (Salman Khan) ಇದೀಗ ಮತ್ತೊಬ್ಬ ದಕ್ಷಿಣದ ನಿರ್ದೇಶಕನ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ‘ಮಹರ್ಷಿ’, ‘ವಾರಿಸು’ ಇನ್ನೂ ಕೆಲವು ಹಿಟ್ ಸಿನಿಮಾಗಳನ್ನು ನೀಡಿರುವ ವಂಶಿ ಪೈಡಪಲ್ಲಿ ನಿರ್ದೇಶನದ ಬಾಲಿವುಡ್ ಸಿನಿಮಾನಲ್ಲಿ ಸಲ್ಮಾನ್ ಖಾನ್ ನಟಿಸುತ್ತಿದ್ದು, ನಯನತಾರಾ ಈ ಸಿನಿಮಾದ ನಾಯಕಿ. ಸಿನಿಮಾ ನಿರ್ಮಾಣ ಮಾಡುತ್ತಿರುವುದು ತೆಲುಗು ಸ್ಟಾರ್ ನಿರ್ಮಾಪಕ ದಿಲ್ ರಾಜು. ಇದೀಗ ಸಿನಿಮಾದ ಮುಹೂರ್ತ ನೆರವೇರಿದ್ದು, ಸಿನಿಮಾದ ಚಿತ್ರೀಕರಣವೂ ಶುರುವಾಗಿದೆ. ವಿಡಿಯೋ ಇಲ್ಲಿದೆ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

Indian Recruitment 2025: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ – Kannada News | Indian Navy 10+2 B.Tech Cadet Recruitment 2025: Apply Online by Jan 19

ಭಾರತೀಯ ನೌಕಾಪಡೆಯು ಅಧಿಕೃತ ಅಧಿಸೂಚನೆಯ ಮೂಲಕ 10+2 (ಬಿ.ಟೆಕ್) 44 ಕೆಡೆಟ್ ಎಂಟ್ರಿ ಸ್ಕೀಮ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತೀಯ ನೌಕಾಪಡೆಯಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 19ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು. ಶೈಕ್ಷಣಿಕ ಅರ್ಹತೆ: ಭಾರತೀಯ ನೌಕಾಪಡೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ ಪೂರ್ಣಗೊಳಿಸಿರಬೇಕು . ಆಯ್ಕೆ ಪ್ರಕ್ರಿಯೆ:…

Read More

ಐಟಂ ಸಾಂಗ್ ಮಾಡಲು ಒಪ್ಪಿಕೊಂಡ ಮೃಣಾಲ್ ಠಾಕೂರ್; ಅಭಿಮಾನಿಗಳಿಗೆ ಹಬ್ಬ

ಚಿತ್ರರಂಗದಲ್ಲಿ ಕೆಲವು ನಟಿಯರಿಗೆ ಒಂದು ಕಾಲಘಟ್ಟದಲ್ಲಿ ಅದೃಷ್ಟ ಒಲಿದು ಬರುತ್ತದೆ. ಸದ್ಯ ನಟಿ ಮೃಣಾಲ್ ಠಾಕೂರ್ (Mrunal Thakur) ಅಂತಹದ್ದೇ ಒಂದು ಸುವರ್ಣ ಯುಗದಲ್ಲಿದ್ದಾರೆ. ಇದುವರೆಗೆ ಮಧ್ಯಮ ಬಜೆಟ್ ಚಿತ್ರಗಳಲ್ಲಿ ನಟಿಸಿ ಗಮನ ಸೆಳೆದಿದ್ದ ಈ ಸುಂದರಿ, ಇದೀಗ ಟಾಲಿವುಡ್‌ನ ಅತಿ ದೊಡ್ಡ ಸ್ಟಾರ್‌ ನಟರ ಚಿತ್ರಗಳಿಗೆ ಆಯ್ಕೆ ಆಗುತ್ತಿದ್ದಾರೆ. ನಟ ಅಲ್ಲು ಅರ್ಜುನ್ ಮತ್ತು ನಿರ್ದೇಶಕ ಅಟ್ಲಿ ಕಾಂಬಿನೇಷನ್​ನ ಸಿನಿಮಾಗೆ ಈಗ ಮೃಣಾಲ್ ಠಾಕೂರ್ ಎಂಟ್ರಿ ನೀಡಿದ್ದಾರೆ. ‘ಪೆದ್ದಿ’ (Peddi) ಚಿತ್ರದಲ್ಲೂ ಅವರು ನಟಿಸಲಿದ್ದಾರೆ. ‘ಪುಷ್ಪ…

Read More

ನಡು ರಸ್ತೆಯಲ್ಲೇ ಕೆಎಸ್​ಆರ್​ಟಿಸಿ ಬಸ್ ಜಪ್ತಿ! ಪ್ರಯಾಣಿಕರು ಕಂಗಾಲು

ಚಿಕ್ಕಮಗಳೂರು, ಫೆಬ್ರವರಿ 13: ಮೃತರ ಕುಟುಂಬಕ್ಕೆ ಪರಿಹಾರ ನೀಡದ ಕಾರಣ ಕೋರ್ಟ್​​ ಸಿಬ್ಬಂದಿ ನಡು ರಸ್ತೆಯಲ್ಲೇ ಕೆಎಸ್‌ಆರ್‌ಟಿಸಿ ಬಸ್ ಜಪ್ತಿ ಮಾಡಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. 2023ರಲ್ಲಿ ನಡೆದ ಅಪಘಾತದಲ್ಲಿ ಬಸ್ ಡಿಕ್ಕಿಯಾಗಿ ರೇಣುಕಪ್ಪ ಹಾಗೂ ರವಿಕಿರಣ್ ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 32 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿತ್ತು. ಆದರೆ ಪರಿಹಾರ ನೀಡಲು ವಿಳಂಬವಾದ ಹಿನ್ನೆಲೆ ಕೋರ್ಟ್ ಕಠಿಣ ಕ್ರಮಕ್ಕೆ ಮುಂದಾಗಿದೆ. ಕೆಎಸ್‌ಆರ್‌ಟಿಸಿಗೆ ಸೇರಿದ, ಚಿಕ್ಕಮಗಳೂರು ಡಿಪೋ ವ್ಯಾಪ್ತಿಯ…

Read More

ಬಿಳಿ ಶರ್ಟು ಪಂಚೆ ತೊಟ್ಟು ಕಾಣಿಸಿಕೊಂಡ ರಕ್ಷಿತ್ ಶೆಟ್ಟಿ, ವಿಶೇಷತೆಯೇನು? – Kannada News | Rakshit Shetty seen wearing traditional dress here is the detail

ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ (Rakshit Shetty) ಕುರಿತು ಕೆಲ ದಿನಗಳ ಹಿಂದೆ ಟ್ರೋಲ್​ ಒಂದು ಹರಿದಾಡುತ್ತಿತ್ತು, ‘ರಕ್ಷಿತ್ ಕಳೆದ ಹೋಗಿದ್ದಾರೆ ಹುಡುಕಿ ಕೊಡಿ’ ಎಂದು ಕೆಲವರು ಪೋಸ್ಟ್​​ಗಳನ್ನು ಹಂಚಿಕೊಂಡಿದ್ದರು. ರಕ್ಷಿತ್ ಸಹ ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಬಳಿಕ ಬಹುತೇಕ ಕಾಣೆ ಆಗಿದ್ದರು. ಹೊರಗೆಲ್ಲೂ ಕಾಣಿಸಿಕೊಂಡಿರಲಿಲ್ಲ. ‘ರಿಚರ್ಡ್ ಆಂಟೊನಿ’ ಸಿನಿಮಾದ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದು ಬಿಟ್ಟರೆ ಇನ್ನೇನೂ ಅಪ್​​ಡೇಟ್ ನೀಡಿರಲಿಲ್ಲ. ಇದೀಗ ರಕ್ಷಿತ್ ಶೆಟ್ಟಿ ಹಠಾತ್ತನೆ ಕಾಣಿಸಿಕೊಂಡಿದ್ದಾರೆ. ಅದೂ ಪಂಚೆ ಮತ್ತು ಶರ್ಟು ಧರಿಸಿ. ರಕ್ಷಿತ್…

Read More

ಮೆಟ್ರೋ ಪ್ರಯಾಣಿಕರಿಗೆ ಸಹಿ ಸುದ್ದಿ: ಪಿಂಕ್ ಲೈನ್ ಮೆಟ್ರೋ ಲೋಕಾರ್ಪಣೆಗೆ ಮುಹೂರ್ತ ಬಹುತೇಕ ಫಿಕ್ಸ್ – Kannada News

ನಮ್ಮ ಮೆಟ್ರೋ ಪಿಂಕ್ ಲೈನ್ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜೂನ್ 9: ನಮ್ಮ ಮೆಟ್ರೋ ಪಿಂಕ್ ಲೈನ್ (Pink Line) ಮಾರ್ಗದ ಉದ್ಘಾಟನೆಗೆ ಕೊನೆಗೂ ಮುಹೂರ್ತ ಬಹುತೇಕ ನಿಗದಿಯಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂಬರುವ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ಪಿಂಕ್ ಲೈನ್‌ನ ಮೊದಲ ಹಂತದ ಮಾರ್ಗವು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ. ಈ ಮಹತ್ವದ ಯೋಜನೆಯ ಎಲಿವೇಟೆಡ್ ಮಾರ್ಗದಲ್ಲಿ ಮೆಟ್ರೋ ರೈಲುಗಳ ಸಂಚಾರ ಪ್ರಾರಂಭಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ…

Read More