ಕೋರ್ಟ್ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಜಬಲ್ಪುರ, ಮೇ 22: ರೂಪದರ್ಶಿ ಹಾಗೂ ನಟಿ ತ್ವಿಶಾ ಶರ್ಮಾ (Twisha Sharma) ಅವರ ಸಾವಿನ ಬಳಿಕ ಅವರ ಗಂಡ ಸಮರ್ಥ್ ಸಿಂಗ್ ತಲೆಮರೆಸಿಕೊಂಡಿದ್ದರು. 10 ದಿನಗಳ ಬಳಿಕ ಇಂದು ಅವರು ಮಧ್ಯಪ್ರದೇಶದ ಜಿಲ್ಲಾ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹಾಗೇ, ಅವರ ಬಾರ್ ಲೈಸೆನ್ಸ್ ಅನ್ನು ರದ್ದುಗೊಳಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗಲು ಅನುಮತಿ ಕೋರಿ ಸಮರ್ಥ್ ಸಿಂಗ್ ದೆಹಲಿ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ಕಳೆದ ವರ್ಷ…