Headlines

ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ: ಅಣ್ಣನ ಭಾವುಕ ಮಾತು – Kannada News | Belagavi: My Brother Would’ve Survived with Timely Treatment: A Sibling’s emotional words

ಬೆಳಗಾವಿ, ಏಪ್ರಿಲ್​ 14: ಬಿಮ್ಸ್​ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಬ್ಬ ರೋಗಿ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿಯ ಬ್ರಹ್ಮ ನಗರದಲ್ಲಿ ನಿನ್ನೆ ನಡೆದಿದೆ. ವೈದ್ಯರು ಸರಿಯಾಗಿ ಚಿಕಿತ್ಸೆ ನೀಡದಿದ್ದಕ್ಕೆ ಯುವಕ ಸಾವನ್ನಪ್ಪಿರುವುದಾಗಿ ಆರೋಪ ಕೇಳಿಬಂದಿದೆ. ರಾತ್ರಿ ಡ್ಯೂಟಿಗೆ 7 ವೈದ್ಯರು ಇದ್ರೂ ಗೈರಾಗಿದ್ದಕ್ಕೆ ಮೃತಪಟ್ಟಿದ್ದಾನೆ. ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಶಿವು ಬದುಕುತ್ತಿದ್ದ ಎಂದು ಅಣ್ಣ ರಮೇಶ್ ಲಿಂಗಪುರಿ ಹೇಳಿದ್ದಾರೆ. ಈ ನಿರ್ಲಕ್ಷ್ಯಕ್ಕೆ ಕಾರಣರಾದ ವೈದ್ಯರನ್ನು ಅಮಾನತುಗೊಳಿಸಬೇಕೆಂದು ಕುಟುಂಬ ಒತ್ತಾಯಿಸಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More

Vastu Tips: ಈ 3 ಗಿಡಗಳನ್ನು ಎಂದಿಗೂ ಯಾರಿಗೂ ಉಡುಗೊರೆಯಾಗಿ ನೀಡಬೇಡಿ; ವಾಸ್ತು ಸಲಹೆ ಇಲ್ಲಿದೆ

ಈ 3 ಗಿಡಗಳನ್ನು ಎಂದಿಗೂ ಯಾರಿಗೂ ಉಡುಗೊರೆಯಾಗಿ ನೀಡಬೇಡಿImage Credit source: Pinterest ಇತ್ತೀಚಿನ ದಿನಗಳಲ್ಲಿ ಸಭೆ-ಸಮಾರಂಭಗಳು, ಹುಟ್ಟುಹಬ್ಬ ಅಥವಾ ಗೃಹಪ್ರವೇಶದಂತಹ ಶುಭ ಸಂದರ್ಭಗಳಲ್ಲಿ ಸ್ನೇಹಿತರಿಗೆ ಮತ್ತು ಆಪ್ತರಿಗೆ ಸುಂದರವಾದ ಗಿಡಗಳನ್ನು ಉಡುಗೊರೆಯಾಗಿ (Green Gifting) ನೀಡುವುದು ಒಂದು ದೊಡ್ಡ ಟ್ರೆಂಡ್ ಆಗಿದೆ. ಗಿಡಗಳನ್ನು ನೀಡುವುದು ಪರಿಸರ ಮತ್ತು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದೇ ಆದರೂ, ವಾಸ್ತು ಶಾಸ್ತ್ರದ ಪ್ರಕಾರ ಕೆಲವು ಗಿಡಗಳನ್ನು ಇತರರಿಗೆ ಗಿಫ್ಟ್ ಆಗಿ ನೀಡುವುದು ಅಥವಾ ಇತರರಿಂದ ಪಡೆದುಕೊಳ್ಳುವುದು ಅಶುಭ ಎಂದು ಪರಿಗಣಿಸಲಾಗುತ್ತದೆ. ಇಂತಹ…

Read More

ಅಥಣಿಯಲ್ಲಿ ಭೀಕರ ದುರಂತ: ದುರಸ್ತಿ ವೇಳೆ ಕುಸಿದುಬಿದ್ದ ಮನೆ; ಇಬ್ಬರು ಕಾರ್ಮಿಕರು ಸಾವು – Kannada News | Two Workers death After House Collapses During Repair Work

ಬೆಳಗಾವಿ, ಜುಲೈ 12: ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ನಿರಂತರ ಮಳೆ (rain) ಸುರಿಯುತ್ತಿದೆ. ಹೀಗಾಗಿ ಅವಾಂತರಗಳು ಸಂಭವಿಸಿವೆ. ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಸೋರುತ್ತಿದ್ದ ಮನೆ ದುರಸ್ತಿ ವೇಳೆ ಕುಸಿದುಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ನಡೆದಿದೆ. ಮಾದೇವ್ ಕೃಷ್ಣಪ್ಪ ಬಡಿಗೇರ್(48) ಮತ್ತು ಸೈಯದ್ ಕೆಂಪವಾಡಿ(32) ಮೃತರು. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಕೊಟ್ಟಲಗಿ ಗ್ರಾಮದ ನಿವಾಸಿ ಲಕ್ಷ್ಮೀಬಾಯಿ ನಂದಗೊಂಡ ಎಂಬುವರಿಗೆ ಸೇರಿದ ಮನೆ…

Read More

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಭಾರಿ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ – Kannada News | Senior Congress Ministers Express Frustration Over Government Inertia and Party Confusion

ಬೆಂಗಳೂರು, ಫೆಬ್ರವರಿ 20: ಕಾಂಗ್ರೆಸ್ ಸರ್ಕಾರದಲ್ಲಿ ಕೆಲಸಗಳು ನಿಂತಲ್ಲೇ ನಿಂತಿವೆ ಎಂದು ಹಿರಿಯ ಸಚಿವರುಗಳ ವಲಯದಲ್ಲಿಯೇ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ. ಆಡಳಿತದಲ್ಲಿ ಜಡತ್ವ ಆವರಿಸಿದ್ದು, ಪಕ್ಷದಲ್ಲಿನ ಗೊಂದಲಗಳು ಮತ್ತು ಮಂತ್ರಿಗಳಿಗೆ ಅನಗತ್ಯ ಜವಾಬ್ದಾರಿಗಳನ್ನು ವಹಿಸಿರುವುದು ಇದಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ಈ ಕುರಿತು ಆರು ಮಂದಿ ಹಿರಿಯ ಸಚಿವರು ಕಳೆದ ವಾರ ಸಭೆ ನಡೆಸಿ, ಪರಿಸ್ಥಿತಿ ಕುರಿತು ಚರ್ಚಿಸಿದ್ದಾರೆ. ಭಾಷಣಗಳು, ಜಾಹೀರಾತುಗಳು ಮತ್ತು ಹೇಳಿಕೆಗಳು ವಾಸ್ತವಕ್ಕೆ ದೂರವಾಗಿದ್ದು, ಕ್ಷೇತ್ರದ ಮತ್ತು ಇಲಾಖೆಯ ಮಟ್ಟದಲ್ಲಿ ಯಾವುದೇ ಕೆಲಸಗಳು ಚುರುಕುಗೊಂಡಿಲ್ಲ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 9ರ ದಿನಭವಿಷ್ಯ

ಈ ದಿನ ನರಸಿಂಹ ದೇವರ ದೇವಸ್ಥಾನಕ್ಕೆ ತೆರಳಿ, ಕೆಂಪು ಬಣ್ಣದ ಹೂವಿನಿಂದ ಕಟ್ಟಿದಂಥ ಮಾಲೆಯೊಂದನ್ನು ಸಮರ್ಪಣೆ ಮಾಡುವುದರಿಂದ ಬಹಳ ಪ್ರಯತ್ನ ಮಾಡುತ್ತಿದ್ದ ಪ್ರಾಜೆಕ್ಟ್ ಗಳು, ಹಣಕಾಸಿಗೆ ಸಂಬಂಧಿಸಿದ ವಿಚಾರಗಳಲ್ಲಿ ಪ್ರಗತಿಯನ್ನು ಕಾಣಲಿದ್ದೀರಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಇತರರ ವೈಯಕ್ತಿಕ ವಿಷಯಗಳಲ್ಲಿ ನೀವಾಗಿಯೇ ಸಲಹೆ- ಸೂಚನೆ ನೀಡುವುದಕ್ಕೆ ಹೋಗಬೇಡಿ. ಕೃಷಿಯನ್ನೇ ತಮ್ಮ ವೃತ್ತಿಯಾಗಿ ಮಾಡಿಕೊಂಡವರು ಜಮೀನಿನಲ್ಲಿ ಕೆಲವು ಕೆಲಸಗಳನ್ನು ಮಾಡಿಸುವ ನಿಟ್ಟಿನಲ್ಲಿ ಮಾತುಕತೆ ಆಡಲಿದ್ದೀರಿ. ಒಂದು…

Read More

ನವಿಲು ಗರಿ ಉಡುಪು ಧರಿಸಿದ ಕಿಶನ್ ಹಾಗೂ ನಿವೇದಿತಾ ಗೌಡಗೆ ಸಂಕಷ್ಟ;ದೂರು ದಾಖಲು – Kannada News | Kishan Bilagali and Niveditha in Peacock Feather Row: Wildlife Act Violation Complaint Filed

ವರ್ತೂರು ಸಂತೋಷ್ ಅವರು ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟಾಗ ಅವರು ಧರಿಸಿದ್ದ ಹುಲಿ ಉಗುರು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಈ ವಿಷಯದಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಈಗ ಕನ್ನಡ ಕಿರುತೆರೆಯ ಜನಪ್ರಿಯ ನಟ ಕಿಶನ್ ಬಿಳಗಲಿ ಹಾಗೂ ನಟಿ ನಿವೇದಿತಾ ಗೌಡ ನವಿಲುಗರಿ ಬಳಸಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಬಂಧ ಅರಣ್ಯ ಇಲಾಖೆಗೆ ದೂರು ದಾಖಲಾಗಿದೆ. ಇತ್ತೀಚೆಗಷ್ಟೇ ನವಿಲು ಗರಿಗಳನ್ನು ಬಳಸಿ ಸಿದ್ಧಪಡಿಸಲಾಗಿದ್ದ ಉಡುಪುಗಳನ್ನು ಧರಿಸಿ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಹಂಚಿಕೊಂಡಿದ್ದ ಈ ಜೋಡಿಯ ವಿರುದ್ಧ ಕಾನೂನು…

Read More

ರಕ್ತಚರಿತ್ರೆಯ ನಾಡಿನಲ್ಲಿ ಕ್ರಿಕೆಟ್ ಕ್ರಾಂತಿ; ಭೂಲೋಕದ ಸ್ವರ್ಗಕ್ಕೆ ಮೊಟ್ಟ ಮೊದಲ ರಣಜಿ ಕಿರೀಟ – Kannada News | Jammu & Kashmir’s Ranji Cup Dream Achieved: A Decade of Transformation Through Cricket

ಜಮ್ಮು ಕಾಶ್ಮೀರ ಅಂದ್ರೆ ಥಟ್ಟನೆ ನೆನಪಾಗೋದು ಅಲ್ಲಿನ ಹಿಂಸಾಚಾರಗಳು, ಭಯೋತ್ಪಾದಕ ದಾಳಿಗಳು, ಇಂಡಿಯಾ ಪಾಕಿಸ್ತಾನ ಸಂಘರ್ಷ ಸೇರಿದಂತೆ ಅನೇಕ ಘಟನೆಗಳು. ಇದೇ ಕಾರಣಕ್ಕೆ ಭೂಲೋಕದ ಸ್ವರ್ಗ ಜಮ್ಮು ಕಾಶ್ಮೀರ ಕೆಟ್ಟ ಘಟನೆಗಳಿಂದ ಸುದ್ದಿಯಾಗಿದ್ದೇ ಹೆಚ್ಚು. ಆದ್ರೆ ಅದೇ ಜಮ್ಮು ಕಾಶ್ಮೀರದಲ್ಲಿ ಕಳೆದ ಒಂದು ದಶಕದಿಂದ ಪರಿಸ್ಥಿತಿ ಬದಲಾಗುತ್ತಿದೆ. ಬಂದೂಕು ಹಿಡಿಯೋ ಕೈಗಳು ಇದೀಗ ಕ್ರಿಕೆಟ್ ಬ್ಯಾಟ್ ಬಾಲ್ ಹಿಡಿಯುತ್ತಿವೆ. ಜಮ್ಮು ಕಾಶ್ಮೀರ ದಲ್ಲಿ ಅದ್ಯಾವ ಮಟ್ಟಿಗೆ ಕ್ರಿಕೆಟ್ ಕ್ರೇಜ್ ಬೆಳದಿದೆ ಅಂದ್ರೆ ಇಂದು ಮೊಟ್ಟಮೊದಲ ಬಾರಿಗೆ ರಣಜಿ…

Read More

ಟೀಸರ್​ನಲ್ಲಿ ಅಸಹ್ಯ ದೃಶ್ಯ! ಯಶ್ ಸಿನಿಮಾ ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು ನೋಡಿ

ಬೆಂಗಳೂರು, ಜನವರಿ 10: ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ ಟೀಸರ್ ಬಿಡುಗಡೆಯಾದ ನಂತರ ಭಾರಿ ಚರ್ಚೆಗೆ ಗ್ರಾಸವಾಗಿದೆ. ಟೀಸರ್‌ನಲ್ಲಿನ ಅಸಭ್ಯ ದೃಶ್ಯಗಳು ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ವಕೀಲ ಲೋಹಿತ್ ಕುಮಾರ್ ಅವರು ಕೇಂದ್ರ ಸೆನ್ಸಾರ್ ಮಂಡಳಿಗೆ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ‘ಟಿವಿ9’ ಜೊತೆ ಮಾತನಾಡಿದ ಲೋಹಿತ್ ಕುಮಾರ್, ಟೀಸರ್‌ನಲ್ಲಿ ಕಂಡುಬಂದ ದೃಶ್ಯಗಳನ್ನು ಗಮನಿಸಿದರೆ ಈ ಚಿತ್ರವು ಕುಟುಂಬ ಸದಸ್ಯರೊಂದಿಗೆ ನೋಡಲು…

Read More

Video: ಆಂಧ್ರಪ್ರದೇಶದಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಬಸ್, ಕೂಡಲೇ ಹೊತ್ತಿಕೊಂಡ ಬೆಂಕಿ, ಮೂವರು ಸಜೀವ ದಹನ – Kannada News | Crash Turns Deadly as Bus Truck Collision Erupts into Fire in Andhra Pradesh, Three Dead

ನಂದ್ಯಾಲ್, ಜನವರಿ 22: ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ಖಾಸಗಿ ಬಸ್ಸೊಂದು ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಮೂವರು ಸಾವನ್ನಪ್ಪಿದ್ದಾರೆ. ಈ ಅಪಘಾತ ಸುಮಾರು ಬೆಳಗಿನ ಜಾವ 1.30 ರ ಸುಮಾರಿಗೆ ಸಂಭವಿಸಿದೆ. ಆಂಧ್ರಪ್ರದೇಶದ ನೆಲ್ಲೂರಿನಿಂದ ತೆಲಂಗಾಣದ ಹೈದರಾಬಾದ್‌ಗೆ ಪ್ರಯಾಣಿಸುತ್ತಿದ್ದ ಬಸ್‌ನ ಬಲಭಾಗದ ಟೈರ್ ಸ್ಫೋಟಗೊಂಡಿತ್ತು. ಹಠಾತ್ ಸ್ಫೋಟದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ, ವಾಹನವು ರಸ್ತೆ ವಿಭಜಕವನ್ನು ಹಾರಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿ ಬೈಕ್​ಗಳನ್ನು…

Read More

ಜರ್ಮನಿ ಅಧ್ಯಕ್ಷ ಫ್ರೆಡರಿಚ್ ಮೆರ್ಜ್ ಮತ್ತು ನರೇಂದ್ರ ಮೋದಿಯಿಂದ ಸಿಇಒಗಳ ಸಭೆ – Kannada News | German Chancellor Merz and PM Modi participate in India German CEOs forum at Ahmedabad

ಅಹ್ಮದಾಬಾದ್, ಜನವರಿ 12: ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಜರ್ಮನ್ ಚಾನ್ಸಲರ್ ಫ್ರೆಡರಿಚ್ ಮೆರ್ಜ್ (Friedrich Merz) ಅವರು ಎರಡೂ ದೇಶಗಳ ಸಿಇಒಗಳ ಸಭೆಯಲ್ಲಿ ಪಾಲ್ಗೊಂಡರು. ಗುಜರಾತ್​ನ ಅಹ್ಮದಾಬಾದ್​ನಲ್ಲಿ ನಡೆದ ಭಾರತ ಜರ್ಮನಿ ಸಿಇಒ ಫೋರಂನಲ್ಲಿ ಈ ಸಭೆ ನಡೆದಿದೆ. ಭಾರತ ಮತ್ತು ಜರ್ಮನಿ ನಡುವಿವ ದ್ವಿಪಕ್ಷೀಯ ಸಂಬಂಧವನ್ನು ವಿಸ್ತರಿಸುವ ಸಾಧ್ಯತೆಗಳ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಸಲಾಗಿರುವುದು ತಿಳಿದುಬಂದಿದೆ. ಫ್ರೆಡರಿಚ್ ಮೆರ್ಜ್ ಅವರು ಭಾರತಕ್ಕೆ ಎರಡು ದಿನಗಳ ಭೇಟಿ ಮಾಡಿದ್ದಾರೆ. ಮೆರ್ಜ್…

Read More