ಶಿವರಾತ್ರಿಗೆ ಬಿಡುಗಡೆ ಆಯ್ತು ‘ನಾಗಬಂಧಂ’ ಸಿನಿಮಾ ಟೀಸರ್ – Kannada News | Nagabandam Telugu pan India movie teaser released by Mahesh Babu
ಚಿತ್ರರಂಗದಲ್ಲಿ ಇತ್ತೀಚೆಗೆ ಪೌರಾಣಿಕ ಕತೆಗಳನ್ನು ಆಧರಿಸಿದ ಸಿನಿಮಾಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇತ್ತೀಚೆಗಿನ ವರ್ಷಗಳಲ್ಲಿ ಬಿಡುಗಡೆ ಆಗಿರುವ ಪೌರಾಣಿಕ ಕತೆಯುಳ್ಳ ಸಿನಿಮಾಗಳು, ಫ್ಯಾಂಟೆಸಿ ಬೆರೆತ ಪೌರಾಣಿಕ ಕತೆಯ ಸಿನಿಮಾಗಳು ಹಿಟ್-ಸೂಪರ್ ಹಿಟ್ ಆಗಿದ್ದೇ ಇದಕ್ಕೆ ಮೂಲ ಕಾರಣ. ಇದೇ ಸಿನಿಮಾ ಸರಣಿಗೆ ಸೇರಿದ ಹೊಸ ಸಿನಿಮಾ ತೆಲುಗಿನ ಪ್ಯಾನ್ ಇಂಡಿಯಾ ಸಿನಿಮಾ ‘ನಾಗಬಂಧಂ’. ಶಿವರಾತ್ರಿ ಪ್ರಯುಕ್ತ ‘ನಾಗಬಂಧಂ’ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಟಾಲಿವುಡ್ ಸೂಪರ್ಸ್ಟಾರ್ ಮಹೇಶ್ ಬಾಬು ಅವರು ಟೀಸರ್ ಬಿಡುಗಡೆ ಮಾಡಿದ್ದಾರೆ. ಸಿನಿಮಾದ ಟೀಸರ್ ಕುತೂಹಲ…