CBDC ಆಧಾರಿತ DBTಗೆ ಚಾಲನೆ: ಪ್ರಲ್ಹಾದ್ ಜೋಶಿ ಕಾರ್ಯವೈಖರಿ ಶ್ಲಾಘಿಸಿದ ಶಿವರಾಜ್ ಸಿಂಗ್ ಚೌಹಾಣ್ – Kannada News | Agriculture minister Shivraj Singh Chouhan praises Pralhad Joshi during launch of CBDC based DBT system for PMGKAY
ಶಿವರಾಜ್ ಸಿಂಗ್ ಚೌಹಾಣ್Image Credit source: x user @Indian_Analyzer ಚಂಡೀಗಡ, ಆಗಸ್ಟ್ 14: ಕೇಂದ್ರ ಸರ್ಕಾರದ ‘ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ’ (PMGKAY) ಅಡಿಯಲ್ಲಿ ಬಡ ಫಲಾನುಭವಿಗಳಿಗೆ ಪಾರದರ್ಶಕವಾಗಿ ಸೌಲಭ್ಯ ತಲುಪಿಸಲು ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ (CBDC – Digital Rupee) ಆಧಾರಿತ ‘ನೇರ ನಗದು ವರ್ಗಾವಣೆ’ (Direct Benefit Transfer – DBT) ವ್ಯವಸ್ಥೆಗೆ ಚಂಡೀಗಢದಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಕೃಷಿ…