Headlines

ನೀಟ್ ಪೇಪರ್ ಲೀಕ್ ಪ್ರತಿಭಟನೆಗೆ ಸಲ್ಮಾನ್ ಖಾನ್ ಬೆಂಬಲ; ಹಿಂಸಾಚಾರಕ್ಕೆ ಸಲ್ಲು ಬೇಸರ – Kannada News | NEET Paper Leak: Salman Khan Supports Protesting Students, Urges Govt Action

ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಸಿಜೆಪಿ ಬೆಂಬಲಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಬಹಿರಂಗ ಬೆಂಬಲ ಘೋಷಿಸಿದ್ದಾರೆ. ಈ ಕುರಿತು ಸುದೀರ್ಘ ಟ್ವೀಟ್ ಮಾಡಿರುವ ಅವರು, ವಿದ್ಯಾರ್ಥಿಗಳ ಧೈರ್ಯವನ್ನು ಶ್ಲಾಘಿಸುವುದರ ಜೊತೆಗೆ, ಈ ಹೋರಾಟವನ್ನು ಯಾವುದೇ ರಾಜಕೀಯ ಪಕ್ಷಗಳು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳಬಾರದು ಎಂದು ಮನವಿ ಮಾಡಿದ್ದಾರೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಬೇಸರ ತಂದಿದೆ ‘ಇದು ಅತ್ಯಂತ ಶಾಂತಿಯುತವಾಗಿ ನಡೆಯುತ್ತಿದ್ದ ಹೋರಾಟವಾಗಿತ್ತು….

Read More

Karnataka Weather Forecast: ಮತ್ತೆ ಮುಂಗಾರು ಚುರುಕು; ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ – Kannada News | Karnataka Weather Today July 23: Heavy Rain Alert for Coastal, Malnad Districts; Schools Closed in Dakshina Kannada

ಬೆಂಗಳೂರಿನ ಹೆಣ್ಣೂರಿನಲ್ಲಿ ಬುಧವಾರ ಸುರಿದ ಮಳೆಗೆ ರಸ್ತೆ ಜಲಾವೃತಗೊಂಡಿರುವುದುImage Credit source: tv9 ಬೆಂಗಳೂರು, ಜುಲೈ 23: ಕರ್ನಾಟಕದಲ್ಲಿ ಮುಂಗಾರು ಮಳೆ (Monsoon Rain) ಮತ್ತೊಮ್ಮೆ ಬಿರುಸುಗೊಂಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರದ ಮುನ್ಸೂಚನೆಯ (Bengaluru Weather Forecast) ಪ್ರಕಾರ, ಜುಲೈ 23ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯ…

Read More

ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ: ಶಾಲೆ, ಕಾಲೇಜುಗಳಿಗೆ ರಜೆ – Kannada News | Dakshina Kannada Orange Alert: Schools and Colleges Closed Today as Heavy Rain Lashes Coastal Karnataka

ಮಂಗಳೂರು, ಜುಲೈ 23: ಕರ್ನಾಟಕದ ಹಲವೆಡೆ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಇಂದು (ಜುಲೈ 23) ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ಹಲವು ದಿನಗಳಿಂದ ಜಿಲ್ಲೆಯ ವಿವಿಧೆಡೆ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಭೂಕುಸಿತ ಮತ್ತು ಪ್ರವಾಹದ ಭೀತಿಯನ್ನು ಹೆಚ್ಚಿಸಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತ…

Read More

ದಿನ ಭವಿಷ್ಯ: ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ – Kannada News | Zodiac Sign Effects: Dr. Basavaraj Gurujis Horoscope for 23 07 2026

ಬೆಂಗಳೂರು, ಜು.23: ದಿನ ಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 23ರ ಗುರುವಾರದ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ನವಮಿ, ವಿಶಾಖ ನಕ್ಷತ್ರ, ಶುಭ ಯೋಗ ಮತ್ತು ಕೌಲವ ಕರಣ ಇರುತ್ತದೆ ಎಂದು ಗುರುಗಳು ತಿಳಿಸಿದ್ದಾರೆ. ರಾಹುಕಾಲ ಮಧ್ಯಾಹ್ನ 2 ಗಂಟೆಯಿಂದ 3 ಗಂಟೆ 36 ನಿಮಿಷದ ತನಕ ಇರಲಿದ್ದು, ಶುಭಕಾಲ 12…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಅತಿಯಾದ ಹೂಡಿಕೆಯಿಂದ ಅವ್ಯಕ್ತ ಭಯ..‌ – Kannada News | Daily Horoscope for July 23, 2026: Uttarayan Greeshma season, Ashada Masa shukla Paksha Thursday astrology Prediction

ಮೇಷ ರಾಶಿ: ಬಂಧುಗಳು ನಿಮ್ಮ ಆಗಬೇಕಾದ ಕೆಲಸವನ್ನು ನಿಲ್ಲಿಸುವರು. ಇಂದು ನಿಮ್ಮ ವಿರೋಧಿಗಳು ಏನಾದರೂ ತೊಂದರೆಯನ್ನು ಕೊಡಬಹುದು. ಆತುರದಲ್ಲಿ ಎಡವಿ ಬೀಳುವ ಸಾಧ್ಯತೆ ಇದೆ. ಸಣ್ಣ ಮನಸ್ತಾಪಗಳು ನಿಮಗೆ ಬೇಸರ ತರಿಸೀತು. ಬಂಧುಗಳ ಜೊತೆ ಹೆಚ್ಚು ಸಲುಗೆ ಇರಲಿದೆ. ಮಾತಿನ ವೇಗದಲ್ಲಿ ಗೌಪ್ಯತೆಯನ್ನು ಬಿಟ್ಟುಕೊಡುವಿರಿ. ಸಿಕ್ಕ ಸೌಲಭ್ಯವನ್ನು ದುರುಪಯೋಗ ಮಾಡಿಕೊಳ್ಳುವಿರಿ. ಬೇಡವೆಂದರೂ ಕೆಲವು ಜವಾಬ್ದಾರಿಗಳು ನಿಮ್ಮನ್ನು ಸುತ್ತಿಕೊಳ್ಳಬಹುದು. ವೃಷಭ ರಾಶಿ: ವ್ಯಕ್ತಿಗತವಾದ ದ್ವೇಷವನ್ನು ಸಂಸ್ಥೆಯ ಮೇಲೆ ತೋರಿಸುವಿರಿ. ನಿಮ್ಮ ಎಲ್ಲ ನಿರ್ಧಾರವೂ ಸರಿಯಾಗಿ ಇರುವುದು ಎಂಬ ಭ್ರಮಯಲ್ಲಿ…

Read More

ಪುಣೆಯಲ್ಲಿ ಕಾರಿನ ಮೇಲೆ ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ – Kannada News | Pune 3 murder accused paraded on police vehicle bonnet woman attacked in slipper

ಪುಣೆ, ಜುಲೈ 22: ಮಹಾರಾಷ್ಟ್ರದ ಪುಣೆಯಲ್ಲಿ (Pune News) 17 ವರ್ಷದ ಬಾಲಕನನ್ನು ಅತ್ಯಂತ ಅಮಾನವೀಯವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮೂವರು ಆರೋಪಿಗಳನ್ನು ಪೊಲೀಸರು ಭಾರಿ ಮಳೆಯ ನಡುವೆಯೇ ಪೊಲೀಸ್ ವಾಹನದ ಬಾನೆಟ್‌ಗೆ ಕಟ್ಟಿ, ಅಪರಾಧ ನಡೆದ ಸ್ಥಳಕ್ಕೆ ಮೆರವಣಿಗೆಯಲ್ಲಿ ಕರೆದೊಯ್ದಿದ್ದಾರೆ. ಈ ವೇಳೆ ಮಹಿಳೆಯೊಬ್ಬರು ಆಕ್ರೋಶದಿಂದ ಆ ಮೂವರು ಕೊಲೆ ಆರೋಪಿಗಳಿಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ. ತಕ್ಷಣ ಪೊಲೀಸರು ಆಕೆಯನ್ನು ದೂರಕ್ಕೆ ಎಳೆದುಕೊಂಡು ಹೋಗಿದ್ದಾರೆ. ಪುಣೆಯ ಕಾತ್ರಾಜ್ ಪ್ರದೇಶದಲ್ಲಿ ಸೋಮವಾರ ರಾತ್ರಿ ಬಾಲಕನನ್ನು ಕೊಚ್ಚಿ…

Read More

ಜಂತರ್ ಮಂತರ್‌ನಲ್ಲಿ ಮತ್ತೆ ಭುಗಿಲೆದ್ದ ಗಲಭೆ; ಪ್ರತಿಭಟನೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ, ಎಸಿಪಿಗಳಿಗೆ ಗಾಯ – Kannada News | Fresh clashes near Jantar Mantar as CJP protesters throw stones bottles at Delhi Police ACPs injured

ನವದೆಹಲಿ, ಜುಲೈ 22: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ದೆಹಲಿಯ ಜಂತರ್ ಮಂತರ್ ಬಳಿಯ ಕನ್ನಾಟ್ ಪ್ಲೇಸ್‌ನ ಟಾಲ್‌ಸ್ಟಾಯ್ ಮಾರ್ಗದಲ್ಲಿ ಇಂದು ರಾತ್ರಿ ಸುಮಾರು 8.30ಕ್ಕೆ ತೀವ್ರ ಉದ್ವಿಗ್ನತೆ ಉಂಟಾಗಿದೆ. ಪ್ರತಿಭಟನಾಕಾರರ ಗುಂಪೊಂದು ದೆಹಲಿ ಪೊಲೀಸರ ಮೇಲೆ ದಿಢೀರ್ ದಾಳಿ ನಡೆಸಿದೆ. ಪ್ರತಿಭಟನಾ ಸ್ಥಳದಲ್ಲಿ ಜಮಾಯಿಸಿದ್ದ ಗುಂಪು ದಿಢೀರನೆ ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ಮತ್ತು ಬಾಟಲಿಗಳನ್ನು ಎಸೆಯಲಾರಂಭಿಸಿತು. ಈ ಹಿಂಸಾಚಾರದಲ್ಲಿ ಕನ್ನಾಟ್ ಪ್ಲೇಸ್ ವಿಭಾಗದ ಎಸಿಪಿ ವಿವೇಕ್ ಭಗತ್ ಅವರಿಗೆ…

Read More

ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ – Kannada News | Kumar Bangarappa talks about Ragini Dwivedi in Sarkari Nyaya Bele Angadi movie press meet

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದಲ್ಲಿ ರಾಗಿಣಿ ದ್ವಿವೇದಿ ಮತ್ತು ಕುಮಾರ್ ಬಂಗಾರಪ್ಪ ಅವರು ಜೋಡಿಯಾಗಿ ನಟಿಸಿದ್ದಾರೆ. ಈ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಸಿನಿಮಾದಲ್ಲಿ ನಟಿಸಿದ ಅನುಭವಗಳನ್ನು ಕುಮಾರ್ ಬಂಗಾರಪ್ಪ ಅವರು ಹಂಚಿಕೊಂಡರು. ತಮ್ಮ ಜೊತೆ ನಟಿಸಿದ ರಾಗಿಣಿ (Ragini Dwivedi) ಅವರನ್ನು ಕುಮಾರ್ ಬಂಗಾರಪ್ಪ ಹೊಗಳಿದರು. ‘ರಾಗಿಣಿ ಅವರು ಉತ್ತಮ ನಟಿ. ಬಹಳ ಬದ್ಧತೆಯಿಂದ ಈ ಸಿನಿಮಾ ಮಾಡಿದ್ದಾರೆ. ಅವರಿಗೆ ಇದ್ದ ಇಮೇಜ್ ಬದಲಿಸುವ ಪಾತ್ರ ಇದು. ಹಾಡುಗಳ ಮೂಲಕ ಅವರು ಪ್ರತಿ ಹಳ್ಳಿಗೂ ತಲುಪಿದ್ದಾರೆ….

Read More

ಆ 15ಕ್ಕೆ ಪಿಂಕ್ ಲೈನ್ ಮೆಟ್ರೋ ಮಾರ್ಗ ಓಪನ್ ಆಗೋದು ಡೌಟ್! ಇಲ್ಲಿದೆ ಅಸಲಿ ಕಾರಣ – Kannada News | Namma Metro Pink Line Update: August 15 Launch Doubtful, Passengers Disappointed

ಬೆಂಗಳೂರು, ಜುಲೈ 22: ಪಿಂಕ್ ಲೈನ್ ಬೆಂಗಳೂರಿನ ಬಹುನಿರೀಕ್ಷಿತ ಮೆಟ್ರೋ ಮಾರ್ಗ. ಆಗಸ್ಟ್ 15ರಂದು ಪಿಂಕ್ ಲೈನ್​ನಲ್ಲಿ (Pink Line) ರೈಲು ಸಂಚಾರ ಮಾಡಲಿದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ ಆರ್ಡಿಎಸ್​ಓದಿಂದ ಅನುಮತಿ ಸಿಗದ ಹಿನ್ನೆಲೆ ಮತ್ತೆ ಮೆಟ್ರೋ ಓಪನ್ ಆಗುವುದು ಡೌಟ್​​ ಎನ್ನಲಾಗುತ್ತಿದ್ದು, ಮೆಟ್ರೋ ಪ್ರಯಾಣಿಕರಿಗೆ ಮತ್ತೊಮ್ಮೆ ನಿರಾಸೆ ಮೂಡಿದೆ. ಆಗಸ್ಟ್ 15ಕ್ಕೆ ಪಿಂಕ್ ಲೈನ್ ಓಪನ್ ಡೌಟ್​ ನಮ್ಮ ಮೆಟ್ರೋ ಪಿಂಕ್ ಲೈನ್ ರೈಲುಗಳಿಗೆ ಈಗಾಗಲೇ ಅಧಿಕೃತ ಸ್ಪೀಡ್ ಸರ್ಟಿಫಿಕೇಟ್ ನೀಡಲಾಗಿದೆ. ಸಂಶೋಧನಾ…

Read More

ವೃಶ್ಚಿಕಕ್ಕೆ ಕೋಪ, ತುಲಾಗೆ ಧನ ನಷ್ಟದ ಎಚ್ಚರಿಕೆ: ಈ ಎರಡು ರಾಶಿಯವರು ತಪ್ಪದೇ ವಹಿಸಬೇಕು ಜಾಗ್ರತೆ – Kannada News | Shukra Kuja Rashi July 2026: Libra Scorpio Horoscope and Remedies

ಜುಲೈ ತಿಂಗಳಲ್ಲಿ ತುಲಾ ಮತ್ತು ವೃಶ್ಚಿಕ ರಾಶಿಗಳಿಗೆ ಈ ತಿಂಗಳಿನಲ್ಲಿ ಕಂಡುಬರುವ ಹಾಗೂ ಎದುರಾಗಬಹುದಾದ ಪ್ರಮುಖ ಸಮಸ್ಯೆಗಳನ್ನು ಮತ್ತು ಜಾಗ್ರತೆ ವಹಿಸಬೇಕಾಗುವುದು. ​ ಪ್ರಸ್ತುತ ಗ್ರಹಗಳ ಗೋಚಾರವು ಮಿಶ್ರಫಲ ನೀಡುತ್ತಿದ್ದು, ಕೆಲವು ಪ್ರಮುಖ ಭಾವಗಳಲ್ಲಿ ಗ್ರಹಗಳ ಸಂಚಾರದಿಂದಾಗಿ ತೊಂದರೆಗಳು ಎದುರಾಗುವ ಸಾಧ್ಯತೆಯಿದೆ. ​ಎದುರಾಗಬಹುದಾದ ಪ್ರಮುಖ ಸಮಸ್ಯೆಗಳು: 10ನೇ ಭಾವದಲ್ಲಿ ಸೂರ್ಯ-ಗುರು ಯುತಿ : ​ತುಲಾ ರಾಶಿಗೆ ೧೦ನೇ ಮನೆಯಲ್ಲಿ ಸೂರ್ಯ ಮತ್ತು ಉಚ್ಚ ಗುರು ಅಸ್ತಂಗತನಾಗಿ ಸ್ಥಿತರಾಗಿದ್ದಾನೆ. ಉದ್ಯೋಗ ಮತ್ತು ಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿಗಳು ಹೆಚ್ಚಾಗಲಿವೆ. ​ಮೇಲಾಧಿಕಾರಿಗಳೊಂದಿಗೆ ಅಥವಾ…

Read More