ಬ್ಯಾಟ್ಸ್ಮನ್ ಸೂರ್ಯ ಕಾಣೆಯಾಗಿದ್ದಾರೆ: ಸೂರ್ಯಕುಮಾರ್ ಯಾದವ್ – Kannada News | Surya, the batter, is missing Says Surykumar Yadav
ಸೌತ್ ಆಫ್ರಿಕಾ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 231 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 201 ರನ್ಗಳಿಸಲಷ್ಟೇ…