‘ಕಿಂಗ್’ ಸಿನಿಮಾ ಬಿಡುಗಡೆಗೂ ಮುನ್ನವೇ ಹಾಡು ಸೋರಿಕೆ? – Kannada News | Shah Rukh Khan And Deepika Padukone King Movie AI Video Goes viral
‘ಕಿಂಗ್’ ಚಿತ್ರದಲ್ಲಿ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ‘ಓಂ ಶಾಂತಿ ಓಂ’, ‘ಚೆನ್ನೈ ಎಕ್ಸ್‌ಪ್ರೆಸ್’, ‘ಪಠಾಣ್’ ಮತ್ತು‘ ಹ್ಯಾಪಿ ನ್ಯೂ ಇಯರ್’ ಚಿತ್ರಗಳಲ್ಲಿ ಇವರು ಒಟ್ಟಿಗೆ ನಟಿಸಿದ್ದಾರೆ.‘ಜವಾನ್’ ಸಿನಿಮಾದಲ್ಲೂ ಶಾರುಖ್-ದೀಪಿಕಾ ಕಾಂಬಿನೇಷನ್ ಇದೆ. ಈ ಜೋಡಿ ‘ಕಿಂಗ್’ ಚಿತ್ರಕ್ಕಾಗಿ ಮತ್ತೆ ಒಂದಾಗಿದ್ದಾರೆ. ಈ ಚಿತ್ರದ ಹಾಡಿನ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೊ ಕಿಂಗ್ ಚಿತ್ರದ ಸೋರಿಕೆಯಾದ ಹಾಡು ಎಂದು ಹೇಳಲಾಗುತ್ತಿದೆ. ಆದರೆ, ಇದರ ಅಸಲಿಯತ್ತ ಬೇರೆಯೇ ಇದೆ. ಶಾರುಖ್…