RCB ಗೆಲುವಿನ ಬೆನ್ನಲ್ಲೇ ಐಪಿಎಲ್ನಿಂದ 2 ತಂಡಗಳು ಔಟ್! – Kannada News | RCB’s win has eliminated MI and LSG from the playoff race
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರೋಚಕ ಜಯ ಸಾಧಿಸಿದೆ. ರಾಯ್ಪುರ್ನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು. (PC: IPL) ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಿದ್ದರು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20ನೇ…